ಬೆಂಗಳೂರು

ಬಿಬಿಎಂಪಿ ಸದಸ್ಯ ಏಳುಮಲೈ ನಿಧನ

ಬೆಂಗಳೂರು, ಡಿ.6- ಮೂಗಿನ ಸಣ್ಣ ಶಸ್ತ್ರ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿ ಕೋಮಾ ತಲುಪಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಗಾಯ್‍ಪುರಂ ವಾರ್ಡ್‍ನ ಬಿಬಿಎಂಪಿ ಸದಸ್ಯ ಏಳುಮಲೈ ಇಹಲೋಕ [more]

ಬೆಂಗಳೂರು

ಇಂದು ಪಾರ್ವತಮ್ಮ ರಾಜ್ ಕುಮಾರ್ ಅವರ 79ನೇ ಜನ್ಮದಿನ

ಬೆಂಗಳೂರು, ಡಿ.6- ಇಂದು ಶ್ರೀಮತಿ ಪಾರ್ವತಮ್ಮ ರಾಜ್‍ಕುಮಾರ್ ಅವರ 79ನೆ ಜನ್ಮದಿನ. ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪದ್ಮಭೂಷಣ ಡಾ.ರಾಜ್‍ಕುಮಾರ್ ಪುಣ್ಯಭೂಮಿಯ ಪಕ್ಕದಲ್ಲೇ ಪಾರ್ವತಮ್ಮನವರ ಸ್ಮಾರಕವನ್ನು ನಿರ್ಮಿಸಲಾಗಿದೆ.ಡಾ.ರಾಜ್‍ಕುಮಾರ್ ಕುಟುಂಬದ [more]

ಬೆಂಗಳೂರು

ಆನ್ ಲೈನ್ ಮಾರಾಟಕ್ಕೆ ಪರವಾನಗಿ ನೀಡಿಕೆ ವಿರೋಧಿಸಿ ಇಂದು ಎಪಿಎಂಸಿ ಬಂದ್

ಬೆಂಗಳೂರು, ಡಿ.6- ರೈತರ ಉತ್ಪನ್ನ ಆನ್‍ಲೈನ್ ಮಾರಾಟಕ್ಕೆ ಪರವಾನಗಿ ನೀಡುತ್ತಿರುವುದನ್ನು ಖಂಡಿಸಿ ನಾಳೆ ಎಪಿಎಂಸಿ ಬಂದ್‍ಗೆ ಕರೆ ನೀಡಲಾಗಿದೆ. ಇಂದು ತುರ್ತು ಸಭೆ ಸೇರಿರುವ ಲಾರಿ ಮಾಲೀಕರ [more]

ಬೆಂಗಳೂರು

ಬೆಳ್ಳಂದೂರು ಕೆರೆ ಅಂಗಳದಲ್ಲಿ ತ್ಯಾಜ್ಯ ವಯರುಗಳನ್ನು ಸುಡುತ್ತಿದ್ದ ಕಿಡಿಗೇಡಿಗಳು

ಬೆಂಗಳೂರು, ಡಿ.6- ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುವ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಕಲುಷಿತ ನೊರೆಯಿಂದಾಗಿ ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿತ್ತು ಎಂಬ ಚರ್ಚೆಗೆ ಈಗ ತೆರೆ ಬಿದ್ದಿದೆ.ತ್ಯಾಜ್ಯ [more]

ಬೆಂಗಳೂರು

ಭಟ್ಟರಹಳ್ಳಿ ಬಳಿ ಅಪಘಾತ, ಘಟನೆಯಲ್ಲಿ ಬೈಕ್ ಸವಾರನ ಸಾವು

ಬೆಂಗಳೂರು, ಡಿ.6- ಕೆಆರ್‍ಪುರಂನ ಹಳೆ ಮದ್ರಾಸ್ ರಸ್ತೆಯ ಭಟ್ಟರಹಳ್ಳಿಯ ಬಳಿ ಸ್ಕೂಟರ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. [more]

ಬೆಂಗಳೂರು

ಬೆಳ್ಳಂದೂರು ಕೆರೆ ಮಾಲಿನ್ಯ : ಹಸಿರು ನ್ಯಾಯಪೀಠದಿಂದ ಸರ್ಕಾರಕ್ಕೆ 50 ಕೋಟಿ, ಮತ್ತು ಬಿಬಿಎಂಪಿಗೆ 25 ಕೋಟಿ ದಂಡ

ಬೆಂಗಳೂರು, ಡಿ.6-ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಸಿರು ನ್ಯಾಯಪೀಠ ಸರ್ಕಾರಕ್ಕೆ 50 ಕೋಟಿ ರೂ. ಹಾಗೂ ಬಿಬಿಎಂಪಿಗೆ 25 ಕೋಟಿ ರೂ. ದಂಡ ವಿಧಿಸಿದೆ. ದಂಡದ [more]

ಬೆಂಗಳೂರು

ಸೋಮವಾರದಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು,ಡಿ.6- ಸೋಮವಾರದಿಂದ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಕಾವೇರಿದ ಚರ್ಚೆಗೆ ವೇದಿಕೆಯಾಗಲಿದೆ. ಪ್ರಚಲಿತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಆಡಳಿತಾರೂಢ ದೋಸ್ತಿ [more]

ಬೆಂಗಳೂರು

ರಾಜ್ಯದ ಜಲನೆಲ ವಿಷಯದಲ್ಲಿ ರಾಜಕೀಯವಿಲ್ಲ ಬಸವರಾಜ್ ಬೊಮ್ಮಾಯಿ

ಬೆಂಗಳೂರು, ಡಿ.6- ನಾಡಿನ ನೆಲಜಲದ ವಿಚಾರದಲ್ಲಿ ರಾಜಕೀಯ ಮಾಡದೇ ಒಗ್ಗಟ್ಟಿನಿಂದ ಇರುತ್ತೇವೆ ಬಂದು ಮಾಜಿ ಜಲಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ [more]

ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ, ಎಸ್ಐಟಿ ಅಧಿಕಾರಿಗಳಿಗೆ ಕಂಟಕ

ಬೆಂಗಳೂರು,ಡಿ.6- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಪೆÇಲೀಸರು ಈಗಾಗಲೇ 18 ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟುವಲ್ಲಿ ಯಶಸ್ವಿಯಾಗಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಿದ್ದಾರೆ. ಆದರೆ [more]

ಬೆಂಗಳೂರು

ರೈತರ ಸಮಸ್ಯೆ ಬಗ್ಗೆ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಡಿ.6-ಬೆಳೆ ಸಾಲ ಮನ್ನಾ, ಕಬ್ಬು ಬೆಳೆಗಾರರ ಬಾಕಿ ಪಾವತಿ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಮಾರುಕಟ್ಟೆ ವಿಸ್ತರಣೆ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ [more]

ಬೆಂಗಳೂರು

ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ, ಕಾಂಗ್ರೇಸ್ ಹಿರಿಯ ಮುಖಂಡರ ಅಸಮಾಧಾನ

ಬೆಂಗಳೂರು, ಡಿ.6- ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದ ಹೈಕಮಾಂಡ್ ನಾಯಕರು ಈಗ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ರಾಗ ಬದಲಿಸಿರುವುದಕ್ಕೆ ಆಕಾಂಕ್ಷಿಗಳು [more]

ಬೆಂಗಳೂರು

ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿ

ಬೆಂಗಳೂರು, ಡಿ.6- ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ನಿರಂತರವಾಗಿ ಬಿಜೆಪಿ ನಾಯಕರು ನಡೆಸುತ್ತಿದ್ದಾರೆ ಎಂಬ ಧೋರಣೆ ಖಂಡಿಸಿ ಕೆಪಿಸಿಸಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ [more]

ಬೆಂಗಳೂರು

ಕಸ್ತೂರಿ ರಂಗನ್ ಮತ್ತು ಗಾಡ್ಗೀಳ್ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿದ ಮೆಲನಾಡು ಉಳಿಸಿ ಹೋರಾಟ ಸಮಿತಿ

ಬೆಂಗಳೂರು, ಡಿ.6- ಮಲೆನಾಡು, ಪಶ್ಚಿಮಘಟ್ಟಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ಮತ್ತು ಗಾಡ್ಗೀಳ್ ವರದಿಯನ್ನು ತಿರಸ್ಕರಿಸಬೇಕೆಂದು ಮಲೆನಾಡು ಉಳಿಸಿ ಹೋರಾಟ ಸಮಿತಿ ಆಗ್ರಹಿಸಿದೆ. ಶಾಸಕರ ಭವನದಲ್ಲಿ ಮಲೆನಾಡು ಮಿತ್ರವೃಂದ, [more]

ಬೆಂಗಳೂರು

ಬಿಜೆಪಿಯಿಂದ ಆಪರೇಷನ್ ಕಮಲ ನಡೆದರೆ, ಆಪರೇಷನ್ ಹಸ್ತವು ನಡೆಯಲಿದೆ

ಬೆಂಗಳೂರು, ಡಿ.6- ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲ ನಡೆಸಲು ಮುಂದಾದರೆ, ಆಪರೇಷನ್ ಹಸ್ತವೂ ನಡೆಯಲಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ [more]

ಬೆಂಗಳೂರು

ಡಿ.22ರಂದು ಸಂಪುಟ ವಿಸ್ತರಣೆ ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು, ಡಿ.6- ಈಗಾಗಲೇ ಪ್ರಕಟಿಸಿರುವಂತೆ ಡಿ.22ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ.ಆ ಬಗ್ಗೆ ಅನುಮಾನ ಬೇಡ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ [more]

ಬೆಂಗಳೂರು

ಕಾರ್ಯಕ್ರಮದಲ್ಲಿ ಹಸಿದು ಬಂದ ಮಕ್ಕಳಿಗೆ ಉಪಹಾರ ನೀಡಲಿಲ್ಲ ಎಂದು ಗಲಾಟೆ

ಬೆಂಗಳೂರು,ಡಿ.6- ಹಸಿದು ಬಂದ ಮಕ್ಕಳು ಉಪಾಹಾರ ನೀಡದಿದ್ದರಿಂದ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದ ವೇಳೆ ಗಲಾಟೆ ಮಾಡಿದ ಪ್ರಸಂಗ ನಡೆದಿದೆ. ಬಿಬಿಎಂಪಿ ಶಾಲೆಗಳಲ್ಲಿ ಡಿಡಿ ರೋಶಿನಿ [more]

ಬೆಂಗಳೂರು

ಬಡ ಮಕ್ಕಳ ಉತ್ತಮ ಶಿಕ್ಷಣ, ಮೈಕ್ರೋಸಾಫ್ಟ್ ಸಹಯೋಗದಲ್ಲಿ ರೋಶಿನಿ ಯೋಜನೆ

ಬೆಂಗಳೂರು, ಡಿ.6- ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಶಯದಿಂದ ಮೈಕ್ರೋಸಾಫ್ಟ್ ಕಂಪೆನಿ ಸಹಯೋಗದಲ್ಲಿ ರೋಶಿನಿ ಯೋಜನೆಯನ್ನು ರೂಪಿಸಿ ಪಾಲಿಕೆ ಶಾಲೆ ಮಕ್ಕಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು [more]

ರಾಷ್ಟ್ರೀಯ

ತೆಲಂಗಾಣ ವಿಧಾನಸಭಾ ಚುನಾವಣೆ: ನಾಯಕನ ಗೆಲುವಿಗಾಗಿ ನಾಲಿಗೆಯನ್ನು ತುಂಡರಿಸಿ ಹುಂಡಿಗೆ ಹಾಕಿದ ವ್ಯಕ್ತಿ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣಾ ಕಣ ರಾಜಕೀಯ ನಾಯಕರಿಗೆ ರಣಕಣವಾಗಿ ಪರಿಣಮಿಸಿದೆ. ಒಂದೆಡೆ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗಾಗಿ ಅಂತಿಮ ಹಂತದ ಕಸರತ್ತುಗಳನ್ನು [more]

ರಾಷ್ಟ್ರೀಯ

ಶೌರ್ಯ ದಿನ ಆಚರಿಸಲು ನಿರ್ಧಿಸಿರುವುದರಲ್ಲಿ ತಪ್ಪಿಲ್ಲ: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ 26 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಅಯೋಧ್ಯೆಯಲ್ಲಿ ಇಂದು ಶೌರ್ಯ ದಿನ ಆಚರಿಸಲು ನಿರ್ಧಿಸಿರುವುದರಲ್ಲಿ ತಪ್ಪಿಲ್ಲ [more]

ರಾಷ್ಟ್ರೀಯ

ಬುಲಂದ್ ಶಹರ್ ಹಿಂಸಾಚಾರ ಪ್ರಕರಣ: ಮೃತ ಪೊಲೀಸ್ ಅಧಿಕಾರಿ ಹೆಸರು ರಸ್ತೆ ಹಾಗೂ ಕಾಲೇಜಿಗೆ: ಸಿಎಂ ಯೋಗಿ ಹೇಳಿಕೆ

ಲಕ್ನೋ: ಬುಲಂದ್ ಶಹರ್ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಹೆಸರನ್ನು ರಸ್ತೆಗೆ ಹಾಗೂ ಕಾಲೇಜಿಗೆ ಇಡುವುದಾಗಿ ಉತ್ತರ ಪ್ರದೇಶ [more]

ರಾಷ್ಟ್ರೀಯ

ಮೋದಿ ಅಧಿಕಾರಕ್ಕೆ ಬಂದು 1654 ದಿನ ಆಗಿದೆ, ಒಂದೂ ಸುದ್ದಿಗೋಷ್ಠಿ ಇಲ್ಲ, ಜನರ ಪ್ರಶ್ನೆಗೆ ಉತ್ತರಿಸಿ: ರಾಹುಲ್‌

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ಕಳೆದಿದೆ. ಇಷ್ಟು ದಿನವಾದರೂ ಒಮ್ಮೆ ಕೂಡ ಸುದ್ದಿಗೋಷ್ಠಿ ನಡೆಸಿ, ಜನರ ಪ್ರಶ್ನೆಗಳಿಗೆ ನೇರ ಉತ್ತರ ನೀಡಿಲ್ಲ [more]

ರಾಷ್ಟ್ರೀಯ

ವಂಚಕ ಮಾತ್ರ ಎನ್ನಬೇಡಿ… ನನಗೂ ಮೈಕಲ್​ ಹಸ್ತಾಂತರಕ್ಕೂ ಸಂಬಂಧವಿಲ್ಲ ಎಂದ ಮಲ್ಯ

ನವದೆಹಲಿ: ಭಾರತೀಯ ಬ್ಯಾಂಕ್​ಗಳಿಂದ ಸಾವಿರಾರು ಕೋಟಿ ರೂ ಸಾಲ ಪಡೆದು, ಈಗ ವಿದೇಶ ದಲ್ಲಿ ನೆಲೆಸಿರುವ ಮದ್ಯದ ದೊರೆ ವಿಜಯ್​ ಮಲ್ಯ ಮತ್ತೆ ಟ್ವೀಟ್​ ಮೂಲಕ ಸಾಲದ [more]

ರಾಜ್ಯ

ನನ್ನನ್ನು ದೂರಲಿಲ್ಲ ಎಂದರೆ ಕೆಲವರಿಗೆ ನಿದ್ದೆ ಬರಲ್ಲ; ಸಚಿವ ಎಚ್​. ಡಿ. ರೇವಣ್ಣ

ಹಾಸನ: ಸರ್ಕಾರದ ಅನೇಕ ಇಲಾಖೆಗಳಲ್ಲಿ ಲೋಕೋಪಯೋಗಿ ಸಚಿವ ಎಚ್​.ಡಿ ರೇವಣ್ಣ ಹಸ್ತಕ್ಷೇಪ ಕುರಿತು ನಿನ್ನೆ ನಡೆದ ಸಮನ್ವಯ ಸಮಿತಿಯಲ್ಲಿ ದೂರು ಕೇಳಿ ಬಂದ ಹಿನ್ನಲೆ ಈ ಕುರಿತು ಪ್ರತಿಕ್ರಿಯೆ [more]

ರಾಷ್ಟ್ರೀಯ

ಬಾಬ್ರಿ ಮಸೀದಿ ಧ್ವಂಸಕ್ಕೆ 26 ವರ್ಷ; ಅಯೋಧ್ಯೆಯಲ್ಲಿ ಬಿಗಿ ಭದ್ರತೆ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದಿಗೆ 26 ವರ್ಷ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಇಂದು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ವಿಶ್ವ ಹಿಂದು ಪರಿಷತ್​, [more]

ರಾಜ್ಯ

ಇನ್ಮುಂದೆ ಬಡ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಉಚಿತ ಸೀಟು ಸಿಗೋದೊ ಡೌಟ್!

ಬೆಂಗಳೂರು:  ಕಡ್ಡಾಯ ಶಿಕ್ಷಣ ಹಕ್ಕು(ಆರ್ ಟಿಇ) ಕಾಯ್ದೆಯನ್ನು ತಿದ್ದುಪಡಿ ಮಾಡಿ ಮೂಲ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಮುಂದಾಗಿದೆ. ಖಾಸಗಿ ಶಾಲೆಗೆ [more]