ಮುದ್ದಯ್ಯನಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿಯವರ 150ನೇ ಜಯಂತಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಅವರ 115ನೇ ಜಯಂತಿ
ಬೆಂಗಳೂರು, ಅ.1- ಬೆಂಗಳೂರು ದಕ್ಷಿಣ ತಾಲ್ಲೂಕು ತಾವರೆಕೆರೆ ಹೋಬಳಿ ಮುದ್ದಯ್ಯನಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಳೆ ಬೆಳಗ್ಗೆ 8 ಗಂಟೆಗೆ ರಂಗಪರಂಪರೆ ಟ್ರಸ್ಟ್ ವತಿಯಿಂದ ರಾಷ್ಟ್ರಪಿತ [more]




