ಗೌತಮ್ ಗಂಭೀರ್ ಕ್ರಿಕೆಟ್‍ಗೆ ವಿದಾಯ
ನವದೆಹಲಿ: ಭಾರತದ ಎಡಗೈ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಅವರು ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಕುತೂಹಲದ ಸಂಗತಿಯೆಂದರೆ bccI ಎಂದು ಟ್ಯಾಗ್ ಮಾಡಿ, ಟ್ವಿಟರ್ [more]
ನವದೆಹಲಿ: ಭಾರತದ ಎಡಗೈ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಅವರು ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಕುತೂಹಲದ ಸಂಗತಿಯೆಂದರೆ bccI ಎಂದು ಟ್ಯಾಗ್ ಮಾಡಿ, ಟ್ವಿಟರ್ [more]
ಲಕ್ನೋ, ಡಿ.4-ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯವನ್ನು ತಡೆಯಲು ಮಹಾ ಘಟಬಂಧನ್(ಮಹಾಮೈತ್ರಿ)ಗೆ ವೇದಿಕೆ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ಡಿ.10ರಂದು ಪ್ರತಿಪಕ್ಷಗಳ ಮಹತ್ವದ ಸಭೆ ನಡೆಯಲಿದೆ. ಸಮಾಜವಾದಿ, [more]
ನವದೆಹಲಿ, ಡಿ.4-ಎರಡೆಲೆ ಪಕ್ಷದ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಐಎಡಿಎಂಕೆ ಮಾಜಿ ನಾಯಕ ಟಿ.ಟಿ.ವಿ.ದಿನಕರನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಇಂದು [more]
ಬೆಂಗಳೂರು, ಡಿ.4-ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಇಂದು ಕಚೇರಿ ಎದುರು ಬೃಹತ್ [more]
ಬೆಂಗಳೂರು, ಡಿ.4-ಡಿಸ್ಕೋ ಟೆಕ್, ಡ್ಯಾನ್ಸ್ ಬಾರ್‍ಗಳ ಪರವಾನಗಿ ವಿಷಯದಲ್ಲಿ ಮತ್ತೆ ಪೆÇಲೀಸರು ಮತ್ತು ಮಾಲೀಕರ ನಡುವೆ ಹಗ್ಗಜಗ್ಗಾಟ ಆರಂಭಗೊಂಡಿದೆ. ಡಿಸ್ಕೋ ಟೆಕ್, ಡ್ಯಾನ್ಸ್ ಬಾರ್, ನೈಟ್ ಕ್ಲಬ್‍ಗಳಲ್ಲಿ [more]
ಬೆಂಗಳೂರು, ಡಿ.4-ಕಲಬುರಗಿ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ವತಿಯಿಂದ ಉನ್ನತ ವ್ಯಾಸಂಗಕ್ಕಾಗಿ ಪಡೆದ ಶೈಕ್ಷಣಿಕ ಸಾಲವನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಡಿ.13 ರಂದು ದೆಹಲಿಯ ಜಂತರ್ ಮಂತರ್‍ನಲ್ಲಿ [more]
ಬೆಂಗಳೂರು, ಡಿ.4-ಸಹಕಾರ ಸಂಘದ ಷೇರು ಸಂಗ್ರಹದ ಅನುಮತಿ ಪತ್ರ ನೀಡಲು 10 ಲಕ್ಷ ಲಂಚ ಕೇಳಿ 50 ಸಾವಿರ ನಗದು ಪಡೆಯುವಾಗ ಸಹಕಾರ ಇಲಾಖೆಯ ಅಧಿಕಾರಿಗಳಿಬ್ಬರು ಭ್ರಷ್ಟಾಚಾರ [more]
ಬೆಂಗಳೂರು, ಡಿ.4- ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ಎ.ಆರ್.ಬಾಬು ಅವರು ಇಂದು ಬೆಳಗ್ಗೆ ಶೇಷಾದ್ರಿಪುರಂನ ಅಪೆÇೀಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಎ.ಆರ್.ಬಾಬು ಅವರು ಇಬ್ಬರು [more]
ಬೆಂಗಳೂರು, ಡಿ.4- ಪೆÇಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದ್ದು, ಕಳೆದ ರಾತ್ರಿ 29 ಪಿಎಸ್‍ಐಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಸೇರಿದಂತೆ [more]
ಬೆಂಗಳೂರು, ಡಿ.4- ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುಣ್ಯಸ್ಮರಣೆ ಇಂದು ಕಂಠೀರವ ಸ್ಟುಡಿಯೋದಲ್ಲಿ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿತು. ಬೆಳಗ್ಗೆ 8.30ಕ್ಕೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ [more]
ಬೆಂಗಳೂರು, ಡಿ.4- ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಹಂಚಿಕೆ ಸಂಬಂಧ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಸಹಮತ ವ್ಯಕ್ತವಾಗಿದ್ದರೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗಾಗಿ ಹಗ್ಗ-ಜಗ್ಗಾಟ [more]
ಬೆಂಗಳೂರು, ಡಿ.4- ಬಿಬಿಎಂಪಿ ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳಿಗೆ ನಾಳೆ ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾದೇಶಿಕ ಚುನಾವಣಾ ಆಯುಕ್ತರಾದ ಶಿವಯೋಗಿ ಕಳಸದ್ ಅವರ ನೇತೃತ್ವದಲ್ಲಿ [more]
ಬೆಂಗಳೂರು, ಡಿ.4- ಆ್ಯಂಬಿಡೆಂಟ್ ಕಂಪೆನಿ ಜತೆ ಜನಾರ್ದನರೆಡ್ಡಿ ಡೀಲ್ ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ರೆಡ್ಡಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ [more]
ಬೆಂಗಳೂರು, ಡಿ.4- ಹಲವಾರು ಡಿ-ನೋಟಿಫಿಕೇಷನ್ ಪ್ರಕರಣಗಳಿಂದ ಜರ್ಝರಿತರಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾನೂನು ಹೋರಾಟದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.ಮತ್ತೆ ರಾಜ್ಯಪಾಲರ ಅನುಮತಿ [more]
ಬೆಂಗಳೂರು, ಡಿ.4- ಮೈಸೂರು-ಬೆಂಗಳೂರು ನಡುವೆ ನಿರ್ಮಾಣವಾಗಲಿರುವ ದಶಪಥ ರಸ್ತೆಯಲ್ಲಿರುವ ಜಾಹಿರಾತು ಫಲಕಗಳನ್ನು ತಕ್ಷಣವೇ ತೆರವುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನೆ ನೀಡಿರುವ ಅಂಶ ಬೆಳಕಿಗೆ ಬಂದಿದೆ. ಮೈಸೂರು-ಬೆಂಗಳೂರು [more]
ಬೆಂಗಳೂರು, ಡಿ.4- ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರ ಸರ್ಕಾರ ಮಧ್ಯರಾತ್ರಿ ಅಲ್ಲಿನ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ರೇವಂತ್ ರೆಡ್ಡಿ [more]
ಬೆಂಗಳೂರು, ಡಿ.4- ಬಿಜೆಪಿ ನಡೆಸುತ್ತಿರುವ ಆಪರೇಷನ್ ಕಮಲದ ಬಗ್ಗೆ ನಾವು ಕಣ್ಮುಚ್ಚಿ ಕುಳಿತಿಲ್ಲ. ಬೆಂಕಿ ಇಲ್ಲದೆಯೇ ಹೊಗೆಯಾಡುತ್ತದೆಯೇ ?ಸರ್ಕಾರ ಅಸ್ಥಿರಗೊಳಿಸಲು ಯಾರ್ಯಾರು ಏನೇನು ನಡೆಸುತ್ತಿದ್ದಾರೆ ಎಂಬುದು ನಮಗೆ [more]
ಬೆಂಗಳೂರು, ಡಿ.4- ನೇಕಾರ ಸಮುದಾಯದ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಮಠಾಧೀಶರ ನಿಯೋಗ ಇಂದು ಕಾಂಗ್ರೆಸ್‍ನ ಪ್ರಮುಖ [more]
ಬೆಂಗಳೂರು, ಡಿ.4- ಜಿಜ್ಞಾಸದ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಆರೋಗ್ಯ ಮೇಳವನ್ನು ನಾಳೆಯಿಂದ 9 ರವರೆಗೆ ಸೆಂಟ್ರಲ್ ಕಾಲೇಜಿನ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಟಿಎಸ್‍ಎಸ್‍ಟಿನ ಮುಖಂಡ ಅಲ್ಲಮಪ್ರಭು [more]
ಬೆಂಗಳೂರು, ಡಿ.4-ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮಾಚಿ ದೇವ ಸಮಿತಿ ಸಹಯೋಗದೊಂದಿಗೆ ಅಶೋಕದೊಮ್ಮಲೂರು ಅವರ ಗಾಹನ ಚೇತನ ಗಾಡಿಗೆ ಬಾಬಾ ಮೂರು ಭಾಷೆಯ ಗ್ರಂಥ ಬಿಡುಗಡೆ [more]
ಬೆಂಗಳೂರು, ಡಿ.4- ಕೇಂದ್ರ ಸರ್ಕಾರದ ಮುಂದಿರುವ ರಾಜ್ಯದ ನೆಲ, ಜಲ, ಕೈಗಾರಿಕೆ, ಕೃಷಿ, ವೈಮಾನಿಕ, ರಕ್ಷಣಾ ಇಲಾಖೆ ಸೇರಿದಂತೆ 15 ಇಲಾಖೆಗಳ ವಿವಿಧ ಪ್ರಸ್ತಾವನೆಗಳು ಬಾಕಿ ಇದ್ದು, [more]
ವಿಜಯ್ ನಗರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಬೆದರಿಕೆಯೊಡಿದ್ದರೆ ಜೈಸ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ ನಡೆಸಬೇಕಾಗುತ್ತದೆ ಎಂದು [more]
ಹನುಮಾನ್ಗರ್ಹ್: ಕರ್ತಾರ್ ಪುರ ಇಂದು ಪಾಕಿಸ್ತಾನದಲ್ಲಿರಲು ಕಾಂಗ್ರೆಸ್ ನಾಯಕರ ಸೂಕ್ಷ್ಮತೆ ಇಲ್ಲದಿರುವುದು ಹಾಗೂ ದೂರದೃಷ್ಟಿ ಕೊರತೆಯೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ [more]
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆ ಕಾವು ಜೋರಾಗಿದ್ದು, ಕೊಡಂಗಲ್‍ನಲ್ಲಿ ಇಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ಆರಂಭವಾಗುವ ಮುನ್ನ ಕೊಡಂಗಲ್ ಶಾಸಕ [more]
ನವದೆಹಲಿ: ಮಾಜಿ ಹಾಗೂ ಹಾಲಿ ಶಾಸಕರು,ಸಂಸದರುಗಳಿಗೆ ಸಂಬಂಧಿಸಿದ ಒಟ್ಟು 4,122 ಪ್ರಕರಣಗಳ ವಿಚಾರಣೆ ದೇಶದಾದ್ಯಂತ ಬಾಕಿ ಉಳಿದಿವೆ ಎಂಬ ವಿವರಗಳನ್ನೊಳಗೊಂಡ ವರದಿಯು ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿದೆ. ಹಾಲಿ ಹಾಗೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ