ಮಧ್ಯಪ್ರದೇಶ: ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಯೆ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕ ಕಮಲ್ ನಾಥ್
ಭೋಪಾಲ್: ಮಧ್ಯಪ್ರದೇಶದಲ್ಲಿ ನೂತನ ಸರ್ಕಾರ ರಚನೆಯ ಗೊಂದಲಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು 121 ಶಾಸಕರ ಪಟ್ಟಿಯೊಂದಿಗೆ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅವರನ್ನು [more]
ಭೋಪಾಲ್: ಮಧ್ಯಪ್ರದೇಶದಲ್ಲಿ ನೂತನ ಸರ್ಕಾರ ರಚನೆಯ ಗೊಂದಲಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು 121 ಶಾಸಕರ ಪಟ್ಟಿಯೊಂದಿಗೆ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅವರನ್ನು [more]
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಮ್ಯಾಜಿಜ್ ಸಂಖ್ಯೆಗೆ ಇನ್ನೊಂದು ಸ್ಥಾನದ ಕೊರತೆಯಿರುವ ಹಿನ್ನಲೆಯಲ್ಲಿ ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಕಾಂಗ್ರೆಸ್ ಮುಂದಾಗಿದೆ. [more]
ನವದೆಹಲಿ: ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದ, ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಕಾವೇರಿ ನದಿ ಪಾತ್ರದ ರೈತರ ಸಂಕಷ್ಟ ಸೇರಿದಂತೆ ಪ್ರಮುಖ ವಿಷಯಗಳು ಲೋಕಸಭೆಯಲ್ಲಿಂದು ಪ್ರತಿಧ್ವನಿಸಿ ಭಾರೀ [more]
ನವದೆಹಲಿ: ಕಾವೇರಿ ನದಿ ನೀರು ವಿವಾದ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ತಮಿಳುನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷದ ನಾಯಕರು ರಾಜ್ಯಸಭೆ ಸದನದ [more]
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟಿಆರ್ ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸುವ [more]
ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಜನರ ತೀರ್ಪನ್ನು ವಿನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ. ಫಲಿತಾಂಶ ಪ್ರಕಟಣೆಯ ಬೆನ್ನಲ್ಲೇ ಸರಣಿ ಟ್ವೀಟ್‌ಗಳನ್ನು ಮಾಡಿರುವ [more]
ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಿಸಿಸಿಐ ಸಿಇಒ ರಾಹುಲ್ ಜೊಹ್ರಿಗೆ ಎಸ್‍ಎಂಎಸ್ ಕಳುಹಿಸಿದ ಪರಿಣಾಮ ಅನಿಲ್ ಕುಂಬ್ಳೆ ಕೋಚ್ ಹುದ್ದಯಿಂದ ಕೆಳಗಿಳಿಬೇಕಾಯಿತು [more]
ನವದೆಹಲಿ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ಕಾಂಗ್ರೆಸ್ [more]
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟು 199 ಕ್ಷೇತ್ರಗಳ ಪೈಕಿ 99 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 73 ಸ್ಥಾನಗಳನ್ನು ಪಡೆಯುವ ಮೂಲಕ [more]
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೂರು ರಾಜ್ಯಗಳ ಗೆಲುವಿನ ಮೂಲಕ ತಾಯಿ ಸೋನಿಯಾ ಗಾಂಧಿಯವರಿಗೆ ಉಡುಗೋರೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. 2017ರ ಡಿಸೆಂಬರ್ [more]
ತುಮಕೂರು,ಡಿ.11-ಅನೈತಿಕ ಸಂಬಂಧವನ್ನು ಪ್ರಶ್ನಿಸಿ ಜಗಳವಾಡುತ್ತಿದ್ದ ಅತ್ತೆಯನ್ನು ಅಳಿಯನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆಪಾಳ್ಯದ ನಿವಾಸಿ ಪ್ರೇಮಾ(45) ಕೊಲೆಯಾದ [more]
ಭೋಪಾಲ್: ರಾಜಕೀಯ ಪಕ್ಷಗಳ ಬಿಪಿ ಹೆಚ್ಚಿಸಿದ್ದ ಮಧ್ಯಪ್ರದೇಶದ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, ಯಾರಿಗೂ ಬಹುಮತ ಸಿಕ್ಕಿಲ್ಲ. ಕಾಂಗ್ರೆಸ್ ಬಹುಮತಕ್ಕೆ ಎರಡು ಸೀಟ್ [more]
ಬೆಳಗಾವಿ (ಸುವರ್ಣಸೌಧ), ಡಿ.11- ಕಾಂಗ್ರೆಸ್ ವಿಭಜನೆ ತಂತ್ರದಿಂದ ನಮಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಇಂದಿಲ್ಲಿ ಹೇಳಿದರು. ಬೆಳಗಾವಿಯ ಸುವರ್ಣಸೌಧದ ಮೊಗಸಾಲೆಯಲ್ಲಿ ಪಂಚರಾಜ್ಯಗಳ ಚುನಾವಣೆ ಸಂಬಂಧ [more]
ಬೆಳಗಾವಿ (ಸುವರ್ಣಸೌಧ), ಡಿ.11- ವಿಪಕ್ಷಗಳ ವ್ಯಂಗ್ಯದ ನಡುವೆಯೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಧೃತಿಗೆಡದ ಹೋರಾಟದಿಂದ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಸಚಿವ [more]
ಬೆಳಗಾವಿ (ಸುವರ್ಣಸೌಧ), ಡಿ.11- ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಗಮನಿಸಿದರೆ ಕಾಂಗ್ರೆಸ್ ಪರ ಅಲೆ ಎದ್ದಿದೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು. ಸುಳ್ಳು ಆಶ್ವಾಸನೆಗಳಿಗೆ, [more]
ನವದೆಹಲಿ: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಂಪ್ರಿಕೋರ್ಟ್ಗೆ ಸಲ್ಲಿಕೆ ಮಾಡಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಪ್ರಧಾನಿ [more]
ಬೆಳಗಾವಿ (ಸುವರ್ಣಸೌಧ), ಡಿ.11-ಮಧ್ಯ ಪ್ರದೇಶ, ಛತ್ತೀಸ್‍ಗಢ, ರಾಜಸ್ಥಾನ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿತವಾಗಿತ್ತು ಎಂದು ಸಚಿವ ದೇಶಪಾಂಡೆ ಹೇಳಿದರು. ರಾಹುಲ್‍ಗಾಂಧಿ ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. [more]
ಬೆಂಗಳೂರು, ಡಿ.11- ನಗರದ ವಿವಿಧ ಕಡೆ ಹಣ ಸಂಗ್ರಹಿಸಿ ಎಟಿಎಂಗಳಿಗೆ ಹಣ ತುಂಬುವ ಕಚೇರಿಗೆ ಬೈಕ್‍ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ 24 ಲಕ್ಷ ರೂ. ಹಣವನ್ನು ದರೋಡೆ ಮಾಡಿರುವ [more]
ಬೆಂಗಳೂರು, ಡಿ.11- ಪೆÇಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ಶ್ರೀಗಂಧ ಚೋರ ಕಬ್ಬನ್‍ಪಾರ್ಕ್ ಪೊಲೀಸರು ಹಾರಿಸಿದ ಗುಂಡು ತಗುಲಿ ಗಾಯಗೊಂಡಿದ್ದು, ಜತೆಗೆ ಆತನ ನಾಲ್ಕು [more]
ಡಿ.11-ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ರವಿಚಂದ್ರನ್ ಅವರು ಇಂದು ತಮ್ಮ 31ನೆ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರ ಜೊತೆ ಸರಳವಾಗಿ ಆಚರಿಸಿಕೊಂಡರು. ಸಾಹೇಬ ಚಿತ್ರದ ಮೂಲಕ [more]
ಭುವನೇಶ್ವರ: ಒಳ್ಳೆಯ ಪ್ರದರ್ಶನ ಕೊಡಿ ಇಲ್ಲ ಎದುರಾಳಿಗಳಿಗೆ ಶರಣಾಗಿ ಎಂದು ಭಾರತ ಹಾಕಿ ತಂಡದ ನಾಯಕ ಮನ್‍ಪ್ರೀತ್ ತಂಡದ ಆಟಗಾರರಿಗೆ ಕಿವಿ ಮಾತು ಹೇಳಿದ್ದಾರೆ. ತವರಿನಲ್ಲಿ ನಡೆಯುತ್ತಿರುವ [more]
ಪರ್ತ್ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ಮೊದಲ ಮದುವೆ ವಾರ್ಷಿಕೋತ್ಸವನ್ನ ಅದ್ದೂರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‍ಗಳ [more]
ಐದು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಐದು ರಾಜ್ಯಗಳ [more]
ಬೆಂಗಳೂರು,ಡಿ.11-ಅಧಿಕಾರಿಗಳ ಕಿರುಕುಳ, ಭಾರೀ ಪ್ರಮಾಣದ ದಂಡ ರದ್ದುಪಡಿಸುವುದು ಸೇರಿದಂತೆ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಷನ್ ಆಫ್ ಕ್ವಾರಿ ಅಂಡ್ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ಸ್ [more]
ಬೆಂಗಳೂರು, ಡಿ.11- ಬಿಡಿಎ ತಮಗೆ ವಂಚಿಸಿರುವ 22 ಕೋಟಿ ಮೌಲ್ಯದ ನಿವೇಶನವನ್ನು ಈ ಕೂಡಲೇ ವಶಕ್ಕೆ ಪಡೆದು ಆ ನಿವೇಶನವನ್ನು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಗೆ ಒಪ್ಪಿಸುವಂತೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ