ಸಂವಿಧಾನದ ಮೂಲಭೂತ ಹಕ್ಕುಗಳ ತಿದ್ದುಪಡಿ ಸಾಧ್ಯವಿಲ್ಲ: ನ್ಯಾ. ವಿ.ಗೋಪಾಲಗೌಡ
ಬೆಂಗಳೂರು, ಆ.13- ಸಂವಿಧಾನದ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿ ವಿ.ಗೋಪಾಲಗೌಡ ತಿಳಿಸಿದರು. ನಗರದ ಗಾಂಧಿಭವನದಲ್ಲಿ ಸಮಂಜಸ ಸಂಸ್ಥೆ ಆಯೋಜಿಸಿದ್ದ ಬಹುಧರ್ಮಗಳು [more]




