ಬೆಂಗಳೂರು

ನೈಸ್ ರಸ್ತೆಯಲ್ಲಿ ಮೆಟ್ರೋ ಸಂಚಾರ ಆರಂಭಕ್ಕೆ ಕ್ರಮ

ಬೆಂಗಳೂರು, ಡಿ.11- ಸಾರ್ವಜನಿಕರ ಅನುಕೂಲಕ್ಕಾಗಿ ನೈಸ್ ರಸ್ತೆಯಲ್ಲಿ ಮೆಟ್ರೋ ಸಂಚಾರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಬಿಎಂಆರ್‍ಸಿಎಲ್‍ಗೆ ಸೂಚನೆ ನೀಡಿದೆ. ಮೊದಲನೆ ಹಂತದಲ್ಲಿ ತುಮಕೂರು [more]

ಬೆಂಗಳೂರು

ರಾಜ್ಯಾದ್ಯಂತ ಜಾರಿಯಾಗಿರುವ ವಿದ್ಯುತ್ ಲೋಡ್‍ಶೆಡ್ಡಿಂಗ್

ಬೆಂಗಳೂರು, ಡಿ.11- ರಾಜ್ಯಾದ್ಯಂತ ಅಘೋಷಿತ ವಿದ್ಯುತ್ ಲೋಡ್‍ಶೆಡ್ಡಿಂಗ್ ಜಾರಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆ ತಲಾ ಒಂದು ಗಂಟೆ ವಿದ್ಯುತ್ ಕಡಿತ ಮತ್ತು [more]

ಬೆಳಗಾವಿ

ಅಧೀನ ನ್ಯಾಯಾಲಯಗಳಲ್ಲಿ ಕಲಾಪ ಕನ್ನಡದಲ್ಲೇ ನಡೆಸಬೇಕು

ಬೆಳಗಾವಿ,ಡಿ.11- ಅಧೀನ ನ್ಯಾಯಾಲಯಗಳ ಕಲಾಪಗಳನ್ನು ಕನ್ನಡದಲ್ಲಿಯೇ ನಡೆಸಬೇಕೆಂಬ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣೇಭೆರೇಗೌಡ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. [more]

ಬೆಳಗಾವಿ

ರಾಜ್ಯದ ಡ್ಯಾಮ್ ಮತ್ತು ನದಿಗಳಲ್ಲಿರುವ ಹೂಳನ್ನು ತೆಗೆಯಲು ಸರ್ಕಾರದ ಸಮೀಕ್ಷೆ ಸಚಿವ ಡಿ.ಕೆ.ಶಿವಕುಮಾರ್

ಬೆಳಗಾವಿ, ಡಿ.11- ರಾಜ್ಯದ ಎಲ್ಲ ಅಣ್ಣೆಕಟ್ಟು ಮತ್ತು ನದಿಗಳಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯಲು ಸರ್ಕಾರ ಸಮೀಕ್ಷೆ ನಡೆಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್‍ನಲ್ಲಿಂದು ತಿಳಿಸಿದರು. [more]

ಬೆಳಗಾವಿ

ಮೊದಲು ಪ್ರಸ್ನೋತ್ತರ ಕಲಾಪ ನಂತರ ವಿಷಯ ಪ್ರಸ್ತಾಪ, ಸಭಾಪತಿ ಬಸವರಾಜ್ ಹೊರಟ್ಟಿ

ಬೆಳಗಾವಿ,ಡಿ.11- ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಮಂಡಿಸಿದ ನಿಲುವಳಿ ಸೂಚಿಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿರಸ್ಕರಿಸಿದ್ದರಿಂದ ಕೆಲಕಾಲ [more]

ಬೆಳಗಾವಿ

ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ವಿಷಯ, ಗದ್ದಲಕ್ಕೆ ಕಾರಣವಾದ ಬಿಜೆಪಿ ಶಾಸಕ ಮಾಧುಸ್ವಾಮಿ ಅವರ ಮಾತು

ಬೆಳಗಾವಿ(ಸುವರ್ಣಸೌಧ), ಡಿ.11- ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರ ಆಕ್ರೋಶ ಭರಿತ ಮಾತುಗಳು ಇಂದು [more]

ಬೆಳಗಾವಿ

ಬರಗಾಲ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲ

ಬೆಳಗಾವಿ, ಡಿ.11- ರಾಜ್ಯದಲ್ಲಿ ಎದುರಾಗಿರುವ ಬರಗಾಲವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ ಎಂದು ವಿಧಾನಪರಿಷತ್‍ನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ [more]

ಬೆಳಗಾವಿ

ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ,ಡಿ.11- ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲಾವಿಧಾನಸಭಾ ಕ್ಷೇತ್ರಗಳಲ್ಲಿ ಆದ್ಯತೆ ಮೇರೆಗೆ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಗೆ [more]

ಬೆಳಗಾವಿ

ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ, ಮಾಜಿ ಸಿ.ಎಂ.ಯಡಿಯೂರಪ್ಪ

ಬೆಳಗಾವಿ(ಸುವರ್ಣಸೌಧ), ಡಿ.11- ಚುನಾವಣೆಯಲ್ಲಿ ಜನರಿಗೆ ಸಾಕಷ್ಟು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆರು ತಿಂಗಳಾದರೂ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡದೆ [more]

ಬೆಂಗಳೂರು

ಇಲಾಖಾ ಕಾರ್ಯಕ್ರಮಗಳು ಕುಂಠಿತವಾಗಿಲ್ಲ, ಸಚಿವೆ ಜಯಮಾಲ

ಬೆಳಗಾವಿ, ಡಿ.11- ರಾಜ್ಯದಲ್ಲಿ 52 ಸಿಡಿಪಿಒಗಳನ್ನು ನೇಮಕ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಚಿವೆ ಡಾ.ಜಯಮಾಲ ಅವರು ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ [more]

ಬೆಂಗಳೂರು

ಕೃಷಿಗೆ ಪ್ರತಿದಿನ 10 ಗಂಟೆ ವಿದ್ಯುತ್ ನೀಡಲು ಪರಿಶೀಲನೆ, ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.11-ಗ್ರಾಮೀಣ ಭಾಗದಲ್ಲಿ ಕೃಷಿಗೆ ಪ್ರತಿದಿನ 10 ಗಂಟೆ ವಿದ್ಯುತ್ ನೀಡಲು ಗಂಭೀರ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಪ್ರಶ್ನೋತ್ತರ ಅವಧಿಯಲ್ಲಿ ಸಿರಗುಪ್ಪ ಕ್ಷೇತ್ರದ [more]

ಬೆಳಗಾವಿ

ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.11-ರಾಜ್ಯದ ಪದವಿಪೂರ್ವ ಕಾಲೇಜುಗಳಿಗೆ ಈಗಾಗಲೇ 1204 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇನ್ನು 1512 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸ್ಪೀಕರ್ ಅವರಿಂದ ಪಾಠ

ಬೆಳಗಾವಿ(ಸುವರ್ಣಸೌಧ), ಡಿ.11-ವಿಧಾನಸಭೆ ಕಲಾಪದಲ್ಲಿ ಹೇಗೆ ಭಾಗವಹಿಸಬೇಕು ಎಂದು ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸ್ಪೀಕರ್ ರಮೇಶ್‍ಕುಮಾರ್ ಅವರು ಪಾಠ ಮಾಡಿದ ಪ್ರಸಂಗ ನಡೆಯಿತು. ಬೆಳಗಾವಿಯ ಅಧಿವೇಶನದ ಎರಡನೇ ದಿನವಾದ [more]

ಬೆಂಗಳೂರು

ವಿಧಾನಸಭೆಯಲ್ಲಿ ಹಾಸ್ಯಚಟಾಕಿ ಹಾರಿಸಿದ ಸ್ಪೀಕರ್ ರಮೇಶ್ ಕುಮಾರ್

ಬೆಳಗಾವಿ(ಸುವರ್ಣಸೌಧ), ಡಿ.11-ಸಂಪೂರ್ಣ ಪಾನ ನಿಷೇಧದ ಪ್ರಶ್ನೆಗೆ ಉತ್ತರ ನೀಡಬೇಡಿ. ಪ್ರಶ್ನೆ ಕೇಳಿದ ಶಾಸಕರು ಸಂಜೆ ಭೇಟಿಯಾಗಲಿ, ಚರ್ಚೆ ಮಾಡಿ ಆನಂತರ ನಿರ್ಧಾರ ಮಾಡೋಣ ಎಂದು ಹೇಳುವ ಮೂಲಕ [more]

ಬೆಂಗಳೂರು

ವಿಧಾನಪರಿಷತ್ ಸಭಾಪತಿ ಸ್ಥಾನ, ಮೇಲ್ಮನೆ ಸದಸ್ಯ ಪ್ರತಾಪಚಂದ್ರ ಶೆಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ(ಸುವರ್ಣಸೌಧ), ಡಿ.11-ಮೇಲ್ಮನೆ ಹಿರಿಯ ಸದಸ್ಯ ಪ್ರತಾಪ್‍ಚಂದ್ರ ಶೆಟ್ಟಿ ಅವರು ವಿಧಾನಪರಿಷತ್‍ನ ಸಭಾಪತಿ ಸ್ಥಾನ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದು, ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಇಂದು ಮಧ್ಯಾಹ್ನ [more]

ಕೋಲಾರ

ಮನೆ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ

ಕೆಜಿಎಫ್, ಡಿ.11- ಕೆಜಿಎಫ್ ಉಪ ವಿಭಾಗದಲ್ಲಿಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದವನನ್ನು ಬಂಧಿಸಿ, ಆತನಿಂದ ಸುಮಾರು 1.35 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಪೊಲೀಸರು [more]

ಮೈಸೂರು

ಸಿಸಿಬಿ ಪೊಲೀಸರಿಂದ ಕಳ್ಳನ ಬಂಧನ

ಮೈಸೂರು, ಡಿ.11-ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಲ್ಯಾಪ್‍ಟಾಪ್ ಮತ್ತು ಮೊಬೈಲ್‍ಗಳನ್ನು ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಸಾತಗಳ್ಳಿ ಎರಡನೆ ಹಂತದ ವಾಸಿ ಬಿ.ಎ.ರಂಗಸ್ವಾಮಿ(30) ಬಂಧಿತ [more]

ಚಿತ್ರದುರ್ಗ

ವಿವಿ ಡ್ಯಾಮ್‍ಗೆ ಹಾರಿ ವ್ಯಕ್ತಿಯಬ್ಬನ ಸಾವು

ಚಿತ್ರದುರ್ಗ, ಡಿ.11-ಮಾನಸಿಕ ಅಸ್ವಸ್ಥತೆಯಿಂದ ನೊಂದಿದ್ದ ವ್ಯಕ್ತಿಯೊಬ್ಬರು ಡ್ಯಾಮ್‍ಗೆ ಹಾರಿ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಿರಿಯೂರು ನಗರದಲ್ಲಿ ಬಾಳೇಹಣ್ಣು ವ್ಯಾಪಾರ ಮಾಡುತ್ತಿದ್ದ ಮೋಹನ್(40) [more]

ರಾಷ್ಟ್ರೀಯ

ಖ್ಯಾತ ವಿಚಾರವಾದಿಗಳ ಹತ್ಯೆ ಪ್ರಕರಣಗಳಲ್ಲಿ ಸಾಮ್ಯತೆಯಿದ್ದರೆ, ಒಂದೇ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಸುಪ್ರೀಂಕೋರ್ಟ್ ಪ್ರಶ್ನೆ

ನವದೆಹಲಿ, ಡಿ.11-ಖ್ಯಾತ ವಿಚಾರವಾದಿಗಳ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಡಾ.ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಗಳಲ್ಲಿ ಸಾಮ್ಯತೆ ಇದ್ದರೆ ಒಂದೇ ಸಂಸ್ಥೆಯಿಂದ ಏಕೆ ತನಿಖೆ [more]

ರಾಷ್ಟ್ರೀಯ

ಛತ್ತೀಸ್‍ಗಢದಲ್ಲಿ ಅಧಿಕಾರದ ಗದ್ದುಗೆ ಏರಲಿರುವ ಕಾಂಗ್ರೇಸ್

ನವದೆಹಲಿ, ಡಿ.11-ಬುಡಕಟ್ಟು ರಾಜ್ಯ ಛತ್ತೀಸ್‍ಗಢದ 90 ಸದಸ್ಯ ಬಲ ಹೊಂದಿದ್ದ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 59 ಸ್ಥಾನ ಪಡೆಯುವ ಮೂಲಕ ಅಧಿಕಾರದ [more]

ರಾಷ್ಟ್ರೀಯ

ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಗೆ ಕಾಂಗ್ರೆಸಿನಲ್ಲಿ ಜಿಜ್ಞಾಸೆ

ಜೈಪುರ್, ಡಿ.11- ರಾಜಸ್ತಾನದಲ್ಲಿ ಬಿಜೆಪಿ ಭದ್ರಕೋಟೆಯನ್ನು ನುಚ್ಚುನೂರು ಮಾಡಿರುವ ಕಾಂಗ್ರೆಸ್‍ನಲ್ಲೀಗ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಜಿಜ್ಞಾಸೆ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಮುಖಂಡ ಅಶೋಕ್ ಗೆಲ್ಹೋಟ್ [more]

ರಾಜ್ಯ

ಗೌರಿ ಲಂಕೇಶ್ ಮತ್ತು ಕಲ್ಬುರ್ಗಿ ಹತ್ಯೆ ಪ್ರಕರಣಗಳ ನಡುವೆ ಸಂಬಂಧವಿದೆ, ಸುಪ್ರೀಂಕೋರ್ಟ್‍ಗೆ ಕರ್ನಾಟಕ ಪೊಲೀಸರ ಹೇಳಿಕೆ

ನವದೆಹಲಿ, ಡಿ.11-ಹಿರಿಯ ಪರ್ತಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಡಾ.ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣಗಳ ನಡುವೆ ಸಂಬಂಧವಿದೆ ಎಂದು ಕರ್ನಾಟಕ ಪೊಲೀಸ್ ಇಂದು ಸುಪ್ರೀಂಕೋರ್ಟ್‍ಗೆ ಹೇಳಿಕೆ ನೀಡಿದೆ. ಕಲ್ಬುರ್ಗಿ [more]

ರಾಷ್ಟ್ರೀಯ

ಕಾಬೂಲ್‍ನಲ್ಲಿ ಬಾಂಬ್ ಸ್ಪೋಟ ನಾಲ್ವರು ಭದ್ರತಾ ಸಿಬ್ಬಂಧಿಗಳ ಸಾವು

ಕಾಬೂಲ್: ಆಪ್ಘಾನಿಸ್ಥಾನದ ರಾಜಧಾನಿ ಕಾಬೂಲ್‍ನ ಹೊರವಲಯದಲ್ಲಿ ಭದ್ರತಾ ಸಿಬ್ಬಂಧಿಗಳ ಮೇಲೆ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯ ಸ್ಪೋಟಕ್ಕೆ ನಾಲ್ವರು ಭದ್ರತಾ ಸಿಬ್ಬಂಧಿಗಳು ಮೃತಪಟ್ಟು ಆರು ಜನರು [more]

ರಾಷ್ಟ್ರೀಯ

ಯಮುನಾ ನದಿಯಲ್ಲಿ ದೋಣಿ ಮುಳುಗಿ ಐದು ಜನರ ಸಾವು

ಪ್ರಯಾಗ್‍ರಾಜ್ (ಉತ್ತರ ಪ್ರದೇಶ): ನೆನ್ನೆ ಸಂಜೆ ಪ್ರಯಾಗ್‍ರಾಜ್‍ನ ಸಂಗಮ ಹತ್ತಿರದ ಯಮುನಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮವಾಗಿ ಮೂವರು ಮಹಿಳೆಯರು ಸೇರಿದಂತೆ ಐದು ಜನರು ಮೃತಪಟ್ಟಿದ್ದಾರೆ ಹಾಗೂ [more]

ರಾಷ್ಟ್ರೀಯ

ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಗೆ ಮೊದಲ ಜಯ, ಬಿಜೆಪಿಗೆ ಗರ್ವಭಂಗ

ನವದೆಹಲಿ: ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 15 ವರ್ಷಗಳ ಬಳಿಕ ತನ್ನ ಅಧಿಕಾರ ಕಳೆದುಕೊಳ್ಳುತ್ತಿದೆ. 2000 ಇಸವಿಯಲ್ಲಿ ರಚನೆಯಾದ ಈ ರಾಜ್ಯದಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ವಿಜಯ ಪತಾಕೆ [more]