ರಾಷ್ಟ್ರೀಯ

ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ಜನ್‌ ಆಭಾರ್‌ ರ್ಯಾಲಿ

ಧರ್ಮಶಾಲಾ: ಹಿಮಾಚಲ ಪ್ರದೇಶವು ದೇಶದ ಗಡಿ ರಕ್ಷಣೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ವೀರ ಯೋಧರ ಪುಣ್ಯಭೂಮಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಿಮಾಚಲ ಪ್ರದೇಶದ ಜೈರಾಮ್‌ ಠಾಕೂರ್‌ [more]

ಕ್ರೀಡೆ

ಬಾಕ್ಸಿಂಗ್ ಡೇ ಟೆಸ್ಟ್ ಭಾರತ ಮೊದಲ ಇನ್ನಿಂಗ್ಸ್ 436 ರನ್

ಮೆಲ್ಬೋರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದೆ. ಟೀಂ ಇಂಡಿಯಾ ಮೊದಲ [more]

ಮತ್ತಷ್ಟು

ರಾಹುಲ್ ದ್ರಾವಿಡ್ ದಾಖಲೆ ಅಳಿಸಿ ಹಾಕಿದ ವಿರಾಟ್ ಕೊಹ್ಲಿ

ಮೆಲ್ಬೋರ್ನ್ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಶತಕ ಬಾರಿಸದೇ ಇರಬಹುದು ಆದರೆ ಹೊಸ ದಾಖಲೆಯೊಂದನ್ನ ಬರೆದಿದ್ದಾರೆ. ಮೆಲ್ಬೋರ್ನ್ ಅಂಗಳದಲ್ಲಿ ನಡೆದ ಎರಡನೇ [more]

ಕ್ರೀಡೆ

17ನೇ ಶತಕ ಪೂರೈಸಿದ ಚೇತೇಶ್ವರ ಪೂಜಾರ

ಮೆಲ್ಬೋರ್ನ್ ; ಟೀಂ ಇಂಡಿಯಾ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ ಪೂಜಾರ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಸೌರಾಷ್ಟ್ರ ಸ್ಟಾರ್ ಟೆಸ್ಟ್ ಕ್ರಿಕೆಟ್ನಲ್ಲಿ 17ನೇ ಶತಕ [more]

ರಾಷ್ಟ್ರೀಯ

ನೌಕಾ ಸಿಬ್ಬಂದಿಗಳ ಮೇಲೆ ಬಿದ್ದ ಹೆಲಿಕ್ಯಾಪ್ಟರ್ ಹ್ಯಾಂಗರ್: ಇಬ್ಬರು ಸಿಬ್ಬಂದಿಗಳು ಸಾವು

ಕೊಚ್ಚಿ: ಕೊಚ್ಚಿ ನೌಕಾ ನೆಲೆಯಲ್ಲಿ ಹೆಲಿಕ್ಯಾಪ್ಟರ್ ಹ್ಯಾಂಗರ್ ಕಳಚಿ ಬಿದ್ದ ಪರಿಣಾಮ ಇಬ್ಬರು ನೌಕಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಸೇನೆಯ ಹೆಲಿಕಾಪ್ಟರ್​ಗಳ ಕಾರ್ಯ ನಿರ್ವಹಣಾ ಸ್ಥಳ [more]

ರಾಜ್ಯ

ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ: ರಾಷ್ಟ್ರಪತಿ ರಾಮನಾಥ ಕೋವಿಂದ ಗೌರವ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ ಸ್ವಾಮೀಜಿಗೆ ಗೌರವ [more]

ರಾಷ್ಟ್ರೀಯ

ಗಣರಾಜ್ಯೋತ್ಸವ ದಿನದಂದು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಬಂಧಿತ ಉಗ್ರರು

ನವದೆಹಲಿ: ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ಐಸಿಸ್ ಉಗ್ರರ ಅಡಗುದಾಣಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಹಿನ್ನಲೆಯಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಉತ್ತರ ಪ್ರದೇಶದಲ್ಲಿ 10 [more]

ರಾಷ್ಟ್ರೀಯ

ಐಸಿಸ್ ಅಡಗು ತಾಣಗಳ ಮೇಲೆ ಎನ್ ಐ ಎ ಕಾರಾಚರಣೆಗೆ ರಾಜನಾಥ್ ಸಿಂಗ್ ಸೇರಿ ಹಲವು ಕೇಂದ್ರ ಸಚಿವರ ಶ್ಲಾಘನೆ

ನವದೆಹಲಿ: ಪಾಕಿಸ್ತಾನ ಮೂಲಕ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ ಉಗ್ರ ಸಂಘಟನೆಯ ಅಡಗು ತಾಣಗಳ ಮೇಲೆ ರಾಷ್ಟ್ರೀಯ ತನಿಖಾ ದಳ ನಡೆಸಿರುವ ಭಾರೀ ಕಾರ್ಯಾಚರಣೆಯನ್ನು [more]

ರಾಜ್ಯ

ಆಪರೇಶನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ, ನಮ್ಮ ನಾಯಕರೂ ಹೇಳಿಲ್ಲ: ಬಿಎಸ್​ವೈ

ವಿಜಯಪುರ: ಆಪರೇಷನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ. ನಮ್ಮ ನಾಯಕರೂ ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಕಚ್ಚಾಡಿಕೊಂಡು ಬಿದ್ದರೆ ಮುಂದೆ ಯೋಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ತಂಬಾಕು ಉತ್ಪನ್ನಗಳಿಗೆ ನಿಷೇಧ

ನವದೆಹಲಿ: 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ತಂಬಾಕು ಉತ್ಪನ್ನಗಳಿಗೆ ನಿಷೇಧ ಹೇರುವ ಮೂಲಕ ಚುನಾವಣಾ ಕ್ರಮದಲ್ಲಿ ಸುಧಾರಣೆ ತರಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ [more]

ರಾಷ್ಟ್ರೀಯ

ಇನ್ನೂ ಮುಂದೆ ವಿಮಾನ ನಿಲ್ದಾಣಗಳಲ್ಲಿ ಕನ್ನಡ ಡಿಂಡಿಮ

ನವದೆಹಲಿ: ದೇಶದಲ್ಲಿನ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕ ಹಾಗೂ ಸಾರ್ವಜನಿಕ ಪ್ರಕಟಣೆಯನ್ನು ಮೊದಲು ಸ್ಥಳೀಯ ಭಾಷೆಯಲ್ಲಿ ಹೊರಡಿಸಿ ಅನಂತರ ಹಿಂದಿ ಹಾಗೂ ಇಂಗ್ಲಿಷ್​ನಲ್ಲಿ ಮಾಡಬೇಕು ಎಂದು ಭಾರತೀಯ [more]

ರಾಜ್ಯ

ಮೇಕೆದಾಟುಗಾಗಿ ಪಕ್ಷೆ ಭೇದ ಮರೆತು ಒಂದಾದ ಕರ್ನಾಟಕದ ಸಂಸದರು

ನವದೆಹಲಿ: ಕರ್ನಾಟಕದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ತಮಿಳುನಾಡು ಸುಪ್ರೀಂಕೋರ್ಟ್​ನ ನ್ಯಾಯಾಧೀಕರಣದ ತೀರ್ಪಿಗೆ ಗೌರವ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಸದರು ಗಾಂಧಿ [more]

ರಾಷ್ಟ್ರೀಯ

ಹೊಸ ವರ್ಷಕ್ಕೆ ಅನ್ನದಾತರಿಗೆ ಕೇಂದ್ರದಿಂದ ಬಂಪರ್ ಉಡುಗೊರೆ ಸಾಧ್ಯತೆ!

ನವದೆಹಲಿ: ದೇಶಾದ್ಯಂತ ರೈತರ ಸಾಲಮನ್ನಾ ಬಗ್ಗೆ ಮಾತನಾಡಲಾಗುತ್ತಿದೆ. ಈ ಹೊಸವರ್ಷದಲ್ಲಿ ರೈತರಿಗೆ ದೊಡ್ಡ ಉಡುಗೊರೆ ಸಿಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಈ ಹೊಸ ವರ್ಷದ ಆರಂಭದಲ್ಲಿ ರೈತರ [more]

ರಾಷ್ಟ್ರೀಯ

ಪ್ರತಿಜ್ಞೆ ಉಳಿಸಿಕೊಳ್ಳಲು 15 ವರ್ಷ ‘ಬೂಟು’ ಧರಿಸದ ವ್ಯಕ್ತಿ; ಆತನ ಪ್ರತಿಜ್ಞೆ ಏನು ಗೊತ್ತಾ?

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವವರೆಗೂ ಬೂಟು ಧರಿಸುವುದಿಲ್ಲ ಎಂದು 40 ವರ್ಷದ ಓರ್ವ ಕಾರ್ಯಕರ್ತ 2003 ರಲ್ಲಿ ಪ್ರತಿಜ್ಞೆ ಮಾಡಿದ್ದರು. ಈ ಕಾರ್ಯಕರ್ತ 15 ವರ್ಷಗಳ ಬಳಿಕ [more]

ರಾಜ್ಯ

ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ; ದೆಹಲಿಯಲ್ಲಿ ಇಂದು ರಾಜ್ಯ ಸಂಸದರ ಪ್ರತಿಭಟನೆ

ಹೊಸದಿಲ್ಲಿ :  ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ  ರಾಜ್ಯದ ಸಂಸದರು ಇಂದು ಸಂಸತ್​ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಮೇಕೆದಾಟು [more]

ರಾಜ್ಯ

ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ದನಗಳ ಜಾತ್ರೆ

ಬೆಂಗಳೂರು ಗ್ರಾಮಾಂತರ: ದಕ್ಷಿಣ ಭಾರತದ ಸುಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ದನಗಳ ಜಾತ್ರೆಗೆ ಚಾಲನೆ ದೊರೆತಿದೆ. ದಶಕಗಳ ಇತಿಹಾಸ ಹೊಂದಿರುವ ದನಗಳ ಜಾತ್ರೆಯಲ್ಲಿ [more]

ರಾಜ್ಯ

ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ರಾಜ್ಯದ ವಿವಿಧ ಯೋಜನೆ ಕುರಿತು ಚರ್ಚೆ ನಡೆಸಿದ ಸಿಎಂ ಹೆಚ್ ಡಿಕೆ

ನವದೆಹಲಿ: ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಿಸುವ ಕುರಿತು ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ಸಮ್ಮತಿಸಿದ್ದು, [more]

ರಾಜ್ಯ

ಮೇಕೆದಾಟು: ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮ್ಮತಿ

ನವದೆಹಲಿ: ಮೇಕೆದಾಟು ಯೋಜನೆ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. [more]

ರಾಜ್ಯ

ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಭೂಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ [more]

ಬೆಂಗಳೂರು

ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಆಳವಡಿಕೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.26- ನಗರದ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಸಿ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. [more]

ಬೆಂಗಳೂರು

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಲು ಮುಂದಾಗಿರುವ ಸಿ.ಎಂ

ಬೆಂಗಳೂರು, ಡಿ.26- ಹೊಸ ವರ್ಷಕ್ಕೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೆಲವು ಆಯಕಟ್ಟಿನ ಸ್ಥಳಗಳಿಗೆ ದಕ್ಷ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸಿದ್ದಾರೆ. [more]

ಬೆಂಗಳೂರು

ದೆಹಲಿ ಪ್ರವಾಸ ಕೈಗೊಂಡಿರುವ ಸಿ.ಎಂ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ

ಬೆಂಗಳೂರು, ಡಿ.26- ಇಂದು ಮತ್ತು ನಾಳೆ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಇತ್ತೀಚೆಗೆ [more]

ಬೆಂಗಳೂರು

ನಗರ ಪೊಲೀಸ್ ಘಟಕಕ್ಕೆ 911 ದ್ವಿಚಕ್ರ ವಾಹನಗಳನ್ನು ಹೊಸ ವರ್ಷದ ಕೊಡುಗೆಯಾಗಿ ನೀಡಿದ ಸರ್ಕಾರ

ಬೆಂಗಳೂರು, ಡಿ.26- ಹೊಸ ವರ್ಷದ ಕೊಡುಗೆಯಾಗಿ ಸರ್ಕಾರ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ಒಟ್ಟು 911 ದ್ವಿಚಕ್ರ ವಾಹನಗಳನ್ನು ನೀಡಿದೆ. ಬೆಂಗಳೂರು ನಗರ ಕ್ಷಿಪ್ರವಾಗಿ ಬೆಳೆಯುತ್ತಿದ್ದು , [more]

ಬೆಂಗಳೂರು

ಬಜೆಟ್ ನಲ್ಲಿ ಘೋಷಣೆಗೊಂಡ ಯೋಜನೆ ಪೈಕಿ ಶೇ 5ರಷ್ಟು ಮಾತ್ರ ಅನುಷ್ಠಾನ

ಬೆಂಗಳೂರು,ಡಿ.26- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್‍ನಲ್ಲಿ ಘೋಷಿಸಲಾದ ಯೋಜನೆಗಳ ಪೈಕಿ ಅನುಷ್ಠಾನಗೊಂಡಿರುವುದು ಶೇ.5ರಷ್ಟು ಮಾತ್ರ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ [more]

ತುಮಕೂರು

ಹಣಕಾಸು ವಿಚಾರದಲ್ಲಿ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತುಮಕೂರು,ಡಿ.26- ಸ್ನೇಹಿತರ ನಡುವೆ ಹಣಕಾಸು ಹಾಗೂ ಬೈಕ್ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಸೀಫ್(22) ಕೊಲೆಯಾದ ದುರ್ದೈವಿ. ಅನೀಲ್, [more]