ಬೆಂಗಳೂರು

ಸದ್ದಿಲ್ಲದೆ ಆಪರೇಷನ್ ಕಮಲ ಆರಂಭಿಸಿದ ಬಿಜೆಪಿ

ಬೆಂಗಳೂರು,ಆ.29-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲು ಮುಂದಾಗಿರುವ ಬಿಜೆಪಿ ಸದ್ದಿಲ್ಲದೆ ಆಪರೇಷನ್ ಕಮಲ ಆರಂಭಿಸಿದೆ. ದೋಸ್ತಿ ಸರ್ಕಾರ ರಚನೆಯಿಂದ ಅಸಮಾಧಾನಗೊಂಡ ನಿರ್ಲಕ್ಷ್ಯಕ್ಕೊಳಗಾಗಿರುವ ಪ್ರಮುಖರನ್ನು ಪಕ್ಷದತ್ತ [more]

ಬೆಂಗಳೂರು

ಹಿಂಬಡ್ತಿಗೊಳಗಾದ ಅಧಿಕಾರಿಗಳು ಮತ್ತು ನೌಕರರಿಗೆ ನಿರ್ವಹಿಸುತ್ತಿದ್ದ ಹುದ್ದೆಯ ವೇತನವನ್ನು ತಾತ್ಕಾಲಿಕ ಪರಿಹಾರವಾಗಿ ಪಾವತಿಸಲು ಸೂಚನೆ

ಬೆಂಗಳೂರು,ಆ.29- ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಹಿಂಬಡ್ತಿಗೊಳಗಾದ ಅಧಿಕಾರಿಗಳು ಮತ್ತು ನೌಕರರಿಗೆ ಹಿಂಬಡ್ತಿಗೊಳ್ಳುವುದಕ್ಕೆ ಮುನ್ನ ನಿರ್ವಹಿಸುತ್ತಿದ್ದ ಹುದ್ದೆಯ ವೇತನವನ್ನು ಅಡ್-ಹಾಕ್ ವೇತನವಾಗಿ(ತಾತ್ಕಾಲಿಕ ಪರಿಹಾರ) ಪಾವತಿಸಲು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ [more]

ಬೆಂಗಳೂರು

ತವರು ಜಿಲ್ಲೆ ರಾಮನಗರದ ಜನರ ಕುಂದುಕೊರತೆ ಆಲಿಸಿದ ಸಿಎಂ

ಬೆಂಗಳೂರು,ಆ.29- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ ತವರು ಜಿಲ್ಲೆಯಾದ ರಾಮನಗರದ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದರು. ರಾಮನಗರ [more]

No Picture
ಬೆಂಗಳೂರು

ಯಾಜ್ಞ ಸೇನಿ ಸಿರಿ ಮುಡಿ ಪರಿಕ್ರಮಣಮು ಗ್ರಂಥ ಲೋಕಾರ್ಪಣೆ

ಬೆಂಗಳೂರು,ಆ.29- ತೆಲುಗು ವಿಜ್ಞಾನ ಸಮಿತಿ ವತಿಯಿಂದ ಯಾಜ್ಞ ಸೇನಿ ಸಿರಿ ಮುಡಿ ಪರಿಕ್ರಮಣಮು(ತೆಲುಗು ಅನುವಾದ) ಗ್ರಂಥ ಲೋಕಾರ್ಪಣೆ ಸೆ.1ರಂದು ಸಂಜೆ 4ಕ್ಕೆ ನಗರದ ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ [more]

ಬೆಂಗಳೂರು

ರಾಜ್ಯ ಸರ್ಕಾರದಿಂದ ದೂರವಾಣಿ ಕರೆಗಳ ಕದ್ದಾಲಿಕೆ: ಬಿ.ಎಸ್.ಯಡಿಯೂರಪ್ಪ ಆರೋಪ

  ಬೆಂಗಳೂರು,ಆ.29-ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ನನ್ನದೂ ಸೇರಿದಂತೆ ಅನೇಕ ನಾಯಕರ ದೂರವಾಣಿ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ. ತಕ್ಷಣವೇ ಇದನ್ನು ನಿಲ್ಲಿಸದಿದ್ದರೆ ಹಿಂದೆ ಇದೇ [more]

ಬೆಂಗಳೂರು

ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಬೀದರ್‍ನಿಂದ ಬೆಂಗಳೂರಿನವರೆಗೆ ಅ.2ರಂದು ಪಾದಯಾತ್ರೆ

  ಬೆಂಗಳೂರು,ಆ.29-ಹೈದರಾಬಾದ್ ಕರ್ನಾಟಕ ಪ್ರದೇಶದ ಬಗ್ಗೆ ಅನುಸರಿಸುತ್ತಿರುವ ಮಲತಾಯಿ ಧೋರಣೆ ಖಂಡಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಬೀದರ್‍ನಿಂದ ಬೆಂಗಳೂರಿನವರೆಗೆ ಅ.2ರಂದು ಪಾದಯಾತ್ರೆ ನಡೆಸುವುದಾಗಿ ಕಲ್ಯಾಣ ಕರ್ನಾಟಕ ಪ್ರತ್ಯೇಕ [more]

ಬೆಂಗಳೂರು

ಪುಸ್ತಕ ಪಾರ್ಕ್ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು,ಆ.29- ಪುಸ್ತಕ ಓದುವ ಹವ್ಯಾಸವನ್ನು ಹೆಚ್ಚಿಸುವ ಮತ್ತು ಅದಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುಸ್ತಕ ಪಾರ್ಕ್ ಆರಂಭಿಸಲು ಚಿಂತನೆ ನಡೆಸಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ [more]

ಧಾರವಾಡ

ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಜಲಧಾರೆ ಯೋಜನೆ : ಸಚಿವ ಕೃಷ್ಣ ಭೈರೇಗೌಡ

ಹುಬ್ಬಳ್ಳಿ : ರಾಜ್ಯದ ಎಲ್ಲಾ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸರ್ಕಾರ ನೂತನವಾಗಿ 53 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಜಲಧಾರೆ ಯೋಜನೆ ರೂಪಿಸಲು [more]

ರಾಷ್ಟ್ರೀಯ

ಕೇರಳ ಜಲಪ್ರಳಯ: ನಾಸಾ ಬಿಡುಗಡೆ ಮಾಡಿದೆ ಪ್ರವಾಹಕ್ಕೂ ಮೊದಲಿನ ಹಾಗೂ ನಂತರದ ಚಿತ್ರ

ನವದೆಹಲಿ: ಕೇರಳ ಜಲಪ್ರಳಯದ ಭೀಕರತೆಯನ್ನು ಉಪಗ್ರಹಗಳ ಸಹಾಯದಿಂದ ಫೆಬ್ರುವರಿ 6 ಮತ್ತು ಆಗಸ್ಟ್‌ 22ರಂದು ತೆಗೆದಿರುವ ಕೇರಳದ ಚಿತ್ರಗಳು ಮತ್ತು ವಿಶ್ಲೇಷಣೆ-‘ಬಿಫೋರ್ ಅಂಡ್ ಆಫ್ಟರ್ ಕೇರಳ ಫ್ಲಡ್ಸ್’ [more]

ರಾಷ್ಟ್ರೀಯ

ಚಿಕಿತ್ಸೆಗಾಗಿ ಮತ್ತೆ ಅಮೆರಿಕಾಗೆ ತೆರಳಲಿರುವ ಗೋವಾ ಸಿಎಂ

ಪಣಜಿ: ಅನಾರೋಗ್ಯ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮತ್ತು ಮಾಜಿ ರಕ್ಷಣಾ ಸಚಿವ ಮನೋಹರ್​ ಪರಿಕ್ಕರ್​ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಮ್ಮೆ ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಪ್ಯಾಂಕ್ರಿಯಾಟಿಕ್​ಗೆ [more]

ರಾಷ್ಟ್ರೀಯ

ನಟ ನಂದಮೂರಿ ಹರಿಕೃಷ್ಣ ಅಪಘಾತದಲ್ಲಿ ಸಾವು

ಹೈದರಾಬಾದ್:ಆ-೨೯: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ಎನ್ ಟಿಆರ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಇಂದು ಭೀಕರ ಕಾರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಅವರಿಗೆ [more]

ರಾಜ್ಯ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಬೇಡಿ: ಪ್ರಧಾನಿ ಕರೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ದುರಪಯೋಗ ಪಡಿಸಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಾರಾಣಸಿಯ ಬಿಜೆಪಿ ಕಾರ್ಯಕರ್ತರು ಹಾಗೂ ಸ್ವಯಂಸೇವಕರನ್ನುದ್ದೇಶಿಸಿ ಮಾತನಾಡಿದ [more]

ಕ್ರೀಡೆ

ಆಂಗ್ಲರ ವಿರುದ್ದ ಗೆಲ್ಲಲು ಕೊಹ್ಲಿ ಪಡೆ ಮುಂದೆ ನಾಲ್ಕು ಮಂತ್ರಗಳು

ಸಾಲಿಡ್ ಓಪನಿಂಗ್ ಕೊಡಬೇಕು ಓಪನರ್ಸ್‍ಗಳು ಆಂಗ್ಲರ ನೆಲದಲ್ಲಿ ಟೀಂ ಇಂಡಿಯಾದ ಓಪನರ್‍ಗಳು ಕಠಿಣ ಸವಾಲನ್ನ ಎದುರಿಸಿದ್ದಾರೆ. ಆಂಗ್ಲರ ಕಂಡೀಷನ್‍ಗಳು ಓಪನರ್‍ಗಳನ್ನ ಸವಾಲಿಗೆ ಒಡ್ಡಿವೆ. ಸ್ವಿಂಗ್ ಮತ್ತು ಸೀಮ್ [more]

ಮತ್ತಷ್ಟು

ಕನಿಷ್ಠ 1 ಕೋಟಿಯಾದ್ರು ಖರ್ಚು ಮಾಡಿ: ಕೃಷ್ಣಬೈರೆಗೌಡ

ಹುಬ್ಬಳ್ಳಿ-: ಇಂದು ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ,ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣ ಭೈರೇಗೌಡ ಅವರು, ಯರಿನಾರಾಯಣಪುರ ಮತ್ತು ಇತರ 14 ಗ್ರಾಮಗಳಿಗೆ ಕುಡಿಯುವ [more]

ಬೆಂಗಳೂರು

ಆಗಸ್ಟ್ 30, 2018 ರಂದು ಎಸ್ ಸಿ, ಎಸ್ ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ದುರ್ಬಲರಾದವರಿಗೆ ಉದ್ಯೋಗ ಆರಂಭಿಕ ಜಾಗೃತಿ ಕಾರ್ಯಕ್ರಮ

ಆಗಸ್ಟ್ 29, 2018, ಬೆಂಗಳೂರು: ಎನ್ಎಸ್ಸಿ-ಪ್ರೊ-ಐಪಿಸಿ ವತಿ ಇಂದ ಆಗಸ್ಟ್ 30, 2018 ರಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆ, ವಸಂತ್ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಎಸ್ ಸಿ, ಎಸ್ [more]

ಧಾರವಾಡ

ಸಮ್ಮಿಶ್ರ ಸರ್ಕಾರಕ್ಕೆ ಏನು ಆಗಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ- ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬಹಳ ಭದ್ರವಾಗಿದೆ. ಏನು ಆಗೋದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ [more]

ಕ್ರೀಡೆ

ಶ್ರೀಶಾಂತ್ ನಿಷೇಧ ಪ್ರಕರಣ: ಅಂತಿಮ ವಿಚಾರಣೆ ನಡೆಸಲಿದೆ ಸುಪ್ರೀಂ ಕೋರ್ಟ್

ನವದೆಹಲಿ:ಬಿಸಿಸಿಐ ತನ್ನ ಮೇಲೆ ಹೇರಿರುವ ನಿಷೇಧ ಶಿಕ್ಷೆಯನ್ನ ಹಿಂಪಡೆಯುವಂತೆ ಕೇರಳದ ವೇಗಿ ಎಸ್.ಶ್ರೀಶಾಂತ್ ಸಲ್ಲಿಸಿರುವ ಅರ್ಜಿಯನ್ನ ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ [more]

ಕ್ರೀಡೆ

ಏಷ್ಯನ್ ಗೇಮ್ಸ್: ಮಂಜೀತ್‍ಗೆ ಚಿನ್ನ, ಜಿನ್ಸನ್, ಸಿಂಧುಗೆ ಬೆಳ್ಳಿ ಗರಿ

ಜಕರ್ತಾ: ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹತ್ತನೆ ದಿನ ಅಥ್ಲೀಟ್‍ಗಳಾದ ಮಂಜೀತ್ ಸಿಂಗ್ ಮತ್ತು ಜಿನ್ಸನ್ ಜಾನ್ಸನ್ ಪುರುಷರ 800ಮೀಟರ್ ಓಟದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದು [more]

ಕ್ರೀಡೆ

ಕೆಎಲ್ ರಾಹುಲ್ ಕಂಡರೆ ಫಿಫಾ ವಿಶ್ವಕಪ್ ವಿಜೇತ ಎನ್‌ಗೊಲೊ ಕಾಂಟೆಗೆ ಬೇಸರ, ಯಾಕೆ ಗೊತ್ತ!

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಕನ್ನಡಿಗ ಕೆಎಲ್ ರಾಹುಲ್ ಕಂಡೆ ಫಿಫಾ ವಿಶ್ವಕಪ್ ವಿಜೇತ ತಂಡ ಫ್ರಾನ್ಸ್ ಆಟಗಾರ ಎನ್‌ಗೊಲೊ ಕಾಂಟೆಗೆ ಬೇಸರವಿದೆಯಂತೆ. ಇಂಗ್ಲೆಂಡ್ ಪ್ರವಾಸದಲ್ಲಿರುವ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಬೆಳ್ಳಿಗೆ ಮುತ್ತಿಟ್ಟ ಭಾರತದ ಆರ್ಚರಿ ವನಿತೆಯರು!

ಜಕಾರ್ತದಲ್ಲಿ ನಡೆಯುತ್ತಿರುವ 2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಡದಲ್ಲಿ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ ಮುಂದುವರೆದಿದ್ದು ಆರ್ಚರಿಯಲ್ಲಿ ಭಾರತೀಯ ವನಿತೆಯರ ತಂಡ ಬೆಳ್ಳಿಗೆ ಮುತ್ತಿಟ್ಟಿದ್ದಾರೆ. ದಕ್ಷಿಣ ಕೋರಿಯಾದ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಸೋಲಿನಲ್ಲೂ ದಾಖಲೆ ಬರೆದ ಪಿವಿ ಸಿಂಧು!

ಜಕಾರ್ತ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿಸಿ ಸಿಂಧು ಅವರು ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ನಿರಾಸೆ ಮೂಡಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಮಹಿಳೆಯರ [more]

ಕ್ರೀಡೆ

ಏಷ್ಯನ್ ಗೇಮ್ಸ್: ಶ್ರೀಲಂಕಾ ವಿರುದ್ಧ ಭಾರತಕ್ಕೆ 20-0 ಅಂತರದ ಭರ್ಜರಿ ಗೆಲುವು!

ಜಕಾರ್ತಾ: ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ ಹಾಕಿ ತಂಡ ಮತ್ತೊಂದು ಸಾಧನೆ ಮಾಡಿದ್ದು ಶ್ರೀಲಂಕಾ ವಿರುದ್ಧ 20-೦ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ತಂಡ ಲಂಕಾ ತಂಡದ [more]

ರಾಜ್ಯ

ಕಾನೂನಿನ ಮೇಲೆ ಗೌರವ ಇದೆ; ಎಲ್ಲಿ‌ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ: ಶ್ರೀರಾಮುಲು

ಬಾಗಲಕೋಟೆ: ಸರಕಾರಿ ಭೂ ಒತ್ತುವರಿ ಪ್ರಕರಣ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಭಾಧ್ಯಕ್ಷರಿಗೆ ಪತ್ರ ಬರೆದ ವಿಚಾರಕ್ಕೆ ಬಿ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: 800 ಮೀಟರ್ ಓಟದಲ್ಲಿ ಮನ್ಜೀತ್ ಸಿಂಗ್ ಗೆ ಚಿನ್ನ; ಜಾನ್ಸನ್ ಗೆ ಬೆಳ್ಳಿ

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನ ಪುರುಷರ ವಿಭಾಗದ 800 ಮೀಟರ್ ಓಟದಲ್ಲಿ ಮನ್ಜೀತ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. ಮನ್ಜೀತ್ ಸಿಂಗ್ 1 ನಿಮಿಷ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಪುರುಷರ ಟೇಬಲ್ ಟೆನ್ನಿಸ್ ನಲ್ಲಿ ಭಾರತಕ್ಕೆ ಮೊದಲ ಕಂಚು

ಜಕಾರ್ತ: 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಟೇಬಲ್ ಟೆನ್ನಿಸ್ ನಲ್ಲಿ ಭಾರತದ ಪುರುಷರ ತಂಡ ಮೊದಲ ಬಾರಿ ಕಂಚಿನ ಪದಕ ಗೆಲ್ಲುವ ಮೂಲಕ ದಾಖಲೆ ಬರೆದಿದೆ. ಇಂದು ದಕ್ಷಿಣ [more]