ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಡಿ ಬಾಸ್‌ಗೆ ನಾನು ಆಭಾರಿ: ಸಾಹಸ ನಿರ್ದೇಶಕ ವಿನೋದ್
ಚಿತ್ರರಂಗದಲ್ಲಿ ಯಾರ ಬೆಂಬಲವಿಲ್ಲದೆ ಬೆಳೆಯುವುದು, ಗುರುತಿಸಿಕೊಳ್ಳುವುದು ಕಷ್ಟ. ಇಂತಹ ಸಂದರ್ಭದಲ್ಲಿ ನನ್ನನ್ನು ಪ್ರೋತ್ಸಾಹಿಸಿದ ಡಿ ಬಾಸ್ ದರ್ಶನ್ ಅವರಿಗೆ ನಾನು ಆಭಾರಿ ಎಂದು ಸಾಹಸ ನಿರ್ದೇಶಕ ವಿನೋದ್ [more]




