ರಾಷ್ಟ್ರೀಯ

ದೇವಾಲಯದ ಅಧಿಕಾರಿಗಳ ವಿರುದ್ಧ ಮಾಟ-ಮಂತ್ರ ಆರೋಪ: ಶ್ರೀಶೈಲಂ ಹಿರಿಯ ಅರ್ಚಕರ ಅಮಾನತು

ವಿಜಯವಾಡ: ದೇವಸ್ಥಾನದ ಅಧಿಕಾರಿಗಳ ವಿರುದ್ಧ ಮಾಟ-ಮಂತ್ರ ಮಾಡಿಸಿದ ಆರೋಪದ ಹಿನ್ನಲೆಯಲ್ಲಿ ಪ್ರಮುಖ ಯಾತ್ರಾಸ್ಥಳಗಳಲ್ಲಿ ಒಂದಾದ ಶ್ರೀಶೈಲಂ ನ ಶ್ರೀ ಬ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಹಿರಿಯ ಅರ್ಚಕರನ್ನು [more]

ವಾಣಿಜ್ಯ

ಶೀಘ್ರದಲ್ಲೇ ಬರಲಿದೆ ಹೊಸ 20 ರೂ ನೋಟು

ನವದೆಹಲಿ: ಶೀಘ್ರದಲ್ಲೇ ಹೊಸ ರೂಪದ 20 ರೂಪಾಯಿ ನೋಟನ್ನು ಬಿಡುಗಡೆ ಮಾಡಲು ಭಾರತೀಯ ರಿಸರ್ವ್​ ಬ್ಯಾಂಕ್ (ಆರ್​ಬಿಐ) ಸಜ್ಜಾಗಿದ್ದು, ಅದರಲ್ಲಿ ಕೆಲವು ವೈಶಿಷ್ಟ್ಯತೆಗಳು ಇರಲಿವೆ. 500 ರೂ, [more]

ರಾಷ್ಟ್ರೀಯ

ದೇಶದ ಅತಿ ಉದ್ದದ ರೈಲು-ರಸ್ತೆ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಅತಿ ಉದ್ದದ ಬೋಗಿಬೀಲ್ ರೈಲು ಮತ್ತು ರಸ್ತೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಿದ್ದಾರೆ. ಬ್ರಹ್ಮಪುತ್ರಾ ನದಿಗೆ ಕಟ್ಟಿರುವ ಬೋಗಿಬೀಲ್‌ ಸೇತುವೆ [more]

ರಾಷ್ಟ್ರೀಯ

ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನೂತನ ಸಂಪುಟ ವಿಸ್ತರಣೆ: 9 ಸಚಿವರ ಪದಗ್ರಹಣ

ರಾಯ್​ಪುರ: ಛತ್ತೀಸ್ ಗಢದಲ್ಲಿ ನೂತನ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಭೂಪೇಶ್​ ಬಾಘೆಲ್​ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇಂದು ಒಂಭತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. [more]

ರಾಷ್ಟ್ರೀಯ

ದೇವರನ್ನು ರಾಜಕೀಯಕ್ಕೆ ಎಳೆತಂದಿದ್ದೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ: ರಾಜ್ ಬಬ್ಬರ್

ಲಖನೌ: ದೇವರನ್ನು ರಾಜಕೀಯಕ್ಕೆ ಎಳೆದು ತಂದಿರಿ. ಅದಕ್ಕೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸುವಂತಾಯಿತು ಎಂದು ಉತ್ತರಪ್ರದೇಶದ ಕಾಂಗ್ರೆಸ್​ ನಾಯಕ ರಾಜ್​ ಬಬ್ಬರ್​ ತಿಳಿಸಿದ್ದಾರೆ. ಹನುಮಂತನ ಜಾತಿ ಬಗ್ಗೆ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನ: ಅಟಲ್​ ಸಮಾಧಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್, ಗಣ್ಯಾತಿಗಣ್ಯರ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಿನ್ನಲೆಯಲ್ಲಿ ಇಂದಿನ ದಿನವನ್ನು ದೇಶಾದ್ಯಂತ ಉತ್ತಮ ಆಡಳಿತ ದಿನ ಎಂದು ಆಚರಿಸಲಾಗುತ್ತಿದೆ. ಅಜಾತಶತ್ರು, ಮಾಜಿ ಪ್ರಧಾನಿ [more]

ಕ್ರೀಡೆ

 ಕೊನೆಗೂ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದ ಕನ್ನಡಿಗ ಮಯಾಂಕ್ ಅಗರ್‍ವಾಲ್

ಮೆಲ್ಬೋರ್ನ್: ಅವಕಾಶಗಳಿಗಾಗಿ ಕಾದು ಕಾದು ಸುಸ್ತಾಗಿದ್ದ ಕನ್ನಡಿಗ ಮಯಾಂಕ್ ಅಗರ್‍ವಾಲ್ ಕೊನೆಗೂ ಟೀಂ ಇಂಡಿಯಾದಲ್ಲಿ ಆಡಲಿದ್ದರೆ. ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ದೇಸಿ ಟೂರ್ನಿಯಲ್ಲಿ ಅಬ್ಬರಿಸಿದ್ದ ಮಯಾಂಕ್ ಅಗರ್‍ವಾಲ್ [more]

ಕ್ರೀಡೆ

ಆಸಿಸ್, ಕಿವೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ಮುಂಬರುವ ಪ್ರತಿಷ್ಠಿತ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಗೆ ಬಿಸಿಸಿಐನ ಆಯ್ಕೆ ಮಂಡಳಿ ಟೀಂ ಇಂಡಿಯಾ ಪ್ರಕಟಿಸಿದೆ. ತಂಡದ ಮಾಜಿ ನಾಯಕ ಧೋನಿ [more]

ಕ್ರೀಡೆ

ಬಾಕ್ಸಿಂಗ್ ಡೇ ಟೆಸ್ಟ್ ಗೆ ಟೀಂ ಇಂಡಿಯಾ ಪ್ರಕಟ

ಮೆಲ್ಬೋರ್ನ್: ನಾಳೆಯಿಂದ ಮೇಲ್ಬೋರ್ನ್‍ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಅರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಗೆ ಟೀಂ ಇಂಡಿಯಾವನ್ನ ಪ್ರಕಟಿಸಲಾಗಿದೆ. ತಂಡದ ಓಪನರ್‍ಗಳಾದ ಕನ್ನಡಿಗ ಕೆ.ಎಲ್. ರಾಹುಲ್ ಮತ್ತು [more]

ರಾಷ್ಟ್ರೀಯ

ವಿಶ್ವದೆಲ್ಲೆಡೆ ಕ್ರಿಸ್ ಮಸ್ ಸಂಭ್ರಮಾಚರಣೆ, ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ

ನವದೆಹಲಿ: ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್  ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ  ಬೋಧಿಸಿದ  ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಚರ್ಚ್ ಗಳಲ್ಲಿ [more]

ರಾಜ್ಯ

ಮದ್ದೂರಿನಲ್ಲಿ ಜೆಡಿಎಸ್ ಮುಖಂಡನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಮದ್ದೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಾಡಹಗಲೇ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮದ್ದೂರು ಪಟ್ಟಣದಲ್ಲಿ ಸೋಮವಾರ ನಡೆದಿದೆ. ಈ ಘಟನೆಯಿಂದಾಗಿ ಇಡೀ ಪಟ್ಟಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, [more]

ರಾಷ್ಟ್ರೀಯ

ಇಂದು ಉದ್ಘಾಟನೆಯಾಗಲಿದೆ ದೇಶದ ಅತಿ ಉದ್ದದ ರೈಲು, ರಸ್ತೆ ಮಾರ್ಗದ ಸೇತುವೆ

ಗುವಾಹಟಿ: ಎಚ್​.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಶಂಕುಸ್ಥಾಪನೆಗೊಂಡಿದ್ದ ದೇಶದ ಅತಿ ಉದ್ದದ ಸೇತುವೆ ಬೋಗಿಬೇಲ್ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. 2002ರಲ್ಲಿ ಅಟಲ್​ ಬಿಹಾರಿ ವಾಜಪೇಯಿ [more]

ರಾಷ್ಟ್ರೀಯ

ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ರಂಗ ರಚನೆ ಕುರಿತು ಶೀಘ್ರ ಸ್ಪಷ್ಟ ನಿರ್ಧಾರ: ಕೆಸಿಆರ್

ಕೋಲ್ಕತಾ: ತೆಲಂಗಾಣ ಮುಖ್ಯಮಂತ್ರಿ, ಟಿಆರ್ ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಕೋಲ್ಕತ್ತಾದಲ್ಲಿ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧೆ

ಗೊಂದಿಯಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳು ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಈ [more]

ಬೆಂಗಳೂರು

ಕಣೆಣಿಗೆ ಹಬ್ಬವನ್ನು ನೀಡಿದ ವೈವಿಧ್ಯಮಯ ನೃತ್ಯಗಳು

ಬೆಂಗಳೂರು, ಡಿ.24-ಹೆಸರಿಗೆ ಅನ್ವರ್ಥಕವಾಗಿ ರಸಾನಂದ ನೃತ್ಯಶಾಲೆಯ ವಿದ್ಯಾರ್ಥಿಗಳು ಇತ್ತೀಚಿಗೆ ನಗರದ ಎ.ಡಿ.ಎ. ರಂಗಮಂದಿರದಲ್ಲಿ ನಡೆಸಿಕೊಟ್ಟ ವೈವಿಧ್ಯಮಯ ನೃತ್ಯ ಪ್ರಸ್ತುತಿಗಳು ಕಣ್ಣಿಗೆ ಹಬ್ಬವಾಗಿ ರಸಾನುಭವವನ್ನು ನೀಡಿದವು. ವಿದುಷಿ ಪೂರ್ಣಿಮಾ [more]

ಬೆಂಗಳೂರು

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋದಿಸುವತ್ತಿರುವದನ್ನು ಖಂಡಿಸಿ ರಾಜ್ಯ ಸಂಸದರ ಪ್ರತಿಭಟನೆ

ಬೆಂಗಳೂರು, ಡಿ.24- ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ನೆರೆರಾಜ್ಯ ತಮಿಳುನಾಡು ಸರ್ಕಾರ ತಕರಾರು ಮಾಡುತ್ತಿರುವುದನ್ನು ಖಂಡಿಸಿ ರಾಜ್ಯದ ಸರ್ವಪಕ್ಷಗಳ ಸಂಸದರು ಇದೇ 27 ರಂದು ಸಂಸತ್ ಭವನದ ಗಾಂಧಿ [more]

ಬೆಂಗಳೂರು

ಐಟಿ-ಬಿಟಿ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಎರಡನೇ ಸ್ಥಾನದಲ್ಲಿ ಬೆಂಗಳೂರು, ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಡಿ.24-ಭಾರತದ ಐಟಿ-ಬಿಟಿ ಕ್ಷೇತ್ರ ಅಭಿವೃದ್ಧಿ ಪಥದಲ್ಲಿದ್ದು, ವಿಶ್ವದಲ್ಲಿ ಎರಡನೇ ಸ್ಥಾನ ಪಡೆದಿದೆ ಎಂದು ಐಟಿ-ಬಿಟಿ ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ತಿಳಿಸಿದರು. ಸೆಮಿ ಕಂಡಕ್ಟರ್ ಫ್ಯಾಬಲೆಸ್ ಆ್ಯಕ್ಸಲೇಟರ್ [more]

ಬೆಂಗಳೂರು

ರಾಮಲಿಂಗಾರೆಡ್ಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೇಸ್ ಹೈಕಮಾಂಡ್ ಅನ್ನು ಒತ್ತಾಯಿಸಿದ ರೆಡ್ಡಿ ಸಮುದಾಯ

ಬೆಂಗಳೂರು, ಡಿ.24- ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ರಾಮಲಿಂಗಾರೆಡ್ಡಿ ಅವರು ಸುಮಾರು 40 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು ಮುಂಚೂಣಿಯಲ್ಲಿದ್ದು, ಸತತವಾಗಿ 7 ಬಾರಿ ವಿಧಾನಸಭಾ ಸದಸ್ಯರಾಗಿ [more]

ಬೆಂಗಳೂರು

ಸಕಾಲದಲ್ಲಿ ಸೌಲಭ್ಯ ಸವಲತ್ತು ಒದಗಿಸುವ ಮೂಲಕ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಆಧ್ಯತೆ

ಬೆಂಗಳೂರು, ಡಿ.24- ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ, ಸವಲತ್ತುಗಳನ್ನು ಸಕಾಲದಲ್ಲಿ ಒದಗಿಸುವ ಮೂಲಕ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಚನ್ನೇನಹಳ್ಳಿಯಲ್ಲಿ [more]

ಬೆಂಗಳೂರು

ಸಾಕ್ಷರತಾ ಪ್ರಮಾಣ ಹೆಚ್ಚಿಸಲು ವಿನೂತನ ಸಾಕ್ಷರತಾ ಕಾರ್ಯಕ್ರಮ

ಬೆಂಗಳೂರು, ಡಿ.24-ರಾಜ್ಯದಲ್ಲಿ 2018-19ನೇ ಸಾಲಿನಲ್ಲಿ ಸಾಕ್ಷರತಾ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿನೂತನ ಸಾಕ್ಷರತಾ ಕಾರ್ಯಕ್ರಮದಡಿ ಪ್ರಚಾರ [more]

ಬೆಂಗಳೂರು

ಕಳೆದ ಮೂರು ತಿಂಗಳಿನಲ್ಲಿ ಶೇ 100ರಷ್ಟು ಬೆಳವಣಿಗೆ ದಾಖಲಿಸಿದ ಆನ್-ಗೋ ಫ್ರೇಂವರ್ಕ್ ಕಂಪನಿ

ಬೆಂಗಳೂರು, ಡಿ.24-ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳು ಹಾಗೂ ನವೋದ್ಯಮಗಳಿಗೆ ಅಗತ್ಯವಾದ ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿರುವ ಆನ್-ಗೋ ಫ್ರೇಂವರ್ಕ್ ಕಂಪನಿಯು ಕಳೆದ [more]

ಬೆಂಗಳೂರು

ರಾಮಲಿಂಗಾರೆಡ್ಡಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಲಾರಿ ಮಾಲೀಕರು ಮತ್ತು ಚಾಲಕರ ವತಿಯಿಂದ ಪ್ರತಿಭಟನೆ

ಬೆಂಗಳೂರು, ಡಿ.24- ಸ್ಪೀಡ್ ಗವರ್ನರ್ ಅಳವಡಿಕೆ, ವಾಹನಗಳ ಶುಲ್ಕ ಕಡಿಮೆ, ನಗರದ ಹೊರವಲಯದಲ್ಲಿ ಆರ್‍ಟಿಒಗಳ ಕಚೇರಿ ಸ್ಥಾಪನೆ ಸೇರಿದಂತೆ ಹಲವು ಉತ್ತಮ ಕೆಲಸಗಳನ್ನು ಸಚಿವರಾಗಿದ್ದ ಸಂದರ್ಭದಲ್ಲಿ ಮಾಡಿದ್ದ [more]

ಬೆಂಗಳೂರು

ಬೆಂಗಳೂರಿನಾದ್ಯಂತ ಉಚಿತ ವೈ-ಫೈ ಅಳವಡಿಸುವ ಮೂಲಕ ಮತ್ತಷ್ಟು ಹೈಟೆಕ್ ಆಗಲಿರುವ ಸಿಟಿ

ಬೆಂಗಳೂರು, ಡಿ.24- ಬೆಂಗಳೂರು ಮಹಾನಗರದಾದ್ಯಂತ ಆರು ಸಾವಿರ ಸ್ಥಳಗಳಲ್ಲಿ ಉಚಿತ ವೈ-ಫೈ ಅಳವಡಿಸುವ ಮೂಲಕ ಐಟಿ ಬಿಟಿ ಸಿಟಿಯನ್ನು ಮತ್ತಷ್ಟು ಹೈಟೆಕ್ ಮಾಡಲು ಬಿಬಿಎಂಪಿ ಮುಂದಾಗಿದೆ. ನಾಲ್ಕು [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ, ರಮೇಶ್ ಜಾರಕಿಹೊಳಿ

ಬೆಂಗಳೂರು,ಡಿ.24- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದ್ದು, ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿರುವ ರಮೇಶ್ ಜಾರಕಿಹೊಳಿ ಆಪ್ತ ಬಣದ ಶಾಸಕರೊಂದಿಗೆ ರಹಸ್ಯ ಸಭೆ [more]

ಬೆಂಗಳೂರು

ಹೊಸ ವರ್ಷ ಆಚರಣೆ ಸಂಭ್ರಮದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್

ಬೆಂಗಳೂರು,ಡಿ.24-ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದ್ದು, ವರ್ಷಾಚರಣೆ ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಂಡ ಸಿದ್ಧವಾಗಿದೆ. 12 [more]