‘ಮಂದೊಂದು ದಿನ ನಾನು ರಾಜಕೀಯಕ್ಕೆ ಬರುತ್ತೇನೆ, ಅದಕ್ಕೂ ಮುನ್ನ ವ್ಯವಸ್ಥೆ ಬಗ್ಗೆ ತಿಳಿದುಕೊಳ್ಳಬೇಕು’
ಬೆಂಗಳೂರು: ನಟ ನಿಖಿಲ್ ಕುಮಾರ್ ಕುಟುಂಬಕ್ಕೆ ಬಹು ದೊಡ್ಡ ರಾಜಕೀಯ ಹಿನ್ನೆಲೆಯಿದೆ. ತಾತ ದೇವೇಗೌಡ ಮಾಜಿ ಪ್ರಧಾನಿ, ತಂದೆ ಕುಮಾರ ಸ್ವಾಮಿ ರಾಜ್ಯದ ಮುಖ್ಯಮಂತ್ರಿ, ತಾಯಿ ಅನಿತಾ [more]
ಬೆಂಗಳೂರು: ನಟ ನಿಖಿಲ್ ಕುಮಾರ್ ಕುಟುಂಬಕ್ಕೆ ಬಹು ದೊಡ್ಡ ರಾಜಕೀಯ ಹಿನ್ನೆಲೆಯಿದೆ. ತಾತ ದೇವೇಗೌಡ ಮಾಜಿ ಪ್ರಧಾನಿ, ತಂದೆ ಕುಮಾರ ಸ್ವಾಮಿ ರಾಜ್ಯದ ಮುಖ್ಯಮಂತ್ರಿ, ತಾಯಿ ಅನಿತಾ [more]
ಬೆಂಗಳೂರು: ಕೊಡುಗು ಜಿಲ್ಲೆ ಭಾರೀ ಮಳೆ, ಪ್ರವಾಹದಿಂದ ನಲುಗಿ ಹೋಗಿದ್ದು ಅಲ್ಲಿನ ನೆರೆ ಸಂತ್ರಸ್ತರಿಗೆ ರಾಜ್ಯಾದ್ಯಂತ ನಾನಾ ಕಡೆಗಳಿಂದ ಬಟ್ಟೆ, ಔಷಧ, ಆಹಾರ ಸೇರಿದಂತೆ ಅಪಾರ ನೆರವು [more]
ಸುಜಯ್ ಕೆ ಶ್ರೀಹರಿ ನಿರ್ದೇಶನದ ಉಪೇಂದ್ರ ಅಭಿಯನದ ‘ಹೋಮ್ ಮಿನಿಸ್ಟರ್’ ಚಿತ್ರ ಪ್ರಸ್ತುತ ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿದ್ದು, ಚಿತ್ರ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗಿದೆ. ಹೋಮ್ ಮಿನಿಸ್ಟರ್ [more]
ನವದೆಹಲಿ: ಪ್ರಸಿದ್ದ ಧಾರಾವಾಹಿ ನಟಿ ಹಾಗೂ ಇಂಗ್ಲೀಷ್-ವಿಂಗ್ಲೀಷ್ ಚಿತ್ರದಲ್ಲಿ ದಿವಂಗತ ನಟಿ ಶ್ರೀದೇವಿ ಸಹೋದರಿಯಾಗಿ ನಟಿಸಿದ್ದ ಸುಜಾತಾ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಸುಜಾತಾ ಮೆಟಾಸ್ಟಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. [more]
ಬೆಂಗಳೂರು: ನೀರ್‌ದೋಸೆ’ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ವಿಜಯ ಪ್ರಸಾದ್ ಮತ್ತು ನಟ ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ. ಶಿವಲಿಂಗ ಖ್ಯಾತಿಯ ಕೆ,ಎ ಸುರೇಶ್ ತೋತಾಪುರಿ ನಿರ್ಮಾಪಕರಾಗಿದ್ದಾರೆ. ಟೈಟಲ್ [more]
ಶಿವಲಿಂಗ ಖ್ಯಾತಿಯ ನಟಿ ವೇದಿಕಾ ಅವರ ಮುಂದಿನ ‘ಹೋಮ್ ಮಿನಿಸ್ಟರ್ ‘ ಸಿನಿಮಾದ ಕೊನೆಯ ಬಿಟ್ ನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದ್ದು, ಅದೃಷ್ಟ ಪರೀಕ್ಷೆ ಗುರಿಯೊಂದಿಗೆ ಬಾಲಿವುಡ್ ಗೆ [more]
ಬಾಗಲಕೋಟೆ: ಸ್ಯಾಂಡಲ್ ವುಡ್ ನ ಪ್ರಮುಖ ನಿರ್ದೇಶಕ ಪವನ್ ಒಡೆಯರ್ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ಅವರನ್ನು ವಿವಾಹವಾಗಿದ್ದು [more]
ನಾಟಿಂಗ್ ಹ್ಯಾಮ್: ಕಪಿಲ್ ದೇವ್ ಲೆಜೆಂಡ್ ಆಟಗಾರರು, ಅವರಿಗೆ ನಾನು ಸರಿಸಮಾನಲ್ಲ. ಅವರೊಂದಿಗೆ ನನ್ನ ಹೋಲಿಕೆ ಮಾಡಬೇಡಿ ಎಂದು ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಹೇಳಿದ್ದಾರೆ. [more]
ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆಯನ್ನು ಮುಂದುವರೆದಿದ್ದು, 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಲಭಿಸಿದೆ. [more]
ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯಲ್ಲಿ ಎರಡನೇ ದಿನವಾದ ಇಂದು ಭಾರತಕ್ಕೆ ಎರಡನೇ ಬೆಳ್ಳಿ ಪದಕ ಲಭಿಸಿದೆ. ಪುರುಷರ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತದ [more]
ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಬಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್ [more]
ಮುಂಬೈ: ಎರಡು ದಿನಗಳ ರಜೆ ಬಳಿಕ ಭಾರತೀಯ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ವಹಿವಾಟು ನಡೆಸುತ್ತಿದ್ದು, ಸೋಮವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ದಾಖಲೆಯ ಅಂಶಗಳ ಏರಿಕೆ ಮೂಲಕ [more]
ಬೆಂಗಳೂರು, ಆ.20- ಸರ್ಕಾರದ ವಿವಿಧ ಇಲಾಖೆಗಳ ಗುತ್ತಿಗೆ ನೌಕರರಿಗೆ ವೇತನ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುತ್ತಿಗೆ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದಿನಿಂದ [more]
ಬೆಂಗಳೂರು, ಆ.20- ಕೊಡಗು ಜಿಲ್ಲೆಯಲ್ಲಿ ತೀವ್ರ ನೆರೆಹಾನಿಗೆ ಸಿಲುಕಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಬಿಜೆಪಿಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಮತ್ತು ಲೋಕಸಭಾ ಸದಸ್ಯರು ತಮ್ಮ [more]
ಬೆಂಗಳೂರು, ಆ.20-ಅನಿವಾಸಿ ಕನ್ನಡಿಗರಿಗೆ ರಾಜ್ಯ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿ ಪ್ರಮಾಣವನ್ನು ಕನಿಷ್ಟ 3 ರಿಂದ 5ಕ್ಕೆ ಹೆಚ್ಚಿಸಬೇಕೆಂದು ಕನ್ನಡಿಗರು ದುಬೈ ಸಂಘಟನೆ ರಾಜ್ಯ ಸರ್ಕಾರಕ್ಕೆ [more]
ಬೆಂಗಳೂರು, ಆ.20-ಕೊಡಗಿನಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಸಂತ್ರಸ್ಥರ ನೆರವು ನೀಡುವ ಸಂಬಂಧ ಇಂದು ಸಂಜೆ ರಾಜ್ಯ ಸರ್ಕಾರಿ ನೌಕರರ ಸಂಘದ ಮಹತ್ವದ ಸಭೆ [more]
ಬೆಂಗಳೂರು, ಆ.20-ಪ್ರಕೃತಿ ವಿಕೋಪಕ್ಕೆ ಸಿಲುಕಿ ಕೊಡಗಿನಲ್ಲಿ ನಿರಾಶ್ರಿತರಾಗಿ ಮನೆ ಕಳೆದುಕೊಂಡಿರುವವರಿಗೆ ಪ್ರೀಫ್ಯಾಬ್ರಿಕ್ ಮನೆಗಳನ್ನು ನಿರ್ಮಿಸಿಕೊಡಲು ಸರ್ಕಾರ ನಿರ್ಧರಿಸಿದೆ. ಮಳೆ ನಿಂತ ಮೇಲೆ ಮನೆ ಕಳೆದುಕೊಂಡಿರುವವರ ಮಾಹಿತಿ [more]
ಬೆಂಗಳೂರು, ಆ.20- ಬಟ್ಟೆ, ನೀರು, ಹಾಲು, ಆಹಾರ ಪದಾರ್ಥ ಸೇರಿದಂತೆ ಹತ್ತು-ಹಲವು ರೀತಿಯ ಪರಿಹಾರ ಸಾಮಗ್ರಿಗಳನ್ನು ಕೊಡಗಿನ ಸಂತ್ರಸ್ಥರಿಗೆ ನೀಡುತ್ತಿರುವ ನಾಡಿನ ಜನರಿಗೆ ಕೃತಜ್ಞತೆ ಸಲ್ಲಿಸಿರುವ [more]
ಬೆಂಗಳೂರು, ಆ.20- ಜೀವ ವೈವಿಧ್ಯತೆಗೆ ಧಕ್ಕೆ ಉಂಟಾಗಿರುವುದೇ ಕೇರಳದಲ್ಲಿ ಸಂಭವಿಸಿರುವ ಪ್ರಕೃತಿ ವಿಕೋಪಕ್ಕೆ ಕಾರಣ ಎಂದು ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. [more]
ಬೆಂಗಳೂರು, ಆ.20-ಕನ್ನಿಂಗ್‍ಹ್ಯಾಂ ರಸ್ತೆಯ ಫೆÇೀರ್ಟಿಸ್ ಆಸ್ಪತ್ರೆಯು ಹೆಪಟೈಟಿಸ್ ಕುರಿತು ಜಾಗೃತಿ ಮೂಡಿಸಲು ಆರೋಗ್ಯಾಭಿಯಾನ ಆಯೋಜಿಸಿದ್ದು, 100 ಮಂದಿ ಪೆÇಲೀಸ್ ಸಿಬ್ಬಂದಿಗೆ ಹೆಪಟೈಟಿಸ್ ಲಸಿಕೆಯ ಮೂರು ಶಾಟ್‍ಗಳನ್ನು [more]
ಬೆಂಗಳೂರು, ಆ.20-ಕೇರಳದಲ್ಲಿನ ನೆರೆಯಿಂದಾಗಿರುವ ಅನಾಹುತಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕವನ್ನು ನಿರ್ಲಕ್ಷಿಸುವ ಮೂಲಕ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂದು ಸಂಸದ [more]
ಬೆಂಗಳೂರು,ಆ.20-ರಾಜ್ಯದ ಪ್ರವಾಹಪೀಡಿತ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಶೀಘ್ರದಲ್ಲೇ ಸಮಗ್ರ ವರದಿ ಸಲ್ಲಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ [more]
ಬೆಂಗಳೂರು,ಆ.20-ಕೊಡಗು ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು,ಆ.20-ಮಳೆ ಅನಾಹುತದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಯ ಮಡಿಕೇರಿಗೆ ಕೆಎಸ್‍ಆರ್‍ಟಿಸಿ ಉಚಿತವಾಗಿ ಪರಿಹಾರ ಸಾಮಾಗ್ರಿಗಳನ್ನು ಕೊಂಡೊಯ್ದಿದೆ. ಇಂದು ಬೆಳಗ್ಗೆ 66 ಬಾಕ್ಸ್‍ಗಳಲ್ಲಿದ್ದ ಪರಿಹಾರ ಸಾಮಾಗ್ರಿಗಳನ್ನು ಕೆಎಸ್‍ಆರ್‍ಟಿಸಿ [more]
ಬೆಂಗಳೂರು,ಆ.20- ಸಾಲಮನ್ನಾ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಲು ನಿರ್ಧರಿಸಿರುವ ಸರ್ಕಾರ ಶೀಘ್ರವೇ ರೈತರಿಗಾಗಿ ಸಹಾಯವಾಣಿ ಆರಂಭಿಸಲಿದೆ, ಸಾಲಮನ್ನಾ ಸಂಬಂಧ ಮಧ್ಯವರ್ತಿಗಳು ಕಮಿಷನ್ ಆಸೆಗಾಗಿ ರೈತರನ್ನು ದಾರಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ