ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗಾಗಿ ಸ್ಯಾಂಡಲ್ ವುಡ್ ನಟರಿಂದ ಮನವಿ
ಕೊಡಗು: ಮಳೆಯ ರೌದ್ರವತಾರಕ್ಕೆ ಕೊಡಗು ಜಿಲ್ಲೆ ಅಕ್ಷರಶ : ನಲುಗಿ ಹೋಗಿದ್ದು, ಮನೆ ಮಠ ಕಳೆದುಕೊಂಡು ಸಂತ್ರಸ್ತರಾಗಿರುವವರಿಗೆ ನೆರವು ನೀಡುವಂತೆ ಸ್ಯಾಂಡಲ್ ವುಡ್ ನಟರು ತಮ್ಮ ಅಭಿಮಾನಿಗಳಲ್ಲಿ [more]
ಕೊಡಗು: ಮಳೆಯ ರೌದ್ರವತಾರಕ್ಕೆ ಕೊಡಗು ಜಿಲ್ಲೆ ಅಕ್ಷರಶ : ನಲುಗಿ ಹೋಗಿದ್ದು, ಮನೆ ಮಠ ಕಳೆದುಕೊಂಡು ಸಂತ್ರಸ್ತರಾಗಿರುವವರಿಗೆ ನೆರವು ನೀಡುವಂತೆ ಸ್ಯಾಂಡಲ್ ವುಡ್ ನಟರು ತಮ್ಮ ಅಭಿಮಾನಿಗಳಲ್ಲಿ [more]
ಸಾಮಾನ್ಯವಾಗಿ ಮಕ್ಕಳಿಗೆ ಮಳೆಗಾಲದಲ್ಲಿ ಶೀತ, ನೆಗಡಿ, ಕೆಮ್ಮು, ಕಫ, ತಲೆನೋವು ಇತ್ಯಾದಿ ಕಾಯಿಲಿಗಳು ಮೇಲಿಂದಮೇಲೆ ಕಾಣಿಸಿಕೂಳ್ಳುತ್ತದೆ. ಇದಕ್ಕೆ ಕಾರಣವೆಂದರೆ ಹವಾಮಾನ ಮತ್ತು ತಾಪಮಾನದಲ್ಲಿನ ಬದಲಾವಣೆ. ಮಳೆಗಾಲದಲ್ಲಿ ಆಗಷ್ಟೆ [more]
ಬೆಂಗಳೂರು: ಭಾರೀ ಮಳೆಗೆ ಕೊಡಗು ಭಾಗಶಃ ಮುಳುಗಿದಂತೆ ಭಾಸವಾಗುತ್ತಿದೆ. ಅಲ್ಲದೆ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳು ಮಳೆಗೆ ತತ್ತರಿಸಿವೆ. ಹಾಸನ ಜಿಲ್ಲೆಯ ಹಲವೆಡೆ ಜನಜೀವನ [more]
ತಿರುವನಂತಪುರಂ:ಆ-17: ಕೇರಳದಲ್ಲಿ ವರುಣನ ರೌದ್ರಾವತಾರಕ್ಕೆ 324 ಜನ ಸಾವನ್ನಪ್ಪಿದ್ದು, 100 ವರ್ಷಗಳಲ್ಲಿ ಕಂಡರಿಯದ ಭೀಕರ ಪ್ರವಾಹಕ್ಕೆ ರಾಜ್ಯ ಸಂಪೂರ್ಣ ತತ್ತರಗೊಂಡಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಈ [more]
ಮಡಿಕೇರಿ:ಆ-17: ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟಕ್ಕೆ ಮುಂದುವರೆದಿದ್ದು, ಗುಡ್ಡ ಕುಸಿತ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಜನರು ಜೀವ ಕೈಲಿಹಿಡಿದು ಬದುಕುವಂತಾಗಿದೆ. ನಿರಂತರ ಮಳೆಗೆ ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, [more]
ಯಾರ್ಯಾರೋ ಸತ್ರು ಇಷ್ಟು ಜನ ಮಕ್ಕಳನ್ನು ,ಮೊಮ್ಮಕ್ಕಳನ್ನು ,ಇಷ್ಟು ಆಸ್ತಿಯನ್ನು ಬಿಟ್ಟು ಹೋದರು ಅಂತ ನ್ಯೂಸ್ ಲಿ ಬರ್ತಿತ್ತು. ಇಬ್ರು ಸತ್ತರು ಏನನ್ನು ಬಿಟ್ಟು ಹೋಗಲಿಲ್ಲ ಶೋಕದ [more]
ಬೆಂಗಳೂರು,ಆ.17- ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ವತಿಯಿಂದ ಸೆಪ್ಟೆಂಬರ್ 2ನೇ ವಾರದಿಂದ 30 ದಿನಗಳ ಕಾಲ ನಿರುದ್ಯೋಗಿಗಳಿಗೆ ಉಚಿತವಾಗಿ [more]
ಬೆಂಗಳೂರು,ಆ.17- ಬಕ್ರೀದ್ ಹಬ್ಬದ ಹೆಸರಿನಲ್ಲಿ, ಗೋವು, ಒಂಟೆಗಳನ್ನು ಹತ್ಯೆ ಮಾಡುವುದನ್ನು ತಡೆಗಟ್ಟಬೇಕು ಎಂದು ಗೋ ರಕ್ಷಣಾ ಸಂಘಟನೆಯ ಸದಸ್ಯರು ಒತ್ತಾಯಿಸಿದರು. ನಗರದ ಪುರಭವನದ ಮುಂದೆ ಪ್ರತಿಭಟನೆ ನಡೆಸಿದ [more]
ಬೆಂಗಳೂರು, ಆ.17-ಈ ವರ್ಷದ ಡಿಸೆಂಬರ್‍ನಿಂದ ಮುಂದಿನ ವರ್ಷ ನವೆಂಬರ್‍ವರೆಗೆ 329 ಕೋಟಿ ಲೀಟರ್ ಎಥೆನಾಲ್ ಜೈವಿಕ ಇಂಧನ ಉತ್ಪಾದಿಸುವ ಗುರಿ ಹೊಂದಲಾಗಿದೆ. ಈ ಸಂಬಂಧ ನಿನ್ನೆ [more]
ಬೆಂಗಳೂರು,ಆ.17- ರಾಜ್ಯ ಸಮ್ಮಿಶ್ರ ಸರ್ಕಾರದ ಮೇಲೆ ಮುನಿಸಿಕೊಂಡಿರುವ 17 ಶಾಸಕರು ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದ್ದು, ಮೈತ್ರಿ ಸರ್ಕಾರ ಪತನಗೊಳಿಸುವ ಯತ್ನಕ್ಕೆ ಮುಂದಾಗಿದ್ದಾರೆ [more]
ಬೆಂಗಳೂರು,ಆ.17- ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ 71ನೇ ರಾಷ್ಟ್ರೀಯ ಸಮಾವೇಶವನ್ನು ನಾಳೆ ಮತ್ತು 19ರಂದು ನಗರದ ಕನಕಪುರ ರಸ್ತೆಯಲ್ಲಿರುವ ಶ್ರೀ ರವಿಶಂಕರಗುರೂಜಿ ಆರ್ಟ್ ಆಫ್ ಲೀವಿಂಗ್‍ನಲ್ಲಿ [more]
ಬೆಂಗಳೂರು,ಆ.17- ರಾಜ್ಯದಲ್ಲಿ ಸ್ನೂಕರ್ ಮತ್ತು ಬಿಲಿಯಡ್ರ್ಸ್ ಕ್ರೀಡೆಯ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬಿಲಿಯಡ್ರ್ಸ್ ಸಂಸ್ಥೆಯ (ಕೆಎಸ್‍ಬಿಎ) ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದು ವಿಶ್ವ ಚಾಂಪಿಯನ್ ಪಂಕಜ್ [more]
ಬೆಂಗಳೂರು,ಆ.17- ಮೂಢನಂಬಿಕೆ ಮತ್ತು ಅವೈಜ್ಞಾನಿಕತೆ ವಿರುದ್ದ ವಿವಿಧ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ವೈಜ್ಞಾನಿಕ ಮನೋಭಾವಕ್ಕಾಗಿ ನಡಿಗೆ ಎಂಬ ಅಭಿಯಾನವನ್ನು ಸಂಘಟಿಸಲಾಗುತ್ತಿದೆ ಎಂದು ಸಂವಿಧಾನ ತಜ್ಞ ಪೆÇ್ರ. [more]
ಬೆಂಗಳೂರು,ಆ.17- ವಿವಾಹವಾಗಿರುವುದನ್ನು ಮರೆಮಾಚಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಬಲತ್ಕಾರ ಮಾಡಿದ್ದ ಆರೋಪಿಗೆ ಸಿಸಿಎಚ್ 54ನೇ ನ್ಯಾಯಾಲಯವು ಏಳು ವರ್ಷ ಸಜೆ ಹಾಗೂ [more]
ಬೆಂಗಳೂರು,ಆ.17- ನಿನ್ನೆ ನಿಧನರಾದ ಮಾಜಿ ಪ್ರಧಾನಿ, ಭಾರತ ರತ್ನ ಪ್ರಶಸ್ತಿ ಪುರಸ್ಕøತ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಿಜೆಪಿಯ ರಾಜ್ಯ ನಾಯಕರು ನವದೆಹಲಿಗೆ [more]
ಬೆಂಗಳೂರು, ಆ.17-ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಎಂ.ಕನಗವಲ್ಲಿ ಸೇರಿದಂತೆ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ [more]
ಬೆಂಗಳೂರು, ಆ.17-ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದ ಶೋಕ ಸಾಗರದಲ್ಲಿ ಮುಳುಗಿರುವ ರಾಜ್ಯದಲ್ಲಿ ಅಲ್ಲಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಸಭೆಗಳನ್ನು ನಡೆಸಿದರು. ಅಜಾತಶತ್ರು ವಾಜಪೇಯಿ [more]
ಬೆಂಗಳೂರು, ಆ.17-ಬಿಬಿಎಂಪಿ ಮೇಯರ್ ಚುನಾವಣೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಸವಾಲೊಡ್ಡಿದ್ದು, ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಹಾಲಿ ಮೇಯರ್ ಸಂಪತ್‍ರಾಜ್ ಅವರ ಅವಧಿ ಸೆಪ್ಟೆಂಬರ್ ಅಂತ್ಯಕ್ಕೆ ಕೊನೆಯಾಗಲಿದ್ದು, [more]
ಬೆಂಗಳೂರು:ಆ-17: ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕೆಲ [more]
ನವದೆಹಲಿ:ಆ-17: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅವರ ಅಂತ್ಯ ಸಂಸ್ಕಾರ ಯಮುನಾನದಿ ತೀರದ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ವಾಜಪೇಯಿ [more]
ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದ ವಿಧಾನಪರಿಷತ್ ಮಾಜೀ ಸಭಾಪತಿ ಡಿ.ಎಚ್.ಶಂಕರಮೂರ್ತಿ, ರಾಮಚಂದ್ರ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರ [more]
ನವದೆಹಲಿ:ಆ-17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನದಲ್ಲಿ ಭೂತನ್ ದೊರೆ ಜಿಗ್ಮೆ ಖೇಸರ್ ನಾಮ್ಜಿಲ್ ವಾಂಗ್ಚಕ್ ಹಾಗೂ ಬಾಂಗ್ಲಾದೇಶ ವಿದೇಶಾಂಗ ಸಚಿವ ಅಬ್ದುಲ್ [more]
ನವದೆಹಲಿ:ಆ-17:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಹೊರಟಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಿರುವ ಘಟನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ