ದಕ್ಷಿಣ ಭಾರತ ಕರಾವಳಿ ತೀರಾ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ
ಬೆಂಗಳೂರು/ನವದೆಹಲಿ,ಅ.5- ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಎದ್ದಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಕರಾವಳಿ ತೀರಾ ಪ್ರದೇಶಗಳಲ್ಲಿ ಹೈ ಅಲರ್ಟ್ [more]
ಬೆಂಗಳೂರು/ನವದೆಹಲಿ,ಅ.5- ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಎದ್ದಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಕರಾವಳಿ ತೀರಾ ಪ್ರದೇಶಗಳಲ್ಲಿ ಹೈ ಅಲರ್ಟ್ [more]
ಬೆಂಗಳೂರು,ಅ.5- ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಅಸಮಾಧಾನಗೊಂಡಿರುವ ಆಕಾಂಕ್ಷಿಗಳಿಗೆ ಸಮ್ಮಿಶ್ರ ಸರ್ಕಾರ 12 ಸಂಸದೀಯ ಕಾರ್ಯದರ್ಶಿ ಸ್ಥಾನಗಳನ್ನು ನೀಡುವ ಮೂಲಕ ಭಿನ್ನಮತ ಶಮನಗೊಳಿಸಲು ಮುಂದಾಗಿದೆ. ಈ ಹಿಂದೆ [more]
ಬೆಂಗಳೂರು, ಅ.5- ಜಾತಿವಾದದ ಸೋಂಕು ಸಂಪೂರ್ಣವಾಗಿ ನಿರ್ನಾಮವಾಗದ ಹೊರತು ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯ ಪಟ್ಟರು. ಬೆಂಗಳೂರು ವಿಶ್ವ ವಿದ್ಯಾಲಯದ [more]
ಬೆಂಗಳೂರು, ಅ.5-ಯಾವುದೇ ನೆಪಹೇಳದೆ ನಗರದ ರಸ್ತೆಗುಂಡಿಗಳನ್ನು ಪ್ರಾಮಾಣಿಕವಾಗಿ ಮುಚ್ಚಿಸಿ ಎಂದು ಹೈಕೋರ್ಟ್ ಮತ್ತೆ ಬಿಬಿಎಂಪಿಗೆ ಚಾಟಿ ಬೀಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಮುಚ್ಚುವ ವಿಚಾರ ಕುರಿತು ಇಂದು [more]
ಬೆಂಗಳೂರು, ಅ.5-ಕರ್ನಾಟಕದಲ್ಲಿ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಜಾರಿಗೆ ತರಲು ಹಾಗೂ ಕರ್ನಾಟಕದಲ್ಲಿ ಎಲ್ಲಾ ಕಡೆ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ನ.1 ರೊಳಗೆ ಹಾಕಬೇಕು, ಇಲ್ಲದಿದ್ದಲ್ಲಿ ಉಗ್ರ ಹೋರಾಟ [more]
ಬೆಂಗಳೂರು, ಅ.5- ಎಲ್ಲ ನಿರೀಕ್ಷೆಗಳನ್ನು ಮೀರಿ ಅನಾಯಾಸವಾಗಿ ಉಪಮೇಯರ್ ಹುದ್ದೆ ಅಲಂಕರಿಸಿದ್ದ ರಮಿಳಾ ಉಮಾಶಂಕರ್ ಅವರು ಉಪಮಹಾಪೌರರ ಕುರ್ಚಿಯಲ್ಲಿ ಕೂರುವ ಮುನ್ನವೇ ವಿಧಿವಶರಾಗಿರುವುದು ವಿಪರ್ಯಾಸವೇ ಸರಿ. ಕಳೆದ [more]
ಬೆಂಗಳೂರು, ಅ.5-ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳ್ಳುವ ನಿಟ್ಟಿನಲ್ಲಿ ಜನರ ಮನಸ್ಥಿತಿ ಬದಲಾವಣೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೆರೇಗೌಡ ಅಭಿಪ್ರಾಯಪಟ್ಟರು. ನಗರದಲ್ಲಿಂದು ನಡೆದ ರಾಜ್ಯಮಟ್ಟದ [more]
ಬೆಂಗಳೂರು, ಅ.5- ಒಂದೆರಡು ದಿನಗಳಲ್ಲಿ ವಿಧಾನಸಭೆ, ಲೋಕಸಭೆ ಉಪಚುನಾವಣೆಯ ದಿನಾಂಕ ಘೋಷಣೆಯಾಗುವುದರಿಂದ ಬಹು ನಿರೀಕ್ಷಿತ ಸಂಪುಟ ವಿಸ್ತರಣೆಯ ಮೇಲೆ ಕರಿನೆರಳು ಕಾಣಿಸಿಕೊಳ್ಳುತ್ತಿದೆ. ಸಚಿವ ಸ್ಥಾನ ಸೇರಲೇಬೇಕೆಂಬ ಹಠಕ್ಕೆ [more]
ನವದೆಹಲಿ, ಅ.5-ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಯಾವ ಕ್ಷಣದಲ್ಲಾದರೂ ಕೇಂದ್ರದಿಂದ ಒಪ್ಪಿಗೆ ಬರಬಹುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಕೇಂದ್ರ ಸಚಿವ [more]
ನವದೆಹಲಿ, ಅ.5-ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯಾಗಬೇಕಿದೆ. ಕಾಂಗ್ರೆಸ್‍ನ ನಿರ್ಧಾರದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]
ಬೆಂಗಳೂರು,ಅ.5-ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆ ರೈತರಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ , ಕೇಂದ್ರದ ಯೋಜನೆ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್’ಡಿಎ ಸರ್ಕಾರ ದೇಶದೊಳಗೇ, ದೇಶದ ಜನರೊಂದಿಗೆ ಯುದ್ಧ ಮಾಡುತ್ತಿದ್ದು, ಉಸಿರುಗಟ್ಟಿಸುವ ವಾತಾವರಣವನ್ನು ಸೃಷ್ಟಿಸಿ ತನ್ನ ಸಿದ್ಧಾಂತಗಳನ್ನು ಹೇರುತ್ತಿದೆ ಎಂದು ಕಾಂಗ್ರೆಸ್ [more]
ಚೆನ್ನೈ: ತಮಿಳುನಾಡಿನಾಧ್ಯಂತ ಭಾರಿ ಮಳೆಯಾಗುತ್ತಿದ್ದು, ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಮತ್ತು [more]
ನವದೆಹಲಿ: ಭಾರತ ಹಾಗೂ ರಷ್ಯಾ ರಕ್ಷಣಾ ಒಪ್ಪಂದಕ್ಕೆ ಸಹಿಹಾಕಿದ್ದು, 40 ಸಾವಿರ ಕೋಟಿ ವೆಚ್ಚದಲ್ಲಿ ‘ಎಸ್-400 ಟ್ರಯಂಫ್ ಕ್ಷಿಪಣಿ’ ವಾಯು ರಕ್ಷಣಾ ವ್ಯವಸ್ಥೆಯನ್ನು ಖರೀದಿಸಲು ಉಭಯ ದೇಶಗಳು [more]
ರಾಜ್‍ಕೋಟ್: ಭರ್ಜರಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‍ನಲ್ಲಿ 24ನೇ [more]
ಬೆಂಗಳೂರು: ಕೆಐಎಡಿಬಿ ಮತ್ತು ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿದೆ. ಮಲ್ಲೇಶ್ವರಂನಲ್ಲಿರುವ ಕೆಐಎಡಿಬಿ ಚೀಫ್ ಎಂಜಿನಿಯರ್ ಟಿ.ಆರ್.ಸ್ವಾಮಿ [more]
ಬೆಂಗಳೂರು: ಉಪ ಮಹಾಪೌರರಾದ ರಮೀಳಾ ಶಂಕರ್ ಅವರ ನಿಧನ ತೀವ್ರ ಆಘಾತ ಉಂಟು ನಾಡಿದೆ. ಇತ್ತೀಚೆಗಷ್ಟೆ ಉಪಮೇಯರ್ ಸ್ಥಾನ ಅಲಂಕರಿಸಿದ್ದ ಅವರ ಸಾವು ಜೀರ್ಣಿಸಿಕೊಳ್ಳುವುದೇ ಕಷ್ಟವಾಗುತ್ತಿದೆ. ರಮೀಳ [more]
ಬೆಂಗಳೂರು: ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯ್ಯಸ್ಸಿನ್ನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲ [more]
ಮಡಿಕೇರಿ: ಇಲ್ಲಿನ ಶನಿವಾರ ಸಂತೆ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ವಿಚಿತ್ರ ರೂಪದ ಮಗುವೊಂದು ಜನಿಸಿದ್ದು, ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿದೆ. ಮಗುವಿಗೆ ಒಂದೇ ಕಾಲಿದ್ದು, ಗಂಡೋ-ಹೆಣ್ಣೋ ಎಂದು ತಿಳಿಯಲು [more]
ಸಿಪ್ರಸ್: 40 ವರ್ಷಗಳ ಹಿಂದೆ ಹತ್ಯೆಯಾದವನವ್ಯಕ್ತಿಯ ದೇಹ ಆತನ ಹೊಟ್ಟೆಯಲ್ಲಿದ್ದ ಅಂಜೂರದ ಬೀಜ ಮರವಾಗಿ ಬೆಳೆದ ನಂತರ ಪತ್ತೆಯಾದ ವಿಚಿತ್ರ ಘಟನೆ ಮೆಡಿಟರೇನಿಯನ್ ದ್ವೀಪ ಸಿಪ್ರಸ್‌ನಲ್ಲಿ ನಡೆದಿದೆ. [more]
ನವದೆಹಲಿ: ದೇಶದ ಜನತೆಗೆ ಇದೀಗ ಸಂತಸದ ಸುದ್ದಿ. ತೈಲ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ [more]
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇದೆ. ಕೇಂದ್ರ ಹಾಗೂ ವಿಪಕ್ಷಗಳ ನಡುವೆ ಈಗಾಗಲೇ ಜಿದ್ದಾಜಿದ್ದಿ ತಾರಕಕ್ಕೇರುತ್ತಿದೆ. ಜನರಿಗೆ ಕೊಟ್ಟ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ ಎಂದು ಕಾಂಗ್ರೆಸ್ [more]
ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಕಾಂಗ್ರೆಸ್‍ನ ಯಾವ ಶಾಸಕರು ಮಂತ್ರಿ ಪಟ್ಟ ಅಲಂಕರಿಸಲಿದ್ದಾರೆ ಎಂಬುದು ಬಹುತೇಕ ಇಂದು ನಿಶ್ಚಯವಾಗುವ ಸಾಧ್ಯತೆ ಇದೆ. ಹಲವು ಕಾರಣಗಳಿಂದ ತಿಂಗಳುಗಳಿಂದ [more]
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷಗಳು ಇನ್ನಿಲ್ಲದ ಯೋಜನೆ ರೂಪಿಸುತ್ತಿದೆ. ಕಾಂಗ್ರೆಸ್ಗೆ ಗೆಲ್ಲಲೇಬೇಕಾದ ಒತ್ತಡವಿದ್ದರೆ, ಇತ್ತ ಬಿಜೆಪಿಯ ಎಲ್ಲಾ ಕೆಲಸ-ಕಾರ್ಯಗಳು ಚುನಾವಣೆಗೆ ಅಗ್ನಿ ಪರೀಕ್ಷೆಯಾಗಲಿದೆ. ಈ ಚುನಾವಣೆಯಲ್ಲಿ [more]
ನವದೆಹಲಿ: ಎರಡು ದಿನಗಳ ಪ್ರವಾಸದ ನಿಮಿತ್ತ ಭಾರತಕ್ಕೆ ಬಂದಿಳಿದಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಪ್ರವಾಸದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ