ರಾಜ್ಯ

ಬೆಳ್ಳಂಬೆಳಿಗ್ಗೆ ಖಾನಾಪುರ ಎಸಿಎಫ್​​​ಗೆ ಎಸಿಬಿ ಶಾಕ್ !

ಬೆಳಗಾವಿ: ಖಾನಾಪುರ ಎಸಿಎಫ್ ಚಂದ್ರಗೌಡ ಪಾಟೀಲ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಎಸಿಎಫ್ ಚಂದ್ರಗೌಡ ಪಾಟೀಲ ಅವರ ರಾಮತೀರ್ಥ ನಗರದ ನಿವಾಸ, ಬೈಲಹೊಂಗಲದ [more]

ರಾಜ್ಯ

ಶಾಸಕ ಶ್ರೀರಾಮುಲು ಸೋದರಿ ಪುತ್ರಿಗೆ ಕಾಂಗ್ರೆಸ್ ನಾಯಕನ ಪುತ್ರನೊಂದಿಗೆ ವಿವಾಹ ನಿಶ್ಚಯ

ಬಳ್ಳಾರಿ: ಒಂದೆಡೆ ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಕೆಡವಲು ಶಾಸಕ ಶ್ರೀರಾಮುಲು ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಹರಸಾಹಸ ಮಾಡುತ್ತಿದ್ದಾರೆ. ಮತ್ತೊಂದೆಡೆ ಶಾಸಕ ಶ್ರೀರಾಮುಲು ಸಹೋದರಿ ಕಾಂಗ್ರೆಸ್ ನಾಯಕನ ಕುಟುಂಬದೊಂದಿಗೆ [more]

ಕ್ರೈಮ್

ರಾಯಚೂರಲ್ಲಿ ಸಂಶಯಾಸ್ಪದ ವಸ್ತು ಸ್ಫೋಟ: ಮಹಿಳೆ ಸಾವು, ಪತಿ-ಮಗು ಗಂಭೀರ

ರಾಯಚೂರು: ಸಂಶಯಾಸ್ಪದ ವಸ್ತುವೊಂದು ಸ್ಫೋಟಗೊಂಡು ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಗರದ ಹೊರವಲಯದ ಯರಮರಸ್ ಕ್ಯಾಂಪ್ ಬಳಿಯ [more]

ರಾಜ್ಯ

ಲೋಕಾಯುಕ್ತ ಬಲಪಡಿಸುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಬೆಂಗಳೂರು: ಚುನಾವಣೆಗೆ ಮೊದಲು ರಾಜ್ಯದ ಬಹುತೇಕ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು “ಲೋಕಾಯುಕ್ತವನ್ನು ಬಲಗೊಳಿಸುತ್ತೇವೆ” ಎನ್ನುವ ಮಾತು ಆಡುತ್ತಾರೆ. ಆದರೆ ಮತದಾನ ಮುಗಿಯುತ್ತಿದ್ದ ಹಾಗೆಯೇ ಆಡಳಿತ ಪಕ್ಷದವರು [more]

ಮನರಂಜನೆ

ದೀರ್ಘ ಕಾಲದ ಬಳಿಕ ಕೈಗೂಡಿದ ಕನಸು: ‘ಗಡಿನಾಡು’ ಹುಡುಗಿಯಾಗಿ ಸಂಚಿತಾ ಪಡುಕೋಣೆ

ಬೆಂಗಳೂರು: ಮತ್ತೆ ಸ್ಯಾಂಡಲ್ ವುಡ್ ನಲ್ಲಿ ನಟಿಸಬೇಕೆನ್ನುವ ಸಂಚಿತಾ ಪಡುಕೋಣೆ ದೀರ್ಘ ಕಾಲದ ಕನಸು ಕಡೆಗೂ ಕೈಗೂಡುವ ಕಾಲ ಸನ್ನಿಹಿತವಾಗಿದೆ. ಶರಣ್ ಅಭಿನಯದ “ಸತ್ಯ ಹರಿಶ್ಚಂದ್ರ” ದಲ್ಲಿ [more]

ಮನರಂಜನೆ

2ನೇ ಹಂತದ ಶೂಟಿಂಗ್ ಗೆ ಭರಾಟೆ ಚಿತ್ರತಂಡ ಸಿದ್ಧ!

ಬೆಂಗಳೂರು : ಚೇತನ್ ಕುಮಾರ್ ನಿರ್ದೇಶನದ ಭರಾಟೆ ಚಿತ್ರ ರಾಜಸ್ತಾನದ ವಿವಿಧ ಭಾಗಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ.  ಭರಾಟೆ ಚಿತ್ರ ತಂಡ ಇಂದಿನಿಂದ 2ನೇ ಹಂತದ ಶೂಟಿಂಗ್ [more]

ಮನರಂಜನೆ

ಎಸ್ ಆರ್ ಕೆಗೆ ಸಿಕ್ಲು ಹಿರೋಯಿನ್: ಶಿವಣ್ಣಗೆ ನಾಯಕಿಯಾಗಿ ಈಶಾ ರೆಬ್ಬಾ

ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ಎಸ್ ಆರ್ ಕೆ ಸಿನಿಮಾವನ್ನು ಲಕ್ಕಿ ಗೋಪಾಲ್ ನಿರ್ದೇಶಿಸುತ್ತಿದ್ದಾರೆ,   ಕನ್ನಡದಲ್ಲಿ ಮೊದಲ ಬಾರಿಗೆ ತೆಲುಗು ನಟಿ ಈಶಾ ರೆಬ್ಬಾ ಅಭಿನಯಸುತ್ತಿದ್ದಾರೆ. ಎಸ್ [more]

ಮನರಂಜನೆ

ಬದಲಾಯ್ತು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಹೇರ್ ಸ್ಟೈಲ್, ಸ್ಟೈಲಿಶ್ ಲುಕ್ ಸೂಪರ್!

ತೆಲುಗಿನ ಗೀತಾ ಗೋವಿಂದಂ ಚಿತ್ರದ ಭರ್ಜರಿ ಯಶಸ್ಸಿನ ನಂತರ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಹೊಸದಾಗಿ ಹೇರ್ ಸ್ಟೈಲ್ ಮಾಡಿಸಿಕೊಂಡು ಮಿಂಚಿದ್ದು ಅವರ ಸ್ಟೈಲಿಶ್ ಲುಕ್ ನೋಡಿದ [more]

ಮನರಂಜನೆ

ಪೊಗರು ಸಿನಿಮಾದಲ್ಲಿ ಗಡ್ಡಧಾರಿ ಧ್ರುವ ಸರ್ಜಾ ಲುಕ್ ಹೇಗಿದೆ ನೋಡಿ

ಬೆಂಗಳೂರು: ನಟ ಧ್ರುವ ಸರ್ಜಾ ಸಾಕಷ್ಟು ದಿನಗಳಿಂದ ಪೊಗರು’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇದೀಗ ಈ ಚಿತ್ರದ ಅವರ ಹೊಸ ಲುಕ್ ಜೊತೆ ಪ್ರಯೋಗ ನಡೆಸುತ್ತಿದ್ದಾರೆ, ಶಾಲಾ ದಿನಗಳ [more]

ಮನರಂಜನೆ

‘ಕಾನೂರಿನ ತೋಳಗಳು’ ಚಿತ್ರದ ಮೂಲಕ ತೆರೆಯ ಮೇಲೆ ಬರಲಿದೆ ಕರ್ನಾಟಕ ಪಾಲಿಟಿಕ್ಸ್!

ಬೆಂಗಳೂರು:  ಕರ್ನಾಟಕ ರಾಜಕೀಯದ ಹೈಡ್ರಾಮಾದ ಜೊತೆಗೆ ಥ್ರಿಲ್ಲರ್ ಕಥೆಯೊಂದನ್ನು ಕಾಂಗ್ರೆಸ್ ಯುವ ಮುಖಂಡರೊಬ್ಬರು ಬೆಳ್ಳಿತೆರೆ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಎಲ್ಲಾ ರೀತಿಯ ಆಕಾಂಕ್ಷೆ, ಅಭಿಲಾಷೆ.  ಹೊಟ್ಟೆಕಿಚ್ಚು, [more]

ವಾಣಿಜ್ಯ

ರುಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ, 74.13 ರು.ಗೆ ಇಳಿಕೆ

ಮುಂಬೈ: ಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ವಿನಿಮಯ ಮೌಲ್ಯ ಶುಕ್ರವಾರ ಮತ್ತೆ ಸಾರ್ವಕಾಲಿಕ ದಾಖಲೆಯ ಕುಸಿತ ಕಂಡಿದ್ದು, 74.113 ರುಪಾಯಿಗೆ ತಲುಪಿದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ [more]

ವಾಣಿಜ್ಯ

ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ 50 ಸಾವಿರ ಕೋಟಿ ರೂ. ನಷ್ಟ: ಸಿಆರ್ ಐಎಸ್ಐಎಲ್

ಮುಂಬೈ: ಸತತ ಮೂರನೇ ವರ್ಷ ಕೂಡ ಸಾರ್ವಜನಿಕ ವಲಯ ಬ್ಯಾಂಕುಗಳು ಮರುಪಾವತಿಯಾಗದ ಸಾಲದಿಂದ ನಷ್ಟ ಅನುಭವಿಸಿವೆ ಎಂದು ರೇಟಿಂಗ್ ಗಳು, ಸಂಶೋಧನೆ ಮತ್ತು ನೀತಿ ಸಲಹಾ ಸೇವೆಗಳನ್ನು ಒದಗಿಸುವ [more]

ವಾಣಿಜ್ಯ

ಆರ್‏ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ,

ನವದೆಹಲಿ: ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್​ಬಿಐ) ಶುಕ್ರವಾರ ನಿರ್ಧರಿಸಿದೆ. ರೆಪೋ ದರಗಳನ್ನು ಶೇ. 6.50ರ ದರದಲ್ಲಿ [more]

ಬೆಂಗಳೂರು

ಬೈಕ್‍ಗೆ ಲಾರಿ ಡಿಕ್ಕಿ ಹೊಡೆದು ಬಿಬಿಎ ವಿದ್ಯಾರ್ಥಿನಿ ಸಾವು

ಬೆಂಗಳೂರು,ಅ.5-ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಬಿಬಿಎ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಚಿಕ್ಕಜಾಲ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರಪ್ರದೇಶದ [more]

ಬೆಂಗಳೂರು

ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ

ಬೆಂಗಳೂರು,ಅ.5-ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಂದು ಮುಂಜಾನೆ ನಂದಿನಿಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಪನಾ (27) ಕೊಲೆಯಾದ ಮಹಿಳೆ. ಆಕೆಯ [more]

ಬೆಂಗಳೂರು

ಲಾಂಗ್, ಮಚ್ಚು ಹಿಡಿದು ನಡುರಸ್ತೆಯಲ್ಲಿ ದಾಂಧಲೆ ಮಾಡಿ ಪರಾರಿ

ಬೆಂಗಳೂರು, ಅ.5- ಲಾಂಗ್, ಮಚ್ಚು ಹಿಡಿದು ನಡುರಸ್ತೆಯಲ್ಲಿ ದಾಂಧಲೆ ಮಾಡಿ ಪರಾರಿಯಾಗಿದ್ದ ಎಂಟು ಮಂದಿ ರೌಡಿಗಳನ್ನು ವಯ್ಯಾಲಿಕಾವಲ್ ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಸುಮಾರು 10 [more]

ಬೆಂಗಳೂರು

ಸುಲಿಗೆ, ಕನ್ನಕಳವು, ಮನೆಗಳವು ಮತ್ತು ದ್ವಿಚಕ್ರ ವಾಹನಗಳನ್ನು ಅಪಹರಿಸುತ್ತಿದ್ದ ಇಬ್ಬರು ಆರೋಪಿಗಳ ಭಂಧನ

ಬೆಂಗಳೂರು, ಅ.5-ಸುಲಿಗೆ, ಕನ್ನಕಳವು, ಮನೆಗಳವು ಮತ್ತು ದ್ವಿಚಕ್ರ ವಾಹನಗಳನ್ನು ಅಪಹರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಚಾಮರಾಜಪೇಟೆ ಠಾಣೆ ಪೆÇಲೀಸರು ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ ವಸ್ತುಗಳನ್ನು [more]

ಬೆಂಗಳೂರು

ರಾತ್ರಿ ವೇಳೆ ಮೊಬೈಲ್ ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ಖದೀಮರ ಬಂಧನ

ಬೆಂಗಳೂರು, ಅ.5- ರಾತ್ರಿ ವೇಳೆ ಮೊಬೈಲ್ ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿರುವ ಹೆಬ್ಬಾಳ ಪೆÇಲೀಸರು ಬಂಧಿತರಿಂದ 2.5 ಲಕ್ಷ ಮೌಲ್ಯದ 34 ಮೊಬೈಲ್ ಫೆÇೀನ್‍ಗಳನ್ನು [more]

ಬೆಂಗಳೂರು

ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿ 25 ಗ್ರಾಂ ಸರವನ್ನು ಕಿತ್ತುಕೊಂಡು ಪರಾರಿ

ಬೆಂಗಳೂರು, ಅ.5-ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ಆಕೆಯ ಕತ್ತಿನಲ್ಲಿದ್ದ 25 ಗ್ರಾಂ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣಾ [more]

ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸೈಕಲ್ ಗಳನ್ನು ಸದ್ಬಳಕೆ ಮಾಡಿಕೊಳ್ಳಿ:ಶಾಸಕ ನಿಸರ್ಗ ನಾರಾಯಣ ಸ್ವಾಮಿ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿತರಿಸುತ್ತಿರುವ ಸೈಕಲ್ ಗಳನ್ನು ಗ್ರಾಮೀಣ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು. [more]

ಬೆಂಗಳೂರು

ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು: ಶಾಸಕ ಎಸ್.ರಾಮಪ್ಪ ಲಾಭಿ

ಬೆಂಗಳೂರು,ಅ.5- ತಾವು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮಗಿಂತಲೂ ಹಿರಿಯರಾದ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹರಿಹರ ಕ್ಷೇತ್ರದ ಶಾಸಕ ಎಸ್.ರಾಮಪ್ಪ ಲಾಭಿ ನಡೆಸಿದ್ದಾರೆ. ನಗರದಲ್ಲಿಂದು [more]

ಬೆಂಗಳೂರು

ಹಲವಾರು ಶಾಸಕರ ಜೊತೆ ಮಾಜಿ ಸಿಎಂ ಮಾತುಕತೆ

ಬೆಂಗಳೂರು,ಅ.5- ಕಾಂಗ್ರೆಸ್ ಸಚಿವರು ತಮ್ಮನ್ನು ಬಿಟ್ಟು ಪ್ರತ್ಯೇಕ ಉಪಹಾರ ಕೂಟ ನಡೆಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜಕೀಯ ಚಟುವಟಿಕೆಯಲ್ಲಿ ಬಿರುಸಾಗಿದ್ದು ಇಂದು ತಮ್ಮ ನಿವಾಸದಲ್ಲಿ ಹಲವಾರು [more]

ಬೆಂಗಳೂರು

ಕೆಐಎಡಿಬಿ ಮುಖ್ಯಾಧಿಕಾರಿ ಮನೆಯಲ್ಲಿ 3 ಯಂತ್ರಗಳನ್ನು ಬಳಸಿ ಎಣಿಸಿದರೂ ಮುಗಿಯದ ಹಣ ಎಣಿಕೆ

ಬೆಂಗಳೂರು, ಅ.5- ಕರ್ನಾಟಕ ಕೈಗಾರಿಕ ಅಭಿವೃದ್ದಿ ನಿಗಮದ(ಕೆಐಎಡಿಬಿ) ಭೂಸ್ವಾಧೀನ ಮುಖ್ಯಾಧಿಕಾರಿಯ ಮನೆಯಲ್ಲಿ ಐದು ಕೋಟಿಗಿಂತಲೂ ಹೆಚ್ಚಿನ ನಗದು ಪತ್ತೆಯಾಗಿದ್ದು, ಮೂರು ಯಂತ್ರಗಳನ್ನು ಬಳಸಿ ಎಣಿಸಿದರೂ ಹಣ ಎಣಿಕೆ [more]

ಬೆಂಗಳೂರು

ಸಂಪುಟ ವಿಸ್ತರಣೆ: ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ: ಎಚ್.ಎಂ.ರೇವಣ್ಣ

ಬೆಂಗಳೂರು,ಅ.5-ಸಚಿವ ಸಂಪುಟ ವಿಸ್ತರಣೆ ವೇಳೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ನಡೆಯಲು ಸಹಕರಿಸಬೇಕೆಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ [more]

ಬೆಂಗಳೂರು

ಕೇಂದ್ರ ತಂಡದ ವರದಿಯನ್ನಾಧರಿಸಿ ಪರಿಹಾರ ನೀಡಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ

ನವದೆಹಲಿ,ಅ.5- ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧ್ಯಯನ ಮಾಡಿರುವ ಕೇಂದ್ರ ತಂಡದ ವರದಿಯನ್ನಾಧರಿಸಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು [more]