ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸಬಲ್ಲೆ ಎಂದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವಾಗಲೀ ಅಥವಾ ಉತ್ತರಪ್ರದೇಶ ಸರ್ಕಾರವಾಗಲಿ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸುವುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಜವಾಹರಲಾಲ್ ನೆಹರು [more]

ಅಂತರರಾಷ್ಟ್ರೀಯ

2008ರ ಮುಂಬೈ ದಾಳಿಯನ್ನು ಪಾಕ್ ಮೂಲದ ಎಲ್ಇಟಿ ನಡೆಸಿದೆ ಎಂದು ಒಪ್ಪಿಕೊಂಡ ಇಮ್ರಾನ್ ಖಾನ್

ಇಸ್ಲಾಮಾಬಾದ್: ವಾಷಿಂಗ್ಟನ್ ಪೋಸ್ಟ್ ಗೆ ನೀಡಿದ ಸಂದರ್ಶನವೊಂದರಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, 2008ರ ಮುಂಬೈ ದಾಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಎಲ್ಇಟಿ ಕಾರಣ ಎಂದು [more]

ರಾಷ್ಟ್ರೀಯ

ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಲಖನೌ: ಉತ್ತರಪ್ರದೇಶದ ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘರ್ಷಣೆ ನಿಯಂತ್ರಿಸಲು ವಿಫಲರಾದ ಮೂವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೆಚ್ಚುವರಿ ಡಿಜಿ ಎಸ್.ಬಿ.ಶಿರಾಡ್ಕರ್ ಅವರು ಸಲ್ಲಿಸಿದ್ದ [more]

ರಾಷ್ಟ್ರೀಯ

ಪ್ರಪಾತಕ್ಕೆ ಉರುಳಿದ ಬಸ್: 11 ಜನರು ಸಾವು

ಶ್ರೀನಗರ: ಪ್ರಯಾಣಿಕರ ಬಸ್‌ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯ ಮಂಡಿ ತೆಹ್ಸಿಲ್‌ನ ಪ್ಲೆರಾ ಎಂಬ [more]

ಕ್ರೀಡೆ

ಪ್ರೇಕ್ಷಕರ ಗ್ಯಾಲರಿಯಲ್ಲಿ ಅಡಿಲೇಡ್ ಟೆಸ್ಟ್ ವೀಕ್ಷಿಸಿದ ನಟಿ ಅನುಷ್ಕಾ ಶರ್ಮಾ

ಅಡಿಲೇಡ್: ವಿವಾಹ ವಾರ್ಷಿಕೋತ್ಸವ ಆಚರಣೆ ಇನ್ನು ಮೂರು ದಿನ ಬಾಕಿ ಇರುವಾಗಲೇ ಕ್ಯಾಪ್ಟನ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅಡಿಲೇಡ್‍ಗೆ ಆಗಮಿಸಿ ಭಾರತ [more]

ಕ್ರೀಡೆ

ಎರಡನೇ ದಿನ ಟೀಂ ಇಂಡಿಯಾ ಬೌಲರ್ಗಳ ಮೆರೆದಾಟ

ಅಡಿಲೇಡ್: ಟೀಂ ಇಂಡಿಯಾ ಬೌಲರ್ಗಳ ಸಂಘಟಿತ ದಾಳಿಗೆ ತತ್ತರಿಸಿದ ಆತಿಥೇಯ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿದೆ. ಎರಡನೇ [more]

ರಾಜ್ಯ

ಪ್ರಬುದ್ಧ ಯೋಜನೆಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ವಿದೇಶಿ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿ ವರ್ಗಗಳ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡುವ “ಪ್ರಬುದ್ಧ ಯೋಜನೆ”ಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ [more]

ರಾಜ್ಯ

ಬಿ. ಬಸವಲಿಂಗಪ್ಪ ಜಲಪರೀಕ್ಷಾ ಪ್ರಯೋಗಾಲಯ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಸರ್ಗ ಭವನದಲ್ಲಿ ಇಂದು ಬಿ. ಬಸವಲಿಂಗಪ್ಪ ಜಲಪರೀಕ್ಷಾ ಪ್ರಯೋಗಾಲಯವನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ [more]

ಮನರಂಜನೆ

ಭೈರವ ಗೀತಾ ಅನಿರೀಕ್ಷಿತವಾಗಿ ಸಿಕ್ಕ ಅವಕಾಶ: ಧನಂಜಯ್

ಸೂಪರ್ ಹಿಟ್ ಟಗರು ಚಿತ್ರದಲ್ಲಿನ ಡಾಲಿ ಪಾತ್ರದಿಂದ ಖ್ಯಾತಿಯಾಗಿರುವ ಧನಂಜಯ್ ಮುಂದಿನ ಚಿತ್ರ ಭೈರವ ಗೀತಾ ಭಾರೀ ನಿರೀಕ್ಷೆ ಮೂಡಿಸಿದೆ. ಯುವ ನಿರ್ದೇಶಕ ಸಿದ್ಧಾರ್ಥ ಟಾತೊಳ್ ಇದೇ [more]

ಮನರಂಜನೆ

ಧೂಳೆಬ್ಬಿಸುತ್ತಿರುವ ಕೆಜಿಎಫ್ ಚಿತ್ರದ ಮೂಲಕ ಬಾಲಿವುಡ್‍ಗೆ ನಾಗೇಂದ್ರ ಪ್ರಸಾದ್ ಪಾದಾರ್ಪಣೆ!

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸದ್ಯ ಭಾರತೀಯ ಚಿತ್ರರಂಗದಲ್ಲಿ ಭರ್ಜರಿ ನಿರೀಕ್ಷೆಗಳನ್ನು ಮೂಡಿಸಿದ್ದು ಇದೇ ಚಿತ್ರದ ಮೂಲಕ ಗೀತರಚನೆಕಾರ ವಿ ನಾಗೇಂದ್ರ [more]

ಮನರಂಜನೆ

ಟೀಕೆಗಳಿಗೆ ತಕ್ಕ ಉತ್ತರ: ಮತ್ತೆ ಕಟ್ಟು ಮಸ್ತಾದ ದೇಹ ಪ್ರದರ್ಶಿಸಿದ ಕಿಚ್ಚ ಸುದೀಪ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಪೈಲ್ವಾನ್ ಚಿತ್ರಕ್ಕಾಗಿ ಸಖತ್ ವರ್ಕ್ ಔಟ್ ಮಾಡುತ್ತಿದ್ದು ದೇಹವನ್ನು ದಂಡಿಸಿ, ಹುರಿಗೊಳಿಸಿ ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಸುದೀಪ್ ಅವರು ಪೈಲ್ವಾನ್ [more]

ವಾಣಿಜ್ಯ

ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ನೇಮಕ

ನವದೆಹಲಿ: ಮುಂದಿನ ಮೂರು ವರ್ಷಕ್ಕಾಗಿ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶ [more]

ಬೆಂಗಳೂರು ಗ್ರಾಮಾಂತರ

64 ಸಾವಿರ ಕೋಟಿ ರೈತರ ಸಾಲ ಮನ್ನಾ ಯೋಜನೆಗೆ ನಾಳೆ ಸಿಎಂ ಚಾಲನೆ

ದೊಡ್ಡಬಳ್ಳಾಪುರ: ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಸಾಲ ಮನ್ನಾ, ಋಣಭಾರಮುಕ್ತ ಪತ್ರ ವಿತರಣೆಯ ಮೂಲಕ ಸಾಲದ ಸುಳಿಯಲ್ಲಿರುವ ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ಸಿಎಂ [more]

ತುಮಕೂರು

ಶ್ರೀಗಳ ದೇಹದಲ್ಲಿ ಅಳವಡಿಸಿರುವ ಸ್ಟಂಟ್ಗಳನ್ನು ಶಾಶ್ವತ ಪರಿಹಾರ ನೀಡುವ ನಿಟ್ಟನಲ್ಲಿ ಚೆನ್ನೈಗೆ ಶ್ರೀಗಳು

ತುಮಕೂರು, ಡಿ.7- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ದೇಹದಲ್ಲಿ ಅಳವಡಿಸಿರುವ ಸ್ಟಂಟ್‍ಗಳನ್ನು ಸರ್ಜರಿ ಮಾಡಿ ತೆಗೆದು ಶಾಶ್ವತ ಪರಿಹಾರ [more]

ಬೆಂಗಳೂರು

ಮೇಕೆದಾಟು ಯೋಜನೆಯಡಿ 440 ಮೆಗಾ ವ್ಯಾಟ್ ಉತ್ಪಾದನೆ ಮಾಡಲು ಸಿದ್ಧತೆ : ಸಚಿವ ಡಿ.ಕೆ.ಶಿವಕುಮಾರ್

ಮೇಕೆದಾಟು, ಡಿ.7-ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯಡಿ 440 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ [more]

ರಾಜ್ಯ

ಕಾರಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ, ಘಟನೆಯಲ್ಲಿ ಮೂವರ ಸಾವು

ತಿಪಟೂರು, ಡಿ.7-ಅಪರಿಚಿತ ವಾಹನವೊಂದು ಅತಿ ವೇಗವಾಗಿ ಮುನ್ನುಗ್ಗಿ ಮಾರುತಿ ಸುಜುಕಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭದ್ರಾವತಿಯ ಗಂಧರ್ವ ಆರ್ಕೆಸ್ಟ್ರಾ ತಂಡದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ [more]

ತುಮಕೂರು

ವೇಗವಾಗಿ ಬಂದ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು

ತುಮಕೂರು, ಡಿ.7-ಮುಂದೆ ಹೋಗುತ್ತಿದ್ದ ಬೈಕ್‍ಗೆ ಹಿಂದಿನಿಂದ ಅತಿವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬಸ್ ಮೇಲೆ ಕಲ್ಲು [more]

ಹಳೆ ಮೈಸೂರು

ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಿದ್ದ ಆರೋಪಿಗಳ ಬಂಧನ

ಮೈಸೂರು,ಡಿ.7-ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಿದ್ದ ರಿಯಲ್ ಎಸ್ಟೇಟ್‍ನ ಮೂವರು ಬ್ರೋಕರ್‍ಗಳನ್ನು ವಿಜಯನಗರ ಠಾಣೆ ಪೆÇಲೀಸರು ಬಂಧಿಸಿ 23.50 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಅರವಿಂದನಗರ ನಿವಾಸಿ ಸೋಮೇಶ(35), [more]

ದಾವಣಗೆರೆ

ಬಸಾಪುರದ ಹಳ್ಳವೊಂದರಲ್ಲಿ ಮೃತದೇಹ ಪತ್ತೆ

ದಾವಣಗೆರೆ,ಡಿ.7- ಬಸಾಪುರ ಗ್ರಾಮದ ಹಳ್ಳವೊಂದರಲ್ಲಿ ಖಾಸಗಿ ಬಸ್ ಏಜೆಂಟ್ ಒಬ್ಬರ ಮೃತದೇಹ ಇಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಚಂದ್ರಪ್ಪ(33) ಎಂಬುವರ ಶವ ಪತ್ತೆಯಾಗಿದ್ದು, ಮೃತನ ತಲೆ [more]

ಹಳೆ ಮೈಸೂರು

ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಮೈಸೂರು, ಡಿ.7- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಪೊಕ್ಸೋ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 26 ಸಾವಿರ ರೂ.ದಂಡ ವಿಧಿಸಿ [more]

ಬೆಂಗಳೂರು

ಹಸಿರು ನ್ಯಾಯಪೀಠ ಸರ್ಕಾರಕ್ಕೆ ದಂಡ ವಿಧಿಸಿರುವುದು ಸರಿಯಲ್ಲ : ಡಿ.ಸಿ.ಎಂ

ಬೆಂಗಳೂರು, ಡಿ.7-ಕೆರೆ ನಿರ್ವಹಣೆ ವಿಚಾರವಾಗಿ ರಾಜ್ಯ ಸರ್ಕಾರ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ. ಆದಾಗ್ಯೂ ಸುಪ್ರೀಂಕೋರ್ಟ್‍ನ ಹಸಿರು ನ್ಯಾಯಪೀಠ ಸರ್ಕಾರಕ್ಕೆ ದಂಡ ವಿಧಿಸಿರುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಕೊಡಗು ಜಿಲ್ಲೆಗೆ ಕೇಂದ್ರ ಪ್ರತ್ಯೇಕ ಅನುಧಾನ ನೀಡಿಲ್ಲ : ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಡಿ.7-ನೆರೆ ಹಾವಳಿಯಿಂದ ಬಹುತೇಕ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ಅನುದಾನ ನೀಡಿಲ್ಲ. ಬದಲಾಗಿ 8 ಜಿಲ್ಲೆಗಳ ಮಳೆ ಅನಾಹುತಗಳಿಗೆ 546 ಕೋಟಿ [more]

ಬೆಂಗಳೂರು

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಮೇಲೆ ನಿಂತಿರುವ ಆಪರೇಷನ್ ಕಮಲ ಮತ್ತು ಸರ್ಕಾರದ ಅಳಿವು-ಉಳಿವು

ಬೆಂಗಳೂರು,ಡಿ.7- ಇಡೀ ದೇಶವೇ ಚಾತಕಪಕ್ಷಿಯಂತೆ ಎದುರು ನೋಡುತ್ತಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕವೇ ಆಪರೇಷನ್ ಕಮಲ ಮತ್ತು ಕರ್ನಾಟಕ ಸರ್ಕಾರದ ಅಳಿವು-ಉಳಿವಿನ ಬಗ್ಗೆ [more]

ಬೆಂಗಳೂರು

ತಮ್ಮ ವಿರುದ್ಧ ಮಾಡಿರುವ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ನಟಿ ರಮ್ಯಾ

ಬೆಂಗಳೂರು,ಡಿ.7- ತಮ್ಮ ವಿರುದ್ಧದ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ನಟಿ ಹಾಗೂ ಮಾಜಿ ಸಂಸದೆ ರಮ್ಯ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಸರ್ದಾರ್ ಪ್ರತಿಮೆ [more]

ಬೆಂಗಳೂರು

ಕೃಷಿ ವಿದ್ಯಾರ್ಥಿಗಳನ್ನು ಕೃಷಿ ಸಹಾಯಕರನ್ನಾಗಿ ನೇಮಕಾತಿ ಮಾಡುವಂತೆ ಒತ್ತಾಯಿಸಿ ಇದೇ 12ರಂದು ಬೆಳಗಾವಿ ಚಲೋ ಹೋರಾಟ

ಬೆಂಗಳೂರು,ಡಿ.7-ರಾಜ್ಯದ ಕೃಷಿ ಡಿಪ್ಲೋಮ ವಿದ್ಯಾರ್ಥಿಗಳನ್ನು ಕೃಷಿ ಸಹಾಯಕರನ್ನಾಗಿ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಇದೇ 12ರಂದು ಬೆಳಗಾವಿ ಸುವರ್ಣಸೌಧ ಮುಂಭಾಗ ಬೆಳಗಾವಿ ಚಲೋ ಹೋರಾಟ ನಡೆಸಲಾಗುವುದು ಎಂದು ಕೃಷಿ [more]