ಮಹದಾಯಿ ನ್ಯಾಯಾಧೀಕರಣದ ತೀರ್ಪುನಿಂದ ರಾಜ್ಯಕ್ಕೆ ಅನ್ಯಾಯ: ಮೇಲ್ಮನವಿ ಸಲ್ಲಿಸಲು ಜಲಸಂಪನ್ಮೂಲ ಸಚಿವರ ನಿರ್ಧಾರ
ಬೆಂಗಳೂರು,ಆ.18- ನಮ್ಮ ನೀರು ನಮ್ಮ ಹಕ್ಕು. ಇದು ನಮ್ಮ ಬದ್ಧತೆ. ಮಹದಾಯಿ ನ್ಯಾಯಾಧೀಕರಣದ ತೀರ್ಪುನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಜಲಸಂಪನ್ಮೂಲ [more]




