ರಾಷ್ಟ್ರೀಯ

ವಜ್ರದ ವ್ಯಾಪಾರಿ ಹತ್ಯೆ ಪ್ರಕರಣ: ಖ್ಯಾತ ಮಾಡೆಲ್​ ಹಾಗೂ ನಟಿ ದೆಬೊಲಿನಾ ಬಟ್ಟಾಚಾರ್ಯಾ ವಿಚಾರಣೆ; ಓರ್ವ ರಾಜಕಾರಣಿ ಬಂಧನ

ಮುಂಬೈ: ವಜ್ರದ ವ್ಯಾಪಾರಿ ರಾಜೇಶ್ವರ್​ ಕೆ.ಉದಾನಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಮಾಡೆಲ್​ ಹಾಗೂ ನಟಿ ದೆಬೊಲಿನಾ ಬಟ್ಟಾಚಾರ್ಯಾ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ [more]

ರಾಜ್ಯ

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ: ಸುತ್ತೂರು ಶ್ರೀ

ಶಿವಮೊಗ್ಗ: ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಭಕ್ತರು ಅತಂಕಪಡುವ ಅವಶ್ಯಕತೆ ಇಲ್ಲ ಎಂದು ಸುತ್ತೂರು ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸ್ವಾಮೀಜಿಗಳು, ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. [more]

ರಾಷ್ಟ್ರೀಯ

ಕೇಂದ್ರ ಸಚಿವರಿಗೆ ಕಪಾಳಮೋಕ್ಷಮಾಡಿದ ಯುವಕ

ಥಾಣೆ: ಯುವಕನೊಬ್ಬ ಕೇಂದ್ರ ಸಚಿವ ರಾಮದಾಸ್​ ಅತವಾಲೆ ಅವರನ್ನು ಎಳೆದಾಡಿ, ಕಪಾಳಮೋಕ್ಷ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಂಬೇರ್​ನಾಥ್​ ಎಂಬಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅತವಾಲೆ [more]

ರಾಷ್ಟ್ರೀಯ

100 ಕೋಟಿ ಹಿಂದುಗಳ ಬೆಂಬಲದಿಂದ ರಾಮ ಮಂದಿರ ನಿರ್ಮಾಣವಾಗಲಿದೆ: ಗಿರಿರಾಜ್ ಸಿಂಗ್

ನವದೆಹಲಿ: ಸರ್ಕಾರದ ಹಂಗಿನಲ್ಲಿ ರಾಮ ಮಂದಿರವನ್ನು ನಿರ್ಮಿಸುವುದಿಲ್ಲ. ಬದಲಿಗೆ 100 ಕೋಟಿ ಹಿಂದುಗಳ ಎದೆಗಾರಿಕೆಯ ಬೆಂಬಲದಿಂದ ನಿರ್ಮಿಸಲಾಗುತ್ತದೆ ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಹೇಳಿದ್ದಾರೆ. ಮೀರತ್‌ನ [more]

ರಾಷ್ಟ್ರೀಯ

ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣ: ಓರ್ವ ಯೋಧನ ಬಂಧನ

ಬುಲಂದ್ ಶಹರ್​: ಉತ್ತರಪ್ರದೇಶದ ಬುಲಂದ್ ಶೆಹರ್ ನ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್​ ಕುಮಾರ್​ ಸಿಂಗ್​ ಮತ್ತು ಯುವಕ ಸುಮಿತ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ [more]

ಕ್ರೀಡೆ

ಭಾರತದ ಬಿಗಿ ಹಿಡಿತದಲ್ಲಿ ಅಡಿಲೇಡ್ ಟೆಸ್ಟ್

ಅಡಿಲೇಡ್: ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬಿಗಿ ಹಿಡಿತ ಸಾಧಿಸಿದೆ. ಮೂರನೇ ದಿನದಾಟದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ದಿನದಾಟದ ಅಂತ್ಯಕ್ಕೆ 3 [more]

ರಾಷ್ಟ್ರೀಯ

ಭಾರತವೇನು ಧರ್ಮಶಾಲೆಯಲ್ಲ: ಅಕ್ರಮ ವಲಸಿಗರ ವಿಚಾರವಾಗಿ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಅಕ್ರಮ ವಲಸಿಗರು ಇಲ್ಲಿ ನೆಲೆಯೂರಲು ಭಾರತವೇನೂ ಧರ್ಮಶಾಲೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಎನ್ ಆರ್ ಸಿ ದೇಶದ ಮೇಲಿನ ಅಕ್ರಮ [more]

ಅಂತರರಾಷ್ಟ್ರೀಯ

ಅಮೆರಿಕಾ ವಿರುದ್ಧ ಹರಿಹಾಯ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಅಮೆರಿಕಾದ ವಿರುದ್ಧ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹರಿಹಾಯ್ದಿದ್ದಾರೆ. ಇಸ್ಲಾಮಿಕ್ ದೇಶವನ್ನು ಒಂದು ಬಾಡಿಗೆ ಗನ್‍ನಂತೆ ಕಾಣುವುದನ್ನು ಅಮೆರಿಕಾ ಮುಂದುವರೆಸಿದರೆ ಆ ಸಂಬಂಧಕ್ಕೆ ಮನ್ನಣೆ ನೀಡುವುದಿಲ್ಲ [more]

ಬೆಂಗಳೂರು

ಅಧಿವೇಶನಕ್ಕೆ ಗೈರು ಹಾಜರಾಗಲಿರುವ ಅಸಮಾಧಾನಗೊಂಡಿರುವ ಶಾಸಕರು

ಬೆಂಗಳೂರು, ಡಿ.8-ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್‍ನ ಹಲವು ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರಾಗುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಲು ಮುಂದಾಗಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸುಮಾರು [more]

ಬೆಂಗಳೂರು

ನನ್ನ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಮಾಜಿ ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು, ಡಿ.8-ಬಜೆಟ್ ಗಾತ್ರ ಹೆಚ್ಚಾದಂತೆ ವ್ಯತ್ಯಾಸವೂ ಹೆಚ್ಚಾಗುತ್ತದೆ. ಅದನ್ನೇ ಭ್ರಷ್ಟಾಚಾರ ಎಂದು ಕರೆದರೆ ಹೇಗೆ? ಬಿಜೆಪಿಯವರು ತಪ್ಪು ಹೇಳಿಕೆ ನೀಡುತ್ತಿದ್ದಾರೆ. ನನ್ನ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. [more]

ಬೆಂಗಳೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ನಲ್ಲಿ ಭ್ರಷ್ಟಾಚಾರ

ಬೆಂಗಳೂರು, ಡಿ.8-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಮಂಡಿಸಿರುವ ಬಜೆಟ್‍ನಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಿಎಜಿ ವರದಿ ಉಲ್ಲೇಖಿಸಿರುವುದರಿಂದ ತಕ್ಷಣವೇ ರಾಜ್ಯ ಸರ್ಕಾರ ಸದನ ಸಮಿತಿ ರಚನೆ ಮಾಡಬೇಕೆಂದು [more]

ಬೆಂಗಳೂರು

ಕಾಂಗ್ರೇಸ್-ಜೆಡಿಎಸ್‍ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು, ಡಿ.8- ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲು ನಿರ್ಧರಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಆಕಾಂಕ್ಷಿಗಳಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಪ್ರಮುಖ ನಿಗಮ-ಮಂಡಳಿಗಳ ಮೇಲೆ ಕಣ್ಣಿಟ್ಟಿರುವ ಎರಡೂ ಪಕ್ಷಗಳ [more]

ಬೆಂಗಳೂರು

32 ದಿನಗಳಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಉದ್ಯಾನವನ ನಿರ್ಮಾಣ

ಬೆಂಗಳೂರು, ಡಿ.8- ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸೋಮಣ್ಣ ಇಂದಿಲ್ಲಿ ಅಭಿಪ್ರಾಯಪಟ್ಟರು. ಅಗ್ರಹಾರ ದಾಸರಹಳ್ಳಿ ವಾರ್ಡ್‍ನಲ್ಲಿ ನೇತಾಜಿ ಸುಭಾಷ್‍ಚಂದ್ರಬೋಸ್ [more]

ಬೆಂಗಳೂರು

ಇಂದಿನಿಂದ ಯಡಿಯೂರು ಕೆರೆಯಲ್ಲಿ ದೋಣಿ ವಿಹಾರ ಕೇಂದ್ರ ಆರಂಭ

ಬೆಂಗಳೂರು, ಡಿ.8- ಇತಿಹಾಸ ಪ್ರಸಿದ್ಧ ಯಡಿಯೂರು ಕೆರೆಯಲ್ಲಿ ಇಂದಿನಿಂದ ದೋಣಿ ವಿಹಾರ ಕೇಂದ್ರ ಆರಂಭವಾಗಿದೆ. ಶಾಂತಲಾ ದೋಣಿ ವಿಹಾರ ಕೇಂದ್ರವನ್ನು ಮೇಯರ್ ಗಂಗಾಂಬಿಕೆ ಇಂದು ಲೋಕಾರ್ಪಣೆ ಮಾಡಿದರು. [more]

ಬೆಂಗಳೂರು

ಇದೇ 14ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

ಬೆಂಗಳೂರು, ಡಿ.8- ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಪೈಕಿ 11 ಸಮಿತಿಗಳಿಗೆ ಇದೇ 14ರಂದು ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಗುವುದು. 14ರಂದು ನಡೆಯಲಿರುವ ಸಭೆಯಲ್ಲಿ ಮೇಯರ್ ಗಂಗಾಂಬಿಕೆ ಅವರು [more]

ಬೆಂಗಳೂರು

ಬೆಳಗಾವಿಯನ್ನು ಕರ್ನಾಟಕದ 2ನೇ ರಾಜಧಾನಿ ಎಂದು ಘೋಷಿಸಲು ಚಿಂತನೆ

ಬೆಂಗಳೂರು, ಡಿ.8- ಗಡಿ ವಿವಾದವನ್ನು ಮುಂದಿಟ್ಟುಕೊಂಡು ಕರ್ನಾಟಕದ ವಿರುದ್ಧ ಸದಾ ಕತ್ತಿ ಮಸೆಯುವ ಎಂಇಎಸ್ ಮತ್ತು ಮಹಾರಾಷ್ಟ್ರದ ಆಟಾಟೋಪಕ್ಕೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಕುಂದಾ [more]

ಬೆಂಗಳೂರು

ಅಧಿವೇಶನದ ಮೊದಲ ದಿನವೇ ಪ್ರತಿಭಟನೆ ನಡೆಸಲಿರುವ ಬಿಜೆಪಿ

ಬೆಂಗಳೂರು, ಡಿ.8- ಕುಂದಾ ನಗರಿ ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ಮೊದಲ ದಿನವೇ ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ [more]

ಬೆಂಗಳೂರು

ಡಿ.10ರಂದು ರೈತ ಸಂಘದಿಂದ ಬೆಳಗಾವಿಯ ಸುವಣಸೌಧದ ಮುಂದೆ ಹೋರಾಟ

ಬೆಂಗಳೂರು, ಡಿ.8- ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ನೈಸ್ ಸಂಸ್ಥೆಯ ಭ್ರಷ್ಟಾಚಾರ ಕುರಿತಂತೆ ಡಿ.10ರಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ [more]

ಬೆಂಗಳೂರು

ರೈತರಿಗೆ ಋಣಮುಕ್ತ ಪತ್ರ ನೀಡಿದ ಸಿ.ಎಂ.ಕುಮಾರಸ್ವಾಮಿ ಮತ್ತು ಸಚಿವ ಬಂಡೆಪ್ಪ ಕಾಶಂಪುರ್

ಬೆಂಗಳೂರು, ಡಿ.8- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಇಂದು ದೊಡ್ಡಬಳ್ಳಾಪುರ ಮತ್ತು ಸೇಡಂನಲ್ಲಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ನೀಡುವ [more]

ಬೆಂಗಳೂರು

ಹೆಣ್ಣೂರು ಬಂಡೆ ಸಮೀಪ ಕನ್ನಡ ಸಂಸ್ಕ್ರತಿ ಸಂಭ್ರಮ

ಬೆಂಗಳೂರು, ಡಿ.8- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟ ಹಾಗೂ ಹೆಣ್ಣೂರು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಇಂದು ಸಂಜೆ [more]

ಬೆಂಗಳೂರು

ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಡಿ.8- ಎಲ್ಲ ಸರ್ಕಾರಗಳ ಉತ್ತರ ಕರ್ನಾಟಕ ನಿರ್ಲಕ್ಷ್ಯ ಧೋರಣೆ ಖಂಡಿಸಿ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ ಕನ್ನಡ [more]

ಬೆಂಗಳೂರು

ಮತ್ತೊಂದು ಸದನ ಸಮಿತಿಗೆ ಬಿಜೆಪಿ ನಾಯಕರು ಅಗ್ರಹಿಸುವ ಮೂಲಕ ಆಶೋಕ್ ಸಾಮಥ್ಯದ ಅನುಮಾನ, ಕಾಂಗ್ರೇಸ್ ಲೇವಡಿ

ಬೆಂಗಳೂರು, ಡಿ.8- ಸರ್ಕಾರದಲ್ಲಿ ಯಾವುದೇ ಹಣ ದುರುಪಯೋಗವಾದರೂ ಅದರ ಅಧ್ಯಯನಕ್ಕೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇದೆ. ಬಿಜೆಪಿಯ ಆರ್.ಅಶೋಕ್ ಆ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬದಲಾಗಿ ಆ ಸಮಿತಿ [more]

ಬೆಂಗಳೂರು

ಪ್ರಧಾನಿ ಮೋದಿ ತಮ್ಮ ಸ್ಥಾನದ ಗಾಂಭೀಯತೆ ಅರಿತು ಮಾತನಾಡಬೇಕು

ಬೆಂಗಳೂರು, ಡಿ.8- ಚುನಾವಣಾ ಪ್ರಚಾರದ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಸೋನಿಯಾ ಗಾಂಧಿ ಅವರನ್ನು ವಿಧವೆ ಎಂದು ಪರೋಕ್ಷವಾಗಿ ಲೇವಡಿ ಮಾಡಿ ತಮ್ಮ ಘನತೆಗೆ ಕುಂದು ತಂದಿದ್ದಾರೆ [more]

ರಾಷ್ಟ್ರೀಯ

ರಾಜಸ್ಥಾನ ಚುನಾವಣೆ: ರಸ್ತೆಯಲ್ಲಿ ಮೊಹರು ಮಾಡಿದ ಇವಿಎಂ ಪತ್ತೆ

ಶಹಬಾದ್ : ರಾಜಸ್ತಾನದ ಬುರಾನ್ ಜಿಲ್ಲೆಯ ಕಿಶನ್‍ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆಯಲ್ಲಿ ಮೊಹರು ಮಾಡಿದ ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಪತ್ತೆಯಾಗಿದೆ. ಮತಯಂತ್ರ ಪತ್ತೆ ಹಿನ್ನಲೆಯಲ್ಲಿ ಬೇಜವಾಬ್ದಾರಿ ಮತ್ತು [more]

ರಾಷ್ಟ್ರೀಯ

ಸರ್ಜಿಕಲ್ ಸ್ಟ್ರೈಕ್ ಸೇನಾ ದಾಳಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ: ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ

ಚಂಡೀಗಢ: ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರದ ಅಗತ್ಯವಿರಲಿಲ್ಲ ಎಂದು ನಿವೃತ್ತ ಸೇನಾಧಿಕಾರಿ [more]