ನವ ನಿರ್ದೇಶಕನ ಕನಸಿಗೆ ಸಾಥ್ ನೀಡಿದ ಕ್ರೇಜಿಸ್ಟಾರ್ ಪುತ್ರ ಮನೋರಂಜನ್
ನವ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸುವ ಮೂಲಕ ನಿರ್ದೇಶಕರ ಕನಸು ಸಾಕಾರಗೊಳ್ಳಲು ಸಹಕರಿಸುತ್ತಿರುವ ಮನೋರಂಜನ್ ರವಿಚಂದ್ರನ್ ಇದೀಗ ಮತ್ತೊಬ್ಬ ನವ ನಿರ್ದೇಶಕನ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ. ನವ ನಿರ್ದೇಶಕ [more]
ನವ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸುವ ಮೂಲಕ ನಿರ್ದೇಶಕರ ಕನಸು ಸಾಕಾರಗೊಳ್ಳಲು ಸಹಕರಿಸುತ್ತಿರುವ ಮನೋರಂಜನ್ ರವಿಚಂದ್ರನ್ ಇದೀಗ ಮತ್ತೊಬ್ಬ ನವ ನಿರ್ದೇಶಕನ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ. ನವ ನಿರ್ದೇಶಕ [more]
ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಕನ್ನಡದಲ್ಲಿ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಎಲ್ಲವು ಅಂದುಕೊಂಡಂತೆ ಆಗಿದ್ದರೆ ರಶ್ಮಿಕಾ ಕನ್ನಡದ ವೃತ್ರ ಚಿತ್ರದಲ್ಲಿ ನಟಿಸಬೇಕಿತ್ತು. [more]
ಮದುವೆಯ ಮಮತೆಯ ಕರೆಯೋಲೊ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಸುರಾಜ್ ಗೌಡ , ಮುಂದಿನ ಸಿನಿಮಾ ಲಕ್ಷ್ಮಿ ತನಯದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆಅಚ್ಯುತ್ ರಾವ್, ಸಿತಾರಾ, [more]
ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ಪ್ರತಿಯೊಂದು ಚಿತ್ರಕ್ಕೂ ಮುನ್ನ ಆಕ್ಷನ್ ಕಿಂಗ್ [more]
ದುಬೈ: 2018ನೇ ಸಾಲಿನ ಸೈಮಾ ಪ್ರಶಸ್ತಿ ಪುರಸ್ಕಾರ ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್(ಸೈಮಾ ಅವಾರ್ಡ್) ಪ್ರಧಾನ ಕಾರ್ಯಕ್ರಮದಲ್ಲಿ ಕನ್ನಡ [more]
ಮೈಸೂರು, ಸೆ.21-ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರ ಶಿಷ್ಯನನ್ನು ಕುವೆಂಪು ನಗರದ ಪೆÇಲೀಸರು ಬಂಧಿಸಿದ್ದಾರೆ. ಅನಿಲ್ ಆಚಾರ್ಯ ಬಂಧಿತ ಆರೋಪಿ. ಈತ ಶ್ರೀ ವಿದ್ಯಾಹಂಸ ಭಾರತಿ [more]
ಮೈಸೂರು, ಸೆ.21-ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್‍ಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.. ಸಿದ್ಧಾರ್ಥ ನಗರ [more]
ಮೈಸೂರು, ಸೆ.21ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ದೊಡ್ಡ ಕವಲಂದೆ ಪೆÇಲೀಸರು ಬಂಧಿಸಿದ್ದಾರೆ. ಪಿಲ್ಲಹಳ್ಳಿ ಗ್ರಾಮದ ರಾಜೇಶ್, ಮಹದೇವಸ್ವಾಮಿ ಬಂಧಿತರು. ಆರೋಪಿಗಳು ರಸ್ತೆಯಲ್ಲಿ ಒಂಟಿಯಾಗಿ ಓಡಾಡುತ್ತಿದ್ದ [more]
ತುಮಕೂರು, ಸೆ.21ಸಾಲ ಬಾಧೆಯಿಂದ ಬೇಸತ್ತ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜಪ್ಪ (47) ಆತ್ಮಹತ್ಯೆ ಮಾಡಿಕೊಂಡ ರೈತ. [more]
ಮಂಡ್ಯ,ಸೆ.21 ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಬೇಸರಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ವರುಣಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೆಆರ್‍ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ತುಮಕೂರು,ಸೆ.21 ಶೋಷಿತ ಸಮುದಾಯಕ್ಕೆ ಅನ್ಯಾಯವಾದರೆ ನಾನು ಅಧಿಕಾರದಲ್ಲಿ ಒಂದು ಕ್ಷಣ ಉಳಿಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಜಿಲ್ಲಾ ಛಲವಾದಿ ಮಹಾಸಭಾ [more]
ತುಮಕೂರು,ಸೆ.21 ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಮೂರು ಪಕ್ಷಗಳ ದೊಂಬರಾಟಕ್ಕೆ ಎಡೆ ಮಾಡಿದ್ದು ತಕ್ಷಣ ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಿ ಹೊಸದಾಗಿ ಚುನಾವಣೆ ನಡೆಸಬೇಕು [more]
ಬೆಂಗಳೂರು, ಸೆ.21 ಊಟದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ಇದರಿಂದ ನೊಂದ ಪತ್ನಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿಜೆ ಹಳ್ಳಿ [more]
ಬೆಂಗಳೂರು, ಸೆ.21 ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನೆರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು [more]
ಬೆಂಗಳೂರು, ಸೆ.21 ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಜೆಡಿಎಸ್‍ನ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು [more]
ಬೆಂಗಳೂರು, ಸೆ.21 ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆ ಕರೆತಂದಿದ್ದ ಆರೋಪಿಯ ಸಾವು ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಸಿಐಡಿ ಪೆÇಲೀಸರು ತನಿಖೆ ನಡೆಸಲಿದ್ದಾರೆ. ಇಂದು ಅಥವಾ ನಾಳೆ ಬೆಳಗ್ಗೆ [more]
ಬೆಂಗಳೂರು, ಸೆ.21 ಕಾಂಗ್ರೆಸ್ ಯಾವೊಬ್ಬ ಶಾಸಕರು ಮುಂಬೈಗೆ ಹೋಗಿಲ್ಲ. ಸರ್ಕಾರ ಸುಭದ್ರವಾಗಿದೆ. ನಮ್ಮ ಪಕ್ಷದ ಯಾವುದೇ ಶಾಸಕರು ಬಿಜೆಪಿಯವರ ಆಮಿಷಗಳಿಗೆ ಬಲಿಯಾಗಿ ಕೋಮುವಾದಿಗಳೊಂದಿಗೆ ಕೈ ಜೋಡಿಸುವುದಿಲ್ಲ ಎಂದು [more]
ಬೆಂಗಳೂರು, ಸೆ.21 ಬಿಜೆಪಿಯವರ ಪ್ರಚೋದನಾತ್ಮಕಾರಿ ಹೇಳಿಕೆಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅದರಲ್ಲಿ ನಾನು ಸರಿ-ತಪ್ಪು ವಿಶ್ಲೇಷಿಸಲು ಹೋಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಬೆಳಗ್ಗೆ [more]
ಬೆಂಗಳೂರು, ಸೆ.21 ರಸ್ತೆ ನಿರ್ಮಾಣ ಕಾರ್ಯದಲ್ಲಿ ಬಿಟಮಿನ್ ಮಿಶ್ರಣ ಮಾಡುವಾಗ ಮಳೆ ನೀರಿನ ಅಂಶ ಜಾಸ್ತಿ ಸೇರಿದರೆ ಗುಣಮಟ್ಟ ಹಾಳಾಗಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು [more]
ಬೆಂಗಳೂರು, ಸೆ.21 ಸಮ್ಮಿಶ್ರ ಸರ್ಕಾರದ ಉಳಿವು ನಮಗೆ ಅತ್ಯಂತ ಮಹತ್ವದ್ದಾಗಿದ್ದು, ನಮ್ಮ ವೈಯಕ್ತಿಕ ಕಾರಣಗಳು ಸರ್ಕಾರಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ [more]
ಬೆಂಗಳೂರು, ಸೆ.21 ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆದ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜಕೀಯವಾಗಿ ಸಕ್ರಿಯವಾಗಿದ್ದು ಸಮ್ಮಿಶ್ರ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ. ಆಪರೇಷನ್ [more]
ಬೆಂಗಳೂರು, ಸೆ.21ಬಿಬಿಎಂಪಿ ಮೇಯರ್ ಚುನಾವಣೆ ಸಮೀಪಿಸುತ್ತಿದ್ದಂತೆ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಮಾಜಿ ಸಚಿವ ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ [more]
ಬೆಂಗಳೂರು, ಸೆ.21 ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶೃಂಗೇರಿ ಶಾರದಾಂಬೆಯ ಮೊರೆ ಹೋಗಲಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನಿಂದ ತೆರಳುವ ಮುಖ್ಯಮಂತ್ರಿ [more]
ಬೆಂಗಳೂರು, ಸೆ.21ರಾಜ್ಯದ ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ವಿಧಾನಸಭಾ [more]
ಬೆಂಗಳೂರು, ಸೆ.21 ರಾಜ್ಯದ ಅಭಿವೃದ್ಧಿಗೆ ಅಡಚಣೆ ಮಾಡಿ, ಸರ್ಕಾರ ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ಮಾಡುತ್ತಿರುವ ಬಿಜೆಪಿ ವಿರುದ್ಧ ಜನರು ದಂಗೆ ಏಳಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ