ರಾಜ್ಯ

ಲೋಕಸಭಾ ಚುನಾವಣೆ: ಅಖಾಡಕ್ಕೆ ಇಳಿಯಲು ಮೂರು ಸಮಿತಿ ರಚಿಸಿದ ರಾಹುಲ್ ಗಾಂಧಿ

ನವದೆಹಲಿ:ಆ-26: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಖಾಡಕ್ಕೆ ಇಳಿಯಲು ಮೂರು ಸಮಿತಿಗಳನ್ನು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ರಚಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರವನ್ನು ಉರುಳಿಸಿ [more]

ಕ್ರೀಡೆ

ಜಕಾರ್ತದಲ್ಲಿ ಚಿನ್ನ ಗೆದ್ದ ತಜಿಂದರ್ ಹಿಂದಿದೆ ನೋವಿನ ಕತೆ

ಚಂಡಿಗಢ: ಜಕಾರ್ತದಲ್ಲಿ ಚಿನ್ನ ಗೆಲ್ಲುವ ಜೊತೆಗೆ ದಾಖಲೆ ಬರೆದ ಯುವ ಅಥ್ಲೀಟ್ ತಜಿಂದರ್ ಸಿಂಗ್ ಹಿಂದೆ ನೋವಿನ ಕತೆ ಇದೆ. ತಜಿಂದರ್ ಸಿಂಗ್ ತಂದೆ ಸರ್ದಾರ್ ಕರಮ್ [more]

ರಾಷ್ಟ್ರೀಯ

ಮಹತ್ವದ ಕಾರ್ಯಾಚರಣೆ:ಪಾಕ್‌ ಗಡಿಯಲ್ಲಿ ನಾಲ್ವರು ಉಗ್ರರ ಬಂಧನ 

ಶ್ರೀನಗರ: ಭಾರತೀಯ ಸೇನಾ ಪಡೆ ಭಾನುವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು,ಕುಪ್ವಾರದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್‌ನತ್ತ ಗಡಿ ಹೊರ ನುಸುಳಲು ಸಿದ್ದವಾಗಿದ್ದ ನಾಲ್ವರು ಅಲ್‌ ಬದ್ರ್ ಸಂಘಟನೆಯ ಉಗ್ರರನ್ನು [more]

ರಾಷ್ಟ್ರೀಯ

ಕೇರಳ ಜನತೆಯ ದುಃಖದಲ್ಲಿ ಭಾರತ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ: ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಭಾರೀ ಮಳೆ ಹಾಗೂ ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ಜನತೆಯ ದುಃಖದಲ್ಲಿ ಇಡೀ ಭಾರತ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ [more]

ರಾಷ್ಟ್ರೀಯ

ಅಪಾಯದ ಮಟ್ಟ ಮೀರಿದ ಗಂಗೆ… ಹರಿದ್ವಾರದಲ್ಲಿ ಹೈ ಅಲರ್ಟ್​….

ನವದೆಹಲಿ: ಕೇರಳ, ಕೊಡಗು ಜನಜೀವನವನ್ನು ಬೀದಿಗೆ ತಂದ ವರುಣ ಈಗ ಉತ್ತರ ಭಾರತದತ್ತ ಮುಖ ಮಾಡಿದಂತಿದೆ. ಗಂಗಾ ನದಿಯು ಅಪಾಯದ ಮಟ್ಟವನ್ನು ಮೀರುತ್ತಿದ್ದು, ಹರಿದ್ವಾರದಲ್ಲಿ ಹೈ ಅಲರ್ಟ್​ [more]

ರಾಷ್ಟ್ರೀಯ

ಡಿಆರ್​ಡಿಒ ಅಧ್ಯಕ್ಷರಾಗಿ ಸತೀಶ್​ ರೆಡ್ಡಿ ನೇಮಕ

ನವದೆಹಲಿ: ಅಂತರಿಕ್ಷಯಾನ ವಿಜ್ಞಾನಿ ಜಿ. ಸತೀಶ್​ ರೆಡ್ಡಿ ಅವರನ್ನು ಭಾರತದ ರಕ್ಷಣಾ ಸಂಶೋಧನೆ ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಅಧ್ಯಕ್ಷರನ್ನಾಗಿ ಹಾಗೂ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಇಲಾಖೆ [more]

ರಾಜ್ಯ

ಪಶ್ಚಿಮ ಘಟ್ಟಗಳ ಶ್ರೇಣಿಗಳಲ್ಲಿ ಕಾಣಿಸಿಕೊಂಡ ಬಿರುಕು

ಮಂಗಳೂರು: ಪಶ್ಚಿಮ ಘಟ್ಟಗಳ ಶ್ರೇಣಿಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮತ್ತಷ್ಟು ಭೂ-ಕುಸಿತವಾಗುವ ಸಾಧ್ಯತೆ ಹೆಚ್ಚಾಗಿರುವುದಾಗಿ ತಿಳಿದು ಬಂದಿದೆ. ಹೌದು, ಕೊಡಗಿನ ಗಡಿಭಾಗದ ಗಾಳಿಬೀಡು, ವಣಚ್ಚಲ್ ಬೆಟ್ಟಗಳ ತುದಿಯಲ್ಲಿ ಭಾರೀ ಬಿರುಕು [more]

ಕ್ರೀಡೆ

ಅಶ್ವಿನ್‍ಗೆ ಇಂಜುರಿ: ನಾಲ್ಕನೆ ಟೆಸ್ಟ್‍ನಲ್ಲಿ ಆಡೋದು ಡೌಟ್

ಲಂಡನ್:ಟೀಂ ಇಂಡಿಯಾದ ಕೇರಂ ಸ್ಪಿನ್ನರ್ ಆರ್.ಅಶ್ವಿನ್ ಗಾಯದ ಸಮಸ್ಯೆಗೆ ಗುರಿಯಾಗಿರೋದ್ರಿಂದ ಆಂಗ್ಲರ ವಿರುದ್ಧ ನಾಲ್ಕನೆ ಟೆಸ್ಟ್ ಪಂದ್ಯ ಅಡೋದು ಅನುಮಾನದಿಂದ ಕೂಡಿದೆ. ಮೂಲಗಳ ಪ್ರಕಾರ ಮೊನ್ನೆ ನಡೆದ [more]

ರಾಜ್ಯ

ಪ್ರಧಾನಿ ಮೋದಿ ವಿರುದ್ಧ ಸಿಡಿದೆದ್ದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಿಡಿದೆದಿದ್ದಾರೆ. ಕೆಲವು ದಿನಗಳ ಹಿಂದೆ ಕುಮಾರಸ್ವಾಮಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಖರ್ಚಿನ ವಿವಾದಕ್ಕೆ ಟಾಂಗ್ ಕೊಡಲು ಸಿಎಂ [more]

ರಾಜ್ಯ

ಕೊಡಗಿನಲ್ಲಿ ಮಳೆಗೆ 14 ಮಂದಿ ಬಲಿ: ಒಂದೇ ದಿನ ನಾಲ್ವರ ಮೃತದೇಹ ಪತ್ತೆ, 5 ಮಂದಿಗೆ ಶೋಧ

ಕೊಡಗು: ಮಹಾಮಳೆ ಈವರೆಗೆ ಒಟ್ಟು 14 ಮಂದಿಯನ್ನು ಬಲಿ ಪಡೆದಿದೆ. ಶನಿವಾರ ಒಂದೇ ದಿನ 4 ಮೃತದೇಹಗಳು ಪತ್ತೆಯಾಗಿದೆ. ರಣಮಳೆಯ ಪ್ರವಾಹಕ್ಕೆ ನಲುಗಿಹೋಗಿದ್ದ ಕೊಡಗು ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. [more]

ರಾಜ್ಯ

ಡಾ|| ಲಕ್ಷ್ಮೀವೆಂಕಟೇಶ್ ನರಗುಂದ ನಿಧನ

ಬೆಂಗಳೂರು : ದಿ|| ಡಾ|| ಲಕ್ಷ್ಮೀವೆಂಕಟೇಶ್ ನರಗುಂದ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ವಹಿಸಿ ಹಿಂದುಳಿದ ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಮತ್ತು ನರಗುಂದ ಶಿಕ್ಷಣ ಸಮೂಹ [more]

ವಾಣಿಜ್ಯ

ಒಂದು ಕೆಜಿ ಟೀ ಪುಡಿಗೆ ಕೇವಲ 40,000 ರೂ.!

ಗುವಾಹಟಿ: ಅರುಣಾಚಲ ಪ್ರದೇಶದ ಒಂದು ಮಾದರಿಯ ಚಹಾ ಪುಡಿಯು ಗುವಾಹಟಿಯ ಟೀ ಹರಾಜು ಕೇಂದ್ರದಲ್ಲಿ ಕೆ.ಜಿಗೆ 40,000 ರೂ.ಗೆ ಮಾರಾಟವಾಗಿದೆ. ಆ ಮೂಲಕ ವಿಶ್ವದಲ್ಲೇ ದಾಖಲೆ ದರವನ್ನು ಗಳಿಸಿದಂತಾಗಿದೆ. ಕಳೆದ ತಿಂಗಳು [more]

ಮನರಂಜನೆ

ಅಕ್ಕ ಸಮ್ಮೇಳನದಲ್ಲಿ ಪುನೀತ್ ರಾಜಕುಮಾರ್‌ರಿಂದ ‘ಕವಲುದಾರಿ’ ಟೀಸರ್ ಬಿಡುಗಡೆ!

ಗೋದಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರವನ್ನು ನಿರ್ದೇಶಿಸಿದ್ದ ಹೇಮಂತ್ ಎಂ ರಾವ್ ನಿರ್ದೇಶನದ ರಿಶಿ ಅಭಿನಯದ ಕವಲುದಾರಿ ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ [more]

ಮನರಂಜನೆ

ಮಹಿಳಾ ಪ್ರಧಾನ ಚಿತ್ರಕ್ಕೆ ನಟಿ ಮಯೂರಿ ಸಹಿ!

ಸ್ಯಾಂಡಲ್ವುಡ್ ನ ಸೂಪರ್ ಹಿಟ್ ಕೃಷ್ಣ ಲೀಲಾ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿಕೊಟ್ಟಿದ್ದ ಮಯೂರಿ ಕ್ಯಾತರಿ ಇದೇ ಮೊದಲ ಬಾರಿಗೆ ಮಹಿಳಾ ಪ್ರಧಾನ ಚಿತ್ರಕ್ಕೆ ಸಹಿ [more]

ಮನರಂಜನೆ

2 ವರ್ಷಗಳ ನಂತರ ಗಡ್ಡಕ್ಕೆ ಕತ್ತರಿ ಹಾಕಿದ ರಾಕಿಂಗ್ ಸ್ಟಾರ್: ಯಶ್ ನ್ಯೂ ಲುಕ್

ಬೆಂಗಳೂರು: ಎರಡು ವರ್ಷಗಳ ನಂತರ ರಾಕಿಂಗ್ ಸ್ಟಾರ್ ಯಶ್ ಕೊನೆಗೂ ತಮ್ಮ ಉದ್ದನೆಯ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದಾರೆ. ಯಶ್ ಕೆಜಿಎಫ್ ಚಿತ್ರಕ್ಕಾಗಿ ಉದ್ದನೆಯ ಗಡ್ಡ [more]

ಕ್ರೀಡೆ

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಪೋಗಾಟ್ ನಿಶ್ಚಿತಾರ್ಥ!

ನವದೆಹಲಿ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ಕುಸ್ತಿಯಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ ತಂದಕೊಟ್ಟ ಸಂತಸದಲ್ಲಿರುವ ಮಹಿಳಾ ಕುಸ್ತಿಪಟು ವಿನೇಶ್ ಪೋಗಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಸ್ತಿಪಟು ಸೋಮ್ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಶಾಟ್ ಪುಟ್ ನಲ್ಲಿ ಚಿನ್ನ ಗೆದ್ದ ತಾಜಿಂದರ್ ಪಾಲ್ ಸಿಂಗ್

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಶನಿವಾರ ಶಾಟ್ ಪುಟ್ ತಾಜಿಂದರ್ ಪಾಲ್ ಸಿಂಗ್ ತೂರ್ ಚಿನ್ನದ ಪದಕ [more]

ಕ್ರೀಡೆ

ಏಷ್ಯನ್‌ ಗೇಮ್ಸ್‌ 2018: ಕ್ವಾರ್ಟರ್‌ ಫೈನಲ್‌ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಸೈನಾ ನೆಹ್ವಾಲ್

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಮುಂದುವರೆದಿದ್ದು, ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ ಸಿಂಧು ಮತ್ತು ಸೈನಾ ನೆಹ್ವಾಲ್ ಅವರು [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಮಹಿಳಾ ಸ್ಕ್ವ್ಯಾಷ್’ನಲ್ಲಿ ದೀಪಿಕಾಗೆ ಕಂಚು

ಜಕಾರ್ತಾ: 18ನೇ ಏಷ್ಯನ್ ಗೇಮ್ಸ್ ಮಹಿಳಾ ಸಿಂಗಲ್ಸ್ ಸ್ಕ್ವ್ಯಾಷ್’ನಲ್ಲಿ ಭಾರತದ ಸ್ಟಾರ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಶನಿವಾರ ಕಂಚು ಗೆದ್ದಿದ್ದಾರೆ. ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್’ನ 7ನೇ [more]

ಕ್ರೀಡೆ

ಏಷ್ಯನ್ ಗೇಮ್ಸ್ 2018: ಮಹಿಳಾ ಸ್ಕ್ವ್ಯಾಷ್’ನಲ್ಲಿ ಭಾರತದ ಜೋಶ್ನಾ ಚಿನ್ನಪ್ಪಗೆ ಕಂಚು

ಜಕಾರ್ತ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್’ನ ಸ್ಕ್ವ್ಯಾಷ್ ಮಹಿಳಾ ಸಿಂಗಲ್ಸ್ ಸ್ಪರ್ಧೆಯಲ್ಲಿ ಭಾರತದ ಜೋಶ್ನಾ ಚಿನ್ನಪ್ಪ ಅವರು ಕಂಚಿ ಗೆದ್ದಿದ್ದಾರೆ. ಇಂದು ನಡೆದ ಸ್ಕ್ವ್ಯಾಷ್ ಮಹಿಳಾ [more]

ಮತ್ತಷ್ಟು

ರೇಣುಕಾ ಸುಕಮಾರ ವರ್ಗಾವಣೆ : ಧಾರವಾಡ ಡಿಸಿಪಿಯಾಗಿ ಅನೂಪ ಶೆಟ್ಟಿ

ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಪೊಲೀಸ್ ಮಿಷನರೇಟ್ ನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿದ್ದ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಪ್ಪಳ ಜಿಲ್ಲಾ ಪೊಲೀಸ್ [more]

No Picture
ಬೆಂಗಳೂರು

ಬೆಂಗಳೂರಿನ ಇನ್ವೆಂಚರ್ ಅಕಾಡೆಮಿಯ ವಿದ್ಯಾರ್ಥಿಗಳ ತಂಡಕ್ಕೆ ಬೆಸ್ಟ್ ಡೆಲಿಗೇಷನ್ ಪ್ರಶಸ್ತಿ

  ಬೆಂಗಳೂರು, ಆ.25- ಇತ್ತೀಚೆಗೆ ಬೀಜಿಂಗ್‍ನಲ್ಲಿ ನಡೆದ ವಿಶ್ವಸಂಸ್ಥೆಯ ಡಬ್ಲ್ಯೂಇ ಮಾಡೆಲ್ ವಸ್ತುಪ್ರದರ್ಶನದಲ್ಲಿ ಬೆಂಗಳೂರಿನ ಇನ್ವೆಂಚರ್ ಅಕಾಡೆಮಿಯ ವಿದ್ಯಾರ್ಥಿಗಳ ತಂಡಕ್ಕೆ ಬೆಸ್ಟ್ ಡೆಲಿಗೇಷನ್ ಪ್ರಶಸ್ತಿ ಲಭಿಸಿದೆ. ಮೂರು [more]

ಬೆಂಗಳೂರು

2000 ಕೋಟಿ ರೂ.ನೆರವಿಗೆ ಮನವಿ

  ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕೆ ಕನಿಷ್ಠ 3000 ಕೋಟಿ ರೂ. ಅಗತ್ಯವಿದೆ. ಕನಿಷ್ಠ 2000 ಕೋಟಿ ರೂ. ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಈವರೆಗೆ [more]

ಬೆಂಗಳೂರು

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಜತೆ ರಕ್ಷಣಾ ಸಚಿವೆ ನಡೆದುಕೊಂಡ ರೀತಿಗೆ ಉಪ ಮುಖ್ಯಮಂತ್ರಿ ಅಸಮಾಧಾನ

  ಬೆಂಗಳೂರು, ಆ.25- ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಡೆದುಕೊಂಡ ರೀತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಉಪ [more]

ಬೆಂಗಳೂರು

ರಾಜ್ಯದ ನೆರೆ ಸಂತ್ರಸ್ತರಿಗಾಗಿ ಸಿಎಂÀ ಪರಿಹಾರ ನಿಧಿಗೆ 25,16,89,808ರೂ. ದೇಣಿಗೆ ಸಂಗ್ರಹ

  ಬೆಂಗಳೂರು, ಆ.25-ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಅನಾಹುತ ಸಂಭವಿಸಿ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಮತ್ತಿತರ ಜಿಲ್ಲೆಗಳ ನೆರವಿಗೆ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಿನ್ನೆಯವರೆಗೆ 25,16,89,808ರೂ. ದೇಣಿಗೆ [more]