ಮನರಂಜನೆ

ಬಾಹುಬಲಿ, 2.0 ಚಿತ್ರದ ನಂತರ ಜನ ಮೆಚ್ಚಿದ ಸಿನಿಮಾ ಕೆಜಿಎಫ್: ರಾಮ್ ಗೋಪಾಲ್ ವರ್ಮಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಚಿತ್ರದ ಕುರಿತಂತೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ [more]

ಮನರಂಜನೆ

ನಾನು ಯಾವುದೇ ರೇಸ್ ನಲ್ಲಿ ಇಲ್ಲ: ವಿನಯ್ ರಾಜ್ ಕುಮಾರ್

ಬೆಂಗಳೂರು: ನಟ ವಿನಯ್ ರಾಜ್ ಕುಮಾರ್ ಸದ್ಯ ಪ್ರಯೋಗ ಮಾಡುವ ಮೂಡ್ ನಲ್ಲಿದ್ದಾರೆ, ವಿನಯ್ ಮೂರನೇ ಸಿನಿಮಾ ಅನಂತುv/s ನುಸ್ರುತ್ ಸದ್ಯದಲ್ಲೇ ರಿಲೀಸ್ ಆಗಲಿದ್ದು, ವಕೀಲನ ಪಾತ್ರದಲ್ಲಿ [more]

ಮನರಂಜನೆ

ಕಿರುತೆರೆಯಿಂದ ನಾತಿಚರಾಮಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಶರಣ್ಯ ಎಂಟ್ರಿ

ಬೆಂಗಳೂರು:  ಕಿರುತೆರೆಯಲ್ಲಿ ಮಿಂಚಿದ್ದ ನಟಿ ಶರಣ್ಯ ಇದೀಗ ನಾತಿ ಚರಾಮಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ನೀಡಿದ್ದಾರೆ. ಕಿರುತೆರೆ ಮೂಲಕ ಬೆಳಕಿಗೆ ಬಂದ ಶರಣ್ಯ ಶೃತಿ ಹರಿಹರನ್ ನಟನೆಯ [more]

ಮನರಂಜನೆ

ಭರದಿಂದ ಸಾಗುತ್ತಿದೆ ಚಿರಂಜೀವಿ ಸರ್ಜಾ ನಟನೆಯ ‘ಸಿಂಗ’ ಸಿನಿಮಾ ಚಿತ್ರೀಕರಣ

ಬೆಂಗಳೂರು: ಚಿರಂಜೀವಿ ಸರ್ಜಾ ಮತ್ತು ಅದಿತಿ ಪ್ರಭುದೇವ ನಟನೆಯ ಸಿಂಗ ಚಿತ್ರದ ರೋಮ್ಯಾಂಟಿಕ್ ಸನ್ನಿವೇಶಗಳು ಮೈಸೂರಿನಲ್ಲಿ ಚಿತ್ರೀಕರಿಸಲಾಗುತ್ತಿದೆ. ಮೈಸೂರಿನಲ್ಲಿ 30 ದಿನಗಳ ಕಾಲ ಚಿತ್ರೀಕರಣಕ್ಕೆ ಶೆಡ್ಯೂಲ್ ಫಿಕ್ಸ್ ಆಗಿದ್ದು [more]

ವಾಣಿಜ್ಯ

ಆರ್ ಬಿಐ ಮೀಸಲು ನಿಗದಿ ವಿಚಾರ: ಬಿಮಲ್ ಜಲಾನ್ ಅಧ್ಯಕ್ಷತೆಯ ಪರಿಣಿತರ ಸಮಿತಿ ರಚನೆ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನಲ್ಲಿನ ಮೀಸಲು ನಿಗದಿ ಪ್ರಮಾಣವನ್ನು ಅಂತಿಮಗೊಳಿಸುವುದಕ್ಕಾಗಿ ಮಾಜಿ ಗವರ್ನರ್ ಬಿಮಲ್ ಜಲಾನ್ ನೇತೃತ್ವದ ಆರು ಸದಸ್ಯರ ಸಮಿತಿಯನ್ನು ಬುಧವಾರ ರಿಸರ್ವ್ ಬ್ಯಾಂಕ್ [more]

ವಾಣಿಜ್ಯ

ಫೆಡ್ ಎಕ್ಸ್‌ ಅಧ್ಯಕ್ಷರಾಗಿ ಭಾರತೀಯ-ಅಮೆರಿಕನ್‌ ರಾಜೇಶ್ ಸುಬ್ರಮಣಿಯನ್ ನೇಮಕ

ಹ್ಯೂಸ್ಟನ್‌: ಅಮೆರಿಕದ ಬಹುರಾಷ್ಟ್ರೀಯ ಕೊರಿಯರ್‌ ಡೆಲಿವರಿ ದಿಗ್ಗಜ ಫೆಡ್‌ಎಕ್ಸ್‌ ಎಕ್ಸ್‌ಪ್ರೆಸ್‌ ಸಂಸ್ಥೆಯ ಅಧ್ಯಕ್ಷ ಹಾಗೂ ಸಿಇಓ ಆಗಿ ಭಾರತೀಯ-ಅಮೆರಿಕನ್‌ ರಾಜೇಶ್‌ ಸುಬ್ರಮಣಿಯನ್‌ ಅವರನ್ನು ನೇಮಿಸಲಾಗಿದೆ. ರಾಜೇಶ್ ಅವರು ಸದ್ಯ [more]

ಬೆಂಗಳೂರು

ಬಿಎಂಟಿಸಿಗೆ 3000 ಹೊಸ ಬಸ್, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಡಿ.27- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಮೂರು ಸಾವಿರ ಹೊಸ ಬಸ್ ಒದಗಿಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಟಿಸಿಗೆ ಒಂದೂವರೆ [more]

ಬೆಂಗಳೂರು

ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಬಿಜೆಪಿ ಉಸ್ತುವಾರಿ

ಬೆಂಗಳೂರು,ಡಿ.27- ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ನಿಧನರಾದ ನಂತರ ಶಾಸಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ತೆಲಾಂಗಣ ಬಿಜೆಪಿ ಉಸ್ತುವಾರಿ ನೀಡುವ ಮೂಲಕ ಕೇಂದ್ರ ನಾಯಕರು [more]

ಬೆಂಗಳೂರು ಗ್ರಾಮಾಂತರ

ವಿಶ್ವ ಮೆಮೋರಿ ಚಾಂಪಿಯನ್ ಶಿಪ್ಪಿನಲ್ಲಿ ಭಾಗವಹಿಸಿ ರಾಷ್ರಕ್ಕೆ ಮತ್ತು ಬಿಜಿಎಸ್ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ ಅನನ್ಯ ಮತ್ತು ವಿದ್ಯಾರ್ಥಿ ಚಿನ್ಮಯಿ

ಬೆಂಗಳೂರು,ಡಿ.27-ಚಿಕ್ಕಬಳ್ಳಾಪುರದಲ್ಲಿರುವ ಬಿಜಿಎಸ್ ವಲ್ರ್ಡ್ ಸ್ಕೂಲ್‍ನ ವಿದ್ಯಾರ್ಥಿನಿ ಅನನ್ಯ ಚೀನಾದ ಹಾಂಕಾಂಗ್‍ನಲ್ಲಿ ನಡೆದ 27ನೇ ವಲ್ಡ್ ಮೆಮೋರಿ ಚಾಂಪಿಯನ್‍ಶಿಪ್‍ನಲ್ಲಿ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ , ಇದೇ ಸ್ಪರ್ಧೆಯಲ್ಲಿ [more]

ಕಾರ್ಯಕ್ರಮಗಳು

ಮಾಜಿ ಕೇಂದ್ರ ಸಚಿವ ದಿ.ಆನಂತ್ ಕುಮಾರ್ ಅವರನ್ನು ನೆನೆದು ಕಂಬನಿ ಮಿಡಿದ ಕಾರ್ಯಕರ್ತರು

ಡಿ.27- ನಗರದ ಅಭಿವೃದ್ಧಿಯಲ್ಲಿ ಅಪಾರ ಕಾಳಜಿ ಹೊಂದಿದ್ದ ಒಬ್ಬ ಅದ್ಭುತ ನಾಯಕ ಅನಂತ್‍ಕುಮಾರ್. ಅವರನ್ನು ಕಳೆದುಕೊಂಡಿರುವುದು ತುಂಬಲಾರದ ನಷ್ಟ ಎಂದು ಬಿಜೆಪಿ ಕಾರ್ಯಕರ್ತರು ಅಪಾರ ದುಃಖ ವ್ಯಕ್ತಪಡಿಸಿದರು. [more]

ಬೆಂಗಳೂರು

ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ, ಡಿಸಿಎಂ

ಬೆಂಗಳೂರು, ಡಿ.27- ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಅಂತಿಮಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ [more]

ಬೆಂಗಳೂರು

ದುರಸ್ತಿ ಕಾರ್ಯ ಹಿನ್ನಲೆ, ನಾಳೆಯಿಂದ ಬಂದ್ ಆಗಲಿರುವ ಸಿರಸಿ ಫ್ಲೈಓವರ್

ಬೆಂಗಳೂರು, ಡಿ.27- ದುರಸ್ತಿ ಕಾರ್ಯ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾಳೆ ಸಂಜೆಯಿಂದ ಸಿರಸಿ ಫ್ಲೈಓವರ್ ಬಂದ್ ಆಗಲಿದೆ. ದುರಸ್ತಿ ಕಾರ್ಯದ ಪ್ರಯುಕ್ತ ನಾಳೆ ಸಂಜೆಯಿಂದ ಸುಮಾರು 40 ದಿನಗಳ [more]

ಬೆಂಗಳೂರು

ಮುಖ್ಯಮಂತ್ರಿ ಪಿಎ ಎಂದು ಅಮಾಯಕರಿಂದ ಕೊಟ್ಯಾಂತರ ರೂ. ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಡಿ.27- ನಾನು ಮುಖ್ಯಮಂತ್ರಿಗಳ ಪಿಎ , ರಾಜ್ಯ ಸರ್ಕಾರಿ ನೌಕರರ ಉಪಾಧ್ಯಕ್ಷ ಹಾಗೂ ನನಗೆ ಹಲವು ಮಂತ್ರಿಗಳ ಒಡನಾಟವಿದೆ ಎಂದು ಹೇಳಿಕೊಂಡು ಸರ್ಕಾರಿ ಉದ್ಯೋಗ ಕೊಡಿಸುವ [more]

ಬೆಂಗಳೂರು

ನಷ್ಟದಲ್ಲಿರುವ ಸಾರಿಗೆ ಸಂಸ್ಥೆ, ಈ ಹಿನ್ನಲೆಯಲ್ಲಿ ಶೇ 18ರಷ್ಟು ಪ್ರಯಾಣ ದರ ಹೆಚ್ಚಳ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಡಿ.27- ಸಾರಿಗೆ ಸಂಸ್ಥೆಗಳು ನಷ್ಟದಲ್ಲಿರುವ ಹಿನ್ನೆಲೆಯಲ್ಲಿ ಶೇ.18ರಷ್ಟು ಬಸ್ ಪ್ರಯಾಣ ದರ ಏರಿಸುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಈ ಸಂಬಂಧ ನಾಳೆ ಮುಖ್ಯಮಂತ್ರಿಎ [more]

ಹಾಸನ

ತಡವಾಗಿ ಸರ್ಕಾರದ ಗಮನಕ್ಕೆ ಬಂದ ವಿಗ್ರಹ ಕಳ್ಳತನವಾದ ವಿಷಯ

ಬೆಂಗಳೂರು,ಡಿ.27- ಹೊಯ್ಸಳರ ಕಾಲದಲ್ಲಿ ನಿರ್ಮಿತವಾಗಿದ್ದ ಕರ್ನಾಟಕದ ಸುಪ್ರಸಿದ್ದ ಸೋಮೇಶ್ವರ ದೇವಸ್ಥಾನದ ಶಿಲಾಮೂರ್ತಿಯನ್ನು ಹೊತ್ತೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಶ್ಚರ್ಯವೆಂದರೆ ಸೋಮೇಶ್ವರ ದೇವಸ್ಥಾನದ ವಿಗ್ರಹವನ್ನು ಕಳ್ಳರು ಕದ್ದು [more]

ಬೆಂಗಳೂರು ನಗರ

ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಡಿ.27- ಕ್ಷುಲ್ಲಕ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಪೈಂಟರ್ [more]

ಕಾರ್ಯಕ್ರಮಗಳು

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರು ಮತ್ತು ಹವ್ಯಕರು ಪಾಲ್ಗೊಳ್ಳದಂತೆ ಮನವಿ ಮಾಡಿದ ಅಖಿಲ ಹವ್ಯಕ ಒಕ್ಕೂಟ

ಬೆಂಗಳೂರು, ಡಿ.27- ಆರೋಪ ಎದುರಿಸುತ್ತಿರುವ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ಪರವಾಗಿರುವ ಶ್ರೀ ಅಖಿಲ ಭಾರತ ಹವ್ಯಕ ಮಹಾಸಭಾ ಇದೇ 28 ರಿಂದ ಅರಮನೆ ಮೈದಾನದಲ್ಲಿ ಆಯೋಜಿಸಿರುವ [more]

ಕಾರ್ಯಕ್ರಮಗಳು

ನಗರದಲ್ಲಿ ಡಿ.28ರಿಂದ ಡಿ.30ರವರೆಗೆ ವಿಶ್ವ ಹವ್ಯಕ ಸಮ್ಮೇಳನ

ಬೆಂಗಳೂರು, ಡಿ.27- ನಗರದ ಅರಮನೆ ಆವರಣದಲ್ಲಿ ಇದೇ 28 ರಿಂದ 30ರ ವರೆಗೆ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಶ್ರೀ ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ [more]

ಬೆಂಗಳೂರು

ಸರ್ಕಾರ ಪತನವಾಗುತ್ತದೆ ಎಂದು ಹೇಳುವ ಬಿಜೆಪಿಯವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ.27-ಕಳೆದ ಏಳು ತಿಂಗಳಿಂದ ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಲೇ ಬಂದಿರುವ ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ, ಸರ್ಕಾರಕ್ಕೆ ಏನೂ ಆಗುವುದಿಲ್ಲ. ಸುಭದ್ರವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಕಾರ್ಯಕ್ರಮಗಳು

ಡಿ.29ರಂದು ಪೂರ್ಣಚಂದ್ರ ಬಡಾವಣೆಯ ವಿನಾಯಕ ದೇವಾಲಯದ ಆವರಣದಲ್ಲಿ ವಿಶ್ವಮಾನವ ದಿನಾಚರಣೆ

ಬೆಂಗಳೂರು, ಡಿ.27- ಪೂರ್ಣಚಂದ್ರ ಬಡಾವಣೆಯ ಶ್ರೀ ವರಸಿದ್ಧಿ ವಿನಾಯಕ ದೇವಾಲಯ ಟ್ರಸ್ಟ್ ಮತ್ತು ಪೂರ್ಣಚಂದ್ರ ಫೌಂಡೇಷನ್ ವತಿಯಿಂದ ಇದೇ 29ರಂದು ಮಧ್ಯಾಹ್ನ 2.30ಕ್ಕೆ ದೇವಾಲಯದ ಆವರಣದಲ್ಲಿ ವಿಶ್ವಮಾನವ [more]

ಬೆಂಗಳೂರು

ಬಿಬಿಎಂಪಿಯು ಅಭಿವೃದ್ಧಿ ಕಾಮಗಾರಿಗಳಿಗೆ ಶೇ 48ರಷ್ಟು ಅನುದಾನ ವೆಚ್ಚ ಮಾಡಲಾಗಿದೆ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್

ಬೆಂಗಳೂರು, ಡಿ.27- ಪಾಲಿಕೆ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶೇ.48ರಷ್ಟು ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಬಿಬಿಎಂಪಿ ಸಭೆಯಲ್ಲಿಂದು ಅಂಕಿ-ಅಂಶಗಳ ಸಮೇತ ವಿವರ [more]

ಬೆಂಗಳೂರು

ಬಹುಮತದ ಸಮೀಪವಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು, ಡಿ.27- ನಾವು 101 ಜನ ಸದಸ್ಯರಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಆದರೆ, ನೀವು 70 ಸದಸ್ಯರಿದ್ದು, ಪಕ್ಷೇತರರೊಂದಿಗೆ ಕೈ ಜೋಡಿಸಿ ಅಧಿಕಾರ ಹಿಡಿದು ಮಾಡಬಾರದ ಅದ್ವಾನ [more]

ವಾಣಿಜ್ಯ

ಹಣಕಾಸಿನ ಸಮೀಕ್ಷೆ ನಡೆಸಿದ ಎಕ್ಸೈಡ್ ಲೈಫ್ ಇನ್ಷುರೆನ್ಸ್

ಬೆಂಗಳೂರು, ಡಿ.27- ಎಕ್ಸೈಡ್ ಲೈಫ್ ಇನ್ಷುರೆನ್ಸ್‍ನಿಂದ ನಡೆಸಲಾದ ಸಮೀಕ್ಷೆಯಲ್ಲಿ ಹಣಕಾಸಿನ ಹೊಣೆಗಾರಿಕೆ ಕುರಿತು ಭಾರತೀಯರ ನಡುವೆ ಸ್ಪಷ್ಟ ಅಂತರ ಕಂಡು ಬಂದಿದೆ. ಸಮೀಕ್ಷೆಯಲ್ಲಿ ಒಟ್ಟಾರೆ ಭಾರತೀಯರ ಪೈಕಿ [more]

ಕಾರ್ಯಕ್ರಮಗಳು

ಡಿ.29ರಿಂದ ಸಜ್ಜನ್ ರಾವ್ ವೃತ್ತದಲ್ಲಿ ಶ್ರೀ ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಅವರೆ ಮೇಳ ಆಯೋಜನೆ

ಬೆಂಗಳೂರು, ಡಿ.27- ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಅವರೆ ಬೇಳೆ ಮೇಳವನ್ನು ಇದೇ 29ರಂದು ಸಜ್ಜನ್‍ರಾವ್ ಸರ್ಕಲ್‍ನಲ್ಲಿ ಆಯೋಜಿಸಲಾಗಿದೆ. ಮಾಗಡಿ ರೈತರು [more]

ರಾಜ್ಯ

ಹೊಸ ವರ್ಷ ಆಚರಣೆ ಹಿನ್ನಲೆ ನಗರದಾದ್ಯಂತ ವಿಶೇಷ ಪೊಲೀಸ್ ಬಂದೋಬಸ್ತ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್

ಬೆಂಗಳೂರು, ಡಿ.27-ನಗರದಲ್ಲಿ ಹೊಸ ವರ್ಷ ಆಚರಣೆಗೆ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಿದ್ದು, ಒಟ್ಟು 15ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಐದು ಮಂದಿ ಐಜಿಪಿ ಮತ್ತು [more]