ಬೆಂಗಳೂರು ನಗರ

ಮೈತ್ರಿ ಸರ್ಕಾರದ ಎರಡನೆ ಸಂಪುಟ ವಿಸ್ತರಣೆ ಇಂದು ನಡೆದಿದ್ದು ಎಂಟು ಮಂದಿ ಕಾಂಗ್ರೆಸಿನ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರ

ಬೆಂಗಳೂರು, ಡಿ.೨೨- ಮೈತ್ರಿ ಸರ್ಕಾರದ ಎರಡನೆ ಸಂಪುಟ ವಿಸ್ತರಣೆ ಇಂದು ನಡೆದಿದ್ದು ಎಂಟು ಮಂದಿ ಕಾಂಗ್ರೆಸಿನ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ [more]

ಬೆಂಗಳೂರು

ಸಚಿವ ಸಂಪುಟ ವಿಸ್ತರಣೆ ಹಿನ್ನಲೆ, ರಾಜಭವನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು, ಡಿ.22-ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ರಾಜಭವನಕ್ಕೆ ಬಿಗಿ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯಪಾಲ ವಜೂಭಾಯಿವಾಲಾ ಇಂದು ರಾಜಭವನದಲ್ಲಿ [more]

ಬೆಂಗಳೂರು

ಪಕ್ಷನಿಷ್ಟೆ ಮತ್ತು ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ತಮಗೆ ಸಚಿವ ಸ್ಥಾನವನ್ನು ನೀಡಲಾಗುತ್ತಿದೆ, ಶಾಸಕ ಎಂ.ಟಿ.ಬಿ. ನಾಗರಾಜ್

ಬೆಂಗಳೂರು, ಡಿ.22-ಪಕ್ಷನಿಷ್ಠೆ ಹಾಗೂ ಪ್ರಾಮಾಣಿಕ ಸೇವೆ ಪರಿಗಣಿಸಿ ತಮಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ಯಾವುದೇ ಖಾತೆಯನ್ನು ನಾನು ನಿರೀಕ್ಷೆ ಮಾಡಿಲ್ಲ. ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವೆ [more]

ಬೆಂಗಳೂರು

ರೈತರು ಬೆಳೆ ಸಾಲ ಮನ್ನಾ ಯೋಜನೆಯ ಲಾಭ ಪಡೆಯಲು ಸಂಬಂಧಿತ ಬ್ಯಾಂಕುಗಳಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ಮನವಿ

ಬೆಂಗಳೂರು, ಡಿ.22-ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ವಾಣಿಜ್ಯ ಬ್ಯಾಂಕ್‍ಗಳಲ್ಲಿ ಬೆಳೆ ಸಾಲ ಪಡೆದ ರೈತರು ಬೆಳೆ ಸಾಲ ಮನ್ನಾ ಯೋಜನೆಯ ಲಾಭ ಪಡೆಯಲು ಸಂಬಂಧಿತ ಬ್ಯಾಂಕ್ ಶಾಖೆಗಳಲ್ಲಿ [more]

No Picture
ಬೆಂಗಳೂರು

ಪ್ರಬಂಧಗಳನ್ನು ಬರೆಯುವಾಗ ವಿದ್ಯಾಥಿ೵ಗಳು ಸುಲಭವಾದ ಪದಗಳನ್ನು ಬಳಸುವಂತೆ ಕರೆ ನೀಡಿದ ಕುಲಪತಿ ಪ್ರೊ,ವೇಣುಗೋಪಾಲ್venugopal

ಬೆಂಗಳೂರು, ಡಿ.22-ವಿದ್ಯಾರ್ಥಿಗಳು ಥೀಸಿಸ್ ಪೇಪರ್‍ಗಳನ್ನು ಬರೆಯುವಾಗ ಸುಲಭವಾದ ಪದಗಳನ್ನು ಉಪಯೋಗಿಸಿ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ವೇಣುಗೋಪಾಲ್ ಕೆ.ಆರ್. ತಿಳಿಸಿದರು. ವಿಶ್ವವಿದ್ಯಾಲಯದ ಪೆÇ್ರ. ಕೆ. ವೆಂಕಟಗಿರಿಗೌಡ [more]

ಬೆಂಗಳೂರು

ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ದರದಲ್ಲಿ ದಿನಪತ್ರಿಕೆಗಳ ಮಾರಾಟ

ಬೆಂಗಳೂರು, ಡಿ.22- ಉತ್ಪಾದನಾ ವೆಚ್ಚಕ್ಕಿಂತ ಅತ್ಯಂತ ಕಡಿಮೆ ದರದಲ್ಲಿ ದಿನಪತ್ರಿಕೆಗಳು ಮಾರಾಟವಾಗುತ್ತಿದೆ. ಉದ್ಯಮದ ಮೂಲ ಲೆಕ್ಕಾಚಾರಗಳನ್ನೂಮೀರಿದ ಒಂದು ವ್ಯವಸ್ಥೆಯಾಗಿ ಪತ್ರಿಕೋದ್ಯಮ ಇಂದು ರೂಪುಗೊಂಡಿದೆ ಎಂದು ಪತ್ರಕರ್ತ ಅಮೀನ್ [more]

ಬೆಂಗಳೂರು

ಮೇಕೆದಾಟು ಯೋಜನೆಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಕುಡಿಯುವ ನೀರು ಹರಿಸುವಂತೆ ವಿವಿಧ ಸಂಘಟನೆಗಳ ಒತ್ತಾಯ

ಬೆಂಗಳೂರು, ಡಿ.22-ಮೇಕೆದಾಟು ಯೋಜನೆಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಶುದ್ಧ ಕುಡಿಯುವ ನೀರು ಹರಿಸುವಂತೆ ನೀರಾವರಿ ಹೋರಾಟ ಸಮಿತಿ, ಕನ್ನಡ ರೈತ, ಅಹಿಂದ ಮತ್ತು ಪ್ರಗತಿಪರ ಸಂಘಟನೆಗಳು ಒತ್ತಾಯಿಸಿವೆ. [more]

ಬೆಂಗಳೂರು

ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಮಾನ್ಯತೆ ನೀಡುವಂತೆ ಒತ್ತಾಯ

ಬೆಂಗಳೂರು, ಡಿ.22-ರಾಜ್ಯದಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ಕೊಟ್ಟು ಈ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಿ ಭಾಷಾ ಸಾಹಿತ್ಯ ಮಾನ್ಯತೆಯ ಬೆಳವಣಿಗೆಗೆ ಸಹಕರಿಸುವಂತೆ ತುಳು 8ನೇ ಪರಿಚ್ಛೇದ [more]

ಬೆಂಗಳೂರು

ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು, ಸಿ.ಎಂ

ಬೆಂಗಳೂರು, ಡಿ.22- ಕಿದ್ವಾಯಿ, ಜಯದೇವ, ನಿಮ್ಹಾನ್ಸ್ ಸೇರಿದಂತೆ ಎಲ್ಲ ಸಾರ್ವಜನಿಕ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿ ಆರ್.ಕೆ.ಸಿಪಾನಿ ಹಾಗೂ [more]

ಬೆಂಗಳೂರು

ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕ ಹೆಚ್ಚಿನ ಪ್ರಾತಿನಿಧ್ಯ

ಬೆಂಗಳೂರು, ಡಿ.22- ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಸಮಪಾಲು ದೊರೆತಿದೆ. ಹೊಸದಾಗಿ ಸಂಪುಟ ಸೇರುತ್ತಿರುವ ಎಂಟು ಜನರ ಪೈಕಿ ಏಳು ಮಂದಿ ಉತ್ತರ ಕರ್ನಾಟಕ ಭಾಗದವರೇ [more]

ಬೆಂಗಳೂರು

ಸಂಪುಟದಿಂದ ಕೈಬಿಟ್ಟಿದ್ದಕ್ಕೆ ತೀವ್ರ ಅಸಮಾದಾನ ವ್ಯಕ್ತಪಡಿಸಿದ ಸಚಿವ ಆರ್.ಶಂಕರ್

ಬೆಂಗಳೂರು, ಡಿ.22- ಸಂಪುಟದಿಂದ ಕೈಬಿಟ್ಟಿದ್ದಕ್ಕೆ ನನಗೆ ತೀವ್ರ ಬೇಸರವಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಆರ್.ಶಂಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ [more]

ಬೆಂಗಳೂರು

ಸಚಿವ ಸಂಪುಟ ಹಿನ್ನಲೆ ಜೆಡಿಎಸ್ ನಲ್ಲಿ ನಿರಾಸೆಯ ಕಾರ್ಮೋಡ

ಬೆಂಗಳೂರು, ಡಿ.22- ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ, ಸಂಸದೀಯ ಕಾರ್ಯದರ್ಶಿಗಳ ನೇಮಕದ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದರೆ, ಜೆಡಿಎಸ್‍ನಲ್ಲಿ ನಿರಾಸೆಯ ಕಾರ್ಮೋಡ ಕವಿದಿದೆ. ಸಂಪುಟದಲ್ಲಿ [more]

ಬೆಂಗಳೂರು

ಎಚ್.ಕೆ.ಪಾಟೀಲ್ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ

ಬೆಂಗಳೂರು, ಡಿ.22- ಕಾಂಗ್ರೆಸ್ ಪಕ್ಷ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನದ ಹೊಣೆಯನ್ನು ಪಕ್ಷದ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಅವರಿಗೆ ವಹಿಸಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ [more]

ಬೆಂಗಳೂರು

ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ ಸಿ.ಎಂ

ಬೆಂಗಳೂರು, ಡಿ.22- ಸಂಜೆವರೆಗೂ ಕಾದು ನೋಡಿ… ಜೆಡಿಎಸ್‍ನವರು ಯಾರು ಸಂಪುಟ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದರು. ರಾಜ್ಯಪಾಲರನ್ನು ಭೇಟಿ ಮಾಡಿದ [more]

ಬೆಂಗಳೂರು

ರಾಮಲಿಂಗಾರೆಡ್ಡಿ ಅವರಿಗೆ ಸಚಿವಸ್ಥಾನ ಕೈತಪ್ಪಿದ ಹಿನ್ನಲೆ, ಕಾಂಗ್ರೇಸ್ ಕಚೇರಿ ಮುಂದೆ ಅವರ ಬೆಂಬಲಿಗರಿಂದ ಪ್ರತಿಭಟನೆ

ಬೆಂಗಳೂರು, ಡಿ.22- ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಮಂಜುನಾಥರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಎದುರು ನೂರಾರು [more]

ಬೆಂಗಳೂರು

ಬೆಂಗಳೂರು ನಗರ ಜಿಲ್ಲಾಡಳಿತದಿಂದ ಅಕ್ರಮ ಆಸ್ತಿ ವಶ

ಬೆಂಗಳೂರು, ಡಿ.22- ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಭೂಮಿಯನ್ನು ತೆರವುಗೊಳಿಸಿರುವ ಬೆಂಗಳೂರು ನಗರ ಜಿಲ್ಲಾಡಳಿತ ಸುಮಾರು 8.50ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ [more]

ಬೆಂಗಳೂರು

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೇಸ್ ಪಾಳ್ಯದಲ್ಲಿ ಭುಗಿಲೆದ್ದ ಅಸಮಾದಾನ

ಬೆಂಗಳೂರು,ಡಿ.22- ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಭುಗಿಲೆದಿದ್ದೆ. ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಶಾಸಕರಾದ ರಾಮಲಿಂಗಾರೆಡ್ಡಿ, ಬಿ.ಸಿ.ಪಾಟೀಲ್,ಬಸವನಗೌಡ ಪಾಟೀಲ್, [more]

ಬೆಂಗಳೂರು

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾದಾನ ಹೊರಹಾಕಿದ ಶಾಸಕ ರಾಮಲಿಂಗಾರೆಡ್ಡಿ:

ಬೆಂಗಳೂರು,ಡಿ.22- ಬಿಟಿಎಂ ವಿಧಾನ ಸಭಾ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಯಾವುದೇ ತಂತ್ರ ಅನುಸರಿಸದೇ [more]

ಬೆಂಗಳೂರು

ಅತೃಪ್ತರಿಗೆ ಗಾಳ ಹಾಕಲು ಬಿಜೆಪಿ ಸಿದ್ಧತೆ

ಬೆಂಗಳೂರು,ಡಿ.22- ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತರಿಗೆ ಗಾಳ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಆಪರೇಷನ್ ಕಮಲದ ಮೂಲಕ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಗಿದ್ದಾಂಗೆ ಪ್ರಯತ್ನಿಸುತ್ತಿದೆಯಾದರೂ [more]

ಬೆಂಗಳೂರು

ಅಪ್ಪಂದಿರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆ, ಟ್ವೀಟ್ ಮಾಡಿ ಅಸಮಾದಾನ ಹೊರಹಾಕಿದ ಪುತ್ರಿಯರು

ಬೆಂಗಳೂರು,ಡಿ.22- ಅಪ್ಪಂದಿರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪುತ್ರಿಯರು ಗರಂ ಆಗಿದ್ದಾರೆ. ಬಿಟಿಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಹಾಗೂ ಹಿರೇಕೆರೂರು ಶಾಸಕ ಬಿ.ಎಸ್.ಪಾಟೀಲ್ ಪುತ್ರಿಯರು ಟ್ವೀಟ್ [more]

ಬೆಂಗಳೂರು

ರಮೇಶ್ ಜಾರಕಿಹೊಳಿ ಅವರನ್ನು ಕೈ ಬಿಟ್ಟಿದ್ದಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯ

ಬೆಳಗಾವಿ,ಡಿ.22- ರಮೇಶ್ ಜಾರಕಿ ಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯವಾಡಿದ್ದಾರೆ. ರಮೇಶ್ ಸರ್ ಅವರಿಗೆ ಸಚಿವ ಸ್ಥಾನದಿಂದ ಕೊಕ್ ಕೊಟ್ಟಿದ್ದು [more]

ಬೆಂಗಳೂರು

ಬಿನ್ನಮತೀಯ ಶಾಸಕರನ್ನು ಸೆಳೆಯಲು ಆಪರೇಷನ್ ಕಮಲಕ್ಕೆ ಕೈ ಹಾಕಿದ ಬಿಜೆಪಿ

ಬೆಂಗಳೂರು, ಡಿ.22- ಇತ್ತ ಸಚಿವ ಸಂಪುಟ ಪುನಾರಚನೆಗೆ ವೇದಿಕೆ ಸಿದ್ಧಗೊಂಡಿರುವ ಬೆನ್ನಲ್ಲೇ ಅತ್ತ ಭಿನ್ನಮತೀಯ ಶಾಸಕರನ್ನು ಸೆಳೆಯಲು ಬಿಜೆಪಿ ಸದ್ದಿಲ್ಲದೆ ಆಪರೇಷನ್ ಕಮಲಕ್ಕೆ ಕೈ ಹಾಕಿದೆ. ದೋಸ್ತಿ [more]

ಬೆಂಗಳೂರು

ಇಂದು ಜೆಡಿಎಸ್-ಕಾಂಗ್ರೇಸ್ ಮೈತ್ರಿ ಸರ್ಕಾರದ ಮೊದಲ ಸಚಿವ ಸಂಪುಟ ಪುನರ್ ರಚನೆ

ಬೆಂಗಳೂರು, ಡಿ.22- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಹಂತದ ಸಚಿವ ಸಂಪುಟ ಪುನರ್‍ರಚನೆ ಇಂದು ನಡೆಯುತ್ತಿದ್ದು, ಇಬ್ಬರು ಸಚಿವರನ್ನು ಕೈ ಬಿಡಲಾಗುತ್ತಿದ್ದು, ಕಾಂಗ್ರೆಸ್‍ನ 8ಮಂದಿ ನೂತನ ಸಚಿವರಾಗಿ [more]

ರಾಜ್ಯ

ಕಾಂಗ್ರೆಸ್‌ನಲ್ಲಿ ಅತೃಪ್ತಿ ಬಗ್ಗೆ ಯಡಿಯೂರಪ್ಪ ಹೇಳಿದ ಭವಿಷ್ಯ ಏನು?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೇಳಲಿದೆ.ಸಾಕಷ್ಟು ಬದಲಾವಣೆಗಳು ಆಗಲಿವೆ.  ಸಂಜೆಯವರೆಗೆ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶನಿವಾರ ಸುದ್ದಿಗರರೊಂದಿಗೆ [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಗುಂಡಿನ ಕಾಳಗ: ಸೇನಾ ದಾಳಿಗೆ 6 ಉಗ್ರರು ಎನ್ ಕೌಂಟರ್

ಶ್ರೀನಗರ: ಕಣಿವೆರಾಜ್ಯದಲ್ಲಿ ಇಂದು ಸಹ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ. ಸೇನೆಯ ಗುಂಡಿನ ದಾಳಿಗೆ 6 ಉಗ್ರರು ಬಲಿಯಾಗಿದ್ದಾರೆ ಎಂದು ತಿಳಿದು [more]