ಕೋಲಾರ

ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್, ಸಜೀವ ದಹನಗೊಂಡ ಬೈಕ್ ಸವಾರ

ಬಂಗಾರಪೇಟೆ,ಡಿ.26- ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ [more]

ಬೆಂಗಳೂರು

ನೂತನ ಸಚಿವರಿಗೆ ಕೊಠಡಿ ಹಂಚಿಕೆ

ಬೆಂಗಳೂರು,ಡಿ.26- ಖಾತೆ ಹಂಚಿಕೆಯ ಕ್ಯಾತೆ ನಡುವೆಯೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ ಮಾಡಲಾಗಿದೆ. ಐವರು ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಲಾಗಿದೆ. ಎಂ.ಬಿ.ಪಾಟೀಲ್‍ಗೆ ವಿಧಾನಸೌಧ ಪಶ್ಚಿಮದ 315, 315ಎ, [more]

ಬೆಂಗಳೂರು

ಮುಂದುವರೆದ ಅತೃಪ್ತ ಶಾಸಕರನ್ನು ಮನವೊಲಿಸುವ ಕಸರತ್ತು

ಬೆಂಗಳೂರು,ಡಿ.26- ಸಚಿವ ಸ್ಥಾನ ಸಿಗದೆ ಪಕ್ಷ ಹಾಗೂ ಮುಖಂಡರ ವಿರುದ್ಧ ಮುನಿಸಿಕೊಂಡಿದ್ದ ಅತೃಪ್ತ ಶಾಸಕರನ್ನು ಮನವೊಲಿಸುವ ಕಸರತ್ತು ಇಂದೂ ಕೂಡ ಮುಂದುವರೆದಿದೆ. ಶಾಸಕರಾದ ರಮೇಶ್ ಜಾರಕಿಹೊಳಿ ಹೊರತು [more]

ಬೆಂಗಳೂರು

ಸಂಪುಟ ವಿಸ್ತರಣೆ ನಂತರ ಕಗ್ಗಂಟಾಗಿರುವ ಖಾತೆ ಹಂಚಿಕೆ

ಬೆಂಗಳೂರು,ಡಿ.26- ಸಂಪುಟ ವಿಸ್ತರಣೆಯ ಸಂಕಷ್ಟ ಬಗೆಹರಿದ ಬೆನ್ನಲ್ಲೇ ಇದೀಗ ನೂತನ ಸಚಿವರು ಪ್ರಬಲ ಖಾತೆಗೆ ಪಟ್ಟು ಹಿಡಿದಿರುವುದು ಖಾತೆ ಹಂಚಿಕೆ ಕಗ್ಗಂಟಾಗಿ ಪರಿಣಮಿಸಿದೆ. ಶನಿವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ರಾಜ್ಯ

ಸಂಸದೆ ಶೋಭಾಕರಂದ್ಲಾಜೆ ವಿರುದ್ಧ 90 ಕೋಟಿ ರೂ. ಹಗರಣದ ಆರೋಪ ಮಾಡಿದ ನೀತಿ ಟ್ರಸ್ಟ್ ಅಧ್ಯಕ್ಷ ಜಯನ್

ಬೆಂಗಳೂರು, ಡಿ.26- ಸಂಸದೆ ಶೋಭಾಕರಂದ್ಲಾಜೆ ಅವರು ಇಂಧನ ಸಚಿವರಾಗಿದ್ದ ವೇಳೆ ಬೆಸ್ಕಾಂನಲ್ಲಿ 90 ಕೋಟಿ ರೂ. ಹಗರಣ ನಡೆಸಿದ್ದಾರೆ ಎಂದು ನೀತಿ ಟ್ರಸ್ಟ್ ಅಧ್ಯಕ್ಷ ಜಯನ್ ಆರೋಪಿಸಿದ್ದಾರೆ. [more]

ಬೆಂಗಳೂರು

ಪಕ್ಷದ ವಿರುದ್ಧ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ. ಗೌಪ್ಯ ಸ್ಥಳದಲ್ಲಿ ಬೆಂಬಲಿರ ಜೊತೆ ಚರ್ಚೆ

ಬೆಂಗಳೂರು,ಡಿ.26-ಸಂಪುಟದಿಂದ ಕೈ ಬಿಟ್ಟಿರುವುದಕ್ಕೆ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸದ್ಯಕ್ಕೆ ಯಾರ ಕೈಗೂ ಸಿಗದೆ ಗೌಪ್ಯ ಸ್ಥಳದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾರೆ. ಈ ಬೆಳವಣಿಗೆಗಳ [more]

ಬೆಂಗಳೂರು

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳ ಡೌನ್ ಲೋಡ್ ಮತ್ತು ತಿದ್ದುಪಡಿಗೆ ಅವಕಾಶ

ಬೆಂಗಳೂರು,ಡಿ.26-ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2019ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳ ಡೌನ್‍ಲೋಡ್ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ. ರಾಜ್ಯದ ಎಲ್ಲ ಸರ್ಕಾರಿ, [more]

ಬೆಂಗಳೂರು

ಡಿ.30ರಂದು ಬರಗೂರು ರಾಮಚಂದ್ರಪ್ಪ ಬರೆದಿರುವ ಜನಪದ ನಾಯಕ ಡಾ.ರಾಜ್ ಕುಮಾರ್ ಪುಸ್ತಕ ಲೋಕಾರ್ಪಣೆ

ಬೆಂಗಳೂರು,ಡಿ.26- ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪನವರು ಬರೆದಿರುವ ಜನಪದ ನಾಯಕ ಡಾ.ರಾಜ್‍ಕುಮಾರ್ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವು ಇದೇ 30ರಂದು ಬೆಳಗ್ಗೆ 10.30ಕ್ಕೆ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಜನ ಪ್ರಕಾಶ [more]

ರಾಜ್ಯ

ಹೊಸ ತಂತ್ರಜ್ಞಾನ ಮತ್ತು ನೂತನ ಅವಿಷ್ಕಾರಕ್ಕೆ ಹೆಚ್ಚು ಒತ್ತು, ಸಚಿವ ಎಸ್.ಅರ್.ಶ್ರೀನಿವಾಸ್

ಬೆಂಗಳೂರು,ಡಿ.26-ಸ್ಟಾರ್ಟ್ ಆಫ್ ಕಂಪನಿ, ಯುವ ಉದ್ಯಮಶೀಲತೆ, ಉದ್ಯೋಗಸೃಷ್ಟಿ ಹಾಗೂ ಹೊಸ ತಂತ್ರಜ್ಞಾನ ಮತ್ತು ನೂತನ ಅವಿಷ್ಕಾರಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ [more]

ಬೆಂಗಳೂರು

ಇತ್ತೀಚೆಗೆ ನಿಧನರಾದ ಬಿಬಿಎಂಪಿ ಸದಸ್ಯ ಏಳುಮಲೆ ಮತ್ತು ಸೂಲಗಿತ್ತಿ ನರಸಮ್ಮ ಅವರಿಗೆ ಶದ್ದಾಂಜಲಿ ಅರ್ಪಿಸಿದ ಬಿಬಿಎಂಪಿ

ಬೆಂಗಳೂರು,ಡಿ.26- ಇತ್ತೀಚೆಗೆ ನಿಧನರಾದ ಸಗಾಯಿಪುರಂ ವಾರ್ಡ್‍ನ ಬಿಬಿಎಂಪಿಯ ಪಕ್ಷೇತರ ಸದಸ್ಯ ಏಳುಮಲೆ ಹಾಗೂ ಸೂಲಗಿತ್ತಿ ನರಸಮ್ಮ ಅವರಿಗೆ ಪಾಲಿಕೆ ಸಭೆಯಲ್ಲಿಂದು ಶ್ರದ್ದಾಂಜಲಿ ಸಲ್ಲಿಸಿ ಸಭೆಯನ್ನು ನಾಳೆಗೆ ಮುಂದೂಡಲಾಯಿತು. [more]

ಬೆಂಗಳೂರು

ಬಿಬಿಎಂಪಿ ಆಸ್ಪತ್ರೆಯಲ್ಲಿ ವರ್ಷದ ಮೊದಲ ದಿನ ಜನಿಸುವ 24 ಹೆಣ್ಣು ಮಕ್ಕಳಿಗೆ ಐದು ಲಕ್ಷ ರೂ. ಬಹುಮಾನ

ಬೆಂಗಳೂರು, ಡಿ.26- ವರ್ಷದ ಮೊದಲ ದಿನ ಜನಿಸುವ 24 ಹೆಣ್ಣು ಮಕ್ಕಳಿಗೆ ಐದು ಲಕ್ಷ ರೂ. ಬಂಪರ್ ಬಹುಮಾನ ಸಿಗಲಿದೆ. ಕಳೆದ ವರ್ಷದಿಂದ ಬಿಬಿಎಂಪಿ ಪಿಂಕ್ ಬೇಬಿ [more]

ಬೆಂಗಳೂರು

ಡಾ.ಶಿವರಾಮ ಕಾರಂತ್ ಬಡಾವಣೆ ನಿರ್ಮಾಣದ ಅವ್ಯವಹಾರದ ತನಿಖೆ ನಡೆಸುವಂತೆ ಸಿ.ಎಂ.ಕುಮಾರಸ್ವಾಮಿಯವರನ್ನು ಒತ್ತಾಯಿಸಿದ ರೈತಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು,ಡಿ.26-ಡಾ.ಶಿವರಾಮ ಕಾರಂತ್ ಬಡಾವಣೆ ನಿರ್ಮಾಣ ಮಾಡಲು 17 ಗ್ರಾಮಗಳಿಗೆ ಸೇರಿದ 3546 ಎಕರೆ 12 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿ ಐದಾರು ವರ್ಷಗಳು ಕಳೆದರೂ ಇದುವರೆಗೂ [more]

ಬೆಂಗಳೂರು ನಗರ

ಬಾಪೂಜಿ ನಗರದಲ್ಲಿ ಡಿ.28ರಂದು ನಾಡದೊರೆ ಕೆಂಪೇಗೌಡ ಉತ್ಸವ

ಬೆಂಗಳೂರು, ಡಿ.26- ಕೆಂಪೇಗೌಡ ಯೂತ್ ಫೌಂಡೇಶನ್ ಟ್ರಸ್ಟ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದೊಂದಿಗೆ 13ನೇ ನೆನಪು ನಾಡದೊರೆ ಕೆಂಪೇಗೌಡ ಉತ್ಸವ ಹಾಗೂ ಅಂಬಿ ನೆನಪು ಕಾರ್ಯಕ್ರಮವನ್ನು [more]

ರಾಜ್ಯ

ಹೆಣ್ಣುಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಗರೀಂ ಅಭಿಯಾನ

ಬೆಂಗಳೂರು, ಡಿ.26- ಹೆಣ್ಣುಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಗರೀಂ ಅಭಿಯಾನ ಆರಂಭಿಸಿರುವುದಾಗಿ ಅಭಿಯಾನದ ಮುಖಂಡ ಆಸೀಫ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ [more]

ಬೆಳಗಾವಿ

ಇಂಥದ್ಧೇ ಖಾತೆ ಬೇಕು ಎಂದು ಬೇಡಿಕೆಯಿಟ್ಟಿಲ್ಲ, ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಡಿ.26- ಖಾತೆ ನಿಗದಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇಂಥದ್ದೇ ಖಾತೆ ನೀಡಿ ಎಂಬ ಬಗ್ಗೆ ಡಿಮ್ಯಾಂಡ್ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. [more]

ರಾಜ್ಯ

ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗಿದೆ ಎಂದು ಹೇಳಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್

ಬೆಂಗಳೂರು, ಡಿ.26- ಎಂಟು ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ಹೇಳುವ ಮೂಲಕ ಇತರೆ ಸಚಿವರ ಖಾತೆ ಬದಲಾವಣೆ ವದಂತಿಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ [more]

ರಾಜ್ಯ

ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ, ನೂತನ ಸಚಿವರಾದ ರಹೀಂಖಾನ್ ಮತ್ತು ಎಂ.ಟಿ.ಬಿ.ನಾಗರಾಜ್

ಬೆಂಗಳೂರು, ಡಿ.26- ನಾವು ಯಾವುದೇ ಖಾತೆಗಾಗಿ ಬೇಡಿಕೆ ಇಟ್ಟಿಲ್ಲ. ಪಕ್ಷ ವಹಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ನೂತನ ಸಚಿವರಾದ ರಹೀಂಖಾನ್ ಮತ್ತು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ನಗರಕ್ಕೆ [more]

ರಾಜ್ಯ

ಪಿ.ಟಿ.ಪರಮೇಶ್ವರ್ ನಾಯಕ್ ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿದರೆ ಪಕ್ಷದಲ್ಲಿ ಮುಂದುವರೆಯುವ ಬಗ್ಗೆ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಜೆಲ್ಲೆಯ ಕೆಲ ಶಾಸಕರ ಎಚ್ಚರಿಕೆ

ಬೆಂಗಳೂರು, ಡಿ.26- ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ಪಿ.ಟಿ.ಪರಮೇಶ್ವರ್ ನಾಯಕ್ ಅವರಿಗೆ ವಹಿಸಿದರೆ ನಾವು ಪಕ್ಷದಲ್ಲಿ ಮುಂದುವರೆಯುವ ಬಗ್ಗೆ ಮರು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಬಳ್ಳಾರಿ ಜಿಲ್ಲೆಯ ಕೆಲ [more]

ರಾಜ್ಯ

ಹಿಂಗಾರು ಮಳೆ ವೈಪಲ್ಯ ಹಿನ್ನಲೆ ರಾಜ್ಯದ 156 ತಾಲ್ಲೂಕುಗಳನ್ನ ಬರಪೀಡಿತ ಪ್ರದೇಶ ಎಂದು ಘೋಷಿಸಲು ನಿಧಾರ

ಬೆಂಗಳೂರು, ಡಿ.26- ಹಿಂಗಾರು ಹಂಗಾಮಿನಲ್ಲಿ 61 ತಾಲ್ಲೂಕುಗಳು ಸಾಧಾರಣ ಬರ ಸಮಸ್ಯೆ ಎದುರಿಸುತ್ತಿದ್ದರೆ, 95 ತಾಲ್ಲೂಕುಗಳು ತೀವ್ರ ಬರದಿಂದ ನಲುಗವೆ. ಒಟ್ಟು 156 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕಗಳೆಂದು [more]

ರಾಷ್ಟ್ರೀಯ

ವಿಕಲಾಂಗ ವ್ಯಕ್ತಿಯನ್ನು ಥಳಿಸಿದ ಬಿಜೆಪಿ ನಾಯಕ

ಲಖನೌ: ಸಮಾಜವಾದಿ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಅವರಿಗೆ ಮತ ಚಲಾಯಿಸುತ್ತೇನೆ ಎಂದ ವಿಕಲಾಂಗ ಚೇತನ ವ್ಯಕ್ತಿಗೆ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ಥಳಿಸಿರುವ [more]

ರಾಜ್ಯ

ಖಾತೆ ಹಂಚಿಕೆ ವಿಚಾರ: ಹೈಕಮಾಂಡ್ ಒಪ್ಪಿಗೆ ಬಳಿಕ ನಿರ್ಧಾರ ಪ್ರಕಟ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟಕ್ಕೆ ಸೇರ್ಪಡೆಯಾಗಿರುವ 8 ನೂತನ ಸಚಿವರಿಗೆ ಖಾತೆ ಹಂಚುವ ಸಂಬಂಧ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಪ್ರಮುಖ ನಾಯಕರೊಂದಿಗೆ ನಡೆಸಿದ [more]

ರಾಜ್ಯ

ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ತುಮಕೂರು: 15 ಸಾವಿರಕ್ಕೂ ಅಧಿಕ ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟರ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ, ಪದ್ಮಶ್ರೀ ಪುರಸ್ಕೃತೆ [more]

ರಾಜ್ಯ

ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಗೆ ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಖಾಸಗಿ ಬಸ್‍ಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಡಿಸೋಜಾನಗರದ ಖಾಲಿ ಜಾಗದಲ್ಲಿ ಸುಮಾರು [more]

ರಾಜ್ಯ

ನಷ್ಟದಲ್ಲಿದ್ದ ನಾಟಕ ಕಂಪನಿಯ ಕೈ ಹಿಡಿದ ನಟಿ ಉಮಾಶ್ರೀ

ದೊಡ್ಡಬಳ್ಳಾಪುರ: ಮೂಲತಃ ರಂಗಭೂಮಿ ಕಲಾವಿದೆಯಾಗಿರುವ ಉಮಾಶ್ರೀ ಅವರು, ಕುಮಾರೇಶ್ವರ ನಾಟಕ ಮಂಡಳಿಯ ಕಲಾವಿದೆಯಾಗಿದ್ದರು. ಆದರೆ ಈಗ ಈ ನಾಟಕಮಂಡಳಿ ನಷ್ಟದಲ್ಲಿದೆ ಎನ್ನುವ ವಿಚಾರ ತಿಳಿದ ಉಮಾಶ್ರೀ ಚಾಮುಂಡಿ [more]

ರಾಷ್ಟ್ರೀಯ

ಸಧ್ಯದ ರಾಜಕೀಯ ಸ್ಥಿತಿಯಲ್ಲಿ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ: ಬಾಬಾ ರಾಮ್ ದೇವ್

ಚೆನ್ನೈ: ಸಧ್ಯದ ದೇಶದ ರಾಜಕೀಯ ಸ್ಥಿತಿ ಗಮನಿಸಿದರೆ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂದು ಹೇಳಲಾಗದು ಎಂದು ಯೋಗ ಗುರು ಬಾಬಾ ರಾಮದೇವ್​ ಹೇಳಿದರು. ತಮಿಳುನಾಡಿನ ರಾಮೇಶ್ವರ ದೇವಾಲಯಕ್ಕೆ [more]