ಬೆಂಗಳೂರು

ನವಜೀವನದ ಹೊಸ್ತಿಲು ತುಳಿಯಲು ಸ್ಟಾರ್ ನಟ ನಟಿಯರ ಸಜ್ಜು

ಬೆಂಗಳೂರು,ಡಿ.12-ಬಾಲಿವುಡ್‍ನಲ್ಲಿ ವಿವಾಹಗಳ ಸಂಭ್ರಮಕ್ಕೆ ತೆರೆ ಬೀಳುತಿದ್ದಂತೆ ಸ್ಯಾಂಡಲ್‍ವುಡ್‍ನಲ್ಲೂ ನವಜೀವನದ ಹೊಸ್ತಿಲು ತುಳಿಯಲು ಸ್ಟಾರ್ ನಟ-ನಟಿಯರು ಸಜ್ಜಾಗುತ್ತಿದ್ದಾರೆ. ಬೆಳ್ಳಿತೆರೆ ಮೇಲೆ ಯಶಸ್ವಿ ಜೋಡಿಯಾಗಿ ಮಿಂಚಿದ್ದ ಸ್ಯಾಂಡಲ್‍ವುಡ್‍ನ ದೂದ್‍ಪೇಡ ಖ್ಯಾತಿಯ [more]

ಬೆಳಗಾವಿ

ಕಬ್ಬು ಬೆಳೆಗಾರರ ಮತ್ತು ಸಕ್ಕರೆ ಪ್ಯಾಕ್ಟರಿ ಮಾಲೀಕರ ನಡುವಿನ ಒಪ್ಪಂದ, ಸರ್ಕಾರದ ಮಧ್ಯ ಪ್ರವೇಷವಿಲ್ಲ

ಬೆಳಗಾವಿ, ಡಿ.12-ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವಿನ ಒಪ್ಪಂದದ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಸಕ್ಕರೆ ಹಾಗೂ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ [more]

ಬೆಳಗಾವಿ

ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ, ಮಾಜಿ ಸಚಿವ ಸಿ.ಟಿ.ರವಿ

ಬೆಳಗಾವಿ(ಸುವರ್ಣಸೌಧ), ಡಿ.12- ಆಪರೇಷನ್ ಕಮಲಕ್ಕೆ ನಾವು ಕೈ ಹಾಕಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷಗಳಿಂದ ಬರುವವರನ್ನು ತಡೆಯಲಾಗುವುದಿಲ್ಲ. ಶಾಸಕಿ [more]

ಬೆಳಗಾವಿ

ಸದನದ ಘನತೆಯನ್ನು ಕಾಪಾಡುವುದು ನಮ್ಮೆಲ್ಲರ ಕೆಲಸ, ನೂತನ ಸಭಾಪತಿ ಹೇಳಿಕೆ

ಬೆಳಗಾವಿ (ಸುವರ್ಣಸೌಧ), ಡಿ.12-ವಿಧಾನಪರಿಷತ್ ಸಭಾಪತಿಯಾಗಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಪ್ರತಾಪ್‍ಚಂದ್ರ ಶೆಟ್ಟಿ ಇಂದು ಸರ್ವಾನುಮತದಿಂದ ಆಯ್ಕೆಯಾದರು. ವಿಧಾನಪರಿಷತ್‍ನ ಹಂಗಾಮಿ ಸಭಾಪತಿಯಾಗಿದ್ದ ಬಸವರಾಜಹೊರಟ್ಟಿ ಅವರು, ಪ್ರತಾಪ್‍ಚಂದ್ರಶೆಟ್ಟಿ ಅವರಿಗೆ ಅಧಿಕಾರ [more]

ಬೆಳಗಾವಿ

ತ್ಯಾಜ್ಯದಿಂದ ವಿದ್ಯುತ್ ಪರಿವಾರ್ತನೆಗೆ ಫ್ರಾನ್ಸ್ ತಂತ್ಜಜ್ಞಾನ ಬಳಕೆ

ಬೆಳಗಾವಿ(ಸುವರ್ಣಸೌಧ), ಡಿ.12-ಫ್ರಾನ್ಸ್ ತಂತ್ರಜ್ಞಾನ ಬಳಸಿ ಬೆಂಗಳೂರಿನಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವಿದ್ಯುತ್ತಾಗಿ ಪರಿವರ್ತಿಸುವ ಮೂಲಕ ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ [more]

ಬೆಳಗಾವಿ

ಅನುಮತಿ ಪಡೆದು ಸಚಿವ ರಮೇಶ್ ಜಾರಕಿಹೊಳಿ ಸದನಕ್ಕೆ ಗೈರು , ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ, ಡಿ.12-ಸದನಕ್ಕೆ ಗೈರು ಹಾಜರಾಗಲು ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರು ಅನುಮತಿ ಪಡೆದಿದ್ದಾರೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಯಲ್ಲಿ ಪ್ರಕಟಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ [more]

ಬೆಳಗಾವಿ

ನಾಲ್ಕನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಬೆಳಗಾವಿ, ಡಿ.12- ಕಬ್ಬಿಗೆ ಬೆಲೆ ನಿಗದಿ ಮತ್ತು ಬಾಕಿ ಬಿಲ್‍ಗಾಗಿ ರೈತರು ಅಹೋರಾತ್ರಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೆ ದಿನಕ್ಕೆ ಕಾಲಿಟ್ಟಿದ್ದು , ಇದೇ ಪರಿಸ್ಥಿತಿ ಮುಂದುವರೆದರೆ ಎದುರಾಗುವ [more]

ಬೆಳಗಾವಿ

ಅಧಿವೇಶನದ ನಂತರ ಜೆಡೆಎಸ್ ಪದಾಧಿಕಾರಿಗಳ ಪುನಾರಚನೆ

ಬೆಳಗಾವಿ,ಡಿ.12-ಅಧಿವೇಶನ ಮುಗಿಯುತ್ತಿದ್ದಂತೆ ಜೆಡಿಎಸ್ ಪದಾಧಿಕಾರಿಗಳ ಪುನಾರಚನೆ ಮಾಡಲಿದೆ. ಪಕ್ಷದ ಜಿಲ್ಲಾಧ್ಯಕ್ಷರ ಬದಲಾವಣೆ ಸೇರಿದಂತೆ ನಾಲ್ಕು ಕಂದಾಯ ವಿಭಾಗಗಳಿಗೆ ಕಾರ್ಯಾಧ್ಯಕ್ಷರು, ವಿವಿಧ ವಿಭಾಗಗಳಿಗೆ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಂತದ [more]

ಬೆಳಗಾವಿ

ಸರ್ಕಾರ ನೀಡಿರುವ ಋಣಮುಕ್ತ ಪತ್ರ ಕೇವಲ ಕಣ್ಣೊರೆಸುವ ತಂತ್ರ, ಬಿಜೆಪಿ ಸದಸ್ಯ ರವಿಕುಮಾರ್

ಬೆಳಗಾವಿ ಡಿ.10 ( ಯುಎನ್‍ಐ) ಬೆಳಗಾವಿ ಅಧಿವೇಶನಕ್ಕೆ ಎರಡು ದಿನ ಬಾಕಿಯಿದೆ ಎನ್ನುವಾಗ ರಾಜ್ಯ ಸರ್ಕಾರ ರೈತರಿಗೆ ಸಾಲ ಋಣಮುಕ್ತ ಪತ್ರ ನೀಡಿದೆ. ಸರ್ಕಾರ ನೀಡಿದ ಋಣಮುಕ್ತ [more]

ಬೆಳಗಾವಿ

ನೂತನ ಸಭಾಪತಿಯಾಗಿ ಕಾಂಗ್ರೇಸ್ಸಿನ ಪ್ರತಾಪ್ ಚಂದ್ರಶೆಟ್ಟಿ ಅವಿರೋದ ಆಯ್ಕೆ

ಬೆಳಗಾವಿ(ಸುವರ್ಣಸೌಧ)ಡಿ.12-ವಿಧಾನಪರಿಷತ್‍ನ ನೂತನ ಸಭಾಪತಿಯಾಗಿ ಕಾಂಗ್ರೆಸ್‍ನ ಹಿರಿಯಮುಖಂಡ ಪ್ರತಾಪ್ ಚಂದ್ರಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು. ಬೆಳಗ್ಗೆ ಪರಿಷತ್ ಕಲಾಪ ಪ್ರಾರಂಭವಾಗುತ್ತಿದ್ದಂತೆ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿಯವರು ನೂತನ ಸಭಾಪತಿ [more]

ಬೆಳಗಾವಿ

ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಲು ಪೊಲೀಸರಿಗೆ ಸೂಚನೆ, ಡಿಸಿಎಂ

ಬೆಳಗಾವಿ,ಡಿ.12- ಯಾವ ಮುಲಾಜಿಗೂ ಒಳಗಾಗದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಪೊಲೀಸರಿಗೆ ಸೂಚನೆ ನೀಡುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಬಂಟ್ವಾಳದ ಶಾಸಕ ರಾಜೇಶ್ ನಾಯಕ್ [more]

ಬೆಳಗಾವಿ

ಸ್ಮಾರ್ಟ್ ಸಿಟಿ ಅಭಿಯಾನ, ರಾಜ್ಯಕ್ಕೆ 10ನೇ ಸ್ಥಾನ

ಬೆಳಗಾವಿ,ಡಿ.12-ಸ್ಮಾರ್ಟ್ ಸಿಟಿ ಅಭಿಯಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿ 10ನೇ ಸ್ಥಾನ ದೊರೆತಿದ್ದು, ತಿಂಗಳಿಗೊಮ್ಮೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಮಾರ್ಟ್ ಸಿಟಿ ಅಭಿಯಾನದ ಮೇಲ್ವೆಚಾರಣೆ ಸಮಿತಿ ಸಭೆ ನಡೆಸಲು [more]

ಬೆಳಗಾವಿ

ಕೊಳ್ಳೆಗಾಲದಿಂದ ಹನೂರುವರೆಗೆ ರಾಜ್ಯಹೆದ್ದಾರಿ ನಿರ್ಮಾಣಕ್ಕೆ ಟೆಂಡರ್

ಬೆಳಗಾವಿ,ಡಿ.12-ಕೊಳ್ಳೇಗಾಲದಿಂದ ಹನೂರುವರೆಗೆ ರಾಜ್ಯಹೆದ್ದಾರಿ ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ [more]

ಬೆಳಗಾವಿ

ಉಪಸಭಾಪತಿ ಚುನಾವಣೆ ನಡೆಯುವ ಸಾಧ್ಯತೆ ಕಮ್ಮಿ

ಬೆಳಗಾವಿ, ಡಿ.12- ವಿಧಾನಪರಿಷತ್ ನೂತನ ಸಭಾಪತಿಯಾಗಿ ಕಾಂಗ್ರೆಸ್‍ನ ಹಿರಿಯ ಮುಖಂಡ ಪ್ರತಾಪ್‍ಚಂದ್ರಶೆಟ್ಟಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಉಪಾಸಭಾತಿಗಳ ಚುನಾವಣೆ ನಡೆಯುವ ಸಾಧ್ಯತೆ ಕ್ಷೀಣಿಸಿದೆ. ಸಭಾಪತಿ ಸ್ಥಾನವನ್ನು ಕಾಂಗ್ರೆಸ್‍ಗೆ [more]

ಬೆಳಗಾವಿ

ಸಭಾಪತಿ ಆಯ್ಕೆ, ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ, ಡಿ.12- ವಿಧಾನಪರಿಷತ್ ಸಭಾಪತಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಡೆದುಕೊಂಡಿರುವ ರೀತಿಗೆ ಹಂಗಾಮಿ ಸಭಾಪತಿ ಬಸವರಾಜಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊನೆಕ್ಷಣದವರೆಗೂ ತಮ್ಮನ್ನೇ ಸಭಾಪತಿ [more]

ಬೆಳಗಾವಿ

ಬಿಜೆಪಿ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದೆ, ಈಶ್ವರ್ ಖಂಡ್ರೆ

ಬೆಳಗಾವಿ (ಸುವರ್ಣಸೌಧ), ಡಿ.12- ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿ, ಸುಭದ್ರವಾಗಿ ಐದು ವರ್ಷ ಆಡಳಿತ ನಡೆಸಲಿದೆ.ಆದರೆ, ಬಿಜೆಪಿ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದೆ [more]

ಬೆಳಗಾವಿ

ಪಂಚರಾಜ್ಯಗಳ ಫಲಿತಾಂಶಕ್ಕೂ ರಾಜ್ಯ ಸರ್ಕಾರದ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ : ಆರ್.ಆಶೋಕ್

ಬೆಳಗಾವಿ (ಸುವರ್ಣಸೌಧ), ಡಿ.12- ಪಂಚರಾಜ್ಯಗಳ ಫಲಿತಾಂಶಕ್ಕೂ ರಾಜ್ಯ ಸರ್ಕಾರದ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂಬ ಅಚಲವಾದ ವಿಶ್ವಾಸವಿದೆ [more]

ಬೆಳಗಾವಿ

12 ವರ್ಷಕ್ಕೊಮ್ಮೆ ನಡೆಯುವ ಲಕ್ಷ್ಮೀದೇವಿ ಜಾತ್ರೆ,ಸಂಪರ್ಕ ರಸ್ತೆಗಳ ಅಭಿವೃದ್ಧಿ : ಸಚಿವ ಎಚ್.ಡಿ.ರೇವಣ್ಣ

ಬೆಳಗಾವಿ (ಸುವರ್ಣಸೌಧ), ಡಿ.12- ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ 12 ವರ್ಷಕ್ಕೊಮ್ಮೆ ಜನವರಿಯಲ್ಲಿ ನಡೆಯಲಿರುವ ಲಕ್ಷ್ಮೀದೇವಿ ಜಾತ್ರೆಗಾಗಿ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ [more]

ಬೆಳಗಾವಿ

ರೈತರ ಸಾಲ ಮನ್ನಾ ವಿಷಯಕ್ಕೆ ಗಂಭೀರ ಮತ್ತು ವಿಸ್ತ್ರತ ಚರ್ಚೆ ಅಗತ್ಯ : ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ (ಸುವರ್ಣಸೌಧ), ಡಿ.12- ರೈತರ ಸಾಲ ಮನ್ನಾ ವಿಷಯ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿಂದು ಗಂಭೀರ ಚರ್ಚೆಗೊಳಗಾಗಿ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ಅದನ್ನು ನಾಳೆ ಅರ್ಧಗಂಟೆ ಅವಧಿಯ ವಿಶೇಷ [more]

ಬೆಳಗಾವಿ

ಕಸದ ಗುತ್ತಿಗೆ ನಿರ್ವಹಣೆಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಎಸಿಬಿ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ : ಡಿ.ಸಿ.ಎಂ

ಬೆಳಗಾವಿ (ಸುವರ್ಣಸೌಧ), ಡಿ.12- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜೆ.ಪಿ.ಉದ್ಯಾನವನ ವಾರ್ಡ್ ನಂ.17ರಲ್ಲಿ ಕಸದ ಗುತ್ತಿಗೆ ನಿರ್ವಹಣೆಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಎಸಿಬಿ ತನಿಖೆ ನಡೆಸುತ್ತಿದ್ದು, ಬಿಬಿಎಂಪಿ ಸದಸ್ಯರೂ [more]

ಬೆಳಗಾವಿ

ಹೊಸ ಶಾಸಕರಿಗೆ ಮತ್ತೆ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಪಾಠ

ಬೆಳಗಾವಿ (ಸುವರ್ಣಸೌಧ), ಡಿ.12- ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಇಂದು ಸ್ಪೀಕರ್ ರಮೇಶ್‍ಕುಮಾರ್ ಅವರು ಮತ್ತೊಂದು ಹೆಡ್‍ಮಾಸ್ಟರ್ ರೀತಿ ಹೊಸ ಶಾಸಕರಿಗೆ ಪಾಠ ಮಾಡಿದರು. ಬೇಜವಾಬ್ದಾರಿಯ ಪದ [more]

ಬೆಳಗಾವಿ

ಮತ್ತೇ ಮನೆ ಕಟ್ಟಿಕೊಳ್ಳಬೇಕಾದರೆ ಹೊಸದಾಗಿ ಲೇಔಟ್ ಅಪ್ರುವಲ್ ಪಡೆಯುವಂತೆ ಅಧಿಕಾರಿಗಳ ಷರತ್ತು

ಬೆಳಗಾವಿ (ಸುವರ್ಣಸೌಧ), ಡಿ.12- ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಬಹುತೇಕ ಮನೆಗಳು ಕೊಚ್ಚಿ ಹೋಗಿವೆ. ಆದರೆ, ಅಲ್ಲಿ ಹೊಸದಾಗಿ ಮನೆ ನಿರ್ಮಿಸಿಕೊಳ್ಳಲು ಮುಂದಾದವರಿಗೆ ಭೂ [more]

ಬೆಳಗಾವಿ

ಶಿವರಾಮ ಕಾರಂತ ಬಡಾವಣೆಗಾಗಿ ಭೂ ಸ್ವಾಧೀನಕ್ಕೆ ಬಿಡಿಎ ಅಂತಿಮ ಅಧಿಸೂಚನೆ ಹೊರಡಿಸಿದೆ, ಡಿ.ಸಿ.ಎಂ

ಬೆಳಗಾವಿ (ಸುವರ್ಣಸೌಧ), ಡಿ.12- ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಗಾಗಿ 3,546 ಎಕರೆ ಭೂ ಸ್ವಾಧೀನಕ್ಕೆ ಬಿಡಿಎ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಡಿಸಿಎಂ ಪರಮೇಶ್ವರ್ ವಿಧಾನಸಭೆಗೆ ತಿಳಿಸಿದರು. [more]

ಬೆಳಗಾವಿ

ಬರ ಪರಿಸ್ಥಿತಿಗೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಇದ್ದು ಸತ್ತಹಾಗೆ, ಕೆ.ಎಸ್.ಈಶ್ವರಪ್ಪ

ಬೆಳಗಾವಿ (ಸುವರ್ಣಸೌಧ), ಡಿ.12- ಬರ ಪರಿಸ್ಥಿತಿಗೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಇದ್ದು ಸತ್ತ ಹಾಗೆ ಎಂದು ಬಿಜೆಪಿಯ ಹಿರಿಯ ಶಾಸಕರಾದ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತ [more]

ಬೆಳಗಾವಿ

ಬರ ಪೀಡಿತ ಪ್ರದೇಶಗಳಿಗೆ ನೀರು ಸರಬರಾಜಿನ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ (ಸುವರ್ಣಸೌಧ), ಡಿ.12- ಬರ ಪೀಡಿತ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ [more]