ಬೆಳಗಾವಿ

ಯಾರ ಸಂಪರ್ಕಕ್ಕೂ ಸಿಗದ ಮಾಜಿ ಸಚಿವ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ,ಡಿ.28- ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವರಮೇಶ್ ಜಾರಕಿಹೊಳಿಯವರ ಸಂಪರ್ಕಕ್ಕೆ ಕಾಂಗ್ರೆಸ್ ಮುಖಂಡರು ಹರಸಾಹಸ ನಡೆಸಿದ್ದಾರೆ. ಯಾರ ಕೈಗೂ ಸಿಗದ ರಮೇಶ್ [more]

ತುಮಕೂರು

ಚಾಲಕನ ಅಜಾಗರೂಕತೆಯಿಂದ ಉರುಳಿ ಬಿದ್ದ ಶಾಲಾ ಬಸ್

ತುಮಕೂರು, ಡಿ.28- ಶಾಲಾ ಬಸ್ ಚಾಲಕನ ಅಜಾಗರೂಕತೆ ಚಾಲನೆಯಿಂದಾಗಿ ಬಸ್ ಉರುಳಿಬಿದ್ದಿದ್ದು, ಅದೃಷ್ಟವಶಾತ್‍ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‍ನಲ್ಲಿದ್ದ ಸುಮಾರು ಹತ್ತಕ್ಕೂ ಹೆಚ್ಚು ಮಕ್ಕಳು ಸಣ್ಣಪುಟ್ಟ ಗಾಯಗೊಂಡಿದ್ದು, ಸುತ್ತಮುತ್ತಲಿನ [more]

ಬೆಳಗಾವಿ

ಜಾರಕಿಹೊಳಿ ಸಹೋದರರ ಅಪ್ತ ಶಾಸಕ ಮಹಾಂತೇಶ್‍ ಕೌಜಲಗಿ ಅವರಿಂದ ಮಾಜಿ ಸಿ.ಎಂ.ಸಿದ್ದರಾಮಯ್ಯ ಭೇಟಿ

ಬೆಳಗಾವಿ, ಡಿ.28- ಜಾರಕಿಹೊಳಿ ಸಹೋದರರ ಆಪ್ತ ಶಾಸಕ ಎಂದು ಗುರುತಿಸಿಕೊಂಡಿರುವ ಮಹಾಂತೇಶ್‍ ಕೌಜಲಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಇಂದು ಭೇಟಿಯಾಗಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರುತಮ್ಮ [more]

ಬೆಂಗಳೂರು

ಕೊನೆಗೂ ಶಮನಗೊಂಡ ಖಾತೆ ಹಂಚಿಕೆ ವಿಷಯ

ಬೆಂಗಳೂರು, ಡಿ.28-ಖಾತೆ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿದ್ದ ಬಿಕ್ಕಟ್ಟು ಕೊನೆಗೂ ಶಮನಗೊಂಡಿದೆ.ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಿಕ್ಕಟ್ಟು ಬಗೆಹರಿಸುವಲ್ಲಿ ಯಶಸ್ವಿಯಾಗುವುದರ ಜೊತೆಗೆ ತಮ್ಮ [more]

ಬೆಂಗಳೂರು

ವಲಸೆ ಬಂದ ಮತ್ತು ಮೂಲ ಕಾಂಗ್ರೇಸ್ಸಿಗರ ಶೀತಲ ಸಮರ

ಬೆಂಗಳೂರು, ಡಿ.28-ಬಹುದಿನಗಳಿಂದ ಮುಗುಮ್ಮಾಗಿದ್ದ ವಲಸೆ-ಮೂಲ ಕಾಂಗ್ರೆಸ್ಸಿಗರ ನಡುವಿನ ಶೀತಲ ಸಮರ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ, ಪುನಾರಚನೆ, ಖಾತೆ ಹಂಚಿಕೆ ವಿಷಯದಲ್ಲಿ ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗಿದ್ದು, ವಲಸಿಗರ [more]

ಬೆಂಗಳೂರು

ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ, ಜ.3ರಂದು ಜೆಡಿಎಸ್ ಪಕ್ಷದ ಪ್ರಮುಖರ ಸಭೆ

ಬೆಂಗಳೂರು, ಡಿ.28- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಪ್ರಮುಖರ ಸಭೆಯು ಜ.3ರಂದು ನಡೆಯಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ [more]

ಬೆಂಗಳೂರು

ಹಸಿವು ನೀಗಿಸುವ ಅನ್ನದ ವಾಹನಕ್ಕೆ ಚಾಲನೆ ನೀಡಲಿರುವ ಕರ್ನಾಟಕ ತುಂಗ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ

ಬೆಂಗಳೂರು, ಡಿ.28- ಕರ್ನಾಟಕ ತುಂಗ ರಕ್ಷಣಾ ವೇದಿಕೆ ವತಿಯಿಂದ ಇದೇ 30ರಂದು ಬೆಳಗ್ಗೆ 10 ಗಂಟೆಗೆ ಹಸಿವು ನೀಗಿಸುವ ಅನ್ನದ ವಾಹನಕ್ಕೆ ಯಲಹಂಕದ ಚಿಕ್ಕಬೆಟ್ಟಹಳ್ಳಿ ಬಸ್ ನಿಲ್ದಾಣದಲ್ಲಿ [more]

ಬೆಂಗಳೂರು

ಹೊಸ ವರ್ಷಾಚರಣೆಗೆ ಶ್ರೀರಾಮ ಸೇನೆಯಿಂದ ವಿರೋಧ

ಬೆಂಗಳೂರು, ಡಿ.28- ಪಾಶ್ಚಿಮಾತ್ಯರನ್ನು ಅನುಕರಣೆ ಮಾಡಿ ಜನವರಿ 1ರಂದು ಆಚರಣೆ ಮಾಡುವ ಹೊಸ ವರ್ಷಾಚರಣೆಯನ್ನು ಶ್ರೀರಾಮಸೇನೆ ತೀವ್ರವಾಗಿ ವಿರೋಧಿಸುತ್ತದೆ ಎಂದು ಬೆಂಗಳೂರು ನಗರ ಘಟಕದ ಅಧ್ಯಕ್ಷ ವಿನಯ್‍ಗೌಡ [more]

ಬೆಂಗಳೂರು

ಆಸ್ಪತ್ರೆ ಗೇಟ್ ತೆರೆಯುವಂತೆ ಒತ್ತಾಯಿಸಿ ಸೆಕ್ಯೂರಿಟಿ ಗಾರ್ಡ್ ಮೇಲೆ ಇಬ್ಬರೂ ವ್ಯಕ್ತಿಗಳಿಂದ ಹಲ್ಲೆ

ಬೆಂಗಳೂರು, ಡಿ.28-ತಡವಾಗಿ ಆಸ್ಪತ್ರೆಗೆ ಬಂದು ಗೇಟ್ ತೆರೆಯುವಂತೆ ಒತ್ತಾಯಿಸಿ ಸೆಕ್ಯೂರಿಟಿ ಗಾರ್ಡ್‍ವೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ತಿಲಕ್‍ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಸರ್ಕಾರಿ ಶಾಲೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು

ಬೆಂಗಳೂರು, ಡಿ.28-ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳನ್ನು ಕೂಡಲೇ ಪರಿಶೀಲಿಸಿ ಶೀಘ್ರವೇ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು ಅಧಿಕಾರಿಗಳಿಗೆ [more]

ಬೆಂಗಳೂರು

ಸಿಎಜಿ ವರದಿಯಿಂದ ಬಯಲಾದ ಬಿಬಿಎಂಪಿಯ ಬೃಹತ್ ಭ್ರಷ್ಟಾಚಾರ

ಬೆಂಗಳೂರು, ಡಿ.28- ಅಬ್ಬಬ್ಬಾ ಇದೊಂದು ಖತರ್ನಾಕ್ ಐಡಿಯಾ… ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಬೃಹತ್ ಭ್ರಷ್ಟಾಚಾರವೊಂದು ಸಿಎಜಿ ವರದಿಯಿಂದ ಬಯಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಆರೋಗ್ಯಾಧಿಕಾರಿಯಾಗಿದ್ದ ಸುರೇಶ್ [more]

ಬೆಂಗಳೂರು

ಗೃಹ ಸಚಿವ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದ ಪರಮೇಶ್ವರ್ ಅವರಿಂದ ಈ ಖಾತೆಯನ್ನು ತೆಗೆಯಬಾರದಿತ್ತು, ಸಚಿವ ರೇವಣ್ಣ

ಬೆಂಗಳೂರು, ಡಿ.28- ಗೃಹ ಸಚಿವ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದ ಪರಮೇಶ್ವರ್ ಅವರಿಂದ ಈ ಖಾತೆಯನ್ನು ತೆಗೆಯಬಾರದಿತ್ತು. ಉಪಮುಖ್ಯಮಂತ್ರಿಯಾದ ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಸಹಿಸುತ್ತಿಲ್ಲ ಎಂದರೆ ನಾವೇನು [more]

ಬೆಂಗಳೂರು

ಎಸಿಬಿ ಅಧಿಕಾರಿಗಳಿಂದ ರಾಜ್ಯದ 17 ಕಡೆಗಳಲ್ಲಿ ಏಕ ಕಾಲದಲ್ಲಿ ದಾಳಿ

ಬೆಂಗಳೂರು,ಡಿ.28- ಮಾಗಿಯ ಚಳಿಯಲ್ಲೂ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರ ಮೈ ಬೆವರಿದೆ. ಇಂದು ನಸುಕಿನ ಜಾವ ಕಾರ್ಯಾಚರಣೆಗಿಳಿದಿರುವ ಎಸಿಬಿ ಅಧಿಕಾರಿಗಳು ಭ್ರಷ್ಟರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. [more]

ಬೆಂಗಳೂರು

ನೂತನವಾಗಿ ಆಯ್ಕೆಯಾಗಿರುವ ನಾಲ್ವರು ಐಪಿಎಸ್ ಅಧಿಕಾರಿಗಳಗೆ ಸ್ಥಳ ನಿಯೋಜಿಸಿದ ರಾಜ್ಯ ಸರ್ಕಾರ

ಬೆಂಗಳೂರು,ಡಿ.28-ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಕೇಡರ್‍ನ ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯ ಹಂಪಿ ಉಪ ವಿಭಾಗದ ಸಹಾಯಕ ಪೊಲೀಸ್ [more]

ಬೆಂಗಳೂರು

ಎಸಿಬಿ ಅಧಿಕಾರಿಗಳ ವಿರುದ್ಧ ಗರಂ ಆದ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಶ್ರೀಧರ್

ಬೆಂಗಳೂರು,ಡಿ.28- ಎಸಿಬಿ ದಾಳಿಗೊಳಗಾದ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಆರ್.ಶ್ರೀಧರ್ ಅಧಿಕಾರಿಗಳ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪದೇ ಪದೇ ಎಸಿಬಿ ಅಧಿಕಾರಿಗಳು ತನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು [more]

ಬೆಂಗಳೂರು

ಕೇಸರಿ ಪಾಳ್ಯದ ಮಾತಿನ ಪ್ರಕಾರ ಯಾವುದೇ ಸಂದರ್ಭದಲ್ಲೂ ಅಮಿತ್ ಷಾ ಬೇಟಿಯಾಗಲಿರುವ ರಮೇಶ್ ಜಾರಕಿಹೊಳಿ

ಬೆಂಗಳೂರು,ಡಿ.28-ಸಚಿವ ಸ್ಥಾನ ಕಳೆದುಕೊಂಡು ಪಕ್ಷದ ವಿರುದ್ಧ ಸಡ್ಡು ಹೊಡೆದಿರುವ ಮಾಜಿ ಸಚಿವ ಹಾಗೂ ಬೆಳಗಾವಿಯ ಸಾಹುಕಾರ ಎಂದೇ ಕರೆಯುವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ [more]

ಬೆಂಗಳೂರು

ಅವಿವಾ ಲೈಫ್ ಇನ್ಷುರೆನ್ಸ್ ಅಧಿಕಾರಿ ಅಂಜಲಿ ಮಲ್ಹೋತ್ರರವರಿಂದ ಆರೋಗ್ಯಕರ ಹಣಕಾಸಿನ ಜೀವನದ ಬಗ್ಗೆ ಸಲಹೆಗಳು

ಬೆಂಗಳೂರು,ಡಿ.28- ಹೊಸವರ್ಷ ಇನ್ನೇನು ಬರುತ್ತಿದ್ದು, ಪ್ರಸಕ್ತ ವರ್ಷ ಮುಗಿಯುತ್ತಿದ್ದು, ನಾವೆಲ್ಲರೂ ಹೊಸ ಆರಂಭಕ್ಕಾಗಿ ಸಿದ್ಧರಾಗುತ್ತಿದ್ದೇವೆ. ನಮ್ಮ ಸ್ವಂತ ಸೌಖ್ಯತೆ ಮತ್ತು ಪರಿಸ್ಥಿತಿ ಉತ್ತಮಗೊಳ್ಳುವುದಕ್ಕಾಗಿಯೇ ನಮ್ಮ ವೈಯಕ್ತಿಕ ಹಣಕಾಸು [more]

ಬೆಂಗಳೂರು

ಜ.15ರಿಂದ ಮೈಸೂರು-ಬೆಂಗಳೂರು ನಡುವಿನ ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ, ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು,ಡಿ.28- ಮೈಸೂರು-ಬೆಂಗಳೂರು ನಡುವಿನ ಹತ್ತು ಪಥದ ರಾಷ್ಟ್ರೀಯ ಹೆದ್ದಾರಿಯ ಪೂರ್ಣ ಪ್ರಮಾಣದ ಕಾಮಗಾರಿಯನ್ನು ಜ.15ರಿಂದ ಆರಂಭಿಸಲಾಗುವುದು ಎಂದು ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ, ಸ್ಪರ್ಧಿಸುವ ಅಭ್ಯರ್ಥಿಗಳ ಸಂಭವನೀಯ ಪಟ್ಟಿ

ಬೆಂಗಳೂರು,ಡಿ.28- ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿರುವ ಬಿಜೆಪಿ ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಬಿಜೆಪಿ ರಾಷ್ಟ್ರೀಯ [more]

ಬೆಂಗಳೂರು

ಮಾನಸಿಕ ಖಿನ್ನತೆ ಹಿನ್ನಲೆ, ಆತ್ಮಹತ್ಯೆ ಮಾಡಿಕೊಂಡ ಯುವತಿ

ಬೆಂಗಳೂರು, ಡಿ.28- ಮಾನಸಿಕ ಖಿನ್ನತೆಯಿಂದಾಗಿ ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದಾನಂದನಗರದ ವೀರತಿಪ್ಪಯ್ಯನಲೇಔಟ್ ಒಂದನೇ ಕ್ರಾಸ್ [more]

ಬೆಂಗಳೂರು

ಕಾಂಗ್ರೇಸ್ಸಿನ ಇತ್ತೀಚಿನ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ಮುಖಂಡ ಹನುಮಂತಪ್ಪ

ಬೆಂಗಳೂರು,ಡಿ.28- ಕಾಂಗ್ರೆಸ್‍ನಲ್ಲಿ ಗೆದ್ದ ಹಿರಿಯರಿಗೆ ಅಧಿಕಾರವಿಲ್ಲ; ಅಧಿಕಾರ ಸಿಕ್ಕವರಿಗೆ ಸಮಾಧಾನವಿಲ್ಲ. ಹಿರಿಯರಿಂದ ಸೂಕ್ತ ಮಾರ್ಗದರ್ಶನವೂ ಸಿಗುತ್ತಿಲ್ಲ ಎಂದು ಹಿರಿಯ ಮುಖಂಡ ಹನುಮಂತಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೆಪಿಸಿಸಿ [more]

ಬೆಂಗಳೂರು

ಮತ್ತೆ ನಗರದಲ್ಲಿ ಸದ್ದು ಮಾಡಿದ ಕಸದ ಸಮಸ್ಯೆ

ಬೆಂಗಳೂರು,ಡಿ.28-ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಸ ಸಮಸ್ಯೆ ಸದ್ದು ಮಾಡುತ್ತಿದೆ! ಆಗಾಗ್ಗೆ ಕಸ ವಿಲೇವಾರಿ ಜಾಗದ ಕುರಿತಂತೆ ಪ್ರತಿಭಟನೆಗಳು ನಡೆಯುತ್ತಿದ್ದವಾದರೂ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಯವರ ಮಧ್ಯಸ್ಥಿಕೆಯಿಂದಾಗಿ ತಣ್ಣಗಾಗುತ್ತಿತ್ತು. [more]

ಬೆಂಗಳೂರು

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಭಾಗಶಃ ಹಾನಿಗೊಂಡ ಬೈಕ್

ಬೆಂಗಳೂರು, ಡಿ.28- ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾಗಶಃ ಹಾನಿಯಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುರಬಿನಗರದ 7ನೇ ಮುಖ್ಯರಸ್ತೆ, 4ನೇ [more]

ಬೆಂಗಳೂರು

ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಬಿಇಎಲ್ ಉದ್ಯೋಗಿ

ಬೆಂಗಳೂರು, ಡಿ.28- ವಯಕ್ತಿಕ ಕಾರಣದಿಂದ ಮನನೊಂದಿದ್ದ ಬಿಇಎಲ್ ಉದ್ಯೋಗಿಯೊಬ್ಬರು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಇಎಲ್ ಕ್ವಾರ್ಟಸ್‍ನಲ್ಲಿ [more]

ಬೆಂಗಳೂರು

ಕಾಂಗ್ರೇಸ್ ನಾಯಕರ ನಡವಳಿಕೆಯಿಂದ ಬೇಸರಗೊಂಡಿರುವ ಸಿ.ಎಂ

ಬೆಂಗಳೂರು,ಡಿ.28-ದೋಸ್ತಿ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟ, ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ದೊಡ್ಡಣ್ಣನಂತೆ ವರ್ತಿಸುತ್ತಿರುವುದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡವಳಿಕೆಗಳಿಂದ ಮುಖ್ಯಮಂತ್ರಿ [more]