ಅಧ್ಯಯನ ನಂತರ ಮುಂದಿನ ನಿರ್ಧಾರ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಬೆಂಗಳೂರು, ಆ.15-ಮಹದಾಯಿ ನ್ಯಾಯಾಧೀಕರಣದ ತೀರ್ಪಿನಲ್ಲಿ ರಾಜ್ಯಕ್ಕೆ ಎಲ್ಲಿ ಅನ್ಯಾಯವಾಗಿದೆ ಎಂಬುದನ್ನು ಪರಿಶೀಲನೆ ಮಾಡಿ ಮುಂದಿನ ಕಾನೂನು ಹೋರಾಟವನ್ನು ನಿರ್ಧರಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. [more]
ಬೆಂಗಳೂರು, ಆ.15-ಮಹದಾಯಿ ನ್ಯಾಯಾಧೀಕರಣದ ತೀರ್ಪಿನಲ್ಲಿ ರಾಜ್ಯಕ್ಕೆ ಎಲ್ಲಿ ಅನ್ಯಾಯವಾಗಿದೆ ಎಂಬುದನ್ನು ಪರಿಶೀಲನೆ ಮಾಡಿ ಮುಂದಿನ ಕಾನೂನು ಹೋರಾಟವನ್ನು ನಿರ್ಧರಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. [more]
ಹೊಸದಿಲ್ಲಿ: ದೇಶದ ಮೇಲೆ ಸಂಭವನೀಯ ಯಾವುದೇ ಹಗೆತನದ ಆಕ್ರಮಣಕಾರಿ ದಾಳಿ ಎದುರಿಸಲು ಸನ್ನದ್ಧರಾಗಿರುವಂತೆ ಸೇನೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ಶಸ್ತ್ರಾಸ್ತ್ರ [more]
ಬೆಂಗಳೂರು: 72ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಕುಮಾರಸ್ವಾಮಿ ಧ್ವಜಾರೋಹಣ ಮಾಡಿದ್ದಾರೆ. ಹೆಲಿಕಾಪ್ಟರ್ ಮೂಲಕ ಪುಷ್ಪ ನಮನ ಸಲ್ಲಿಸಿ ಸಾಂಪ್ರದಾಯಿಕ ಉಡುಗೆ ಬಿಳಿ [more]
ರಾಜ್ಯದಲ್ಲಿ ಹುಟ್ಟಿ ಹರಿಯುವ ನದಿಗಳ ಪೈಕಿ ಗೋವಾ ಮುಖಾಂತರ ಅರಬ್ಬಿ ಸಮುದ್ರ ಸೇರುವ ದೊಡ್ಡ ನದಿ ಮಹಾದಾಯಿ ಕೂಡಾ ಒಂದು. ಮಹಾದಯಿ ನದಿಯ ಒಟ್ಟು ಜಲಾನಯನ ಪ್ರದೇಶ [more]
ನವದೆಹಲಿ: ದೇಶದಲ್ಲಿ ಮಹಿಳೆಯರಿಗೆ ಮುಕ್ತ ಸ್ವಾತಂತ್ರ್ಯ ಇಲ್ಲದಿದ್ದರೆ ಸ್ವಾತಂತ್ರ್ಯೋತ್ಸವ ಅಪೂರ್ಣವಾಗಲಿದೆ ಎಂದು ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಬುಧವಾರ ಹೇಳಿದ್ದಾರೆ. ನಾಳೆ 72ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಇಂದು [more]
ನವದೆಹಲಿ: ಭಾರತದ ಖ್ಯಾತ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಟ್ವೀಟ್ ಮಾಡಿ ಶುಭ ಕೋರಿದ ವ್ಯಕ್ತಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಆಗಸ್ಟ್ [more]
ನವದೆಹಲಿ: 72ನೇ ಸ್ವತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಮೊದಲಿಗೆ ಎಲ್ಲ ಭಾರತೀಯರಿಗೂ ಸ್ವತಂತ್ರದ ದಿನಾಚರಣೆಯ [more]
ಬಜಾಬ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಧನ್ವೀರ್ ಗೌಡ ಅವರಿಗೆ ಇದೊಂದು ಅವಿಸ್ಮರಣೀಯ ಸಮಯ. ಹೌದು ತಮ್ಮ ನೆಚ್ಚಿನ ನಟ ತಾವು ಅಭಿನಯಿಸಿರುವ ಚಿತ್ರದ [more]
ಸುದೀಪ್ ಅವರ ಪೈಲ್ವಾನ ಚಿತ್ರದ ಇತ್ತೀಚಿನ ಫೋಟೋವೊಂದು ವೈರಲ್ ಆಗಿದೆ. ಎಸ್ ಕೃಷ್ಣ ನಿರ್ದೇಶನದ ಕ್ರೀಡೆಯಾಧಾರಿತ ಚಿತ್ರವಾದ ಪೈಲ್ವಾನದಲ್ಲಿ ನಟ ಸುದೀಪ್ ಬಾಕ್ಸರ್ ಮತ್ತು ಕುಸ್ತಿಪಟುವಾಗಿ ನಟಿಸುತ್ತಿದ್ದಾರೆ. [more]
ಚೊಚ್ಚಲ ನಿರ್ದೇಶಕ ಚರಣ್ ರಾಜ್ ನಟರಾದ ಮಾಧವ ಮತ್ತು ಸ್ವಾತಿ ಕೊಂಡೆಯ ಜೊತೆ ದೇವರನಾಡು ಕೇರಳಕ್ಕೆ ಕಾಲಿಟ್ಟಿದ್ದು ತಮ್ಮ ಚಿತ್ರದ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಯಾಕೆಂದರೆ ಚಿತ್ರದಲ್ಲಿ ಆನೆ [more]
ನವದೆಹಲಿ: ಆ.14 ರಂದು ಬೆಳಿಗ್ಗೆ ಪ್ರಾರಂಭವಾದ ವಹಿವಾಟಿನಲ್ಲಿ ರೂಪಾಯಿ ಮೌಲ್ಯ ದಾಖಲೆಯ ಕುಸಿತ ಕಂಡಿದ್ದು, ಒಂದು ಡಾಲರ್ 70 ರೂಪಾಯಿಗಳಿಗೆ ಸಮನಾಗಿದೆ. ಟರ್ಕಿಯಲ್ಲಿ ಆರ್ಥಿಕ ಅಸ್ಥಿರತೆ ಉಂಟಾಗಿದ್ದು, ಇದು [more]
ಹುಬಳ್ಳಿ: ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಉದ್ಯಮದ ಬೆನ್ನೆಲುಬುಗಳಾಗಿವೆ. ದೇಶದ ಜಿಡಿಪಿಗೆ ಶೇ.೪೦ ರಷ್ಟು ಹಾಗೂ ಉದ್ಯೊಗ ಸೃಷ್ಠಿಯಲ್ಲಿ ಶೇ. ೫೫ ರಷ್ಟು ಕೊಡುಗೆ [more]
ಬೆಂಗಳೂರು, ಆ.14- ರಾಜ್ಯ ಸರ್ಕಾರ ಸರಕಾರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಉಚಿತವಾಗಿ ನೀಡಿರುವ ಶೂ ಮತ್ತು ಸಾಕ್ಸ್ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ [more]
ಬೆಂಗಳೂರು, ಆ.14- ಅನಿರೀಕ್ಷಿತವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಎಚ್.ಡಿ.ಕುಮಾರಸ್ವಾಮಿಯವರು 82 ದಿನಗಳ ಅವಧಿಯಲ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದ ಹಿಡಿದು ಈವರೆಗೂ [more]
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇವಲ ಮೂರು ಜಿಲ್ಲೆಗಳಿಗೆ ಸಿಎಂ ಎನ್ನುವಂತಾಗಿದೆ.ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಬರಗಾಲ ತಾಂಡವವಾಡುತ್ತಿವೆ. ಕುಡಿಯುವ ನೀರು, ಬೆಳೆದ ಬೆಳೆಗಳು ಒಣಗಿ ಹೋಗುತ್ತಿವೆ. [more]
ಹುಬ್ಬಳ್ಳಿ, ಆ.14- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟ ಬುತ್ತಿ. ಕರ್ನಾಟಕದ ಜನತೆ ಯಾವುದೇ ಕಾರಣಕ್ಕೂ ಅವರಿಗೆ [more]
ಬೆಂಗಳೂರು, ಆ.14- ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ತೆರಿಗೆ ವಿಧಿಸುವ ಪ್ರಸ್ತಾಪ ಪಾಲಿಕೆಯ ಮುಂದಿಲ್ಲ. ಈ ಬಗ್ಗೆ ಮೇಯರ್ ಸ್ಪಷ್ಟ ಸೂಚನೆ ನೀಡಿದ್ದು, ಗಣೇಶ ಹಬ್ಬದ ಸಂದರ್ಭದಲ್ಲಿ [more]
ಬೆಂಗಳೂರು, ಆ.14- ಸ್ವಾತಂತ್ರ್ಯೋತ್ಸವ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ರಾಷ್ಟ್ರಪತಿ ಅವರ ಪದಕ ರಾಜ್ಯದ 18 ಮಂದಿ ಪೆÇಲೀಸ್ [more]
ಬೆಂಗಳೂರು, ಆ.14- ಎಡೆಲ್‍ವೈಸ್ ಪರ್ಸನಲ್ ವೆಲ್ತ್ ಅಡ್ವೈಸರಿ (ಇಪಿಡಬ್ಲುಎ)ಕಂಪೆನಿಯು ವರ್ತಕರ ಸಮಸ್ಯೆ ಪರಿಹಾರಕ್ಕಾಗಿ ಆಧುನಿಕ ತಂತ್ರಜ್ಞಾನದ ಟಿಎಕ್ಸ್3 ತಂತ್ರಜ್ಞಾನವನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಕಂಪೆನಿಯ [more]
ಬೆಂಗಳೂರು, ಆ.14- ಸುಪ್ರೀಂಕೋರ್ಟ್ ಆದೇಶಗಳನ್ವಯ ಗೋ-ವಧೆ ಪ್ರತಿಬಂಧಕ ಮತ್ತು ಜಾನುವಾರು ಪರಿವೀಕ್ಷಣಾ ಕಾಯ್ದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಗ್ರಹಿಸಿ ಗೋವಂಶ ಜಾನುವಾರು ಹತ್ಯೆ ಮುಕ್ತ ಕರ್ನಾಟಕ [more]
ಬೆಂಗಳೂರು, ಆ.14-ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದುಕೊಳ್ಳಲಿ ಎಂದು ಮಾಜಿ ಸಚಿವ ಬಸವರಾಜರಾಯರೆಡ್ಡಿ ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]
ಬೆಂಗಳೂರು, ಆ.14-ಉನ್ನತ ಶಿಕ್ಷಣ ಇಲಾಖೆಯಲ್ಲಿ ಯೋಜನೆ ಮಂಜೂರಾಗಿ ಹಣ ನಿಗದಿಯಾಗಿದ್ದರೂ, ಕಾರ್ಯಕ್ರಮ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದಿದೆ ಎಂದು ಮಾಜಿ ಸಚಿವ ಬಸವರಾಜರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಶೀಘ್ರವೇ [more]
ಬೆಂಗಳೂರು, ಆ.14-ಈ ಬಾರಿ ಲೋಕಸಭೆಗೆ ಬೆಂಗಳೂರಿನ ಯಾವುದಾದರೊಂದು ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿ ಬದ್ಧತೆ ಹೊಂದಿರುವ ಹೋರಾಟಗಾರರಾದ ಸಿ.ಕೆ.ರವಿಚಂದ್ರ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿರುವುದಾಗಿ ಕರ್ನಾಟಕ ಜನತಾರಂಗದ ಸಂಚಾಲಕ ಎಂ.ಶ್ರೀನಿವಾಸ್ [more]
ಬೆಂಗಳೂರು, ಆ.14-ಫ್ಲೆಕ್ಸ್, ಬ್ಯಾನರ್‍ಗಳ ತೆರವಿನ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೆಂಡಕಾರುತ್ತಿರುವ ಹೈಕೋರ್ಟ್ ಕಾನೂನು ಉಲ್ಲಂಘಸುತ್ತಿರುವವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಜವಾಬ್ದಾರಿಯಿಂದ ಏಕೆ ನುಣುಚಿಕೊಳ್ಳುತ್ತಿದ್ದೀರಿ. ಆಗಸ್ಟ್ [more]
ಬೆಂಗಳೂರು, ಆ.14-ಕೇರಳದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಅಪಾರ ಸಾವು-ನೋವು ನಷ್ಟ ಸಂಭವಿಸಿ ಜನಜೀವನ ಅಸ್ತವ್ಯಸ್ತವಾಗಿದ್ದ ಬೆನ್ನಲ್ಲೇ ಇತ್ತ ರಾಜ್ಯದ ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕನ್ನಡ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ