ರಾಜ್ಯ

ವಿಷಪ್ರಸಾದ ಆರೋಪಿಗಳ ವಿಚಾರಣೆ ಪೂರ್ಣ… ರಾತ್ರೋರಾತ್ರಿ ಜೈಲಿಗೆ ಶಿಫ್ಟ್ !

ಚಾಮರನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸರ ವಶದಲ್ಲಿದ್ದ ನಾಲ್ವರು ಆರೋಪಿಗಳನ್ನು ರಾತ್ರೋರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. 4 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ [more]

ಬೆಂಗಳೂರು ಗ್ರಾಮಾಂತರ

ಸಮಯಕ್ಕೆ ಸರಿಯಾಗಿ ಸರ್ಕಾರಿ ಬಸ್ ಸಂಚಾರವಿಲ್ಲವೆಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ತೂಬಗೆರೆ ಗ್ರಾಮದಿಂದ ದೊಡ್ಡಬಳ್ಳಾಪುರ ನಗರಕ್ಕೆ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ಸಂಚರಿಸುವ ಸಮಯಕ್ಕೆ ಸರಿಯಾಗಿ ಬಸ್ ಸಂಚಾರವಿಲ್ಲವೆಂದು ತೂಬಗೆರೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ತಡೆದು ಟೈರ್ ಗೆ ಬೆಂಕಿ [more]

ರಾಷ್ಟ್ರೀಯ

ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಕಡಿತ !

ಮುಂಬೈ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ [more]

ರಾಜ್ಯ

ಸಚಿವ ಸ್ಥಾನದ ಜೊತೆಗೆ ಸತೀಶ್​ ಜಾರಕಿಹೊಳಿಗೆ ದೊಡ್ಡ ಹೊಣೆಗಾರಿಕೆ​ ನೀಡಿದ ‘ಕೈ’ ನಾಯಕರು

ಬೆಂಗಳೂರು: ಬೆಳಗಾವಿಯ ಪ್ರಮುಖ ರಾಜಕೀಯ ನಾಯಕ ರಮೇಶ್​ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿರುವ ಕಾಂಗ್ರೆಸ್​ ಹೈಕಮಾಂಡ್​ ತಮ್ಮನ ಬದಲು ಅಣ್ಣ ಸತೀಶ್​ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಿದೆ. ಕಾಂಗ್ರೆಸ್​ನಲ್ಲಿ [more]

ರಾಜ್ಯ

ಹಿಗ್ಗಿದ ಸಂಪುಟ: ಇಂದು ಸಂಜೆ 5.20 ಕ್ಕೆ ಎಂ.ಬಿ ಪಾಟೀಲ್ ಸೇರಿದಂತೆ 8 ಸಚಿವರ ಪ್ರಮಾಣ ವಚನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ [more]

ಬೆಂಗಳೂರು

ಇದೇ 23ರಂದು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆ ಆವರಣದಲ್ಲಿ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಬೆಂಗಳೂರು, ಡಿ.21-ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಿವಿಧ ನಮೂನೆಯ ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು ನ್ಯಾಯಾಲಯದ ಆದೇಶದ ಮೇರೆಗೆ ಡಿ.23 ರಂದು ಮಧ್ಯಾಹ್ನ 3 ಗಂಟೆಗೆ [more]

ಬೆಂಗಳೂರು

ಅಲ್ಪ ಸಂಖ್ಯಾತ ಮತ್ತು ಹಿಂದುಳಿದ ದಲಿತರ ಸಮಿತಿ ಲೋಕಸೇವಾ ಅಧ್ಯಕ್ಷರ ಹುದ್ದೆ, ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡುವಂತೆ ಸಮಿತಿಯ ಅಗ್ರಹ

ಬೆಂಗಳೂರು, ಡಿ.21-ಅಲ್ಪ ಸಂಖ್ಯಾತ ಹಿಂದುಳಿದ ದಲಿತರ ಸಮಿತಿ ಲೋಕಸೇವಾ ಆಯೋಗದ ಅಧ್ಯಕ್ಷರ ಹುದ್ದೆಗೆ ಉತ್ತರ ಕರ್ನಾಟಕದವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ [more]

ಬೆಂಗಳೂರು

ಚಾಲುಕ್ಯ ವೃತ್ತದಿಂದ ಮೌರ್ಯ ವೃತ್ತದವರೆಗೆ ನಟ ದಿ.ಅಂಬರೀಷ್ ಹೆಸರು ನಾಮಕರಣ ಮಾಡಲು ಬಿಬಿಎಂಪಿ ತೀರ್ಮಾನ

ಬೆಂಗಳೂರು, ಡಿ.21-ಚಾಲುಕ್ಯ ವೃತ್ತದಿಂದ ಮೌರ್ಯ ವೃತ್ತದವರೆಗಿನ ರಸ್ತೆಗೆ ಇತ್ತೀಚೆಗೆ ನಿಧನರಾದ ರೆಬೆಲ್‍ಸ್ಟಾರ್ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಅಂಬರೀಶ್ ಅವರಿಗೆ ಪಾಲಿಕೆ ಸಭೆಯಲ್ಲಿ [more]

ಬೆಂಗಳೂರು

ವೈಟ್ ಟಾಫಿಂಗ್ ಕಾಮಗಾರಿಯನ್ನು ಬೇಗ ಮುಗಿಸುವಂತೆ ಸೂಚಿಸಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು, ಡಿ.21-ನಗರದಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆಯೋ ಅದನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೂಚಿಸಿದ್ದಾರೆ. ಹೆಚ್ಚುವರಿ [more]

ಬೆಂಗಳೂರು

ಡಿ. 29ರಂದು ಶ್ರೀ ಆದಿಚುಂಚನಗಿರಿ ಮಠದಲ್ಲಿ ಭೆರವ ಮಾಡಿ, ಭಜನಾ ಮೇಳ ಮತ್ತು ಗಿರಿ ಪ್ರದಕ್ಷಿಣೆ ಕಾರ್ಯಕ್ರಮ

ಬೆಂಗಳೂರು, ಡಿ.21- ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀ ಕಾಲಭೆರವಾಷ್ಟಮಿ ಪ್ರಯುಕ್ತ ಇದೇ ಡಿ.29ರಂದು ಭೆರವ ಮಾಡಿ, ಭಜನಾ ಮೇಳ ಮತ್ತು ಗಿರಿ ಪ್ರದಕ್ಷಿಣೆ ಕಾರ್ಯಕ್ರಮ [more]

ಬೆಂಗಳೂರು

ಬ್ಯಾಂಕ್ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು, ಡಿ.21- ಬ್ಯಾಂಕ್ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಇಂದು ಬ್ಯಾಂಕ್ ಆಫೀಸರ್ರ್ಸ್ ಯೂನಿಯನ್ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಮುಷ್ಕರಕ್ಕೆ ಹಲವೆಡೆ ಬೆಂಬಲ ವ್ಯಕ್ತವಾದರೆ, ಮತ್ತೆ ಕೆಲವೆಡೆ [more]

ಬೆಂಗಳೂರು

ಇದೇ 23ರಂದು ಮಲ್ಲೇಶ್ವರದ ಜಲ ಮಂಡಳಿ ರಜತ ಭವನದಲ್ಲಿ ಶ್ರೀ ಜೇನು ಕಲ್ಲೋತ್ಸವ

ಬೆಂಗಳೂರು, ಡಿ.21- ನಗರದ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಭಕ್ತರ ಬಳಗದ ವತಿಯಿಂದ ಶ್ರೀ ಜೇನು ಕಲ್ಲೋತ್ಸವವನ್ನು ಡಿ.23ರಂದು ಮಲ್ಲೇಶ್ವರಂ, 8ನೆ ಮುಖ್ಯ ರಸ್ತೆ , 19ನೆ [more]

ಬೆಂಗಳೂರು

ರೈಲ್ವೆ ಪ್ರಯಾಣ ಮುಂಗಡ ಬುಕ್ಕಿಂಗ್ ಮಾಡಿಸಲು ಯಾವುದೇ ಶುಲ್ಕವಿಲ್ಲ

ಬೆಂಗಳೂರು, ಡಿ.21- ರೈಲ್ವೆ ಪ್ರಯಾಣ ಟಿಕೆಟ್‍ಗಳನ್ನು ಕಾಯ್ದಿರಿಸುವಿಕೆಗೆ ಈಗ ಯಾವುದೇ ಸೇವಾ ಶುಲ್ಕ ಅಥವಾ ಗೇಟ್‍ವೇ ಶುಲ್ಕವನ್ನಾಗಲಿ ನೀಡಬೇಕಾಗಿಲ್ಲ. ಆನ್‍ಲೈನ್‍ನಲ್ಲಿ ಹಲವಾರು ಕ್ರಾಂತಿಕಾರಿ ತಂತ್ರಜ್ಞಾನವನ್ನು ತಂದಿರುವ ಪೇಟಿಎಂ [more]

ಬೆಂಗಳೂರು

ಬಿಬಿಎಂಪಿಗೆ ಬೆಂಗಳೂರು ಒನ್ ಕೇಂದ್ರದಿಂದ ಐದು ಕೋಟಿ ರೂ. ವರ್ಗಾವಣೆಯಾಗಿಲ್ಲ ಎಂದು ಆರೋಪ ಮಾಡಿದ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ

ಬೆಂಗಳೂರು, ಡಿ.21- ಖಾತಾ ವರ್ಗಾವಣೆ, ನೋಂದಣಿ ಮತ್ತು ವಿಭಜನೆ ಸೇರಿದಂತೆ ಪಾಲಿಕೆಯ ವಿವಿಧ ಕೆಲಸ ಕಾರ್ಯಗಳಿಗೆ ನಾಗರಿಕರು ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾವತಿಸಿರುವ ಸುಮಾರು 5 ಕೋಟಿ [more]

ಬೆಂಗಳೂರು

ಸಿಟಿ ಸಿವಿಲ್ ನ್ಯಾಯಾಲಯದಿಂದ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು,ಡಿ.21- ಹನ್ನೆರಡು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 14 ವರ್ಷ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ಸಿಟಿ ಸಿವಿಲ್ ನ್ಯಾಯಾಲಯ ತೀರ್ಪು [more]

ಬೆಂಗಳೂರು

ಡಿ. 30ರಂದು ಗೋಂಧಳಿ ಮತ್ತು ಬುಡಬುಡಿಕೆ ಸಮುದಾಯದವರಿಂದ ಬೃಹತ್ ಪ್ರತಿಭಟನೆ

ಬೆಂಗಳೂರು,ಡಿ.21- ಗೋಂಧಳಿ, ಬುಡಬುಡಿಕೆ ಸಮುದಾಯದವರನ್ನು ಹಲವು ವರ್ಷಗಳಿಂದ ಅವಮಾನಿಸಲಾಗುತ್ತಿದ್ದು, ಈ ವಿರುದ್ದ ನಗರದಲ್ಲಿ ಇದೇ 30ರಂದುಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅಖಂಡ ಕರ್ನಾಟಕ ಗೋಂಧಳಿ ಸಮಾಜ ಸಂಘ ಮತ್ತು [more]

ಬೆಂಗಳೂರು

ರಫೇಲ್ ಅವ್ಯವಹಾರ, ಜೆಪಿಸಿ ತನಿಖೆ ಅಗ್ರಹಿಸಿದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ

ಬೆಂಗಳೂರು,ಡಿ.21- ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಭಾರೀ ಅಕ್ರಮ, ಅವ್ಯವಹಾರಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ(ಜೆಪಿಸಿ) ತನಿಖೆಗೆ ಆಗ್ರಹಿಸಿರುವ ಕೇಂದ್ರದ ಮಾಜಿ ಸಚಿವ [more]

ಬೆಂಗಳೂರು

ಸಚಿವ ಸಂಪುಟ ಹಿನ್ನಲೆ ಎಲ್ಲರ ಚಿತ್ತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರತ್ತ

ನವದೆಹಲಿ, ಡಿ.21- ಎಲ್ಲರ ಚಿತ್ತ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರತ್ತ ನೆಟ್ಟಿದೆ. ಸಂಪುಟದಲ್ಲಿ ಖಾಲಿ ಇರುವ ಕಾಂಗ್ರೆಸ್ ಪಾಲಿನ ಆರು ಸ್ಥಾನಗಳನ್ನು ಭರ್ತಿ ಮಾಡಲು, ಹಲವರ ಖಾತೆ [more]

ಬೆಂಗಳೂರು

ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ ಯಶ್ ಅಭನಯದ ಕೆಜಿಎಫ್ ಚಿತ್ರ

ಬೆಂಗಳೂರು, ಡಿ.21- ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸು ಗಳಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದೆ. ಹಾಲಿವುಡ್, ಬಾಲಿವುಡ್, [more]

ಬೆಳಗಾವಿ

ಇಂದು ಕೂಡ ಸದನದಲ್ಲಿ ಪ್ರತಿಪಕ್ಷ ಬಿಜೆಪಿ ತನ್ನ ಪ್ರತಿಭಟನೆಯನ್ನು ಮುಂದುವರೆಸಿತು

ಬೆಳಗಾವಿ (ಸುವರ್ಣಸೌಧ), ಡಿ.21- ರಾಜ್ಯದ ರೈತರ ಸಾಲಮನ್ನಾ ಸಂಬಂಧ ಸ್ಪಷ್ಟ ನಿಲುವಿಗಾಗಿ ಆಗ್ರಹಿಸಿ ಕಳೆದ ಎರಡು ದಿನಗಳಿಂದ ವಿಧಾನಸೌಧದಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಮುಂದುವರಿದು [more]

ಬೆಳಗಾವಿ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅವಕಾಶಕ್ಕೆ ಬಿಜೆಪಿ ಪಟ್ಟುಹಿಡಿದ ಪರಿಣಾಮ ಕೆಲಕಾಲ ಸದನವನ್ನು ಸಭಾಪತಿ ಮುಂದೂಡಿದರು

ಬೆಳಗಾವಿ (ಸುವರ್ಣಸೌಧ), ಡಿ.21- ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷ ಬಿಜೆಪಿ ಮೇಲ್ಮನೆಯಲ್ಲಿ ಪಟ್ಟುಹಿಡಿದ ಪರಿಣಾಮ ಕೆಲಕಾಲ ಸದನವನ್ನು ಸಭಾಪತಿ ಪ್ರತಾಪ್‍ಚಂದ್ರಶೆಟ್ಟಿ ಅವರು [more]

ಬೆಳಗಾವಿ

ಹಿಂಗಾರು ಮಳೆ ಕೈಕೊಟ್ಟ ಹಿನ್ನಲೆ ಬರಪೀಡಿತ ಪ್ರದೇಶಗಳ 2ನೇ ಪಟ್ಟಿ ಬಿಡುಗಡೆ ಮಾಡಲಿರುವ ರಾಜ್ಯ ಸರ್ಕಾರ

ಬೆಳಗಾವಿ,ಡಿ.21-ರಾಜ್ಯದಲ್ಲಿ ಈ ಬಾರಿ ಹಿಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರಪೀಡಿತ ಪ್ರದೇಶಗಳ ವರದಿ ಸಿದ್ದವಾಗಿದ್ದು, ಶೀಘ್ರದಲ್ಲೇ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ [more]

ಬೆಳಗಾವಿ

ಚಳಿಗಾಲದ ಆಧಿವೇಶನಕ್ಕೆ ತೆರೆ ಬೀಳುತ್ತಿದ್ದಂತೆ ಬೆಂಗಳೂರಿನತ್ತ ಮುಖ ಮಾಡಿದ ಆಡಳಿತ ಶಕ್ತಿ ಕೇಂದ್ರ

ಬೆಳಗಾವಿ, ಡಿ.21-ಕಳೆದ 10 ದಿನಗಳಿಂದ ನಡೆದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ತೆರೆ ಬೀಳುತ್ತಿದ್ದಂತೆ ಆಡಳಿತದ ಶಕ್ತಿ ಕೇಂದ್ರ ರಾಜಧಾನಿ ಬೆಂಗಳೂರಿನತ್ತ ಮುಖ ಮಾಡಿತು. ಚಳಿಗಾಲ [more]

ಬೆಳಗಾವಿ

ಬೆಳೆಗಳ ಹಾನಿಗೆ ಕೇಂದ್ರದಿಂದ 1685.52 ಕೋಟಿ ರೂ. ಬಿಡುಗಡೆ, ಸಚಿವ ಎನ್.ಎಚ್.ಶಿವಶಂಕರ್ ರೆಡ್ಡಿ

ಬೆಳಗಾವಿ(ಸುವರ್ಣಸೌಧ), ಡಿ.21- ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಕೇಂದ್ರ ಸರ್ಕಾರದಿಂದ 2016ರ ಮುಂಗಾರು ಹಂಗಾಮಿನಲ್ಲಿ ಎನ್‍ಡಿಆರ್‍ಎಫ್ ಅಡಿ ಇನ್‍ಫುಟ್ ಸಬ್ಸಿಡಿಗಾಗಿ 1685.52 ಕೋಟಿ ರೂ. ಬಿಡುಗಡೆ ಮಾಡಲಾಗಿದೆ [more]

ಬೆಳಗಾವಿ

ರಾಣಿ ಚೆನ್ನಮ್ಮ ಸಮಾಧಿ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆ, ಸಚಿವ ಸಾ.ರಾ.ಮಹೇಶ್

ಬೆಳಗಾವಿ(ಸುವರ್ಣಸೌಧ), ಡಿ.21- ರಾಣಿ ಚೆನ್ನಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿಧಾನಸಭೆಗೆ ತಿಳಿಸಿದರು. ವಿಧಾನಸಭೆಯಲ್ಲಿ [more]