ಅಂತರರಾಷ್ಟ್ರೀಯ

ಭಾರತ ಮತ್ತು ಪಾಕ್ ನಡುವೆ ಮಧ್ಯಸ್ಥಿಕೆ ವಹಿಸುವಂತೆ ಪಾಕ್ನಿಂದ ಅಮೆರಿಕಕ್ಕೆ ಮನವಿ

ವಾಷಿಂಗ್ಟನ್, ಅ.4- ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆಗೆ ಸಂಧಾನ ಮಧ್ಯಸ್ಥಿಕೆ ವಹಿಸಬೇಕೆಂದು ಪಾಕಿಸ್ತಾನ, ಅಮೆರಿಕಕ್ಕೆ ಮನವಿ ಮಾಡಿದೆ. ದಕ್ಷಿಣ ಏಷ್ಯಾದ ಈ ಎರಡು ರಾಷ್ಟ್ರಗಳು ದ್ವಿಪಕ್ಷೀಯ [more]

ಅಂತರರಾಷ್ಟ್ರೀಯ

ಅಮೆರಿಕಾದ ಇಲಾಖೆಗಳಲ್ಲಿ ಭಾರತೀಯ ಮೂಲದ ಮಹಿಳೆಯರ ಪ್ರಾಬಲ್ಯ

ವಾಷಿಂಗ್ಟನ್, ಅ.4- ಅಮೆರಿಕದ ಮಹತ್ವದ ಇಲಾಖೆಗಳಲ್ಲಿ ಭಾರತೀಯ ಮೂಲದ ಮಹಿಳೆಯರ ಪ್ರಾಬಲ್ಯ ಮುಂದುವರಿದಿದೆ. ಇಂಧನ ಇಲಾಖೆಯ ಪರಮಾಣು ಶಕ್ತಿ ವಿಭಾಗಕ್ಕೆ ಭಾರತೀಯ ಸಂಜಾತೆ ರೀಟಾ ಬರನ್‍ವಾಲಾ ಅವರನ್ನು [more]

ರಾಷ್ಟ್ರೀಯ

ಕೇರಳಾದಲ್ಲಿ ಮತ್ತೇ ಮಳೆ

ತಿರುವನಂತಪುರಂ, ಅ.4- ಇತ್ತೀಚೆಗಷ್ಟೇ ಶತಮಾನದ ಮಹಾ ಮಳೆಗೆ ತತ್ತರಿಸಿ ಅಪಾರ ಸಾವು-ನೋವು, ಆಸ್ತಿ-ಪಾಸ್ತಿ ನಷ್ಟದಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕರಾವಳಿ ರಾಜ್ಯ ಕೇರಳದಲ್ಲಿ ಇಂದು ಬೆಳಗ್ಗೆಯಿಂದ ಮಳೆ [more]

ವಾಣಿಜ್ಯ

ರೂಪಾಯಿ ಮೌಲ್ಯ ಕುಸಿತ, ಕೇಂದ್ರ ವಾಣಿಜ್ಯ ಸಚಿವರ ಸಭೆ

ನವದೆಹಲಿ, ಅ.4- ರೂಪಾಯಿ ಮೌಲ್ಯ ಕುಸಿತ ಹಾಗೂ ವಾಣಿಜ್ಯ ವ್ಯಾಪಾರ ಕೊರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ [more]

ರಾಷ್ಟ್ರೀಯ

ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸರ್ವಕಾಲಿಕ ಕುಸಿತ

ನವದೆಹಲಿ, ಅ.4- ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸರ್ವಕಾಲಿಕ ಕುಸಿತ ಕಂಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದ್ದಾರೆ. ನಿನ್ನೆ ರೂಪಾಯಿ ಮೌಲ್ಯ [more]

ರಾಷ್ಟ್ರೀಯ

ಚುನಾವಣಾಪೂರ್ವ ಮೈತ್ರಿ: ಕಾಂಗ್ರೆಸ್​​ ಜೊತೆಗೆ ಮೈತ್ರಿಗೆ ಮುಂದಾಗದ ಬಿಎಸ್​ಪಿ? ಇಲ್ಲಿದೆ ಅಸಲಿ ಕಾರಣ..

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​ ಪಕ್ಷದೊಂದಿಗೆ ಮೈತ್ರಿಯಾಗದೇ ಪ್ರತ್ಯೇಕವಾಗಿ ಸ್ಪರ್ಧಿಸಲು ಮುಂದಾಗಿರುವ ಬಹುಜನ ಸಮಾಜವಾದಿ ಪಕ್ಷದ ಹಿಂದಿನ ಅಸಲಿ ಕಾರಣವೇನು ಎಂಬುದನ್ನು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ [more]

ರಾಷ್ಟ್ರೀಯ

ಪೆಟ್ರೋಲ್ ಬೆಲೆ ಏರಿಕೆ; ಕಡೆಗೂ ರಂಗ ಪ್ರವೇಶಿಸಿದ ಪ್ರಧಾನಿ ನರೇಂದ್ರ ಮೋದಿ, ದರ ಇಳಿಕೆ ಸಂಬಂಧ ಸಚಿವರೊಂದಿಗೆ ತುರ್ತುಸಭೆ

ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದರೂ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಯಾವುದೇ ಕ್ರಮಕ್ಕೂ ಮುಂದಾಗಿರಲಿಲ್ಲ. ಇದೀಗ ಕಡೆಗೂ ರಂಗಪ್ರವೇಶಿಸಿರುವ ಮೋದಿ ಅವರು ಪೆಟ್ರೋಲ್, [more]

ರಾಜ್ಯ

ದೆಹಲಿಯತ್ತ ದೌಡಾಯಿಸಲಿದ್ದಾರೆ ಸಚಿವ ಸ್ಥಾನದ ಆಕಾಂಕ್ಷಿಗಳು

ನವದೆಹಲಿ: ಸಂಪುಟ ವಿಸ್ತರಣೆಗೆ ಸಂಭಾವ್ಯ ದಿನಾಂಕ ನಿಶ್ಚಯವಾಗಿರುವ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ನಿಗಮ-ಮಂಡಳಿ ಯಾವ ಶಾಸಕರಿಗೆ ಎಂಬ ಚರ್ಚೆ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯತ್ತ ದೌಡಾಯಿಸಲು ರೆಡಿಯಾಗಿದ್ದಾರೆ. ಆಕಾಂಕ್ಷಿಗಳ [more]

ಕ್ರೀಡೆ

ಚೊಚ್ಚಲ ಟೆಸ್ಟ್‍ನಲ್ಲಿ ಗುಡುಗಿದ ಪೃಥ್ವಿ ಶಾ: ಶತಕ ಬಾರಿಸಿ ದಾಖಲೆಗಳನ್ನ ಬರೆದ ಮರಿ ಸಚಿನ್

ರಾಜ್‍ಕೋಟ್: ಮರಿ ಸಚಿನ್ ಪೃಥ್ವಿ ಶಾ ತಮ್ಮ ಚೊಚ್ಚಲ ಪದಾರ್ಪಣೆ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದಾರೆ. ವೆಸ್ಟ್‍ಇಂಡೀಸ್ ವಿರುದ್ಧ ರಾಜ್‍ಕೋಟ್‍ನಲ್ಲಿ ಅರಂಭವಾರುವ ಟೆಸ್ಟ್ ಪಂದ್ಯದಲ್ಲಿ 18 ವರ್ಷದ [more]

ರಾಜ್ಯ

ಅಸಮಾಧಾನಿತ ಕೈ ಶಾಸಕರಿಗೆ ಅವಕಾಶ ಕಲ್ಪಿಸಲು ಅರಣ್ಯ ಸಚಿವ ಶಂಕರ್​ ಮಂತ್ರಿ ಸ್ಥಾನಕ್ಕೆ ಕೊಕ್?

ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಎರಡು ಪಕ್ಷಗಳ ಮುಖಂಡರಿಗೆ ಕಗ್ಗಂಟಾಗಿಯೇ ಇದೆ. ಸಂಪುಟ ವಿಸ್ತರಣೆ ಮಾಡುವುದೋ, ಬೇಡವೋ, ಮಾಡಿದರೆ, ಯಾರಿಗೆ ಸಚಿವ ಸ್ಥಾನ ನೀಡಬೇಕು, ನೀಡಬಾರದು [more]

ರಾಷ್ಟ್ರೀಯ

ಮೊದಲ ಬಾರಿಗೆ 7 ರೋಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್ಗ್ ಗೆ ವಾಪಸ್

ನವದೆಹಲಿ: ಭಾರತದ ಅಸ್ಸಾಂನಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಏಳು ರೋಹಿಂಗ್ಯಾ ವಲಸಿಗರನ್ನು ಭಾರತ ಗುರುವಾರ ಮ್ಯಾನ್ಮಾರ್ಗೆ ವಾಪಸ್ ಕಳುಹಿಸುತ್ತಿದೆ. ಮೊದಲ ಬಾರಿಗೆ ಕೇಂದ್ರ ಸರ್ಕಾರ ಅಂತಹ ಹೆಜ್ಜೆಯನ್ನು ತೆಗೆದುಕೊಳ್ಳುತ್ತಿದೆ. 2012 [more]

ರಾಜ್ಯ

ಕಾರ್ಯಕರ್ತರ ಒತ್ತಾಯದ ಮೇರೆಗೆ ರಾಮನಗರದಿಂದ ಅನಿತಾ ಸ್ಪರ್ಧೆ: ಸಿಎಂ ಪತ್ನಿ ವಿರುದ್ದ ‘ಸೈನಿಕ’ ನ ಸಮರ?

ಬೆಂಗಳೂರು: ರಾಮನಗರ ವಿಧಾನಸಭೆ ಉಪ ಚುನಾವಣೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾದಂತಿದೆ. ಉಪ ಚುನಾವಣೆಗೆ ಇನ್ನೂ ಅಧಿಕೃತ ದಿನಾಂಕವನ್ನು ಆಯೋಗ [more]

ರಾಜ್ಯ

ನಾಳೆಯಿಂದ ರಾಜ್ಯದಲ್ಲಿ ಗಾಳಿ, ಮಳೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದ್ದು, ನಾಳೆಯಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ [more]

ರಾಷ್ಟ್ರೀಯ

ಹಿಂಗಾರು ಬೆಳೆಗಳ ಬೆಂಬಲ ಬೆಲೆ ಏರಿಕೆ

ನವದೆಹಲಿ: ಹಿಂಗಾರು ಬೆಳೆಗಳಿಗೆ ನೀಡುವ ಬೆಂಬಲ ಬೆಲೆಯನ್ನು ಏರಿಕೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಗೋಧಿಗೆ ಪ್ರತಿ ಕ್ವಿಂಟಾಲ್ ಗೆ ನೀಡಲಾಗುತ್ತಿದ್ದ ಬೆಂಬಲ ಬೆಲೆಯನ್ನು [more]

ರಾಜ್ಯ

ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿ ಜಯಂತ್ ಹಾಗೂ ಶಿವಕುಮಾರ್ ನೇಮಕ: ಅಭಿನಂದನೆಗಳ ಮಹಾಪೂರ

ಬೆಂಗಳೂರು: ನೈಋತ್ಯ ವಲಯದ ವಲಯ ರೈಲ್ವೇ ಬಳಕೆದಾರರ ಸಲಹಾ ಸಮಿತಿ ಸದಸ್ಯರನ್ನಾಗಿ ಜಯಂತ್ ಮುರುಗೇಂದ್ರ ಸ್ವಾಮಿ ಹಾಗೂ ಬೆಂಗಳೂರು ವಿಭಾಗೀಯ ರೈಲು ಬಳಕೆದಾರರ ಸಲಹಾ ಸಮಿತಿಗೆ ಶಿವಕುಮಾರ್ [more]

ರಾಷ್ಟ್ರೀಯ

ರಾಜಸ್ಥಾನ, ತೆಲಂಗಾಣ ಹಾಗೂ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ನವದೆಹಲಿ: ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಜೆಪಿ ನಡ್ಡಾ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಮೂರು ರಾಜ್ಯಗಳ ಉಸ್ತುವಾರಿಗಳನ್ನಾಗಿ ನೇಮಕಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ [more]

ಬೆಂಗಳೂರು

ಜೆಡಿಎಸ್ ಪಕ್ಷದ ಕಾರ್ಯಕರ್ತರ ಮಹತ್ವದ ಸಭೆ

ಬೆಂಗಳೂರು, ಅ.3- ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಮಹತ್ವದ ಸಭೆ ನಡೆಸಿದರು. [more]

ಬೆಂಗಳೂರು

ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗದ ಕೆಂಪೇಗೌಡರ ಗೋಪುರ ಶಿಥಿಲಾವಸ್ಥೆಗೆ

ಬೆಂಗಳೂರು, ಅ.3- ಪಾಲಿಕೆ ಕೇಂದ್ರ ಕಚೇರಿ ಮುಂಭಾಗದಲ್ಲೇ ಇರುವ ನಾಡಪ್ರಭು ಕೆಂಪೇಗೌಡರ ಗೋಪುರ ಶಿಥಿಲಾವಸ್ಥೆ ತಲುಪಿದ್ದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಣ್ಣಿಗೆ ಬೀಳದಿರುವುದು ಈ ನಾಡಿನ ದುರಂತವೇ [more]

ಬೆಂಗಳೂರು

ರಸ್ತೆ ಗುಂಡಿ ಮುಚ್ಚದ ಹಾಗೂ ಬೀದಿದೀಪ ನಿರ್ವಹಣೆಯಲ್ಲಿ ವಿಫಲರಾದ ಗುತ್ತಿಗೆದಾರರಿಗೆ ಒಂದೂವರೆ ಲಕ್ಷ ರೂ. ದಂಡ

ಬೆಂಗಳೂರು, ಅ.3- ರಸ್ತೆ ಗುಂಡಿ ಸಮರ್ಪಕವಾಗಿ ಮುಚ್ಚದ ಹಾಗೂ ಬೀದಿದೀಪ ನಿರ್ವಹಣೆಯಲ್ಲಿ ವಿಫಲರಾದ ಗುತ್ತಿಗೆದಾರರಿಗೆ ಮೇಯರ್ ಗಂಗಾಂಬಿಕೆ ಅವರು ಒಂದೂವರೆ ಲಕ್ಷ ರೂ. ದಂಡ ವಿಧಿಸಿದ್ದಾರೆ. ನಿನ್ನೆ [more]

ಬೆಂಗಳೂರು

ಬೆಂಗಳೂರಿನಲ್ಲಿ ತಿಂಡಿ ಹಬ್ಬ

ಬೆಂಗಳೂರು, ಅ.3- ನಗರದ ಜನತೆ ವಿಶೇಷ ತಿಂಡಿಗಳನ್ನು ಸವಿಯುತ್ತ ಈ ವಾರಾಂತ್ಯ ಕಳೆಯಲು ಮೂರು ದಿನಗಳ ತಿಂಡಿ ಹಬ್ಬ ಆಯೋಜನೆಗೊಂಡಿದೆ. ವೀಕ್ಷಣಾ ವೆಂಚರ್ಸ್ ತಿಂಡಿ ಪ್ರಿಯರಿಗಾಗಿ ಈ [more]

ಬೆಂಗಳೂರು

ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಕಾರ್ಯತಂತ್ರ

ಬೆಂಗಳೂರು, ಅ.3-ಯಾವುದೇ ಕ್ಷಣದಲ್ಲಿ ಎದುರಾಗಬಹುದಾದ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಕೂಡ ಸದ್ದಿಲ್ಲದೆ ಕಾರ್ಯತಂತ್ರ ಹೆಣೆಯಲು ಸಜ್ಜಾಗಿದೆ. ಈ ಉಪಸಮರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ [more]

ಬೆಂಗಳೂರು

ಸರ್ಕಾರ ನಡೆಸುವ ದಸರಾ ಉತ್ಸವ ನಿಜವಾದ ನಾಡಹಬ್ಬ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು,ಅ.3-ಸರ್ಕಾರ ನಡೆಸುವ ದಸರಾ ಉತ್ಸವ ನಿಜವಾದ ನಾಡಹಬ್ಬ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕೃತ [more]

ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧರ್ಮದ ಬಗ್ಗೆ ಕೇಂದ್ರ ಸರ್ಕಾg ಅಂತಿಮ ನಿರ್ಧಾರ

ಬೆಂಗಳೂರು, ಅ.3- ಪ್ರತ್ಯೇಕ ಲಿಂಗಾಯಿತ ಧರ್ಮದ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯಿತ ಧರ್ಮಕ್ಕಾಗಿ [more]

ಬೆಂಗಳೂರು

ಮೈಸೂರು ದಸರಾ ಅಂಗವಾಗಿ ಬೆಂಗಳೂರಿನಿಂದ ಮೈಸೂರಿಗೆ 150 ರೂ.ಗೆ ವಿಶೇಷ ಬಸ್ ವ್ಯವಸೆ

ಬೆಂಗಳೂರು,ಅ.3- ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿಗೆ 150 ರೂ. ಪ್ರಯಾಣ ದರದಲ್ಲಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ [more]

ಬೆಂಗಳೂರು

ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಗೆ ಕೋಕ್ ಸಾಧ್ಯತೆ

ಬೆಂಗಳೂರು,ಅ.3-ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಅವರಿಗೆ ಕೋಕ್ ನೀಡಿ ಬೇರೊಬ್ಬರಿಗೆ ರಾಜ್ಯದ ಉಸ್ತುವಾರಿ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ [more]