ಬೆಂಗಳೂರು

ಒಕ್ಕಲಿಗರಿಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ಆರೋಪ ಮಾಡಿದ ಶಾಸಕ ಸುಧಾಕರ್

ಬೆಂಗಳೂರು, ಡಿ.23- ಸಂಪುಟ ವಿಸ್ತರಣೆ ವೇಳೆ ಒಕ್ಕಲಿಗರಿಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ಶಾಸಕ ಸುಧಾಕರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಡಿ.ಕೆ.ಶಿವಕುಮಾರ್, ಕೃಷ್ಣಭೆರೇಗೌಡ ಮಾತ್ರ [more]

ಬೆಂಗಳೂರು

ಹಿರಿಯ ಕಾಂಗ್ರೇಸ್ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಹಾಗಿರುವ ಅನ್ಯಾಯ ಸರಿಪಡಿಸುವಂತೆ ಹೈಕಮಾಂಡ್‍ಗೆ ಮನವಿ

ಬೆಂಗಳೂರು, ಡಿ.23-ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಹೈಕಮಾಂಡ್‍ಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಬಿಬಿಎಂಪಿ [more]

ಬೆಂಗಳೂರು

ಸಂಪುಟ ವಿಸ್ತರಣೆ ಬೆನ್ನಲ್ಲೇ ಆರಂಭಗೊಂಡ ಖಾತೆ ಹಂಚಿಕೆ ಪ್ರಕ್ರಿಯೆ

ಬೆಂಗಳೂರು, ಡಿ.23- ಸಂಪುಟ ವಿಸ್ತರಣೆ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮೂಲಗಳ ಪ್ರಕಾರ, ಎಂ.ಬಿ.ಪಾಟೀಲ್ ಅವರಿಗೆ ಗೃಹ ಖಾತೆ, ಸತೀಶ್ ಜಾರಕಿಹೊಳಿ-ಅರಣ್ಯ ಖಾತೆ, [more]

ಬೆಂಗಳೂರು

ಜನರಲ್ಲಿ ಅರಿವು ಮೂಡಿಸಲು ಬೈಕ್ ರ್ಯಾಲಿ ನಡೆಸಿದ ಪೊಲೀಸರು

ಬೆಂಗಳೂರು, ಡಿ.23- ಅಪರಾಧ ಮಾಸಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಇಂದು ಬೆಳಗ್ಗೆ ಜೆಸಿ ನಗರ ಉಪವಿಭಾಗ ಪೆÇಲೀಸರು ಬೈಕ್‍ರ್ಯಾಲಿ ಹಮ್ಮಿಕೊಂಡರು. ಬೈಕ್ ರ್ಯಾಲಿಗೆ ಡಿಸಿಪಿ ರವಿ [more]

ಬೆಂಗಳೂರು

ಮಹಾಲಕ್ಷ್ಮಿ ಲೇಔಟ್‍ನ ಹಿಂದೂ ಸಾದರ ಸಮುದಾಯ ಭವನದಲ್ಲಿ ಡಿ.24ರಿಂದ ಧಾರ್ಮಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ

ಬೆಂಗಳೂರು, ಡಿ.23- ಶ್ರೀ ರುದ್ರಂ ವತಿಯಿಂದ ನಗರದ ಮಹಾಲಕ್ಷ್ಮಿ ಲೇಔಟ್‍ನ ನಾಗಪುರ ವಾರ್ಡ್‍ನ ಹಿಂದೂ ಸಾದರ ಸಮುದಾಯ ಭವನದಲ್ಲಿ ಡಿ.24ರಿಂದ ಜ.6ರ ವರೆಗೆ ಲೋಕ ಕಲ್ಯಾಣಾರ್ಥವಾಗಿ ಅತಿರುದ್ರ [more]

ಬೆಂಗಳೂರು

ಪಕ್ಷದಲ್ಲಿ ನನ್ನನ್ನು ಮೂಲೆಗುಂಪು ಮಾಡಲು ಇಬ್ಬರು ಪ್ರಭಾವಿ ಸಚಿವರು ಪ್ರಯತ್ನ : ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು,ಡಿ.23- ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಶಾಸಕ ರಾಮಲಿಂಗಾರೆಡ್ಡಿ ಪಕ್ಷದ ಇಬ್ಬರು ಪ್ರಭಾವಿ ಮುಖಂಡರಿಂದ ತಮಗೆ ಸಚಿವ ಸ್ಥಾನ ತಪ್ಪಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. [more]

ಬೆಂಗಳೂರು

ಶಾಲಾಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಸಾಹಿತ್ಯ ಪುಸ್ತಕಗಳನ್ನು ಹಂಚಬೇಕು, ಡಾ.ಚಂದ್ರಶೇಖರ ಕಂಬಾರ

ಬೆಂಗಳೂರು,ಡಿ.23- ಶಾಲಾಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತವಾಗಿ ಸಾಹಿತ್ಯ ಪುಸ್ತಕಗಳನ್ನು ಹಂಚಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಒತ್ತಾಯಿಸಿದರು. ಕರ್ನಾಟಕ ಕನ್ನಡ ಬರಹಗಾರರ ಮತ್ತು [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ್ ಜಾರಕಿಹೊಳಿ ಬೆದರಿಕೆ

ಬೆಂಗಳೂರು,ಡಿ.23-ಸಚಿವ ಸಂಪುಟದಿಂದ ತಮ್ಮನ್ನು ತೆಗೆದು ಹಾಕಿರುವುದಕ್ಕೆ ಆಕ್ರೋಶಗೊಂಡಿರುವ ಮಾಜಿ ಸಚಿವ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ, ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡ ರಮೇಶ್ ಜಾರಕಿಹೊಳಿ ಶಾಸಕ [more]

ಬೆಂಗಳೂರು

ಸಾವಿರಾರು ಕೋಟಿ ರೂ.ಗಳು ಮಧ್ಯವರ್ತಿಗಳ ಪಾಲಾಗುವುದಕ್ಕೆ ಕಡಿವಾಣ ಹಾಕಲು ಮುಂದಿನ ಬಜೆಟ್ ನಲ್ಲಿ ಸೂಕ್ತ ಯೋಜನೆ ತರುವುದಾಗಿ ಹೇಳಿದ ಸಿ.ಎಂ

ಬೆಂಗಳೂರು, ಡಿ.23- ಮಧ್ಯವರ್ತಿಗಳಿಗೆ ಲಾಭ ಮಾಡಿಕೊಳ್ಳುತ್ತಿರುವ ವ್ಯವಸ್ಥೆಯನ್ನು ಬದಲಾವಣೆ ಮಾಡಿ, ರೈತರಿಗೂ ಲಾಭವಾಗಬೇಕು, ಗ್ರಾಹಕರಿಗೂ ಹೊರೆಯಾಗಬಾರದು ಅಂತಹ ಹೊಸ ವ್ಯವಸ್ಥೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನ್ಯಾಷನಲ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿಗೆ ಸಿಆರ್ ಪಿಎಫ್ ನ 6 ಯೋಧರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರ ಗೊಳಿಸಿದ್ದಾರೆ. ಆದಾಗ್ಯೂ ತಮ್ಮ ಅಟ್ಟಹಾಸ ಮುಂದುವರೆಸಿರುವ ಉಗ್ರರು ದಕ್ಷಿಣ ಕಾಶ್ಮೀರದ ಅನಂತ್ [more]

ರಾಷ್ಟ್ರೀಯ

ಮಹಾ ಮೈತ್ರಿ ವಿರುದ್ಧ ಪ್ರಧಾನಿ ವಾಗ್ದಾಳಿ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿ ರಚನೆಯಾಗುತ್ತಿರುವುದು ಜನತೆಯ ಆಶೋತ್ತರಗಳಿಗಾಗಿ ಅಲ್ಲ, ವೈಯಕ್ತಿಕ ಲಾಭಕ್ಕಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. [more]

ರಾಷ್ಟ್ರೀಯ

ಶಬರಿಮಲೆ: 11 ಮಹಿಳಾ ಭಕ್ತರನ್ನು ತಡೆದ ಪ್ರತಿಭಟನಾಕಾರರು

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಪ್ರಯತ್ನಿಸಿದ 11 ಮಹಿಳೆಯರನ್ನು ಸ್ಥಳೀಯ ಭಕ್ತರು ತಡೆದಿದ್ದಾರೆ. ದೇಗುಲ ಪ್ರವೇಶಕ್ಕೆ ಆಗಮಿಸಿದ್ದ ಈ ಎಲ್ಲಾ ಮಹಿಳೆಯರೂ 50 ವರ್ಷದೊಳಗಿನವರಾಗಿದ್ದು [more]

ರಾಷ್ಟ್ರೀಯ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಹಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲುಶಿಕ್ಷೆ ನೀಡಿದ ಹರ್ಯಾಣ ಕೋರ್ಟ್

ರೆವಾರಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ 19 ವರ್ಷದ ಅಪರಾಧಿಗೆ ಹರಿಯಾಣದ ರೆವಾರಿ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ. ಬಾಲಕಿ ತಂದೆಯ ಸಹದ್ಯೋಗಿ [more]

ರಾಜ್ಯ

ವಿಷ ಪ್ರಸಾದ ದುರಂತ:ಡಿಸ್ಚಾರ್ಜ್‌ ಆದವರು ಮತ್ತೆ ಆಸ್ಪತ್ರೆಗೆ; ಆತಂಕ 

ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದದ ದುರಂತದ ಸರಮಾಲೆ ಮುಂದುವರಿದಿದ್ದು, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ವಾಪಾಸಾದ [more]

ರಾಷ್ಟ್ರೀಯ

ಬಿಹಾರದಲ್ಲಿ ಬಿಜೆಪಿ-ಜೆಡಿಯು 17-17 ಸ್ಥಾನಗಳಲ್ಲಿ ಸ್ಪರ್ಧೆ, ಎಲ್ ಜೆಪಿ ಖಾತೆಗೆ 6 ಲೋಕಸಭಾ ಸ್ಥಾನಗಳು

ನವದೆಹಲಿ/ಪಾಟ್ನಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರ ಬಿಜೆಪಿ, ಜನತಾ ದಳದ ಯುನೈಟೆಡ್ (ಜೆಡಿಯು) ಮತ್ತು ಲೋಕ ಜನಶಕ್ತಿ ಪಕ್ಷ (ಎಲ್ ಜೆಪಿ) ನಡುವಿನ ಸ್ಥಾನ ಹಂಚಿಕೆಯನ್ನು ಘೋಷಿಸಿದೆ. 2019 [more]

ರಾಜ್ಯ

ಚಿನ್ನಪ್ಪಿ ಮೈಮೇಲೆ ಮಾರಮ್ಮ-ಬಯಲಾಯ್ತು ಮತ್ತಷ್ಟು ಸತ್ಯ!

ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈ ಮೇಲೆ ಮಾರಮ್ಮ ದೇವಿ ಬಂದಿದ್ದು, ಆರೋಪಿಗಳು [more]

ಅಂತರರಾಷ್ಟ್ರೀಯ

ಇಂಡೋನೇಷ್ಯಾಕ್ಕೆ ಅಪ್ಪಳಿಸಿದ ಸುನಾಮಿ; 168 ಜನರ ಬಲಿ, 700ಕ್ಕೂ ಹೆಚ್ಚು ಜನರಿಗೆ ಗಾಯ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಸುನಾಮಿ ಬಂದಪ್ಪಳಿಸಿದ್ದು, 168 ಜನರನ್ನು ಬಲಿ ತೆಗೆದುಕೊಂಡಿದೆ. 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅನೇಕರು ಕಾಣೆಯಾಗಿದ್ದಾರೆ. ಸುಂಡಾ ಸ್ಟ್ರೈಟ್​ ಪ್ರದೇಶದಲ್ಲಿ ಭಾರೀ ಗಾತ್ರದ ಅಲೆಗಳು ದಡಕ್ಕೆ [more]

ಕ್ರೀಡೆ

ತಂಡದ ಆಟಗಾರರ ಜೊತೆ ಹಾರ್ದಿಕ್ ಸೂಪರ್ ಸೆಲ್ಫಿ

ಮೆಲ್ಬೋರ್ನ್: ಟೀಂ ಇಂಡಿಯಾದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ಆಟಗಾರರೊಂದಿಗೆ ಸೆಲ್ಪೀ ತೆಗೆಸಿಕೊಳ್ಳುವ ಮೂಲಕ ಅಸಿಸ್ ವಿರುದ್ಧ ಮೂರನೆ ಟೆಸ್ಟ್ ಪಂದ್ಯದಲ್ಲಿ ಅಡಲು ಫಿಟ್ ಆಗಿರುವುದಾಗಿ ಘೋಷಿಸಿದ್ದಾರೆ. ಮೆಲ್ಬೋರ್ನ್ ನಲ್ಲಿ [more]

ರಾಷ್ಟ್ರೀಯ

ಅಯ್ಯಪ್ಪನ ದರ್ಶನಕ್ಕೆ ಹೊರಟ 11 ಮಹಿಳೆಯರನ್ನು ತಡೆದ ಭಕ್ತರು; ಶಬರಿಮಲೆ ಮತ್ತೆ ಉದ್ವಿಗ್ನ

ಶಬರಿಮಲೆ: ಇಲ್ಲಿನ ಅಯ್ಯಪ್ಪ ದೇವಾಲಯಲದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಅಯ್ಯಪ್ಪ ದೇವರ ದರ್ಶನ ಪಡೆಯಲು ಹೊರಟ 11 ಮಹಿಳೆಯರನ್ನು ಭಕ್ತರು ತಡೆದು ನಿಲ್ಲಿಸಿದ್ದಾರೆ. ಚೆನ್ನೈ ಮೂಲದ ಮನಿಥಿ [more]

ಕ್ರೀಡೆ

ಬಾಕ್ಸಿಂಗ್ ಡೇ ಟೆಸ್ಟ್: ಫಿಟ್ನೆಸ್ ಪರೀಕ್ಷೆಗೆ ಒಳಪಡಲಿದ್ದಾರೆ ಆರ್.ಅಶ್ವಿನ್

ಟೀಂ ಇಂಡಿಯಾದ ಆಫ್ ಸ್ಪಿನ್ನರ್ ಆರ್.ಅಶ್ವಿನ್ ಮೆಲ್ಬೋರ್ನ್‍ನಲ್ಲಿ ನಡೆಯಲಿರುವ ಮೂರನೆ ಟೆಸ್ಟ್ ಪಂದ್ಯದಲ್ಲಿ ಆಡುವುದು ಇನ್ನು ಅನುಮಾನದಿಂದ ಕೂಡಿದೆ. ಗಾಯದ ಸಮಸ್ಯೆಯಿಂದ ಬಳುತ್ತಿರುವ ಈ ಕೇರಂ ಸ್ಪಿನ್ನರ್ [more]

ಕ್ರೀಡೆ

ಪತ್ನಿ ಜೊತೆ ಜಿರೋ ಸಿನಿಮಾ ವೀಕ್ಷಿಸಿದ ನಾಯಕ ವಿರಾಟ್ ಕೊಹ್ಲಿ

ಮೆಲ್ಬೋರ್ನ್: ಬಾಲಿವುಡ್ ಬಾದ್ ಶಾ, ಮಿಲ್ಕಿ ಬ್ಯುಟಿ ಅನುಷ್ಕಾ ಶರ್ಮಾ ಮತ್ತು ಕತ್ರಿನಾ ಕೈಫ್ ಅಭಿನಯದ ಜೀರೊ ಚಲನಚಿತ್ರ ಕಳೆದ ಕೆಲವು ದಿನಗಳಿಂದ ಸದ್ದು ಮಡಿತಿದೆ. ಸಧ್ಯ [more]

ಕ್ರೀಡೆ

ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿಯಲಿದ್ದಾನೆ 7 ವರ್ಷದ ಪೋರ ಆರ್ಕಿ ಷಿಲ್ಲರ್

ಮೆಲ್ಬೋರ್ನ್: ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‍ಗೆ ಇನ್ನು ಮೂರು ದಿನ ಬಾಕಿ ಇದೆ. ಟೀಂ ಇಂಡಿಯಾ ವಿರುದ್ಧ ನಡೆಯಲಿರುವ ಮೇಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ [more]

ಹೈದರಾಬಾದ್ ಕರ್ನಾಟಕ

ರಾಯಚೂರು ಅಕ್ರಮ ಮರಳು ಮಾಫಿಯಾಕ್ಕೆ ಅಧಿಕಾರಿ ಬಲಿ

ರಾಯಚೂರು 22: ಅಕ್ರಮ ಮರಳು ಮಾಫಿಯಾ ರಾಯಚೂರು ಜಿಲ್ಲೆಯಲ್ಲಿ ಮಿತಿ ಮೀರಿದೆ. ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಣಿಕೆ ಲಾರಿ ಪರಿಶೀಲನೆ ಮಾಡಲು ಬಂದ ಕಂದಾಯ ಇಲಾಖೆ [more]

ವಾಣಿಜ್ಯ

ಚೀನಾದಲ್ಲಿ ಮೊದಲ ಫ್ಯೂಚರಿಸ್ಟಿಕ್ ಹೋಟೆಲ್ ಆರಂಭಿಸಿದ ಅಲಿಬಾಬ

ಬೀಜಿಂಗ್: ಚೀನಾದ ಪ್ರಮುಖ ಇ–ಕಾಮರ್ಸ್‌ ಸಂಸ್ಥೆ ಅಲಿಬಾಬಾ ಮಂಗಳವಾರ ಹಾಂಗ್ ಝೌದಲ್ಲಿ ತನ್ನ ಮೊದಲ ಹೈಟೆಕ್ ಫ್ಯೂಚರಿಸ್ಟಿಕ್ ಹೋಟೆಲ್ ಅನ್ನು ಆರಂಭಿಸಿದ್ದು, ಅತಿಥಿಗಳು ತಮ್ಮ ಮುಖಗಳನ್ನು ಸ್ಕ್ಯಾನಿಂಗ್ ಮಾಡುವ [more]

ಬೆಂಗಳೂರು

ಹೊರಟ್ಟಿಯವರು ಶಿಕ್ಷಣ ಸಚಿವರಾಗಲಿದ್ದಾರೆ: ಡಿ.ಸಿ.ತಮ್ಮಣ್ಣ

  ಹುಬ್ಬಳ್ಳಿ-ಬಸವರಾಜ್ ಹೊರಟ್ಟಿಯವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ‌.ಹೊರಟ್ಟಿಯವರಂತಹ ಹಿರಿಯರ ಅವಶ್ಯಕತೆ ಸರ್ಕಾರಕ್ಕೆ ಇದೆ. ಹೊಸ ವರ್ಷದಲ್ಲಿ ಹೊಸ ಸಂದೇಶ ಕೊಡುತ್ತೇವೆ ಎಂದು ಸಾರಿಗೆ ಸಚಿವ ಡಿ.ಸಿ. [more]