ಸಮ್ಮಿಶ್ರ ಸರ್ಕಾರ ಬಿದ್ದರ ಬಿಜೆಪಿ ಹೊಣೆಯಲ್ಲ: ಯಡಿಯೂರಪ್ಪ
ಬೆಂಗಳೂರು:ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಲ್ಲ ಆದರೆ ಅವರಾಗಿಯೇ ಕಚ್ಚಾಡಿಕೊಂಡು ಸರ್ಕಾರ ಕುಸಿದರೆ ಅದಕ್ಕೆ ಬಿಜೆಪಿ ಜವಾಬ್ದಾರಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ [more]




