ರಾಜಮಾತೆ ಪ್ರಮೋದಾ ದೇವಿ ತಾಯಿ ನಿಧನ: ಅರಮನೆಯಲ್ಲಿ ಕಾರ್ಯಕ್ರಮಗಳು ರದ್ದು
ಮೈಸೂರು: ರಾಜಮಾತೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟಚಿನ್ನಮ್ಮಣ್ಣಿ ನಿಧನರಾಗಿದ್ದು, ಅರಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೈಸೂರು ಅರಮನೆಯಲ್ಲಿ ನಡೆಯಬೇಕಿದ್ದ ವಿಜಯದಶಮಿ ಕಾರ್ಯಕ್ರಮಗಳು ರದ್ದಾಗಿವೆ. ಮೂರು ದಿನ [more]
ಮೈಸೂರು: ರಾಜಮಾತೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟಚಿನ್ನಮ್ಮಣ್ಣಿ ನಿಧನರಾಗಿದ್ದು, ಅರಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೈಸೂರು ಅರಮನೆಯಲ್ಲಿ ನಡೆಯಬೇಕಿದ್ದ ವಿಜಯದಶಮಿ ಕಾರ್ಯಕ್ರಮಗಳು ರದ್ದಾಗಿವೆ. ಮೂರು ದಿನ [more]
ನಾಗ್ಪುರ(ಮಹಾರಾಷ್ಟ್ರ), ಅ.18 – ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದ ಹೊರತು ತನ್ನ ಭದ್ರತೆ ಬಗ್ಗೆ ಭಾರತ ವಿಶ್ವಾಸ ಹೊಂದಲು ಸಾಧ್ಯವಾಗದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‍ಎಸ್‍ಎಸ್) [more]
ಭುವನೇಶ್ವರ, ಅ.18-ಒಡಿಶಾ ಮೇಲೆ ಬಂದೆರಗಿದ ವಿನಾಶಕಾರಿ ತಿತಿಲಿ ಚಂಡಮಾರುತದ ರೌದ್ರಾವತಾರಕ್ಕೆ ಬಲಿಯಾದವರ ಸಂಖ್ಯೆ 57ಕ್ಕೇರಿದೆ. ಈ ಪ್ರಕೃತಿ ವಿಕೋಪದಲ್ಲಿ ಕರಾವಳಿ ರಾಜ್ಯದಲ್ಲಿ ಒಟ್ಟು 2,200 ಕೋಟಿ ರೂ.ಗಳ [more]
ತಿರುವನಂತಪುರಂ/ನೀಲಕ್ಕಳ್, ಅ.19- ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶದ ನಡುವೆಯೂ ಶಬರಿ ಮಲೆ ಶ್ರೀ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಪ್ರತಿಭಟನಾಕಾರರು ತಡೆಯೊಡ್ಡಿದ್ದರಿಂದ ತೀವ್ರ ವಿವಾದಕ್ಕೆ ಗುರಿಯಾಗಿರುವ ಗಿರಿ ದೇಗುಲ ಪ್ರದೇಶದಲ್ಲಿ [more]
ಬ್ಯೂನಸ್ ಏರಿಸ್, ಅ.18 -ಅರ್ಜೆಂಟೈನಾದಲ್ಲಿ ನಡೆಯುತ್ತಿರುವ ಯುವ ಒಲಿಂಪಿಕ್ಸ್‍ನಲ್ಲಿ ಭಾರತದ ಆಕಾಶ್ ಮಾಲಿಕ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಕ್ರೀಡಾಕೂಟದ ಆರ್ಚರಿ(ಬಿಲ್ಲುಗಾರಿಕೆ) ವಿಭಾಗದಲ್ಲಿ ಭಾರತಕ್ಕೆ ಪ್ರಥಮ ರಜತ [more]
ಶ್ರೀನಗರ, ಅ.18 – ಕಾಶ್ಮೀರ ಕಣಿವೆಯಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಯೋಧರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ [more]
ನವದೆಹಲಿ, ಅ.18- ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಈ ಬಾರಿ ದಸರಾ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಿದ್ದಾರೆ. ಭಾರತ-ಪಾಕಿಸ್ತಾನ ಅತ್ಯಂತ ಸೂಕ್ಷ್ಮ ಗಡಿ ಪ್ರದೇಶದಲ್ಲಿ ಶಸ್ತ್ರಪೂಜೆಯಯನ್ನು [more]
ನವದೆಹಲಿ, ಅ.18-ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಲ್ಲಿ 16 ಮಂದಿಯನ್ನು ಬಂಧಿಸಿ ಒಟ್ಟು 106 ಕೋಟಿ ರೂ.ಗಳ ಮೌಲ್ಯದ ವಿದೇಶಿ ಅಕ್ರಮ ಪಟಾಕಿಗಳು ಮತ್ತು ಸಿಡಿಮದ್ದುಗಳನ್ನು ವಶಪಡಿಸಿಕೊಂಡಿದ್ದಾರೆ. [more]
ನಾಗ್‍ಪುರ್, ಅ.18- ಸೂಕ್ತ ಮತ್ತು ಅಗತ್ಯ ಕಾನೂನು ಜಾರಿಗೊಳಿಸುವ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹಾದಿಯನ್ನು ಸುಗಮಗೊಳಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ [more]
ನವದೆಹಲಿ, ಅ.18- ರಾಜಸ್ಥಾನದಲ್ಲಿ ಝಿಕಾ ವೈರಸ್ ಸೋಂಕಿತ ಪ್ರಕರಣ ನೂರರ ಗಡಿ ಮುಟ್ಟುತ್ತಿದಂತೆ ಎಚ್ಚೆತ್ತ ಕೇಂದ್ರ ಸರ್ಕಾರ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಂಡವನ್ನು ಬುಧವಾರ ರಾಜ್ಯಕ್ಕೆ [more]
ಲಂಡನ್, ಅ.18- ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದನೇಶ್ ಕನೇರಿಯಾ ತಾನು ಮ್ಯಾಚ್ ಫಿಕ್ಸಿಂಗ್‍ನಲ್ಲಿ ಭಾಗಿಯಾಗಿದ್ದು ನಿಜ ಎಂದು ತಪೆÇ್ಪಪ್ಪಿಕೊಂಡಿದ್ದಾರೆ ಎಂದು ಬ್ರಿಟನ್‍ನ `ಡೈಲಿ ಮೈಲ್’ ವರದಿ [more]
ನವದೆಹಲಿ,ಅ.18- ಪಂಚಾತಾರ ಹೋಟೆಲ್‍ವೊಂದರಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹುಜನ ಸಮಾಜವಾದಿ ಪಕ್ಷದ ಮಾಜಿ ಸಂಸದ ರಾಕೇಶ್ ಪಾಂಡೆ ಪುತ್ರ ಆಶೀಶ್ ಪಾಂಡೆ ಇಂದು [more]
ಕೋಲ್ಕತ್ತಾ, ಅ.18-ಗೋವಾದಲ್ಲಿ ಇತ್ತೀಚೆಗೆ ಇಬ್ಬರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದಾರೆ. ಇದು ಕಾಂಗ್ರೆಸ್‍ಗೆ ಹಿನ್ನಡೆಯಲ್ಲ, ಬದಲಿಗೆ ಬಿಜೆಪಿಯ ಹಿನ್ನಡೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ [more]
ಭೋಪಾಲ್,ಅ.18- ಟ್ರಕ್ ಹಾಗೂ ರಾಜಧಾನಿ ಎಕ್ಸ್‍ಪ್ರೆಸ್ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಟ್ರಕ್ ಚಾಲಕ ಮೃತಪಟ್ಟರೆ, ದಿಲ್ಲಿಯತ್ತ ತೆರಳುತ್ತಿದ್ದ ರಾಜಧಾನಿ ಎಕ್ಸ್‍ಪ್ರೆಸ್‍ನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. [more]
ನವದೆಹಲಿ ,ಅ.18-ತಂದೆ ಮತ್ತು ಮಗನ ಸಂಘರ್ಷದಿಂದಾಗಿ ಇದೀಗ ರೇಮಂಡ್ ಗ್ರೂಪ್‍ನ ಗೌರವ-ಅಧ್ಯಕ್ಷ ಸ್ಥಾನದಿಂದ ವಿಜಯಪತ್ ಸಿಂಘಾನಿಯಾ(80) ಅವರನ್ನು ಆಡಳಿತ ಮಂಡಳಿ ವಜಾಗೊಳಿಸಿದೆ. ಈ ಮಂಡಳಿಗೆ ವಿಜಯಪತ್ ಅವರ [more]
ಮಲ್ಲೇಶ್ವರಂ ವ್ಯಾಪ್ತಿಯ 7ನೇ ಕ್ರಾಸ್‍ನಲ್ಲಿ ನವರತ್ನ ಬ್ಯೂಟಿ ಅಂಡ್ ವೆನ್‍ನೆಸ್ ಸೆಂಟರ್ ಹೆಸರಿನಲ್ಲಿ ಹ್ಯಾಪಿ ಎಂಡಿಂಗ್ ಎಂಬಿತ್ಯಾದಿ ಮಸಾಜ್‍ಗಳ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಮಾಹಿತಿ [more]
ಬೆಂಗಳೂರು, ಅ.18-ಕುಟುಂಬದವರೆಲ್ಲ ಗೋವಾಕ್ಕೆ ತೆರಳಿದ್ದಾಗ ಮನೆಯ ಮುಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಸಿಎಸ್ [more]
ಬೆಂಗಳೂರು,ಅ.18-ಬಹು ನಿರೀಕ್ಷೆಯ ದಿ ವಿಲನ್ ಚಿತ್ರ ರಾಜ್ಯದ 400ಕ್ಕೂ ಹೆಚ್ಚು ಚಿತ್ರಮಂದಿಗಳು ಸೇರಿದಂತೆ ದೇಶ, ವಿದೇಶಗಳಲ್ಲೂ ಇಂದೇ ಬಿಡುಗಡೆ ಕಂಡಿದ್ದುಯಶಸ್ವಿ ಪ್ರದರ್ಶನ ಕಾಣುತ್ತಿದೆ. ದಸರಾ ಹಬ್ಬದೊಂದಿಗೆ ವಿಲನ್ [more]
ಬೆಂಗಳೂರು, ಅ.18-ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕಂಪೆನಿಯನ್ನು ನೋಂದಣಿ ಮಾಡಿ ಕೋಟ್ಯಂತರ ರೂ. ವಹಿವಾಟು ನಡೆಸಿದ ವ್ಯಾಪಾರಿಯೊಬ್ಬನನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಮೊಂಗಿಲಾಲ್ ಎಂಬ ವ್ಯಕ್ತಿ [more]
ಬೆಂಗಳೂರು,ಅ.18-ರಾಜ್ಯದ ಎರಡು ವಿಧಾನಸಭೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರತಿ ಕ್ಷೇತ್ರಕ್ಕೆ ಒಬ್ಬರು ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚದ ವೀಕ್ಷಕರನ್ನು [more]
ಬೆಂಗಳೂರು, ಅ.18- ನವರಾತ್ರಿಯ ಒಂಬತ್ತನೆ ದಿನದ ಆಯುಧ ಪೂಜೆಯನ್ನು ನಾಗರಿಕರು ವಿಜೃಂಭಣೆಯಿಂದ ಆಚರಿಸಿದರು. ವರ್ಷಪೂರ್ತಿ ತಾವು ಬಳಸುವ ವಾಹನ, ಯಂತ್ರ ಮತ್ತಿತರ ವಸ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ [more]
ಬೆಂಗಳೂರು, ಅ.18- ದೇಶಿ ಹಾಲು-ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆ ಮಾಲೀಕರ ವಿಶ್ವಾಸ ಗಳಿಸಿ ಮನೆಯವರು ಇಲ್ಲದ ಸಮಯ ನೋಡಿ ಕೈಗೆ ಸಿಕ್ಕ ನಗ-ನಾಣ್ಯ ದೋಚಿ ಪರಾರಿಯಾಗುತ್ತಿದ್ದ [more]
ಬೆಂಗಳೂರು, ಅ.18- ಲಿಂಗಾಯಿತ ಪ್ರತ್ಯೇಕ ಧರ್ಮ ನಿರ್ಧಾರದಿಂದ ತಪ್ಪಾಗಿದೆ ಎಂದು ಕ್ಷಮೆಯಾಚನೆ ಮಾಡುವ ಮೂಲಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ [more]
ಬೆಂಗಳೂರು, ಅ.18-ಅತೃಪ್ತ ಶಾಸಕರ ಬಂಡಾಯ ಚಟುವಟಿಕೆಗಳು ತಣ್ಣಗಾದ ಹೊತ್ತಿನಲ್ಲೇ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ನೇಮಕಾತಿಗಳು ದೋಸ್ತಿ ಪಕ್ಷಗಳ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿಗಳ [more]
ಬೆಂಗಳೂರು, ಅ.18- ಸಾಫ್ಟ್‍ವೇರ್ ಸಂಸ್ಥೆಯೊಂದರಲ್ಲಿ ಶೌಚಾಲಯ ಶುಚಿಗೊಳಿಸುವ ಪರಿಚಾರಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಹೌಸ್ ಕೀಪಿಂಗ್ ಮೇಲ್ವಿಚಾರಕನನ್ನು ಮಾರತ್ತಹಳ್ಳಿ ಪೆÇಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ