ಬೆಂಗಳೂರು

ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ; ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಡಿ.2- ಇದೇ ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು ಅಂದೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಮನ್ವಯ ಸಮಿತಿ ಅಧ್ಯಕ್ಷ [more]

ಬೆಂಗಳೂರು

ಅಬ್ಯಾಕಸ್ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಡಾ.ಸ್ನೇಹಲ್ ಕರಿಯಾ

ಬೆಂಗಳೂರು, ಡಿ.2- ಮೆದುಳಿಗೆ ಕಸರತ್ತು ನೀಡುವ ಕ್ರೀಡೆ ಎನಿಸಿಕೊಂಡಿರುವ ಅಬ್ಯಾಕಸ್ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಯುಸಿಎಂಎಎಸ್ ಅಬ್ಯಾಕಸ್ ಸಂಸ್ಥೆಯ ಭಾರತ ವಿಭಾಗದ ಅಧ್ಯಕ್ಷ ಡಾ.ಸ್ನೇಹಲ್ ಕರಿಯಾ [more]

ಬೆಂಗಳೂರು

ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ 100ರೂ.ದಂಡ

ಬೆಂಗಳೂರು, ಡಿ.2- ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಬಿಬಿಎಂಪಿ 100ರೂ.ದಂಡ ವಿಧಿಸಿದೆ. 2017-18ನೆ ಸಾಲಿನ ಆಸ್ತಿ ತೆರಿಗೆಯನ್ನು ನಟ ದರ್ಶನ್ ಪಾವತಿಸಿಲ್ಲ. ಹಾಗಾಗಿ [more]

ಬೆಂಗಳೂರು

ವಿಶ್ವ ಔಷಧ ದಿನಾಚರಣೆ: ಜಾಗೃತಿ ಮೆರವಣಿಗೆ

ಬೆಂಗಳೂರು, ಡಿ.2-ರೋಗಗಳನ್ನು ನಿವಾರಿಸಬಲ್ಲ ಔಷಧಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತಿಮುಖ್ಯ ಎಂದು ಸರ್ಕಾರಿ ಕಾಲೇಜು ಆಫ್ ಫಾರ್ಮಸಿಯ ಪ್ರಾಚಾರ್ಯ ಡಾ.ಕೆ.ಪಿ.ಚನ್ನಬಸವರಾಜ್ ತಿಳಿಸಿದರು. ಯಲಹಂಕದ ಆದಿತ್ಯ ಕಾಲೇಜಿನ [more]

ಬೆಂಗಳೂರು

ಸಿದ್ದಗಂಗಾಶ್ರೀಗಳಿಗೆ 2 ಸ್ಟಂಟ್‍ಗಳ ಬದಲಾವಣೆ; ಸ್ವಾಮೀಜಿ ಆರೋಗ್ಯ ಉತ್ತಮವಾಗಿದೆ: ಬಿಜಿಎಸ್ ಆಸ್ಪತ್ರೆ

ಬೆಂಗಳೂರು, ಡಿ.2- ಶ್ರೀ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಆಪರೇಷನ್ ಇಲ್ಲದೆ 2 ಸ್ಟಂಟ್‍ಗಳನ್ನು ಬದಲಾಯಿಸಲಾಗಿದ್ದು, ಅವರ ಆರೋಗ್ಯ ಉತ್ತಮವಾಗಿದೆ ಎಂದು ಬಿಜಿಎಸ್ ಆಸ್ಪತ್ರೆ ಮೂಲಗಳು [more]

ಬೆಂಗಳೂರು

ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂಪರಿಷತ್ ಜನಾಗ್ರಹ ಸಭೆ

ಬೆಂಗಳೂರು, ಡಿ.2-ಭಾರತದ ಸ್ವಾಭಿಮಾನ ಕಾಪಾಡಲು ಭಾರತೀಯರೆಲ್ಲರೂ ಸೇರೋಣ ಎಂಬ ಶೀರ್ಷಿಕೆಯೊಂದಿಗೆ ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂಪರಿಷತ್ ದೇಶಾದ್ಯಂತ ಕಹಳೆ ಮೊಳಗಿಸಿದೆ. ಜನಾಗ್ರಹ ಸಭೆಗಳನ್ನು ನಡೆಸುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮನ [more]

ಬೆಂಗಳೂರು

ಇಎಸ್‍ಐ ಆಸ್ಪತ್ರೆ ಹೌಸ್ ಕೀಪಿಂಗ್ ಗುತ್ತಿಗೆ ಸಂಸ್ಥೆ ವಿರುದ್ಧ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು, ಡಿ.2-ಕಳೆದ 10-15 ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವ ರಾಜಾಜಿನಗರ ಇಎಸ್‍ಐ ಆಸ್ಪತ್ರೆ ಹೌಸ್ ಕೀಪಿಂಗ್ ಗುತ್ತಿಗೆ ಸಂಸ್ಥೆ ವಿರುದ್ಧ ಕಾರ್ಮಿಕರು [more]

ಬೆಂಗಳೂರು

ಕಾರ್ಯದರ್ಶಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು, ಡಿ.2- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಶಕ್ತಿ ಯೋಜನೆ ನಿರೀಕ್ಷಿತ ಗುರಿ ಸಾಧಿಸುವಲ್ಲಿ ವಿಫಲವಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಾರ್ಯದರ್ಶಿಗಳ ವಿರುದ್ಧ ಅಸಮಾಧಾನ [more]

ರಾಷ್ಟ್ರೀಯ

ಕಾಶ್ಮೀರದ ಶಾರದಾ ಪೀಠವನ್ನೂ ಕರ್ತಾರ್ ಪುರ ಕಾರಿಡಾರ್ ಮಾದರಿಯಲ್ಲಿ ಪುನರುಜ್ಜೀವನಗೊಳಿಸಿ: ಪ್ರಧಾನಿ ಮೋದಿಗೆ ಮೆಹಬೂಬಾ ಮುಫ್ತಿ ಪತ್ರ

ಶ್ರೀನಗರ: ಕರ್ತಾರ್ ಪುರ ಕಾರಿಡಾರ್ ಮಾದರಿಯಲ್ಲಿಯೇ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಶಾರಾದಾ ಪೀಠವನ್ನೂ ಪುನರುಜ್ಜೀವನಗೊಳಿಸಿ, ಯಾತ್ರಾರ್ಥಿಗಳಿಗೆ ಅನುಕೂಲಮಾಡಿಕೊಡಬೇಕು ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪ್ರಧಾನಿ [more]

ರಾಷ್ಟ್ರೀಯ

ದೆಹಲಿ ವಿವಿಧೆಡೆ ಐಟಿ ದಾಳಿ: 25 ಕೋಟಿ ರೂ ವಶ

ನವದೆಹಲಿ: ದೆಹಲಿಯ ವಿವಿಧ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸುಮಾರು 25 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ಚಾಂದಿನಿ ಚೌಕ್‌ ಪ್ರದೇಶ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ ಅಖ್ನೂರ್ ಸೆಕ್ಟರ್ ಬಳಿ ಗಣಿ ಸ್ಫೋಟ: ಇಬ್ಬರು ಯೋಧರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ ಬಳಿ ಗಣಿ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದು, ಇಬ್ಬರುಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಪಲ್ಲನ್ವಾಲಾದ ಗಡಿ ನಿಯಂತ್ರಣ ರೇಳೆ ಬಳಿ [more]

ರಾಷ್ಟ್ರೀಯ

ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಸುನೀಲ್ ಅರೋರಾ ಅಧಿಕಾರ ಸ್ವೀಕಾರ

ನವದೆಹಲಿ: ಭಾರತೀಯ ಚುನಾವಣಾ ಆಯೋಗದ 23ನೇ ಮುಖ್ಯ ಆಯುಕ್ತರಾಗಿ ಸುನೀಲ್ ಅರೋರಾ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಓ. ಪಿ. ರಾವತ್ ಅವರ ಅಧಿಕಾರ ಅವಧಿ ನಿನ್ನೆಗೆ ಮುಕ್ತಾಯಗೊಂಡಿದ್ದರಿಂದ [more]

ಮನರಂಜನೆ

ಹೆಣ್ಣುಮಗುವಿಗೆ ಜನ್ಮ ನೀಡಿದ ರಾಧಿಕಾ ಪಂಡಿತ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರಾಧಿಕಾ ಪಂಡಿತ್ ಹ್ಜೆಣ್ನುಮಗುವಿಗೆ ಜನ್ಮ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 6-10 [more]

ಅಂತರರಾಷ್ಟ್ರೀಯ

2022 ಕ್ಕೆ ಭಾರತದಲ್ಲಿ ಜಿ-20 ಶೃಂಗಸಭೆ: ಪ್ರಧಾನಿ ಮೋದಿ

ಅರ್ಜೆಂಟೀನಾ: ಜಿ-20 ಶೃಂಗಸಭೆಯನ್ನು 2022 ಕ್ಕೆ ಭಾರತದಲ್ಲಿ ಆಯೋಜಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಅರ್ಜೆಂಟೀನಾದ ರಾಜಧಾನಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ [more]

ರಾಷ್ಟ್ರೀಯ

ಪ್ರಧಾನಿ ವಿರುದ್ಧ ನವಜೋತ್ ಸಿಂಗ್ ಸಿಧು ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಚೋಕಿದಾರ್ ಚೋರ್ ಹೈ ಎಂಬ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಟೀಕೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು, ಈ ಕುರಿತು [more]

ರಾಜ್ಯ

ಮೇಕೆದಾಟು ಯೋಜನೆ ಜಾರಿಗೆ ಸಹಕಾರ : ಕೇಂದ್ರಕ್ಕೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಕೆ

ಹಾಸನ : ಕಳೆದ 25 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಮೇಕೆದಾಟು ಯೋಜನೆ ಜಾರಿಗೆ ವಿಸ್ತøತ ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಕೇಂದ್ರ ಸರ್ಕಾರ ನೀಡಿದ ಸಹಕಾರ [more]

ರಾಜ್ಯ

ಫ್ರಾನ್ಸ್ ನಲ್ಲಿ ಆಲ್ಟ್ರಿಯೋಮ್‌ 2.0 ಉದ್ಘಾಟಿಸಿದ ಉಪಮುಖ್ಯಮಂತ್ರಿ

ಫ್ರಾನ್ಸ್: ಘನ ತ್ಯಾಜ್ಯ ಸಂಸ್ಕರಣೆ ಸಂಬಂಧ ಫ್ರಾನ್ಸ್ ದೇಶಕ್ಕೆ ಅಧ್ಯಯನ ಪ್ರವಾಸ ಕೈಗೊಂಡಿರುವ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು, ಅಲ್ಲಿ ಆಯೋಜಿಸಿದ್ದ ಆಲ್ಟ್ರಿಯೋಮ್‌ 2.0 ನನ್ನು ಉದ್ಘಾಟಿಸಿದರು. [more]

ಕ್ರೀಡೆ

ಶತಕ ಬಾರಿಸಿ ಅಡಿಲೇಡ್​ನಲ್ಲಿ ಆಡಲು ರೆಡಿಯಾದ ಮುರಳಿ ವಿಜಯ್

ಟೀಂ ಇಂಡಿಯಾದ ಸ್ಟೈಲೀಶ್ ಬ್ಯಾಟ್ಸ್​ ಮನ್ ಮುರಳಿ ವಿಜಯ್ ಕ್ರಿಕೆಟ್​ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ಮಿಂಚಿದ್ದಾರೆ. ಓಪನರ್ ಪೃಥ್ವಿ ಗಾಯಗೊಂಡು ಹೊರ ನಡೆದಿರುವ ಸ್ಲಾಟ್​ನಲ್ಲಿ ಆಡಲು [more]

ಕ್ರೀಡೆ

ಟೆನ್ನಿಸ್ನಲ್ಲಿ ಕಮಾಲ್ ಮಾಡಿದ ಧೋನಿ..!

ಟೀಂ ಇಂಡಿಯಾದ ಮಿಸ್ಟರ್ ಕೂಲ್ ಎಂ.ಎಸ್. ಧೋನಿ ಪ್ರಶಸ್ತಿ ಪಡೆದಿದ್ದಾರೆ. ಅರೆ ಇದೇನಪ್ಪ ಧೋನಿ ತಂಡದ ಜೊತೆ ಆಸ್ಟ್ರೇಲಿಯಾಕ್ಕೆ ಸರಣಿ ಆಡಲು ಇನ್ನು ಹೋಗಿಲ್ಲ ಅದ್ಹೇಗೆ ಪ್ರಶಸ್ತಿ [more]

ಕ್ರೀಡೆ

ಬೌಲರ್ಗಳಿಗೆ ಬೌಲಿಂಗ್ ಪಾಠ ಮಾಡಿದ ಕೊಹ್ಲಿ..!

ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಕ್ಯಾಪ್ಟನ್ ಕೊಹ್ಲಿಯ ವಿರಾಟ ರೂಪವನ್ನ ನೀವು ನೋಡಿದ್ದೀರಿ. ಆದ್ರೆ ಕೊಹ್ಲಿಯ ಇನ್ನೊಂದು ಮುಖವನ್ನ ನೀವು ನೋಡಿಲ್ಲ.ವರ್ಷಗಳ ಹಿಂದೆ ಆಗೊಮ್ಮೆ ಈಗೊಮ್ಮೆ ಕೊಹ್ಲಿ ಪಾರ್ಟ್ [more]

ಕ್ರೀಡೆ

ಟೀಂ ಇಂಡಿಯಾ- ಕ್ರಿಕೆಟ್ ಆಸ್ಟ್ರೇಲಿಯಾ ಅಭ್ಯಾಸ ಪಂದ್ಯ ಡ್ರಾ

ಸಿಡ್ನಿ: ಟೀಂ ಇಂಡಿಯಾ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ ನಡುವಿನ ಅಭ್ಯಾಸ ಪಂದ್ಯ ನಿರೀಕ್ಷೆಯಂತೆ ಡ್ರಾನಲ್ಲಿ ಅಂತ್ಯ ಕಂಡಿದೆ. ಸಿಡ್ನಿ ಮೈದಾನದಲ್ಲಿ ನಡೆದ ಕೊನೆಯ ದಿನದಾಟದ ಪಂದ್ಯದಲ್ಲಿ ಕ್ರಿಕೆಟ್ [more]

ಬೆಂಗಳೂರು

ಬೆಂಗಳೂರು-ಮೈಸೂರು ಹೆದ್ದಾರಿ ಅಗಲೀಕರಣ ಯೋಜನೆಗೆ ಮುಕ್ತಿ

ಬೆಂಗಳೂರು, ಡಿ.1-ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮೈಸೂರು-ಬೆಂಗಳೂರು ಹೆದ್ದಾರಿ ಅಗಲೀಕರಣ ಯೋಜನೆಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಡಿ.8ರಂದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ. ಇಂದು ಬೆಳಗ್ಗೆ ನಗರದ [more]

ಬೆಂಗಳೂರು

ಅತ್ಯಾಚಾರವೆಸಗಿದ್ದ ಆರೋಪಿಗೆ 11 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು, ಡಿ.1-ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪಿಗೆ 70ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯವು 11 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 12 ಸಾವಿರ ರೂ.ದಂಡ [more]

ಬೆಂಗಳೂರು

ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ನಗರೀಕರಣದಿಂದ ಉತ್ಪತ್ತಿಯಾಗುತ್ತಿರುವ ಕಸದ ವಿಲೆವಾರಿ ದೊಡ್ಡ ಸಮಸ್ಯೆಯಾಗಿದೆ

ಬೆಂಗಳೂರು, ಡಿ.1-ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ನಗರೀಕರಣದಿಂದ ಉತ್ಪತ್ತಿಯಾಗುತ್ತಿರುವ ಕಸದ ವಿಲೇವಾರಿ ಒಂದು ದೊಡ್ಡ ಸವಲಾಗಿ ಪರಿಣಮಿಸಿದ್ದು, ಉತ್ಪತ್ತಿಯಾಗುತ್ತಿರುವ ಕಸದ ವೈಜ್ಞಾನಿಕ ವಿಲೇವಾರಿಗೆ ಗ್ರಾಮಾಂತರ ಜಿಲ್ಲಾ ಪಂಚಾಯತ್‍ನ ವ್ಯಾಪ್ತಿಯ [more]

ಬೆಂಗಳೂರು

ರಾಜ್ಯದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಮಹತ್ವವಾದದ್ದು ಸಿ.ಎಂ

ಬೆಂಗಳೂರು, ಡಿ.1-ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿ ಮಾಧ್ಯಮಗಳ ಕೊಡುಗೆ ಅಪಾರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ರಾಜಕೀಯ [more]