ನಾಡಹಬ್ಬ ‘ಮೈಸೂರು ದಸರಾ’ ಆರಂಭ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಚಾಲನೆ
ಮೈಸೂರು: ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬುಧವಾರ ಚಾಲನೆ ನೀಡಿದರು. ಇಂದು ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರಪೂಜೆ, [more]




