ಮಾಗಡಿ ರಸ್ತೆ ಪೊಲೀಸರಿಂದ ವಾಹನಬ ಕಳ್ಳರ ಬಂಧನ
ಬೆಂಗಳೂರು, ಅ.17- ಮೋಜಿನ ಜೀವನ ನಡೆಸಲು ಕಾರಿನಲ್ಲಿ ಬಂದು ಮನೆಗಳ್ಳತನ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೆÇಲೀಸರು ಬಂಧಿಸಿ [more]
ಬೆಂಗಳೂರು, ಅ.17- ಮೋಜಿನ ಜೀವನ ನಡೆಸಲು ಕಾರಿನಲ್ಲಿ ಬಂದು ಮನೆಗಳ್ಳತನ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೆÇಲೀಸರು ಬಂಧಿಸಿ [more]
ಬೆಂಗಳೂರು, ಅ.17-ಕಲ್ಲಿದ್ದಲು ಹಂಚಿಕೆ ಸೇರಿದಂತೆ ಹಲವು ವಿಚಾರಗಳಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಜೆಡಿಎಸ್ ಕೇಂದ್ರ [more]
ಬೆಂಗಳೂರು, ಅ.17-ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರಿಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಚೇರಿ ಸ್ಪಷ್ಟಪಡಿಸಿದೆ. ಸಚಿವ ರಮೇಶ್ ಜಾರಕಿ [more]
ಬೆಂಗಳೂರು, ಅ.17-ನಾಳೆಯಿಂದ ಸರಣಿ ರಜೆ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಹುತೇಕ ಬಸ್‍ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ವಿವಿಧ ನಗರ ಪಟ್ಟಣದ [more]
ಬೆಂಗಳೂರು, ಅ.17- ಕರ್ನಾಟಕ ರಸ್ತೆ ಸಾರಿಗೆ ನಿಗಮದ ಭದ್ರತಾ ರಕ್ಷಕರಿಗೆ ಪೆÇಲೀಸ್ ಇಲಾಖೆ ವತಿಯಿಂದ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಹಾಸನದ ತಾತ್ಕಾಲಿಕ ಪೆÇಲೀಸ್ ತರಬೇತಿ ಶಾಲೆಯಲ್ಲಿ ಅ.22ರಿಂದ [more]
ಬೆಂಗಳೂರು, ಅ.17- ಚಿಕ್ಕಬಳ್ಳಾಪುರದಲ್ಲಿರುವ ಪ್ರಸಿದ್ಧ ನಂದಿಬೆಟ್ಟಕ್ಕೆ ಒಬ್ಬಂಟಿಗರಾಗಿ ಹೋಗುವುದಕ್ಕೆ ಅಲ್ಲಿನ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಬೆಟ್ಟದಲ್ಲಿ ಒಬ್ಬಂಟಿಗರಾಗಿ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ [more]
ಬೆಂಗಳೂರು, ಅ.17- ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ ಸಂಸ್ಥೆಯು ಸರಿಯಾಗಿ ಕಲ್ಲಿದ್ದಲು ಪೂರೈಸದ ಕಾರಣ ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದೆ [more]
ಬೆಂಗಳೂರು, ಅ.17- ಬಡ್ತಿ ಮೀಸಲಾತಿ ಕಾಯ್ದೆ ಜಾರಿ ವಿಚಾರದಲ್ಲಿ ಸುಪ್ರೀಂಕೋರ್ಟ್‍ನ ಆದೇಶದಂತೆ ಯಥಾಸ್ಥಿತಿ ಕಾಪಾಡುವಂತೆ ಅಹಿಂಸಾ (ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಸಾಮಾನ್ಯ ವರ್ಗದ ಸರ್ಕಾರದ ವಿವಿಧ ಇಲಾಖೆಗಳು [more]
ಬೆಂಗಳೂರು, ಅ.17- ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡದೆ ದೂರ ಉಳಿದಿರುವ ಕಾಂಗ್ರೆಸ್ ನಾಯಕರ ಮನವೊಲಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಮುಂದಾಗಿದ್ದಾರೆ. [more]
ಬೆಂಗಳೂರು, ಅ.17-ಆಡಳಿತ ಮತ್ತು ಪ್ರತಿಪಕ್ಷಗ ುವೆ ಜಿದ್ದಾಜಿದ್ದಿನ ಕಣವಾಗಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಪ್ರಮುಖ ಪಕ್ಷಗಳು ಕುರುಡು ಕಾಂಚಾಣವನ್ನೇ ಹರಿಸಲಿವೆ. [more]
ಬೆಂಗಳೂರು, ಅಕ್ಟೋಬರ್ 2018: ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಸ್ಪರ್ಷ ಆಸ್ಪತ್ರೆ ಇತ್ತೀಚೆಗೆ ಸ್ತನ ಕ್ಯಾನ್ಸರ್ ಪೀಡಿತರ ನೆರವು ತಂಡದ ಸಭೆಯನ್ನು ಹಮ್ಮಿಕೊಂಡಿತ್ತು. ಇದರಲ್ಲಿ ಸ್ತನ [more]
ನಿಲಾಕಲ್: ಶಬರಿಮಲೆಯಲ್ಲಿ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂದಾತಾಗಿದೆ. ಒಂದೆಡೆ ಸುಪ್ರೀಂಕೋರ್ಟ್ ಬ್ರಹ್ಮಾಸ್ತ್ರ ಹಿಡಿದು ಅಯ್ಯಪ್ಪನ ದೇಗುಲ ಪ್ರವೇಶಿಸುವ ತವಕದಲ್ಲಿ ಮಹಿಳಾ ಭಕ್ತರಿದ್ದರೆ, ಮತ್ತೊಂದೆಡೆ ಶತಮಾನಗಳ ಪದ್ಧತಿಯನ್ನು [more]
ಚೆನ್ನೈ: ನಾಯಕರ ಹತ್ಯೆ, ಭಯೋತ್ಪಾದನೆ ಕೃತ್ಯಕ್ಕೆ ಪಿತೂರಿ ಇತ್ಯಾದಿ ಆಪಾದನೆಗಳೆಲ್ಲಾ ಪಾಕಿಸ್ತಾನದ ಐಎಸ್ಐ ಮೇಲೆ ಇರುವುದು ಸಾಮಾನ್ಯ. ಈಗ ಭಾರತದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಗುಪ್ತಚರ [more]
ತಿರುವನಂತಪುರಂ: ಕೇರಳದ ಶಬರಿಮಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಪೂಜೆ ಶುರುವಾಗ್ತಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದೆ. ಶಬರಿಮಲೆ ಪ್ರವೇಶಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಅವಕಾಶ [more]
ಬೆಂಗಳೂರು: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿರುವುದಕ್ಕೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆಕ್ಷೇಪಿಸಿದ್ಧಾರೆ. ದೇವರಿಗೆ ಯಾವುದೇ ಲಿಂಗಭೇದವಿಲ್ಲ. ಹಿಂದೂ ಸಂಘಟನೆಗಳು ಪ್ರತಿಭಟನೆ [more]
ನವದೆಹಲಿ: ತೈಲ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 2.50 ರೂ. ಇಳಿಕೆ ಮಾಡಿತ್ತು. ಆದರೆ, [more]
ಟೀಂ ಇಂಡಿಯಾದ ಮಿಸ್ಟರ್ ಕೂಲ್ ಎಂ.ಎಸ್.ಧೋನಿ ಪುತ್ರಿ ಝೀವಾ ತುಂಟಾಟಗಳ ವಿಡಿಯೋ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್. ಇಷ್ಟು ಚಿಕ್ಕ ವಯಸ್ಸಿನಲ್ಲೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು [more]
ನವದೆಹಲಿ: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಸಮೀಸುತ್ತಿದ್ದಂತೆಯೇ ಕಾಂಗ್ರೆಸ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆಯೇ ಎಂಬ ಮಾತು ಕೇಳಿಬರುತ್ತಿದೆ ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ [more]
ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶಕ್ಕೆ ಸಂಬಂಧಿಸಿದಂತೆ ದೇವಸ್ಥಾನ ಮಂಡಳಿ ಹಾಗೂ ಪಂಡಲಂ ರಾಯಲ್ ಕುಟುಂಬ ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ ನಡೆದ ಮಾತುಕತೆ ವಿಫಲವಾಗಿದೆ. ಸಭೆಯಿಂದ [more]
ಬೆಂಗಳೂರು, ಅ.16- ಬೆಂಗಳೂರು ವಿವಿಪುರಂ ಉಪ ವಿಭಾಗದ ಪೊಲೀಸರು ಐವರು ಮನೆಗಳ್ಳರನ್ನು ಬಂಧಿಸಿ 31 ಪ್ರಕರಣಗಳನ್ನು ಪತ್ತೆ ಹಚ್ಚಿ 84 ಲಕ್ಷ ರೂ. ಮೌಲ್ಯದ 2.62 ಕೆ.ಜಿ. [more]
ಬೆಂಗಳೂರು, ಅ.16- ರಾಜ್ಯ ವಿಧಾನಸಭೆ ಹಾಗೂ ಲೋಕಸಭೆಗಳ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದೆ. ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ಮಂಡ್ಯ, ಬಳ್ಳಾರಿ, [more]
ಬೆಂಗಳೂರು, ಅ.16- ನಾಮಪತ್ರ ಸಲ್ಲಿಸಲು ಕಡೆ ದಿನವಾದ ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಶಾಸಕ ಮಧು ಬಂಗಾರಪ್ಪ , ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ [more]
ಬೆಂಗಳೂರು, ಅ.16- ಪಾಲಿಕೆ ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆ ಹೊಣೆ ಇನ್ನು ಮುಂದೆ ಆಯಾ ವಲಯಗಳ ಜಂಟಿ ಆಯುಕ್ತರ ಹೆಗಲಿಗೆ ಬೀಳುವ ಸಾಧ್ಯತೆ ಇದೆ. ಅಸಮರ್ಪಕ ಕಸ ವಿಲೇವಾರಿಯಿಂದ [more]
ಬೆಂಗಳೂರು, ಅ.16- ಬಿಬಿಎಂಪಿ ಎಂದರೆ ಅಶಿಸ್ತು, ಅಶಿಸ್ತು ಎಂದರೆ ಬಿಬಿಎಂಪಿ ಎಂಬುದು ವಾಡಿಕೆ ಮಾತಾಗಿದೆ. ಈ ಅಪವಾದದಿಂದ ಹೊರಬರಲು ಪಾಲಿಕೆ ಆಡಳಿತ ಸನ್ನದ್ಧವಾಗಿದೆ. ಬಿಬಿಎಂಪಿಯಲ್ಲಿ ಶಿಸ್ತು ಜಾರಿಗೆ [more]
ಬೆಂಗಳೂರು, ಅ.16-ಮುಂಬರುವ ಲೋಕಸಭಾ ಚುನಾವಣೆಗೆ ನಗರ ಜಿಲ್ಲಾಡಳಿತ ಸಜ್ಜಾಗಿದ್ದು, ಇವಿಎಂ ಮತ್ತು ವಿವಿ ಪ್ಯಾಟ್‍ಗಳ ಪರಿಶೀಲನಾ ಕಾರ್ಯ ನಿನ್ನೆಯಿಂದಲೇ ಆರಂಭಗೊಂಡಿದೆ ಎಂದು ಜಿಲ್ಲಾಧಿಕಾರಿ ವಿಜಯ್‍ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ