ರಾಜ್ಯ

ಮಂತ್ರಾಲಯದಲ್ಲಿ ಆರ್ ಎಸ್ ಎಸ್ ರಾಷ್ಟ್ರೀಯ ಭೈಟಕ್ ಸಿದ್ದತೆ

ರಾಯಚೂರು: 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಕೇಂದ್ರ ಸರಕಾರದಲ್ಲಿ ಅಧಿಪತ್ಯವನ್ನ ಸ್ಥಾಪಿಸಲು ಯಶ್ವಸಿಯಾಗಿತ್ತು. ಇದಕ್ಕೆ ಎನ್​ಡಿಎ [more]

ರಾಜ್ಯ

ಕೋಲಾರ ಹೈನೋದ್ಯಮಕ್ಕೆ ಕಂಟಕ: ಸಚಿವ ಹೆಚ್.ಡಿ ರೇವಣ್ಣ ಪ್ರತಿಕೃತಿ ದಹನ

ಕೋಲಾರ: ಆ-11: ಅವಿಭಜಿತ ಕೋಲಾರ ಜಿಲ್ಲೆಯ ಹೈನೋದ್ಯಮಕ್ಕೆ ಕಂಟಕಪ್ರಾಯವಾಗಿರುವ ಸಚಿವ ಹೆಚ್.ಡಿ ರೇವಣ್ಣ ಅವ್ರು ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಕೋಲಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವೃತ್ತದಲ್ಲಿ [more]

ಬೆಂಗಳೂರು

ಅಮಾಯಕರನ್ನು ಹೆದರಿಸಿ ಹಣ ಮತ್ತು ಆಭರಣಗಳನ್ನು ವಸೂಲಿ

  ಬೆಂಗಳೂರು, ಆ.11-ಅಮಾಯಕರನ್ನು ಹೆದರಿಸಿ ಹಣ ಮತ್ತು ಆಭರಣಗಳನ್ನು ವಸೂಲಿ ಮಾಡುತ್ತಿದ್ದ ಮಹಿಳೆ ಸೇರಿ ಮೂವರನ್ನು ಉತ್ತರ ವಿಭಾಗದ ಸೋಲದೇವನಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ [more]

ಬೆಂಗಳೂರು

ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಸರಗಳ್ಳರು 22ಸಾವಿರ ಬೆಲೆಯ ಚಿನ್ನದ ಸರವನ್ನು ಎಗರಿಸಿ ಪರಾರಿ

  ಬೆಂಗಳೂರು, ಆ.11-ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಸರಗಳ್ಳರು 22ಸಾವಿರ ಬೆಲೆಯ ಚಿನ್ನದ ಸರವನ್ನು ಎಗರಿಸಿರುವ ಘಟನೆ ಸಂಪಂಗಿರಾಮನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಮಿಲಿಟರಿಯಲ್ಲಿ ಕೆಲಸ ಕೊಡಿಸುವುದಾಗಿ ವಿದ್ಯಾವಂತ ನಿರುದ್ಯೋಗಿಗಳಿಂದ ವಂಚನೆ

  ಬೆಂಗಳೂರು, ಆ.11-ಮಿಲಿಟರಿಯಲ್ಲಿ ಕೆಲಸ ಕೊಡಿಸುವುದಾಗಿ ವಿದ್ಯಾವಂತ ನಿರುದ್ಯೋಗಿಗಳಿಂದ ಹಣ ಪಡೆದು ವಂಚಿಸಿದ್ದ ಮಹಿಳೆ ಸೇರಿ ಇಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಹೆಬ್ಬಾಳದ ನಾಗೇನಹಳ್ಳಿ ಮುಖ್ಯರಸ್ತೆ ನಿವಾಸಿ [more]

ಬೆಂಗಳೂರು

ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕುದೂರು ಠಾಣೆ ಪೆÇಲೀಸರು ಆರು ಮಂದಿ ಆರೋಪಿಗಳನ್ನು ಬಂಧನ

  ಬೆಂಗಳೂರು, ಆ.11- ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕುದೂರು ಠಾಣೆ ಪೆÇಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್.ಎ.ಲಾಯಾ ನಿವಾಸಿಗಳಾದ ಗಾಜಾಫೀರ್, ಖಾಸಿಂ, [more]

ಬೆಂಗಳೂರು

ರೈಲಿಗೆ ಸಿಕ್ಕಿ ಸುಮಾರು 60 ವರ್ಷದ ವೃದ್ಧ ಸಾವು

  ಬೆಂಗಳೂರು, ಆ.11-ರೈಲಿಗೆ ಸಿಕ್ಕಿ ಸುಮಾರು 60 ವರ್ಷದ ವೃದ್ಧ ಮೃತಪಟ್ಟಿದ್ದು, ಹೆಸರು-ವಿಳಾಸ ತಿಳಿದುಬಂದಿಲ್ಲ. ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, 5.5 ಅಡಿ ಎತ್ತರ, ಅಗಲವಾದ ಹಣೆ, ಕಿವಿ [more]

ಬೆಂಗಳೂರು

ಇಪ್ಪತ್ತು ರೂಪಾಯಿ ಆಸೆಗಾಗಿ ವ್ಯಕ್ತಿಯೊಬ್ಬರು 2 ಲಕ್ಷ ರೂ.ಕಳೆದುಕೊಂಡ

  ಬೆಂಗಳೂರು, ಆ.11- ಇಪ್ಪತ್ತು ರೂಪಾಯಿ ಆಸೆಗಾಗಿ ವ್ಯಕ್ತಿಯೊಬ್ಬರು 2 ಲಕ್ಷ ರೂ.ಕಳೆದುಕೊಂಡ ಘಟನೆ ನಿನ್ನೆ ಹಾಡುಹಗಲೇ ಕೊಡಿಗೇಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮೃತಹಳ್ಳಿ ನಿವಾಸಿ [more]

ಬೆಂಗಳೂರು

ವೃದ್ಧೆಯೊಬ್ಬರನ್ನು ಕತ್ತು ಕೊಯ್ದು ಕೊಲೆ

  ಬೆಂಗಳೂರು, ಆ.11- ತೋಟದ ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದ ವೃದ್ಧೆಯೊಬ್ಬರನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಮೈಸೂರು [more]

ಬೆಂಗಳೂರು

ಸಿಎಂ ನಾಟಿ ಮಾಡುವಂತಹ ಹಾಸ್ಯಾಸ್ಪದ ಕಾರ್ಯಕ್ರಮಗಳ ಬದಲು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು: ಯಡಿಯೂರಪ್ಪ

  ಬಳ್ಳಾರಿ,ಆ.11- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಭತ್ತ ನಾಟಿ ಮಾಡುವಂತಹ ಹಾಸ್ಯಾಸ್ಪದ ಕಾರ್ಯಕ್ರಮಗಳ ಬದಲು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಪ್ರವಾಸದ [more]

ಬೆಂಗಳೂರು

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

  ಕೊಪ್ಪಳ, ಆ.11- ನಾನು ಯಾವುದೇ ಕ್ಷೇತ್ರದಿಂದಲೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ [more]

ಬೆಂಗಳೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಸಿದ್ದರಾಮಯ್ಯ ಹುಚ್ಚು ಹಿಡಿದವರಂತೆ ಆಡುತ್ತಿದ್ದಾರೆ: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

  ಮೈಸೂರು, ಆ.11- ಡಾ.ಜಿ.ಪರಮೇಶ್ವರ್ ಅವರ ಚಿತಾವಣೆಯಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ಹಿಡಿದವರಂತೆ ಆಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. [more]

ಬೆಂಗಳೂರು

ರೈತರೊಂದಿಗೆ ಭತ್ತದ ಪೈರುಗಳನ್ನು ನಾಟಿ ಮಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಮಂಡ್ಯ, ಆ.11- ಗ್ರಾಮವಾಸ್ತವ್ಯದ ಮೂಲಕ ಮನೆ ಮಾತಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸ್ವತಃ ಗದ್ದೆಗಿಳಿದು ನಾಟಿ ಮಾಡುವ ಮೂಲಕ ರೈತರ ಮನಗೆದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ವರ್ಗಾವಣೆ ದಂಧೆ ಬಗ್ಗೆ ದಾಖಲೆ ಇದ್ದರೆ ಒದಗಿಸಲಿ: ಬಿಜೆಪಿ ನಾಯಕರಿಗೆ ಸಿಎಂ ಸವಾಲು

  ಮೈಸೂರು, ಆ.11- ಅಧಿಕಾರಿಗಳ ವರ್ಗಾವಣೆ ದಂಧೆ ಬಗ್ಗೆ ದಾಖಲೆ ಇದ್ದರೆ ಒದಗಿಸಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ವಾಪಸ್ಸು ಕಳುಹಿಸಬೇಕು: ಹಿಂದೂ ಜನಜಾಗೃತಿ ವೇದಿಕೆ

  ಬೆಂಗಳೂರು, ಆ.11- ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ಗುರುತಿಸಿ ತಕ್ಷಣ ವಾಪಸ್ಸು ಕಳುಹಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆ ಸದಸ್ಯರು ನಗರದ ಮೌರ್ಯ [more]

No Picture
ಬೆಂಗಳೂರು

ಆಗಸ್ಟ್ 12 ರಂದು ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

  ಬೆಂಗಳೂರು, ಆ.11-ತುಳುವೆರೆಂಕುಲು ಸಂಸ್ಥೆಯು ರಾಜಧಾನಿಯ ಪ್ರಮುಖ ಸಕ್ರಿಯ ತೌಳವ ಸಂಘಟನೆಯಾಗಿದ್ದು, ತುಳುನಾಡಿನ ಸಾಂಸ್ಕøತಿಕ, ಸಾಮಾಜಿಕ, ಸಾಹಿತ್ಯಗಳ ಹಿರಿಮೆಗರಿಮೆಗಳ ಆಚರಣೆ, ಪ್ರಸಾರಣೆ ಹಾಗೂ ಆರಾಧನೆ ಮಾಡುತ್ತಾ ಕಳೆದ [more]

ಬೆಂಗಳೂರು

ಪರಭಾಷಿಗರ ಹಾವಳಿ ತಪ್ಪಿಸಬೇಕೆಂದು ಆಗ್ರಹಿಸಿ ವಾಟಾಳ್ ಪ್ರತಿಭಟನೆ

  ಬೆಂಗಳೂರು, ಆ.11-ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಬಂದೊದಗಿದೆ. ಕನ್ನಡ ಭಾಷೆ ಅಪಾಯದಲ್ಲಿದೆ. ನಮ್ಮ ನಾಡಿನಲ್ಲಿ ಕನ್ನಡಿಗರು ಅತಂತ್ರರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ [more]

ಬೆಂಗಳೂರು

ಕೈಕೊಡಲು ಮುಂದಾದ ಕಾಂಗ್ರೆಸ್ ಶಾಸಕರು

  ಬೆಂಗಳೂರು, ಆ.11-ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಭರವಸೆ ಹುಸಿಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ಶಾಸಕರು ಕೈಕೊಡಲು ಮುಂದಾಗಿರುವ ವಿಷಯ ನಾಯಕರಲ್ಲಿ ಆತಂಕ ಸೃಷ್ಟಿಸಿದೆ. [more]

No Picture
ಬೆಂಗಳೂರು

ಭಾರತ ಸಂಸತ್ ಒಂದು ಕಾರ್ಯನಿರತ ಪ್ರಜಾಪ್ರಭುತ್ವ: ಲೋಕಾರ್ಪಣೆ

  ಬೆಂಗಳೂರು, ಆ.11-ಸಂಸತ್ತು ಆರಂಭದ ಕಾಲದಿಂದಲೂ ಅದರ ಮಹತ್ವ, ಅದರಲ್ಲಿ ಪಾಲ್ಗೊಂಡ ಸದಸ್ಯರ ಪಾತ್ರ, ಅದರ ಬೆಳವಣಿಗೆ ಹಾಗೂ ಬದಲಾದ ರಾಜಕೀಯ ಸನ್ನಿವೇಶ ಮತ್ತು ಸಾಮಾಜಿಕ ಹಿನ್ನೆಲೆಗಳು [more]

No Picture
ಬೆಂಗಳೂರು

ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್‍ಗಳ ವಿತರಣೆ

  ಬೆಂಗಳೂರು, ಆ.11-ಶ್ರೀ ಪದ್ಮರಾಜ್ ಸಾಂಸ್ಕøತಿಕ ಸಾಮಾಜಿಕ ಕ್ರೀಡಾ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇಂದು ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್‍ಗಳ ವಿತರಣೆ ಹಾಗೂ [more]

ಬೆಂಗಳೂರು

ಭಾರೀ ಮಳೆ: ಕಾಫಿ, ಅಡಿಕೆ, ಕಾಳುಮೆಣಸು ಶೇ.50ರಷ್ಟು ನಾಶ; ನಷ್ಟ ಭರಿಸಬೇಕೆಂದು ಆಗ್ರಹ

  ಬೆಂಗಳೂರು, ಆ.11- ಈ ಬಾರಿ ಮಲೆನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಶೇ.50ರಷ್ಟು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಮಧ್ಯಪ್ರವೇಶಿಸಿ ನಷ್ಟ ಭರಿಸಬೇಕೆಂದು [more]

ಬೆಂಗಳೂರು

ಫ್ಲೆಕ್ಸ್ ಮುಕ್ತ ಬೆಂಗಳೂರಿಗೆ ಬಿಬಿಎಂಪಿ ಸದಸ್ಯರ ಸಹಕಾರ: ಮೇಯರ್ ಭರವಸೆ

  ಬೆಂಗಳೂರು, ಆ.11- ಎಲ್ಲ 198 ಬಿಬಿಎಂಪಿ ಸದಸ್ಯರು ಪಕ್ಷಭೇದ ಮರೆತು ಫ್ಲೆಕ್ಸ್ ಮುಕ್ತ ಬೆಂಗಳೂರಿಗೆ ಸಹಕಾರ ನೀಡುತ್ತಾರೆ ಎಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಭರವಸೆ ನೀಡಿದರು. [more]

ಬೆಂಗಳೂರು

ಲೋಕಸಭೆ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ

  ಬೆಂಗಳೂರು,ಆ.11- ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಬೆಂಗಳೂರು ನಗರವನ್ನು ಬಿಜೆಪಿ ಪ್ರಮುಖ ಕೇಂದ್ರವನ್ನಾಗಿಟ್ಟುಕೊಂಡು ಕಾರ್ಯತಂತ್ರ ರೂಪಿಸಲಿದೆ. ಕೇವಲ ರಾಜ್ಯ ಲೋಕಸಭೆ [more]

No Picture
ಬೆಂಗಳೂರು

ಶ್ರೀ ಪಾತಾಳ ಪಂಚ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ 36ನೇ ವಾರ್ಷಿಕೋತ್ಸವ

  ಬೆಂಗಳೂರು,ಆ.11- ಜೆಸಿನಗರದ ಮಹಾಲಕ್ಷ್ಮಿಪುರಂನಲ್ಲಿರುವ ಶ್ರೀ ಪಾತಾಳ ಪಂಚ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರಪಂಚಮಿ ಹಾಗೂ ಗಂಗಮ್ಮ ದೇವಿ ಜಾತ್ರೆಯ 36ನೇ ವಾರ್ಷಿಕೋತ್ಸವವನ್ನು ಇಂದಿನಿಂದ ಆ.18ರವರೆಗೆ ಹಮ್ಮಿಕೊಳ್ಳಲಾಗಿದೆ. ಇಂದು [more]

ಬೆಂಗಳೂರು

ಅಮರೇಶ್ವರ ವಿಜಯ ನಾಟಕ ಮಂಡಳಿ 72ನೇ ಸ್ವಾತಂತ್ರ್ಯೋತ್ಸವ

  ಬೆಂಗಳೂರು,ಆ.11- ತುಮಕೂರಿನ ಅಮರೇಶ್ವರ ವಿಜಯ ನಾಟಕ ಮಂಡಳಿ 72ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇದೇ 14-15 ರಂದು ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಶ್ರೀ ರಾಘವೇಂದ್ರ ಪ್ರೌಢಶಾಲಾ ಆವರಣದಲ್ಲಿ [more]