ಬೆಳಗಾವಿ

ವಿಧಾನಸಭೆಯ ಕಾರ್ಯಕಲಾಪವನ್ನು ವೀಕ್ಷಿಸಿದ ಬ್ರಿಟಿಷ್ ಡೆಪ್ಯೂಟಿ ಹೈ ಕಮೀಷನರ್ ಡಾಮಿನಿಕ್ ಮ್ಯಾಕ್ ಅನಿಸ್ಟರ್

ಬೆಳಗಾವಿ, ಡಿ.14-ಸುವರ್ಣ ಸೌಧದಲ್ಲಿ ಇಂದು ನಡೆದ ವಿಧಾನಸಭೆಯ ಕಾರ್ಯಕಲಾಪವನ್ನು ಬ್ರಿಟಿಷ್ ಡೆಪ್ಯೂಟಿ ಹೈ ಕಮೀಷನರ್ ಡಾಮಿನಿಕ್ ಮ್ಯಾಕ್ ಅನಿಸ್ಟರ್ ವೀಕ್ಷಿಸಿದರು. ವಿಧಾನಸಭೆಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಇಂದಿನ [more]

ಬೆಳಗಾವಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಭ್ರಷ್ಟಾಚಾರ

ಬೆಳಗಾವಿ(ಸುವರ್ಣಸೌಧ), ಡಿ.14- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕಾರವಧಿಯಲ್ಲಿ 35 ಸಾವಿರ ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಮಹಾಲೇಖಪಾಲರ ವರದಿ(ಸಿಎಜಿ)ಯನ್ನು ಮುಂದಿಟ್ಟುಕೊಂಡು ಸೋಮವಾರದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಇಕ್ಕಟ್ಟಿಗೆ [more]

ಬೆಳಗಾವಿ

ಸಭಾಪತಿ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಸಚಿವ ರೇವಣ್ಣ

ಬೆಳಗಾವಿ, ಡಿ.14- ವಿಧಾನಪರಿಷತ್‍ನ ಸಭಾಪತಿ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಮಾಜಿ ಸಚಿವ [more]

ಬೆಳಗಾವಿ

ಮೆಟ್ರೋ ರೈಲು ಮಾರ್ಗದಲ್ಲಿ ಬಿರುಕು, ಅಗತ್ಯ ಬಿದ್ದರೆ ತನಿಖೆಗೆ ಆದೇಶ

ಬೆಳಗಾವಿ,ಡಿ.14- ಬೆಂಗಳೂರಿನ ಮೆಟ್ರೊ ರೈಲು ಮಾರ್ಗದಲ್ಲಿ ಬಿರುಕು ಬಿಟ್ಟಿರುವ ಸೇತುವೆ ವಿಚಾರದ ಬಗ್ಗೆ ಅಗತ್ಯಬಿದ್ದರೆ ತನಿಖೆಗೂ ಆದೇಶಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಟ್ರೋ [more]

ಬೆಳಗಾವಿ

ಉತ್ತರ ಕರ್ನಾಟಕ ಅಭಿವೃದ್ಧಿ ಮತ್ತು ಸಮಸ್ಯೆ ಕುರಿತು ಚರ್ಚೆಗೆ ಅವಕಾಶ, ಇಬ್ಬರು ಶಾಸಕರಿಂದ ಮೌನ ಪ್ರತಿಭಟನೆ

ಬೆಳಗಾವಿ,ಡಿ.14- ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ದಿ ಹಾಗೂ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂಬ ಬೇಡಿಕೆಯನ್ನಿಟ್ಟು ಇಬ್ಬರು ಶಾಸಕರು ಸುವರ್ಣಸೌಧದ ಮೆಟ್ಟಿಲು ಮೇಲೆ ಕುಳಿತು [more]

ಬೆಳಗಾವಿ

ಪೊಲೀಸ್ ಸಿಬ್ಬಂಧಿ ವೇತನ ಪರಿಷ್ಕರಣೆ, ಔರಾದ್ಕರ್ ಸಮಿತಿಯು ನೀಡಿರುವ ವರದಿಯನ್ನು ಬೇಗ ಅನುಷ್ಟಾನಕ್ಕೆ ತರಲಾಗುವುದು, ಡಿಸಿಎಂ

ಬೆಳಗಾವಿ, ಡಿ.14- ಪೆÇಲೀಸ್ ಇಲಾಖೆಯ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಅವರನ್ನೊಳಗೊಂಡ ಸಮಿತಿಯು ನೀಡಿರುವ ವರದಿಯನ್ನು ಆದಷ್ಟು ಬೇಗ ಅನುಷ್ಠಾನ ಮಾಡಲಾಗುವುದು ಎಂದು [more]

ಬೆಳಗಾವಿ

ಏಕಗವಾಕ್ಷಿ ನಿಯಮದಡಿ ನೇಮಕಾತಿ, ಹಾಲಿಯಿರುವ ನಿಯಮಗಳ ತಿದ್ದುಪಡಿ ಮಾಡಬೇಕು, ಡಿಸಿಎಂ

ಬೆಳಗಾವಿ,ಡಿ.14- ಡಿಎಆರ್, ಕೆಎಸ್‍ಆರ್‍ಪಿ, ಕೆಎಸ್‍ಐಎಫ್, ಎಫ್‍ಪಿಪಿ ಮತ್ತು ವೈರ್‍ಲೆಸ್ ಹುದ್ದೆಗಳನ್ನು ಏಕಗವಾಕ್ಷಿ ಪದ್ದತಿಯಡಿ ನೇಮಕಾತಿ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಲಿದೆ ಎಂದು ಡಿಸಿಎಂ ಪರಮೇಶ್ವರ್ [more]

ಬೆಳಗಾವಿ

ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ 2164 ಕಿ.ಮೀ. ರಸ್ತೆ ಹಾಳಾಗಿದೆ

ಬೆಳಗಾವಿ, ಡಿ.14- ರಾಜ್ಯದಲ್ಲಿ ಕಳೆದ ಆಗಸ್ಟ್-ಸೆಪ್ಟಂಬರ್‍ನಲ್ಲಿ ಸುರಿದ ಭಾರೀ ಮಳೆಯಿಂದಾಗಿ 8 ಜಿಲ್ಲೆಗಳಲ್ಲಿ 2164 ಕಿ.ಮೀ ರಸ್ತೆ ಹಾಳಾಗಿದ್ದು, ಸುಮಾರು 1898 ಕೋಟಿ ನಷ್ಟವಾಗಿದೆ ಎಂದು ಸಚಿವ [more]

ಬೆಳಗಾವಿ

ಪಡಿತರ ಧಾನ್ಯವನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ

ಬೆಳಗಾವಿ,ಡಿ.14- ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳ ಫಲಾನುಭವಿಗಳಿಗೆ ನೀಡುತ್ತಿರುವ ಪಡಿತರ ಧಾನ್ಯವನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿಕೊಂಡರೆ ಅಂಥವರ ಪಡಿತರಚೀಟಿ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು [more]

ಬೆಳಗಾವಿ

ಸಿದ್ದಗಂಗಾ ಶ್ರೀಗಳ ದರ್ಶನಕ್ಕೆ ಚೆನ್ನೈಗೆ ತೆರಳಿದ ಸಿ.ಎಂ

ಬೆಳಗಾವಿ,ಡಿ.14- ಮುಖ್ಯಮಂತ್ರಿ ಕಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಸಿದ್ದಗಂಗಾ ಶ್ರೀಗಳ ದರ್ಶನಕ್ಕೆ ಚೆನ್ನೈಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರೊಂದಿಗೆ ನಡೆಸಬೇಕಾಗಿದ್ದ ಸಭೆ ದಢೀರ್ ರದ್ದಾಗಿದೆ. ಕಬ್ಬಿನ ಬಾಕಿ [more]

ಬೆಳಗಾವಿ

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಚಾಮುಂಡೇಶ್ವರಿ ದೇವಾಲಯದ ಧರಣಿ ವಿಚಾರ

ಬೆಳಗಾವಿ,ಡಿ.14-ಚಾಮುಂಡೇಶ್ವರಿ ದೇವಾಲಯದಲ್ಲಿ ಅರ್ಚಕರು ಸೇರಿದಂತೆ ಸಿಬ್ಬಂದಿ ನಡೆಸುತ್ತಿರುವ ಧರಣಿ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಬಿಜೆಪಿ ಶಾಸಕ ರಾಮದಾಸ್ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಸರ್ಕಾರಿ [more]

ಬೆಳಗಾವಿ

ರಾಜ್ಯ ಕಾಂಗ್ರೇಸಿನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಳಗಾವಿ(ಸುವರ್ಣ ಸೌಧ),ಡಿ.14- ರಾಜ್ಯ ಕಾಂಗ್ರೆಸ್‍ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನ ವಂಚಿತರ ಅಸಮಾಧಾನ ಒಂದೆಡೆಯಾದರೆ, ಹಾಲಿ ಸಚಿವ ಸ್ಥಾನ ಕಳೆದು ಕೊಳ್ಳುವ ಭೀತಿಯಲ್ಲಿರುವ ಕೆಲವು ನಾಯಕರು [more]

ಬೆಳಗಾವಿ

ಸರಕು ಮತ್ತು ಸೇವೆಗಳ ತೆರಿಗೆ ಪದ್ದತಿಯ ತಿದ್ದುಪಡಿಯನ್ನು ಸ್ವಾಗಿತಿಸಿದ ಬಹುತೇಕ ಶಾಸಕರು

ಬೆಳಗಾವಿ, ಡಿ.14-ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಸರಕು ಮತ್ತು ಸೇವೆಗಳ ತೆರಿಗೆ ಪದ್ಧತಿಯ ತಿದ್ದುಪಡಿ ಮಸೂದೆ ಇಂದು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಮಸೂದೆ [more]

ಬೆಳಗಾವಿ

ಪೈಲಟ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚರ್ಚಿಸಿ ನಂತರ ಕ್ರಮ, ಸಿ.ಎಂ

ಬೆಳಗಾವಿ, ಡಿ.14- ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ದೃಷ್ಟಿಯಿಂದ ಯರಗಟ್ಟಿ-ಬೆಳಗಾವಿ ರಾಜ್ಯ ಹೆದ್ದಾರಿ-20 ರಲ್ಲಿ ವಿಶ್ವಬ್ಯಾಂಕ್ ನೆರವಿನಿಂದ ಅನುಷ್ಠಾನಗೊಳಿಸಿರುವ ಪೈಲಟ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚರ್ಚಿಸಿ [more]

ಬೆಳಗಾವಿ

ಯಾವುದೇ ಕೆಶಿಫ್ ನ ಕಚೇರಿಯನ್ನು ಹಾಸನಕ್ಕೆ ಶಿಪ್ಟ್ ಮಾಡಿಲ್ಲ, ಸಚಿವ ಎಚ್.ಡಿ.ರೇವಣ್ಣ

ಬೆಳಗಾವಿ, ಡಿ.14- ಬೆಳಗಾವಿಯಿಂದ ಹಾಸನಕ್ಕೆ ಕೆಶಿಫ್‍ನ್ನು ಶಿಫ್ಟ್ ಮಾಡೋ ವಿಚಾರ, ಸ್ಪೆಷಲ್ ಸಬ್ ಡಿವಿಷನ್‍ನ್ನು ಇಲ್ಲಿಂದ ತೆಗೆಯಲಾಗಿದೆ.ಸಬ್ ಡಿವಿಷನ್ ಮಾತ್ರ ಬೆಳಗಾವಿಯಲ್ಲೇ ಇದೆ.ಇಲ್ಲಿ ಆಕ್ಷೇಪ ವ್ಯಕ್ತಪಡಿಸಿದರಿಂದ ಸಬ್ [more]

ಬೆಳಗಾವಿ

ಫಸಲ್ ಭೀಮಾ ಯೋಜನೆಯಡಿ ರೈತರಿಗೆ ವಂಚನೆ, ತನಿಖೆ ನಡೆಸುವುದಾಗಿ ಹೇಳಿದ ರಾಜ್ಯ ಸರ್ಕಾರ

ಬೆಳಗಾವಿ(ಸುವರ್ಣಸೌಧ), ಡಿ.14- ಪ್ರಧಾನಮಂತ್ರಿ ಫಸಲ್‍ಭೀಮಾಯೋಜನೆಯಡಿ ರೈತರಿಗೆ ಆಗಿರುವ ವಂಚನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪ್ರಧಾನಮಂತ್ರಿ [more]

ಬೆಳಗಾವಿ

ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ ವೆಲ್ : ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ(ಸುವರ್ಣಸೌಧ), ಡಿ.14- ಭೂ ಒಡೆತನ ಯೋಜನೆಯಡಿ ಭೂಮಿ ಪಡೆದ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಈ ವರ್ಷದಿಂದ ಉಚಿತವಾಗಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‍ವೆಲ್ ಕೊರೆಸಿಕೊಡಲಾಗುತ್ತಿದೆ ಎಂದು [more]

ಬೆಳಗಾವಿ

ನಿಪ್ಪಾಣಿ ತಾಲ್ಲೂಕ್ಕಿನ ಪ್ರವಾಸಿ ತಾಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನ

ಬೆಳಗಾವಿ(ಸುವರ್ಣಸೌಧ), ಡಿ.14- ರಾಜ್ಯದ ಗಡಿ ಭಾಗವಾಗಿರುವ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಪ್ರವಾಸಿ ತಾಣ ಅಭಿವೃದ್ಧಿಗೆ ಈಗಾಗಲೇ ಒಂದು ಕೋಟಿ ಅನುದಾನ ನೀಡಲಾಗಿದೆ. ಮುಂದೆ ಅಗತ್ಯ ಕಂಡು [more]

ಬೆಳಗಾವಿ

ರಫೇಲ್ ವಿಚಾರದಲ್ಲಿ ಕಾಂಗ್ರೇಸ್ಸಿಗೆ ಅಪಮಾನ, ಕೆ.ಎಸ್.ಈಶ್ವರಪ್ಪ

ಬೆಳಗಾವಿ,ಡಿ.14- ರಫೇಲ್ ಡೀಲ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಪಮಾನವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಫೇಲ್ ಡೀಲ್ ಸಂಬಂಧದ ಅರ್ಜಿಯನ್ನು ಸುಪ್ರೀಂಕೋರ್ಟ್ [more]

ಬೆಳಗಾವಿ

ರಫೇಲ್ ಹಗರಣ ಸುಪ್ರೀಂಕೋರ್ಟ್ ತೀರ್ಪಿನಿಂದ ಕಾಂಗ್ರೇಸ್ಸಿಗೆ ಮುಖಭಂಗ, ಮಾಜಿ ಸಿ.ಎಂ.ಯಡಿಯೂರಪ್ಪ

ಬೆಳಗಾವಿ,ಡಿ.14- ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕರಣದ ವಿಚಾರದಲ್ಲಿ ಕಾಂಗ್ರೆಸ್‍ಗೆ ಮುಖಭಂಗವಾಗಿದೆ ಎಂದು ವಿರೋಧ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಟೀಕಿಸಿದರು. ಸುದ್ದಿಗಾರರೊಂದಿಗೆ [more]

ಬೆಳಗಾವಿ

ತಾಲ್ಲೂಕ್ ಕೇಂದ್ರಗಳಲ್ಲಿ ಸ್ಥಳೀಯ ಶಾಸಕರಿಂದ ರಾಷ್ಟ್ರ ಧ್ವಜಾರೋಹಣ ಕೇಂದ್ರದ ಗಮನಕ್ಕೆ ತರುವುದಾಗಿ ಹೇಳಿದ ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.14- ತಾಲ್ಲೂಕು ಕೇಂದ್ರಗಳಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಸ್ಥಳೀಯ ಶಾಸಕರು ನೆರವೇರಿಸುವ ವಿಚಾರದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಶೂನ್ಯ [more]

ಬೆಳಗಾವಿ

ಕಾಳಿನದಿ ಬಳಿ ಯಾವುದೇ ಮದ್ಯ ಮಾರಾಟಕ್ಕೆ ಅನುಮತಿ ನೀಡಿಲ್ಲ ಎಂದ ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.14- ಕಾರವಾರ ತಾಲ್ಲೂಕಿನ ಕಾಳಿನದಿ ಬಳಿ ಬಿಯರ್ ಸೇರಿದಂತೆ ಯಾವುದೇ ಮದ್ಯ ಮಾರಾಟಕ್ಕೆ ಅನುಮತಿ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಶಾಸಕರಾದ ರೂಪಾಲಿನಾಯಕ್ [more]

ಬೆಳಗಾವಿ

ಒಂದು ಕೇಜಿ ರಾಗಿಗೆ ಒಂದು ರೂ. ಸರಬರಾಜು ಮಾಡುವವರನ್ನು ಕರೆಸಿ ಸನ್ಮಾನ ಮಾಡೂಣ ಎಂದ ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.14- ಒಂದು ರೂ.ಗೆ ಒಂದು ಕೆಜಿ ರಾಗಿ ಸರಬರಾಜು ಮಾಡುವವರನ್ನು ಕರೆಸಿ ಸನ್ಮಾನ ಮಾಡೋಣ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ ಬಿಜೆಪಿ [more]

ಬೆಳಗಾವಿ

ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ಸಾಲಕ್ಕೆ ಜೂನ್ ತಿಂಗಳಿನಲ್ಲಿ ಋಣಪತ್ರ ನೀಡಲಾಗುವುದು

ಬೆಳಗಾವಿ(ಸುವರ್ಣಸೌಧ), ಡಿ.14- ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಒಂದು ಲಕ್ಷ ರೂ. ಸಾಲಕ್ಕೆ ಜೂನ್ ತಿಂಗಳ ಅಂತ್ಯದೊಳಗೆ ಎಲ್ಲರಿಗೂ ಋಣಮುಕ್ತ ಪತ್ರ ನೀಡಲಾಗುವುದು ಎಂದು ಸಹಕಾರ ಸಚಿವ [more]

ಬೆಳಗಾವಿ

ಇಂದು ಅಂಗೀಕಾರವಾದ ಕರ್ನಾಟಕ ಸರಕು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ

ಬೆಳಗಾವಿ ಡಿ.14: ಕರ್ನಾಟಕ ಸರಕು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ 2018 ವಿಧಾನ ಸಭೆಯಲ್ಲಿಂದು ಸರ್ವಾನುಮತದಿಂದ ಇಂದು ಅಂಗೀಕಾರವಾಗಿತು.ಹಣಕಾಸು ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ 2018ನೇ ಸಾಲಿನ [more]