ಮುಖ್ಯಮಂತ್ರಿಯನ್ನೇ ಸೋಲಿಸಿದ ಮಿಜೋರಾಂ ಮತದಾರರು!
ಐಜಾಲ್: ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಅತ್ತ ಮಿಜೋರಾಂ ನಲ್ಲಿ ಹಾಲಿ ಸಿಎಂ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಲಾಲ್ ಥನ್ವಾಲಾ ಅವರು ಸೋಲು [more]
ಐಜಾಲ್: ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಅತ್ತ ಮಿಜೋರಾಂ ನಲ್ಲಿ ಹಾಲಿ ಸಿಎಂ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಲಾಲ್ ಥನ್ವಾಲಾ ಅವರು ಸೋಲು [more]
ನವದೆಹಲಿ: ಛತ್ತೀಸಗಢದಲ್ಲಿ ಹೊರಬೀಳುತ್ತಿರುವ ಟ್ರೆಂಡಿಂಗ್ ಪ್ರಕಾರ ಕಾಂಗ್ರೆಸ್ ಬಹುಮತವನ್ನು ಹೊಂದಿದೆ. ಒಟ್ಟು 90 ಸ್ಥಾನಗಳಿರುವ ರಾಜ್ಯದಲ್ಲಿ ಕಾಂಗ್ರೆಸ್ 57 ಸ್ಥಾನಗಳಲ್ಲಿ ಮುಂಚೂಣಿಯಲ್ಲಿದೆ. ಬಿಜೆಪಿ 25 ಸ್ಥಾನಗಳು ಮತ್ತು ಅಜಿತ್ [more]
ಭೋಪಾಲ್: ಕ್ಷಣಕ್ಷಣಕ್ಕೂ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಕುತೂಹಲ ಮೂಡಿಸುತ್ತಿದ್ದು, ಬೆಳಗ್ಗೆಯಿಂದ ಮುನ್ನಡೆಯತ್ತ ಕಾಂಗ್ರೆಸ್ ಇದೀಗ ಇಳಿಕೆ ಕ್ರಮದಲ್ಲಿ ಸಾಗಿದೆ. ಒಂದೊಮ್ಮೆ 115ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದ ಕಾಂಗ್ರೆಸ್ ಸದ್ಯ [more]
ರಾಯಪುರ: ಛತ್ತೀಸ್ಗಢದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆಡಳಿತರೂಢ ಬಿಜೆಪಿಯನ್ನು ಹಿಂದಿಕ್ಕಿ 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಅಧಿಕಾರಕ್ಕೆ ಏರುವುದು ಬಹುತೇಕ ಖಚಿತವಾಗಿದೆ. ಛತ್ತೀಸ್ ಗಢದಲ್ಲಿ ಅಧಿಕಾರದ [more]
ಮುಂಬೈ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆಯೇ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತಕಂಡಿದೆ. ಇಂದು ವಹಿವಾಟು ಆರಂಭವಾಗುತ್ತಿರುವಂತೆಯೇ [more]
ಹೈದರಾಬಾದ್ : 2019 ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂತಲೇ ಬಿಂಬಿಸಲಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ತೆಲಂಗಾಣದಲ್ಲಿ ಟಿಆರ್ ಎಸ್ ಮತ್ತೆ ಅಧಿಕಾರಕ್ಕೆ ಬರುವತ್ತಾ ದಾಪುಗಾಲಿಟ್ಟಿದೆ. [more]
ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 94 , ಬಿಜೆಪಿ 65, ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದಾಗ್ಯೂ, ರಾಜಸ್ಥಾನದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ [more]
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಮಂಗಳವಾರದಿಂದ ಆರಂಭವಾಗಲಿದ್ದು, ಅಧಿವೇಶನದಲ್ಲಿ ನೆನೆಗುದಿಗೆ ಬಿದ್ದಿರುವ ತ್ರಿವಳಿ ತಲಾಖ್ ಸೇರಿದಂತೆ ಇನ್ನಿತರೆ ಮಹತ್ವದ ವಿಧೇಯಕಗಳಿಗೆ ಅಂಗೀಕಾರ ಪಡೆಯಲು ಸರ್ಕಾರ ಸಜ್ಜಾಗಿದೆ. ಅಧಿವೇಶನದಲ್ಲಿ ರಿಸರ್ವ್ [more]
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಮತ್ತು ಪ್ರಧಾನಿ ಮೋದಿ ವರ್ಸಸ್ ಕಾಂಗ್ರೆಸ್ ನೇತೃತ್ವದ ಮಹಾ ಘಟ್ ಬಂಧನ್ ನಡುವಿನ ಸಮರವೆಂದೇ ಬಣ್ಣಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆಯ ಮತಎಣಿಕೆ ಕಾರ್ಯ [more]
ಲಂಡನ್: ಉದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್ ಕೋರ್ಟ್ ಸಮ್ಮತಿ ನೀಡಿದೆ. ಈ ಮೂಲಕ ಭಾರತದ ಮನವಿಗೆ ಜಯಸಿಕ್ಕಂತಾಗಿದೆ. ಭಾರತದ ಬ್ಯಾಂಕ್‌ಗಳಲ್ಲಿ 9 ಸಾವಿರ [more]
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿದ್ದ ಉರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರಕಾರ ಮತ್ತು ಆರ್‌ಬಿಐ ಮಧ್ಯೆ ಹಣಕಾಸು ನೀತಿ [more]
ನವದೆಹಲಿ: ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಜ.8ರವರೆಗೆ ನಡೆಯಲಿದೆ. ಈ ಬಾರಿ ಅಧಿವೇಶನದಲ್ಲಿ ರಫೆಲ್ ವಿವಾದ , ಸಿಬಿಐ ವಿವಾದ, ರೈತರ ಸಾಲಮನ್ನಾ, ಆರ್ ಬಿಐ [more]
ನವದೆಹಲಿ: ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಛತ್ತೀಸ್‍ಗಢ, [more]
ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರದ ಬಹುನಿರೀಕ್ಷಿತ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವಾದ ಇಂದು ಅಗಲಿದ ಗಣ್ಯರುಗಳಿಗೆ ಸಂತಾಪ ಸೂಚಿಸಲಾಯಿತು. ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಮಂಡಿಸಿದ [more]
ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಉಪೇಂದ್ರ ಕುಶ್ವಾಹ ರಾಜೀನಾಮೆ ನೀಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸಂಪುಟಕ್ಕೆ ಆಘಾತ ನೀಡಿದ್ದಾರೆ. ರಾಷ್ಟ್ರೀಯ ಲೋಕಶಕ್ತಿ ಪಕ್ಷದ ಮುಖ್ಯಸ್ಥರಾಗಿರುವ ಉಪೇಂದ್ರ [more]
ಇಸ್ಲಾಮಾಬಾದ್: ಸಾರ್ಕ್ ಸಭೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಸಚಿವರು ಇದ್ದ ಕಾರಣ ಅಸಮಾಧಾನ ವ್ಯಕ್ತಪಡಿಸಿ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿ ಸಭೆಯಿಂದಲೇ ಹೊರನಡೆದಿರುವ ಘಟನೆ ನಡೆದಿದೆ. ರಾಯಭಾರಿ [more]
ಅಡಿಲೇಡ್ : ರೋಚಕತೆಯಿಂದ ಕೂಡಿದ್ದ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಐದನೇ ದಿನದಾಟದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‍ಗಳು ಕರಾರುವಕ್ ಬೌಲಿಂಗ್ [more]
ಬೆಳಗಾವಿ: ರೈತರ ಸಾಲಮನ್ನಾ ಬಗ್ಗೆ ಬಿ.ಎಸ್.ಯಡಿಯೂರಪ್ಪ ಅವರು ನೀಡುವ ಪ್ರಮಾಣ ಪತ್ರ ಅಗತ್ಯವಿಲ್ಲ. ಬೇಕಾದರೆ, ವಿರೋಧ ಪಕ್ಷದವರು ಪ್ರತಿಭಟನೆ ಮಾಡಿಕೊಳ್ಳಲಿ. ಋಣಮುಕ್ತ ಪತ್ರ ಹಾಗೂ ಸಾಲಮನ್ನಾ ಬಗ್ಗೆ [more]
ಬೆಳಗಾವಿ: ಹೆಚ್ ಡಿ ಕುಮಾರಸ್ವಾಮಿ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಜವಾಬ್ದಾರಿಯನ್ನು ಅರ್ಥ ಮಾಡಿಕೊಂಡಿಲ್ಲ. ಧಿಮಾಕಿನ ಮಾತನಾಡುವುದನ್ನು ಅವರು ನಿಲ್ಲಿಸಬೇಕು. ಈ ಬಾರಿ ಅಧಿವೇಶನದಲ್ಲಿ ಸಮ್ಮಿಶ್ರ [more]
ಬೆಳಗಾವಿ: ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಸರ್ಕಾರದ ಬಹುನಿರೀಕ್ಷಿತ ಬೆಳಗಾವಿ ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಜಿದ್ದಾಜಿದ್ದಿನ ರಣಾಂಗಣಕ್ಕೆ ವೇದಿಕೆ ಸಿದ್ದಗೊಂಡಿದೆ. ವಿಧಾನಸಭೆಯ [more]
ಬೆಳಗಾವಿ – ಆಡಳಿತದ ಪ್ರಮುಖ ಇಲಾಖೆಗಳನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿವಿಧ ಮಠಗಳ ಮಠಾಧೀಶರು ಅಹೋರಾತ್ರಿ ಧರಣಿ ನಡೆಸಲು [more]
ಬೆಂಗಳೂರು- ಅಧಿವೇಶನದಲ್ಲಿ ಭಾಗವಹಿಸಲು ನಮಗೆ ಯಾವುದೇ ಭಯ ಇಲ್ಲ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಅಭೂತಪೂರ್ವ ಜನ ಬೆಂಬಲ ಸಿಕ್ಕಿದೆ. ಇದೇ ಸಂದರ್ಭದಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ [more]
ಹುಬ್ಬಳ್ಳಿ: ಉಳ್ಳಾಗಡ್ಡಿ ಬೆಳೆಗಾರರಿಗೆ ಪ್ರೋತ್ಸಾಹ ಧನ ವಿತರಣೆಗೆ ಅರ್ಜಿ ಕೊಡುವ ಹಾಗೂ ಸ್ವೀಕರಿಸುವ ಕೇಂದ್ರವನ್ನು ಇಲ್ಲಿಯ ಅಮರಗೋಳ ಎಪಿಎಂಸಿ ಆವರಣದಲ್ಲಿ ಆರಂಭಿಸಲಾಗಿದೆ. ಎಪಿಎಂಸಿ ಆವರಣದ ರೈತ ಸಂಪರ್ಕ [more]
ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರು ಮುರುಘಾಮಠದ ಕುರಿತು ನೀಡಿರುವ ನೀಡಿರುವ ಹೇಳಿಕೆ ಸರಿಯಲ್ಲ. ಇನ್ನಾದರೂ ಅವರು ಶ್ರೀ ಮಠದ ಘನತೆಗೆ ಚ್ಯುತಿ ಬರದಂತೆ ತಮ್ಮ ಹೇಳಿಕೆ [more]
ಶ್ರೀನಗರ: ಜಮ್ಮು-ಕಾಶ್ಮೀರದ ಮುಜ್ಗುಂದ್ ನಲ್ಲಿ ಉಗ್ರರ ವಿರುದ್ಧದ ತಡರಾತ್ರಿಯಿಂದ ನಡೆದ ಭದ್ರತಾಪಡೆಗಳ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ಕಳೆದ 17ಗಂಟೆಗಳಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಮೂವರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ