ಬೆಂಗಳೂರು

ತಾವು ಕೂಡ ರಮೇಶ್ ಜಾರಕಿಹೊಳಿ ಬೆಂಬಲಿಗ ಎಂದು ಹೊಸ ಬಾಂಬ್ ಸಿಡಿಸಿದ ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ

ಬೆಂಗಳೂರು,ಡಿ.31- ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾಜಿ ಸಚಿವ ಆರ್.ಶಂಕರ್ ಮತ್ತು ಶಾಸಕ ನಾಗೇಂದ್ರ ಅವರಿದ್ದಾರೆ ಎಂದು ಹೇಳುತ್ತಿರುವ ಬೆನ್ನಲ್ಲೇ ಅಥಣಿ ಕ್ಷೇತ್ರದ ಶಾಸಕ ಮಹೇಶ್ [more]

ರಾಷ್ಟ್ರೀಯ

ಸಿಖ್ ವಿರೋಧಿ ದಂಗೆ ಪ್ರಕರಣ: ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಶರಣು

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಸೇರಿದಂತೆ 3 ಮಂದಿ ದೆಹಲಿಯ ವಿಚಾರಣಾ ನ್ಯಾಯಾಲಯಕ್ಕೆ [more]

ರಾಷ್ಟ್ರೀಯ

ತಮ್ಮ ಅವಧಿಯಲ್ಲಿ ರಕ್ಷಣಾ ಒಪ್ಪಂದಗಳಲ್ಲಿ ಸೋನಿಯಾ ಗಾಂಧಿಯಾಗಲೀ, ರಾಹುಲ್ ಆಗಲಿ ಎಂದೂ ಮಧ್ಯಪ್ರವೇಶಿಸಿಲ್ಲ: ಎ.ಕೆ.ಆಂಟನಿ

ನವದೆಹಲಿ : ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿಯಾಗಲಿ, ರಾಹುಲ್ ಗಾಂಧಿಯಾಗಲಿ ರಕ್ಷಣಾ ಒಪ್ಪಂದಗಳಲ್ಲಿ ಎಂದಿಗೂ ಮಧ್ಯಪ್ರವೇಶಿಸಿರಲಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ. [more]

ಅಂತರರಾಷ್ಟ್ರೀಯ

ಬಾಂಗ್ಲಾದೇಶ ಚುನಾವಣೆ: ನಾಲ್ಕನೇ ಬಾರಿಗೆ ಶೇಖ್ ಹಸೀನಾ ಅವರಿಗೆ ಪ್ರಧಾನಿ ಪಟ್ಟ

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ನಡೆದ ಮತದಾನದಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಬೃಹತ್ ಮುನ್ನಡೆ ಸಾಧಿಸಿದ್ದಾರೆ. ಅವರ ಪಕ್ಷ ಕೂಡ ಮುನ್ನಡೆ ಕಾಯ್ದುಕೊಂಡಿರುವ ಕಾರಣ ಶೇಖ್ [more]

ರಾಷ್ಟ್ರೀಯ

ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ: 10 ಜನರ ಸಾವು

ಕಚ್‌: ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಜನ ಸಾವನ್ನಪ್ಪಿರುವ ಘಟನೆ ಗುಜರಾತ್‌ನ [more]

ರಾಷ್ಟ್ರೀಯ

ಕೃಷಿ ಸಾಲ ಮನ್ನಾ ಪ್ರವೃತ್ತಿಗೆ ಕಡಿವಾಣ ಹಾಕುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಆರ್ ಬಿಐ ತಾಕೀತು

ನವದೆಹಲಿ: ರೈತರ ಸಾಲಮನ್ನಾ ಪ್ರವೃತ್ತಿಗೆ ಕಡಿವಾಣ ಹಾಕಿ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಕೃಷಿ ಸಾಲ ವಿತರಣೆ ಕುಂಠಿತವಾಗುವ ಅಪಾಯವಿದೆ. ಅಲ್ಲದೇ ಬ್ಯಾಂಕ್ ಗಳ ಕಾರ್ಯಾಚರಣೆ, ಠೇವಣಿ ಮೇಲೆಯೂ ವ್ಯತಿರಿಕ್ತ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ನೌಗಮ್ ಸೆಕ್ಟರ್ ನಲ್ಲಿ ಅಕ್ರಮವಾಗಿ ಗಡಿ ನುಸುಳುತ್ತಿದ್ದ ಇಬ್ಬರು ಪಾಕ್ ಯೋಧರನ್ನು ಹತ್ಯೆಗೈದ ಭಾರೀತ ಸೇನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನೌಗಮ್‌ ಸೆಕ್ಟರ್‌ನಲ್ಲಿ ಅಕ್ರಮವಾಗಿ ಗಡಿ ನಿಯಂತ್ರಣ ರೇಖೆ ಬಳಿ ನುಗ್ಗಲು ಯತ್ನಿಸಿದ್ದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್‌ ನ ಇಬ್ಬರು ಯೋಧರನ್ನು [more]

ಅಂತರರಾಷ್ಟ್ರೀಯ

ರಷ್ಯಾದಿಂದ 600 ಯುದ್ಧ ಟ್ಯಾಂಕ್‌ಗಳನ್ನು ಖರೀದಿಸಲು ಸಜ್ಜಾದ ಪಾಕ್

ಇಸ್ಲಾಮಾಬಾದ್: ಪಾಕಿಸ್ತಾನ ಭಾರತದ ಗಡಿಯಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಭಾರಿ ಯೋಜನೆ ರೂಪಿಸಿದ್ದು, ಇದಕ್ಕಾಗಿ ರಷ್ಯಾದಿಂದ 600 ಯುದ್ಧ ಟ್ಯಾಂಕ್‌ಗಳನ್ನು ಖರೀದಿಸಲಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. [more]

ಅಂತರರಾಷ್ಟ್ರೀಯ

ಬಾಂಗ್ಲಾದೇಶ ಚುನಾವಣೆ: ನಾಲ್ಕನೇ ಬಾರಿಗೆ ಶೇಖ್ ಹಸೀನಾ ಅವರಿಗೆ ಪ್ರಧಾನಿ ಪಟ್ಟ

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ನಡೆದ ಮತದಾನದಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಬೃಹತ್ ಮುನ್ನಡೆ ಸಾಧಿಸಿದ್ದಾರೆ. ಅವರ ಪಕ್ಷ ಕೂಡ ಮುನ್ನಡೆ ಕಾಯ್ದುಕೊಂಡಿರುವ ಕಾರಣ ಶೇಖ್ [more]

ರಾಷ್ಟ್ರೀಯ

ಗಡಿಯೊಳಗೆ ನುಸುಳಿದ್ದ ಶಂಕಿತ ಪಾಕ್ ಸೈನಿಕರ ಅಟ್ಟಾಡಿಸಿದ ಭಾರತೀಯ ಸೇನೆ, ಮುಂದೇನಾಯ್ತು?

ಶ್ರೀನಗರ: ಭಾರತದ ಗಡಿಯೊಳಗೆ ನುಸುಳಿ ವಿಧ್ವಂಸಕ ಕೃತ್ಯವೆಸಗಲು ಮುಂದಾಗಿದ್ದ ಪಾಕಿಸ್ತಾನದ ಇಬ್ಬರು ಶಂಕಿತ ಯೋಧರನ್ನು ಭಾರತೀಯ ಸೈನಿಕರು ರಕ್ತವನ್ನು ಹೆಪ್ಪುಗಟ್ಟಿಸುವ ಚಳಿಯನ್ನೂ ಲೆಕ್ಕಿಸದೆ ದಟ್ಟಾರಣ್ಯದಲ್ಲಿ ಅಟ್ಟಾಡಿಸಿ ಹೊಡೆದು ಹಾಕಿದ್ದಾರೆ. [more]

ಅಂತರರಾಷ್ಟ್ರೀಯ

ಬಾಂಗ್ಲಾದಲ್ಲಿ ಭಾರತದ ಮಿತ್ರ ಪಕ್ಷ ಅವಾಮಿ ಲೀಗ್​ಗೆ ಅಭೂತಪೂರ್ವ ಗೆಲುವು

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಭರ್ಜರಿ ಗೆಲವು ಸಾಧಿಸಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸತತ ಮೂರನೇ ಬಾರಿಗೆ ಪ್ರತಿಪಕ್ಷಗಳನ್ನ ಮಣಿಸಿ [more]

ರಾಷ್ಟ್ರೀಯ

ರಾಜ್ಯಸಭೆಯಲ್ಲಿ ಇಂದು ತ್ರಿವಳಿ ತಲಾಖ್​ ವಿಧೇಯಕಕ್ಕೆ ಸಿಗುತ್ತಾ ಅಂಗೀಕಾರ?     

ನವದೆಹಲಿ: ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. ಆದರೆ, ರಾಜ್ಯಸಭೆಯಲ್ಲಿ ಇಂದು ವಿಧೇಯಕ ಮಂಡನೆಯಾಗಿ ಚರ್ಚೆ ನಡೆಯಲಿದೆ. ಕಳೆದ ಬಾರಿ ಲೋಕಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದ್ದರೂ, [more]

ವಾಣಿಜ್ಯ

ವರ್ಷದ ಕೊನೆ ದಿನ ಕನಿಷ್ಠ ಮಟ್ಟಕ್ಕೆ ಇಳಿದ ಪೆಟ್ರೋಲ್​, ಡೀಸೆಲ್​ ದರ

ನವದೆಹಲಿ: 2018ನೇ ಸಾಲಿನ ಕೊನೆ ದಿನ ಪೆಟ್ರೋಲ್​ ಮತ್ತು ಡೀಸೆಲ್​ ದರ 42 ಪೈಸೆಯಷ್ಟು ಕಡಿಮೆಯಾಗಿದ್ದು, ವರ್ಷದ ಕನಿಷ್ಠ ದರಕ್ಕೆ ಇಳಿದಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್​ [more]

ರಾಜ್ಯ

9 ದಿನ ಕಳೆದರೂ ಸಂಪರ್ಕವಿಲ್ಲ; ಮೈತ್ರಿ ಸರ್ಕಾರದ ನಿದ್ದೆಗೆಡಿಸಿದ ರಮೇಶ್​ ಜಾರಕಿಹೊಳಿ ನಡೆ!

ಬೆಳಗಾವಿ: ಸಂಪುಟದಿಂದ ಕೈಬಿಟ್ಟ ಬಳಿಕ ನಿಗೂಢ ನಡೆ ಅನುಸರಿಸುತ್ತಿರುವ ಗೋಕಾಕ್​ ಶಾಸಕ ರಮೇಶ್​ ಜಾರಕಿಹೊಳಿ ಅವರು 9 ದಿನ ಕಳೆದರೂ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್​ ಅವರ [more]

ರಾಜ್ಯ

ಮಿಂಚಿನ ಓಟ ಚಿತ್ರದ ಅಂಕಲ್ ಪಾತ್ರದ ಮೂಲಕ ಖ್ಯಾತಿಯ ಉತ್ತುಂಗಕ್ಕೆ ಏರಿದ್ದ ಲೋಕನಾಥ್

ಬೆಂಗಳೂರು: ಚಿತ್ರರಂಗದಲ್ಲಿ ಅಂಕಲ್ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ ಲೋಕನಾಥ್ ಅವರು ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಮಿಂಚಿನ ಓಟ ಚಿತ್ರದ ಅಂಕಲ್ [more]

ರಾಜ್ಯ

ಹಿರಿಯ ನಟ ಲೋಕನಾಥ್​​ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸಿ.ಎಚ್​​ ಲೋಕನಾಥ್​​ ಇನ್ನಿಲ್ಲ. 1000ಕ್ಕೂ ಹೆಚ್ಚು ನಾಟಕಗಳು ಹಾಗೂ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಈ ಮೇರು ಕಲಾವಿದ, ಇಂದು ಬೆಳಗಿನ [more]

ಅಂತರರಾಷ್ಟ್ರೀಯ

ಬಾಂಗ್ಲಾ ಚುನಾವಣೆ: ಭುಗಿಲೆದ್ದ ಹಿಂಸಾಚಾರದಲ್ಲಿ ಓರ್ವ ಅಧಿಕಾರಿ ಸೇರಿ 10 ಜನ ಬಲಿ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಭುಗಿಲೆದ್ದ ಹಿಂಸಾಚಾರದಲ್ಲಿ ಕಾನೂನು ಜಾರಿ ನಿರ್ದೇಶನಾಲಯದ ಅಧಿಕಾರಿ ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ. ಕೊಮಿಲ್ಲಾ ಜಿಲ್ಲೆಯಲ್ಲಿ ಇಬ್ಬರು, ಛತ್ತೋಗ್ರಾಂ, ರಾಜ್​ಶಾಹಿ, [more]

ರಾಷ್ಟ್ರೀಯ

ಅಂಡಮಾನ್-ನಿಕೋಬಾರ್ ಮೂರು ದ್ವೀಪಗಳಿಗೆ ಮರುನಾಮಕರಣ

ನವದೆಹಲಿ: ಅಂಡಮಾನ್-ನಿಕೋಬಾರ್​ ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅಲ್ಲಿನ ಮೂರು ದ್ವೀಪಗಳಿಗೆ ಹೊಸ ನಾಮಕರಣ ಮಾಡಿದ್ದಾರೆ. ಹೊಸ ಹೆಸರ ಪ್ರಧಾನಿ ಮೋದಿ ಅಧಿಕೃತವಾಗಿ ಘೋಷಣೆ ಮಾಡಿದರು. [more]

ಹಳೆ ಮೈಸೂರು

ಸಾವಯುವ ಕೃಷಿ ಪದ್ದತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸಿರು ಸಂತೆ ಆಯೋಜನೆ, ಸಚಿವ ಜಿ.ಟಿ.ದೇವೆಗೌಡ

ಮೈಸೂರು, ಡಿ.30- ಸಾವಯವ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸಿರು ಸಂತೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಬಿರ್ಲೆವಾಡ ರಸ್ತೆಯಲ್ಲಿ ಮಾಗಿ [more]

ರಾಜ್ಯ

ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಮುಂದಾಗಿರುವ ಬಿಜೆಪಿ ಎಂದು ಆರೋಪ ಮಾಡಿದ ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಡಿ.30- ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸ್ಮಾರಕ ನಿರ್ಮಾಣ, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಸಚಿವ ಯು.ಟಿ.ಖಾದರ್

ಮಂಗಳೂರು,ಡಿ.30- ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ [more]

ರಾಜ್ಯ

ಡಿವೈಡರ್ ಗೆ ಡಿಕ್ಕಿ ಹೊಡೆದ ಐ-20 ಕಾರು ನಂತರ ಹಾರಿ ಐ10 ಕಾರಿನ ಮೇಲೆ ಬಿದ್ದ ಪರಿಣಾಮ, ಸ್ಥಳದಲ್ಲೇ ಮೃತಪಟ್ಟ 6 ಜನರು

ಗದಗ,ಡಿ.30- ಮದುವೆ ಮುಗಿಸಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಐ-10 ಕಾರಿನ ಮೇಲೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಐ-20 ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು ಹಾರಿ ಬಿದ್ದ ಪರಿಣಾಮ ಐ-10 [more]

ಚಿಕ್ಕಮಗಳೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರೆವೇರಿದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆ

ಮಂಗಳೂರು,ಡಿ.30- ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಹೈದರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದ ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಅಂತ್ಯ ಸಂಸ್ಕಾರ ಕುಂದಾಪುರ ಸಮೀಪದ ಅವರ ಸ್ವಗ್ರಾಮ ಯಡಾಡಿಯಲ್ಲಿ [more]

ಹಳೆ ಮೈಸೂರು

ಬಸ್ ದುರಂತದ ಕರಿ ನೆರಳಿನಿಂದ ಹೊರಬರಲು ಶಾಂತಿ ಹೋಮದ ಮೊರೆ ಹೋದ ಕನಗನಮರಡಿ ಗ್ರಾಮಸ್ಥರು

ಮಂಡ್ಯ,ಡಿ.30- ಬಸ್ ದುರಂತದ ಕರಿನೆರಳಿನಿಂದ ಹೊರ ಬರಲು ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಜನ ಶಾಂತಿ ಹೋಮದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಕನಗನ ಮರಡಿ ಬಸ್ ದುರಂತದಲ್ಲಿ [more]

ರಾಜ್ಯ

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಮೈಸೂರು,ಡಿ.30- ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಮಂಡಿ ಠಾಣೆ ಪೆÇಲೀಸರು ಬಂಧಿಸಿ 260 ಗ್ರಾಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೈಯದ್ ಸುಹೇಲ್‍ಪಾಷ ಬಂಧಿತ ಆರೋಪಿ. ಈತ ಮಂಡಿಮೊಹಲ್ಲದ [more]