ಸಲಿಂಗಕಾಮ ಅಪರಾಧವಲ್ಲ: 156 ವರ್ಷದ ಕಾನೂನು ರದ್ದುಪಡಿಸಿದ ಸುಪ್ರೀಂಕೋರ್ಟ್
ನವದೆಹಲಿ: ಸಲಿಂಗಕಾಮ ಅಪರಾಧ ಅಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಸೆಕ್ಷನ್ 377 ಅನ್ನು ರದ್ದು ಪಡಿಸಿದ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಬ್ರಿಟನ್ನಲ್ಲಿ ಸಲಿಂಗಕಾಮ [more]
ನವದೆಹಲಿ: ಸಲಿಂಗಕಾಮ ಅಪರಾಧ ಅಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಸೆಕ್ಷನ್ 377 ಅನ್ನು ರದ್ದು ಪಡಿಸಿದ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಬ್ರಿಟನ್ನಲ್ಲಿ ಸಲಿಂಗಕಾಮ [more]
ಒವೆಲ್: ಆತಿಥೇಯ ಇಂಗ್ಲೆಂಡ್ ಟೀಂ ಇಂಡಿಯಾ ವಿರುದ್ಧ 3-1 ಅಂತರದಿಂದ ಟೆಸ್ಟ್ ಸರಣಿಯನ್ನ ಗೆದ್ದುಕೊಂಡಿದೆ. ಒವೆಲ್‍ನಲ್ಲಿ ನಾಳೆಯಿಂದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ಕೊನೆಯ [more]
ಹುಬ್ಬಳ್ಳಿ- ಶಿಕ್ಷಕ ದಿನಾಚರಣೆಯ ಮಾರನೇ ದಿನವೇ ಶಿಕ್ಷಕನೊಬ್ಬ ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಕೊಳಿವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. [more]
ಕಾಬುಲ್: ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಭೀಕರ ಸಂಭವಿಸಿರುವ ಅವಳಿ ಬಾಂಬ್ ಸ್ಫೋಟದಿಂದಾಗಿ ಕನಿಷ್ಠ 22 ಮಂದಿ ಸಾವನ್ನಪ್ಪಿ, 80ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. [more]
ಹೈದರಾಬಾದ್: ತನ್ನ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ [more]
ತಿರುವನಂತಪುರಂ: ನೆರೆಯಿಂದ ಸಂತ್ರಸ್ತಗೊಂಡಿರುವ ಕೇರಳದಲ್ಲಿ 8 ದಿನಗಳ ಕಾಲ ಐಎಎಸ್ ಅಧಿಕಾರಿಯೊಬ್ಬರು ತನ್ನ ಹೆಸರನ್ನು ಎಲ್ಲೂ ಹೇಳದೇ ಸ್ವಯಂಸೇವಕರಂತೆ ಕೆಲಸ ಮಾಡಿದ್ದಾರೆ. 2012ರ ಬ್ಯಾಚ್ ಅಧಿಕಾರಿ ಪ್ರಸ್ತುತ ದಾದ್ರಾ ಮತ್ತು [more]
ಬೆಂಗಳೂರು, ಸೆ. 6- ಜನತಾದರ್ಶನದಲ್ಲಿ ಮನೆ ಕಳೆದುಕೊಂಡು ದುಗುಡ ಹೊತ್ತು ತಂದಿದ್ದ ಗಿರಿನಗರದ ಕನ್ನಿಯಮ್ಮ ಇಂದು ಮಂದಹಾಸ ಬೀರುತ್ತಿದ್ದಳು. ಪತಿ ಮಾಡಿದ ಕೈಸಾಲ ಪ್ರಾಮಾಣಿಕವಾಗಿ ತೀರಿಸುತ್ತಾ ಬಂದಿದ್ದರೂ [more]
ಮುಂಬೈ: ಬಾಲಿವುಡ್ ದಿಗ್ಗಜ ನಟ ದಿಲೀಪ್ ಕುಮಾರ್ ಗೆ ಎದೆಯ ಸೋಂಕು ಕಾಣಿಸಿಕೊಂಡಿದ್ದರಿಂದ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಪತ್ನಿ ಸಾಹಿರಾ ಬಾನು ತಿಳಿಸಿದ್ದಾರೆ.ದಿಲೀಪ್ [more]
ರಾಯಚೂರು: ಸ್ಯಾಂಡಲ್’ವುಡ್ ಹಿರಿಯ ಹಾಸ್ಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. ಶ್ರಾವಣ ಮಾಸದ ಕಡೆಯ ಸೋಮವಾರ ಹಿನ್ನಲೆಯಲ್ಲಿ ನಟ ದೊಡ್ಡಣ್ಣ [more]
ಬೆಂಗಳೂರು: ಡೈನಾಮಿಕ್ ಹೀರೋ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಮುಂಬರುವ ಚಿತ್ರ “ಇನ್ಸ್ ಪೆಕ್ಟರ್ ವಿಕ್ರಮ್” ಒಂದಾದ ಬಳಿಕ ಇನ್ನೊಂದು ಅಚ್ಚರಿಯ ಕಾರಣಕ್ಕೆ ಸುದ್ದಿಯಾಗುತ್ತಿದೆ. ನರಸಿಂಹ ನಿರ್ದೇಶನದ [more]
ಬೆಂಗಳೂರು: ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ “ತಾರಕಾಸುರ” ಈ ತಿಂಗಳೂ ಬಿಡುಗಡೆಯಾಗುವ ನಿರೀಕ್ಷೆ ಇದೆ.ಇದರ ನಡುವೆ ಸೋಮವಾರ ಶಿವರಾಜ್ ಕುಮಾರ್ ದನಿಯಲ್ಲಿ ಮೂಡಿ ಬಂದಿರುವ ಒಂದು ಗೀತೆ ” [more]
ಬೆಂಗಳೂರು: “ಸೂರಿ ಪಾಪ್ ಕಾರ್ನ್ ಮಂಕಿ ಟೈಗರ್” ಚಿತ್ರದ ನಾಯಕಿ ಅಮೃತಾ ಈ ಚಿತ್ರಕ್ಕೆ ಮುನ್ನ “ಅನುಷ್ಕಾ” ಎನ್ನುವ ಮಹಿಳಾ ಕೇಂದ್ರಿತ ಚಿತ್ರವೊಂದರ ಚಿತ್ರೀಕರಣದಲ್ಲಿ ಪಾಲ್ಗೊಲ್ಳುತ್ತಿದ್ದಾರೆ. ದೇವರಾಜ್ [more]
ಪೈಲ್ವಾನ ಚಿತ್ರದ ಶೂಟಿಂಗ್ ಹೈದರಾಬಾದ್ ನಲ್ಲಿ ಭರದಿಂದ ಸಾಗುತ್ತಿದೆ. ಚಿತ್ರದ ಪ್ರಮುಖ ಆಕ್ಷನ್ ದೃಶ್ಯ ಮುಗಿದಿದ್ದು ಅದರಲ್ಲಿ ಸುದೀಪ್, ಸುನಿಲ್ ಶೆಟ್ಟಿ, ಶರತ್ ಲೋಹಿತಾಶ್ವ, ಸುಶಾಂತ್ ಸಿಂಗ್ [more]
ಬೆಂಗಳೂರು: ಕೊಡಗು ಮೂಲದ ಕನ್ನಡ ನಟಿ, “ಕಿರಿಕ್ ಪಾರ್ಟಿ” ಖ್ಯಾತಿಯ ರಶ್ಮಿಕಾ ಮಂಣ್ಣ ಇದೀಗ 100 ಕೋಟಿ ಕ್ಲಬ್ ಗೆ ಸೇರಿದ್ದಾರೆ. ಇವರ ಅಭಿನಯದ ಎರಡನೇ ತೆಲುಗು [more]
ರಂಗಿತರಂಗ, ರಾಜರತ ಖ್ಯಾತಿಯ ನಟ ನಿರೂಪ್ ಭಂಡಾರಿ, ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಭಿನಯದ ಚೊಚ್ಚಲ ಅಮರ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಳೆಯಿಂದ ಅವರು [more]
ಬೆಂಗಳೂರು: “ಒಂದು ಮೊತ್ಟೆಯ ಕಥೆ” ಖ್ಯಾತಿಯ ರಾಜ್ ಬಿ. ಶೆಟ್ಟಿ ತಮ್ಮ ಮುಂದಿನ ಚಿತ್ರ “ಮಹಿರಾ” ದಲ್ಲಿ ಪೋಲೀಸ್ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. “ಮಹಿರಾ” ಎನ್ನುವುದು ಸಂಸ್ಕೃತ ಮೂಲದ [more]
ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರಗೆ ರಾಜ್ಯ ಪ್ರಶಸ್ತಿ ಬೀದರ, ಸೆ. 04:- ಇಲ್ಲಿಯ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಎಸ್‍ಸಿ, ಎಸ್‍ಟಿ [more]
ಬೆಂಗಳೂರು, ಸೆ.5-ಎಟಿಎಂ ಕೇಂದ್ರದಿಂದ ಹಣ ಡ್ರಾ ಮಾಡಿಕೊಡುವಂತೆ ಸಹಾಯ ಕೇಳಿದ ಮಹಿಳೆಯೊಬ್ಬರ ಕಾರ್ಡ್ ಮತ್ತು ಪಿನ್ ಸಂಖ್ಯೆ ಪಡೆದು 20 ಸಾವಿರ ರೂ.ಡ್ರಾ ಮಾಡಿ ವಂಚಿಸಿರುವ ಘಟನೆ [more]
ಬೆಂಗಳೂರು, ಸೆ.5-ನಕಲಿ ಎಟಿಎಂ ಕಾರ್ಡ್‍ಗಳನ್ನು ತಯಾರಿಸಿ ಬ್ಯಾಂಕ್ ಗ್ರಾಹಕರ 25 ಲಕ್ಷ ಕ್ಕೂ ಅಧಿಕ ಹಣವನ್ನು ಡ್ರಾ ಮಾಡಿ ವಂಚಿಸಿದ್ದ ಉಗಾಂಡ ದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿರುವ [more]
ಬೆಂಗಳೂರು,ಸೆ.5- ಮನೆಯೊಂದರಲ್ಲಿ ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆರ್‍ಎಂಸಿಯಾರ್ಡ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೊರಗುಂಟೆಪಾಳ್ಯದ ರೇಣುಕಾ ಯಲ್ಲಮ್ಮ ದೇವಸ್ಥಾನ [more]
ಬೆಂಗಳೂರು, ಸೆ.5- ಮಸೀದಿಯೊಂದರ ಬಳಿ ನಿಂತಿದ್ದ ಮೆಡಿಕಲ್ ಸ್ಟೋರ್ ನೌಕರನಿಗೆ ಚಾಕು ತೋರಿಸಿ ಬೆದರಿಸಿದ ದರೋಡೆಕೋರ 15 ಸಾವಿರ ರೂ. ಹಣ ಕಸಿದು ಪರಾರಿಯಾಗಿರುವ ಘಟನೆ ಚಾಮರಾಜಪೇಟೆ [more]
ಬೆಂಗಳೂರು,ಸೆ.5- ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ರಾಜಾಜಿನಗರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಪೇಗೌಡ ಬಡಾವಣೆ ನಿವಾಸಿ [more]
ಬೆಂಗಳೂರು, ಸೆ.5- ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಹಳದೀಪುರದಲ್ಲಿರುವ ಶ್ರೀ ಸಂಸ್ಥಾನ ಹಳದೀಪುರ ಶಾಂತಾಶ್ರಮ ಮಠದ ಆಶ್ರಯದಲ್ಲಿ ನಾಳೆ ಮತ್ತು ಸೆ.7ರಂದು ನಗರದ ಮಲ್ಲೇಶ್ವರ ವಾಸವೀ [more]
ಕರ್ಲಾನ್ ತನ್ನ ಮುಂದಿನ ಎರಡು ವರ್ಷಗಳಲ್ಲಿ ತನ್ನ ಉತ್ಪನ್ನ ಮತ್ತು ಯೋಜನೆಗಳಿಗೆ ಹೊಸ ತಂತ್ರಜ್ಞಾನಕ್ಕಾಗಿ 200 ಕೋಟಿ ಹೂಡಿಕೆ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಇಂದಿನ ವೇಗದ ಜೀವನಶೈಲಿಗಳಿಗೆ [more]
ಬೆಂಗಳೂರು, ಸೆ.5- ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ ಕೊಡುವುದರ ಜೊತೆಗೆ ಆದಾಯದ ಮೂಲವನ್ನು ಒದಗಿಸುವ ದಿಸೆಯಲ್ಲಿ ಲೈವ್ ಬ್ರಾಡ್ ಕಾಸ್ಟಿಂಗ್ ಹೊಸ ಆ್ಯಪ್ ಬಿಡುಗಡೆ ಮಾಡಿದೆ. ಬೆಳಕಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ