ರಾಷ್ಟ್ರೀಯ

ಭಾರೀ ಮಳೆಯಿಂದ ದ್ವೀಪದಂತಾದ ಮುನ್ನಾರ್ ರೆಸಾರ್ಟ್: ಸಂಕಷ್ಟಕ್ಕೆ ಸಿಲುಕಿದ 69 ಪ್ರವಾಸಿಗರು

ಮುನ್ನಾರ್:ಆ-10: ಭಾರೀ ಮಳೆ ಹಾಗೂ ಭೂಕುಸಿತ, ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿಹೋಗಿರುವ ಕೇರಳದಲ್ಲಿ ವಿದೇಶಿಗರು ಸೇರಿದಂತೆ ಸುಮಾರು 69 ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರಸಿದ್ದ ಪ್ರವಾಸಿ ತಾಣ ಮುನ್ನಾರ್ ರೆಸಾರ್ಟ್ [more]

ರಾಜ್ಯ

ರಾಜ್ಯದ ಅಭಿವೃದ್ಧಿ ಬಗ್ಗೆ ಸಮಿಶ್ರ ಸರ್ಕಾರದ ನಿರ್ಲಕ್ಷ್ಯ: ಬಿಎಸ್ ವೈ

ಯಾದಗಿರಿ: ಆ-10: ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬರಗಾಲವಿದೆ. ಹೀಗಿದ್ದರೂ ಸಿಎಂ ಅಗಲಿ, ಕೃಷಿ ಸಚಿವರಾಗಲಿ ಯಾವುದೇ ಜಿಲ್ಲೆಗೆ ಭೇಟಿ ನೀಡಿಲ್ಲ. ರೈತರ ಸಾಲಮನ್ನಾ ಘೋಷಿಸಿರುವ [more]

ರಾಷ್ಟ್ರೀಯ

ರೈಲ್ವೆ ನಿಲ್ದಾಣದಲ್ಲಿ ಕಿಕಿ ಡ್ಯಾನ್ಸ್ ಚಾಲೆಂಜ್: ಮೂರು ಯುವಕರಿಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ?

ಮುಂಬೈ: ಆ-10; ರೈಲ್ವೆ ನಿಲ್ದಾಣದಲ್ಲಿ ಕಿಕಿ ಡ್ಯಾನ್ಸ್ ಚಾಲೆಂಜ್ ಶೂಟಿಂಗ್ ಮಾಡಿದ ಹಿನ್ನೆಲೆಯಲ್ಲಿ ಮೂವರು ಯುವಕರಿಗೆ ಮೂರು ದಿನಗಳ ಕಾಲ ರೈಲು ನಿಲ್ದಾಣ ಸ್ವಚ್ಛ ಮಾಡುವ ಶಿಕ್ಷೆ ನೀಡಲಾಗಿದೆ. [more]

ರಾಷ್ಟ್ರೀಯ

ತಲ್ವಾರ್ ದಂಪತಿಗೆ ಮತ್ತೆ ಸಂಕಷ್ಟ: ಸಿಬಿಐ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ:ಆ-10: ಪುತ್ರಿ ಆರುಷಿ ಮತ್ತು ಹೇಮ್​ರಾಜ್​ ಜೋಡಿ ಕೊಲೆ ಪ್ರಕರಣದಲ್ಲಿ ದಂತವೈದ್ಯ ದಂಪತಿ ರಾಜೇಶ್​ ತಲ್ವಾರ್​ ಮತ್ತು ನೂಪುರ್​ ತಲ್ವಾರ್​ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಹತ್ಯೆ [more]

ರಾಷ್ಟ್ರೀಯ

ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ದಲೈ ಲಾಮಾ

ಬೆಂಗಳೂರು:ಆ-10: ಭಾರತದ ಮೊದಲ ಪ್ರಧಾನಿ ಮಹಮದ್​ ಅಲಿ ಜಿನ್ನಾ ಆಗಬೇಕು ಎಂಬುದು ಗಾಂಧೀಜಿಯವರ ಇಚ್ಛೆಯಾಗಿತ್ತು ಎಂಬ ಹೇಳಿಕೆ ನೀಡುವ ಮೂಲಕ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಟಿಬೆಟಿಯನ್ ಧರ್ಮಗುರು [more]

ರಾಷ್ಟ್ರೀಯ

36 ವರ್ಷಗಳ ಬಳಿಕ ಪಾಕಿಸ್ತಾನದಿಂದ ಬಿಡುಗಡೆಯಾಗಿ ಕುಟುಂಬ ಸೇರುತ್ತಿದೆ ಜೀವ

ಜೈಪುರ:ಆ-೧೦: ಬರೋಬ್ಬರಿ 36 ವರ್ಷಗಳಿಂದ ಕಣ್ಮರೆಯಾಗಿದ್ದ ವ್ಯಕ್ತಿಯೊಬ್ಬರು ಈಗ ತನ್ನ ಕುಟುಂಬವನ್ನು ಮತ್ತೆ ಸೇರುತ್ತಿದ್ದಾರೆ. ಇಂತಹವೊಂದು ಸಂಭ್ರಮಕ್ಕೆ ಜೈಪುರದ ಕುಟುಂಬವೊಂದು ಸಾಕ್ಷಿಯಾಗಲಿದೆ. ಜೈಪುರದಲ್ಲಿ ಕೂಲಿಕಾರನಾಗಿ ಕೆಲಸ ಮಾಡುತ್ತಿದ್ದ [more]

ರಾಷ್ಟ್ರೀಯ

ಮುಂಗಾರು ಮಳೆ ಅಬ್ಬರಕ್ಕೆ ಕೇರಳದಲ್ಲಿ ಸಾವಿನ ಸಂಖ್ಯೆ 27ಕ್ಕೇರಿಕೆ

ತಿರುವನಂತಪುರಂ: ಆ-೧೦: ಮುಂಗಾರು ಮಳೆಯ ಅಬ್ಬರಕ್ಕೆ ತತ್ತರಿಸಿರುವ ಕೇರಳದಲ್ಲಿ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಅಕ್ಷರಶ: ಪ್ರವಾ ಪರಿಸ್ಥಿತಿಗೆ ಸಿಲುಕಿರುವ ರಾಜ್ಯದ ಜನಜೀವನ ಸಂಪೂರ್ಣ ಅಸ್ಥವ್ಯಸ್ಥವಾಗಿದೆ. ಸಚಿವ [more]

ರಾಜ್ಯ

ಸಹಕಾರಿ ಬ್ಯಾಂಕ್ ಗಳ ರೈತರ ಸಾಲಮನ್ನಾಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: 2018ರ ಜುಲೈ 10ರ ವರೆಗೆ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ಸಾಲಮನ್ನಾ ಮಾಡಲು ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಚಿವ ಸಂಪುಟ [more]

ರಾಷ್ಟ್ರೀಯ

ಡಿಜಿ ಲಾಕರ್‌ ದಾಖಲೆಗಳು ಅಧಿಕೃತ, ಮೂಲ ದಾಖಲೆಗಳೇ ಬೇಕು ಎನ್ನಬೇಡಿ: ಪೊಲೀಸರಿಗೆ ಕೇಂದ್ರ ಸೂಚನೆ

ಹೊಸದಿಲ್ಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯ (ಐಟಿ ಆಕ್ಟ್‌) ನಿಯಮಗಳಂತೆ ಟ್ರಾಫಿಕ್ ಪೊಲೀಸರು ಮತ್ತು ರಾಜ್ಯ ಸರಕಾರಗಳು ವಾಹನ ಸವಾರರಿಂದ ಡ್ರೈವಿಂಗ್ ಲೈಸೆನ್ಸ್‌, ನೋಂದಣಿ ಪತ್ರ (ಆರ್‌ಸಿ) ಮತ್ತು ಇನ್ಶೂರೆನ್ಸ್‌ [more]

ರಾಜ್ಯ

ಭಾರೀ ಮಳೆ ; ಊಟಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತ 

ಮೈಸೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹದ ಅಪಾಯ ಎದುರಾಗಿದೆ. ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಊಟಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ [more]

ರಾಷ್ಟ್ರೀಯ

ಕೌಟುಂಬಿಕ ಕಲಹ: ಬೆಂಕಿ ಹಚ್ಚಿಕೊಂಡು ಸೊಸೆಯನ್ನು ಬೆಂಕಿಯೊಳಗೆ ಎಳೆದುಕೊಂಡ ಮಾವ!

ಪಾಕುಡ್​: ಕೌಟುಂಬಿಕ ಕಲಹಕ್ಕೆ ಬೇಸತ್ತಾ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ನಂತರ ತನ್ನ ಸೊಸೆಯನ್ನು ತನ್ನತ್ತ ಎಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಾರ್ಖಂಡ್​ನ ಸಿದ್ಧಾರ್ಥ ನಗರದಲ್ಲಿ ನಡೆದಿದೆ. ಘಟನೆಯಲ್ಲಿ [more]

ರಾಷ್ಟ್ರೀಯ

ಗಣರಾಜ್ಯೋತ್ಸವಕ್ಕೆಂದೇ ಟ್ರಂಪ್​ ಭಾರತಕ್ಕೆ ಬರೋದು ಡೌಟ್?

ನವದೆಹಲಿ: 2019ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಅತಿಥಿಯಾಗಿ ಭಾರತಕ್ಕೆ ಆಗಮಿಸುವುದಷ್ಟೇ ಅಲ್ಲ. ಈ ಸಂದರ್ಭದಲ್ಲಿ ಅವರೊಂದಿಗೆ ಇನ್ನೂ ಹಲವು ಮಾತುಕತೆಗಳೂ ನಡೆಯಲಿವೆ ಎಂದು [more]

ರಾಜ್ಯ

100 ಮಹಿಳೆಯರು, 50 ಪುರುಷರ ಜೊತೆ 2 ಗಂಟೆ ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

ಮಂಡ್ಯ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿಯುವ ಮೂಲಕ ಶನಿವಾರ ರೈತರ ಜೊತೆ ನಾಟಿ ಮಾಡಲಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ [more]

ರಾಷ್ಟ್ರೀಯ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ- ಭೀಕರ ಜಲಪ್ರವಾಹಕ್ಕೆ ಕೇರಳದಲ್ಲಿ 26 ಮಂದಿ ಮರಣ

ಬೆಂಗಳೂರು/ತಿರುವನಂತಪುರಂ: ಕರ್ನಾಟಕ ಮತ್ತು ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗ್ತಿದ್ದು, ಇನ್ನು ಮೂರು ದಿನ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಈಗಾಗಲೇ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿಗಳು [more]

ರಾಜ್ಯ

ಕಾಲಿವುಡ್ ನಟಿ ಕಾಜಲ್ ಅಗರ್ವಾಲ್ ನಾಳೆ ಬೆಂಗ್ಳೂರಿಗೆ ಆಗಮ

ಬೆಂಗಳೂರು: ಟಾಲಿವುಡ್ ಮತ್ತು ಕಾಲಿವುಡ್ ನ ಬಹುಬೇಡಿಕೆಯ ನಟಿ ಕಾಜಲ್ ಅಗರ್ವಾಲ್ ಶನಿವಾರ ಸಿಲಿಕಾನ್ ಸಿಟಿಗೆ ಆಗಮಿಸಲಿದ್ದಾರೆ ಇತ್ತೀಚೆಗೆ ಕಾಜಲ್ ಸ್ಯಾಂಡಲ್ ವುಡ್ ನಲ್ಲಿ ಅಭಿನಯಿಸುತ್ತಾರೆ ಎಂಬ ಸುದ್ದಿ [more]

ಮನರಂಜನೆ

ಸಂತೋಷ್ ಆನಂದರಾಮ್ -ಪುನೀತ್ ಮತ್ತೊಂದು ಸಿನಿಮಾ: ಡಾ.ರಾಜ್ 205ನೇ ಸಿನಿಮಾ ಟೈಟಲ್?

ಬೆಂಗಳೂರು: ನಿರ್ದೇಶಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ನಟನೆಯ ಮತ್ತೊಂದು ಸಿನಿಮಾಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ, ರಾಜಕುಮಾರ ಸಿನಿಮಾ ನಿರ್ದೇಶಕ ಸಂತೋಷ್ ಗಣೇಶ ಹಬ್ಬದಂದು ಸಿನಿಮಾ ಶೀರ್ಷಿಕೆ [more]

ಮನರಂಜನೆ

ರಿಲೀಸ್ ಗೂ ಮುನ್ನ ಆಯೋಗ್ಯ ಸಿನಿಮಾ ಹಿಂದಿ ಡಬ್ಬಿಂಗ್ ರೈಟ್ಸ್ ಮಾರಾಟ!

ಬೆಂಗಳೂರು: ಸತೀಶ್‌ ನೀನಾಸಂ ಅಭಿನಯದ “ಅಯೋಗ್ಯ’ ಚಿತ್ರವು ಸೆನ್ಸಾರ್‌ ಅಂಗಳದಲ್ಲಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸೆನ್ಸಾರ್‌ ಆಗಲಿದ್ದು, ಆ ನಂತರ ಚಿತ್ರವನ್ನು ಆಗಸ್ಟ್‌ 15ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡವು [more]

ಮನರಂಜನೆ

ಕ್ಷಯರೋಗದಿಂದ ಬಳಲುತ್ತಿದ್ದ ನಟಿಗೆ ಸಲ್ಮಾನ್ ಖಾನ್ ಪುನರ್ಜನ್ಮ

ಕಳೆದ ಐದು ತಿಂಗಳಿಂದ ಕ್ಷಯರೋಗದೊಂದಿಗೆ ಹೋರಾಡುತ್ತಾ ಸಾವು ಬದುಕಿನ ನಡುವೆ ತೊಳಲಾಡುತ್ತಿದ್ದ ಬಾಲಿವುಡ್ ನಟಿ ಪೂಜಾ ದದ್ವಾಲ್ ಈಗ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಲ್ಮಾನ್ ಖಾನ್ ಜತೆಗೆ ‘ವೀರ್‌‍ಗತಿ’ (1995) ಚಿತ್ರದಲ್ಲಿ ಪೂಜಾ [more]

ಮನರಂಜನೆ

ಬೀರ್ಬಲ್ ಟ್ರೈಲಜಿ ನಲ್ಲಿ ಹಾಲಿವುಡ್ ವರ್ಣಚಿತ್ರಕಾರ ಕೈಚಳಕ

ಎಂ ಜಿ ಶ್ರೀನಿವಾಸ್ ಅವರ ಮುಂದಿನ ಚಿತ್ರ  ಬಿರ್ಬಾಲ್ ಟ್ರೈಲಜಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಚಿತ್ರತಂಡ  ಕಲರ್ ಗ್ರೇಡಿಂಗ್ ಮೇಲೆ ಹೆಚ್ಚು ಗಮನ ಹರಿಸುತ್ತಿದೆ. ಚಿತ್ರದಲ್ಲಿ ವರ್ಣಚಿತ್ರಕಾರು [more]

ಮನರಂಜನೆ

ಬಿಗ್ ಬಾಸ್ ಶ್ರುತಿ ಈಗ ‘ಫಿದಾ’ ಚಿತ್ರದ ನಾಯಕಿ, ಸ್ಯಾಂಡಲ್ ವುಡ್ ನಲ್ಲಿ ನವತಾರೆಯ ಅದೃಷ್ಟ ಪರೀಕ್ಷೆ

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಶ್ರುತಿ ಪ್ರಕಾಶ್ ಇದೀಗ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇದಾಗಲೇ ’ಲಂಡನ್ ನಲ್ಲಿ ಲಂಬೋದರ’ ಹೆಸರಿನ ಚಿತ್ರದಲ್ಲಿ ನಟಿಸಿರುವ ಶ್ರುತಿಗೆ ಈಗ ಎರಡನೇ [more]

ಮನರಂಜನೆ

ಧ್ರುವ ಸರ್ಜಾ ‘ಪೊಗರು’ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೆ ಚಿತ್ರತಂಡ ಸಜ್ಜು

ಬೆಂಗಳೂರು: ಧ್ರುವ ಸರ್ಜಾ ಹೆಸರು ಕೇಳುತ್ತಲೇ ಅವರ ಅಭಿಮಾನಿಗಳು ತಮ್ಮ ಪ್ರೀತಿಯ ನಟನ ಮುಂದಿನ ಚಿತ್ರ “ಪೊಗರು” ಚಿತ್ರದ ಕುರಿತು ಮಾಹಿತಿ ತಿಳಿದುಕೊಳ್ಳುವುದಕ್ಕೆ ಹಾತೊರೆಯುತ್ತಾರೆ. ನಂದ ಕಿಶೋರ್ [more]

ಮನರಂಜನೆ

ಸಸ್ಪೆನ್ಸ್ ಥ್ರಿಲ್ಲರ್ ‘ಉದ್ಘರ್ಷ’ಕ್ಕೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನ!

ಬೆಂಗಳೂರು: ಕನ್ನಡ ಸಸ್ಪೆನ್ಸ್ ಚಿತ್ರಗಳ ನಿರ್ಮಾಣದಲ್ಲಿ ಹೆಸರಾದ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸೃಷ್ಟಿಯಾಗಿರುವ “ಉದ್ಘರ್ಷ” ಬಿಡುಗಡೆಗೆ ಮುನ್ನವೇ ಸಾಕಷ್ಟು ಕುತೂಹಲ ಮೂಡಿಸಿದೆ. “ತರ್ಕ”, “ನಿಷ್ಕರ್ಷ”, “ಉತ್ಕರ್ಷ” [more]

ಮನರಂಜನೆ

ಶಿವಣ್ಣ ಪುತ್ರಿ ನಿವೇದಿತಾ ನಿರ್ಮಾಣದ ವೆಬ್ ಸಿರೀಸ್‌ನಲ್ಲಿ ಅರವಿಂದ್ ಅಯ್ಯರ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ವೆಬ್ ಸೀರಿಸ್ ವೊಂದನ್ನು ನಿರ್ಮಿಸಲಿದ್ದು ಇದರಲ್ಲಿ ಭೀಮಸೇನ ನಳಮಹಾರಾಜದ ನಾಯಕ ಅರವಿಂದ್ ಅಯ್ಯರ್ ನಾಯಕನಾಗಿ ನಟಿಸುತ್ತಿದ್ದಾರೆ. ಶ್ರೀಮುತ್ತು ಸಿನಿ [more]

ಮನರಂಜನೆ

ಸೆ.12ಕ್ಕೆ ಸೂರಿ ನಿರ್ದೇಶನದ ‘ಪಾಪ್‌ಕಾರ್ನ್ ಮಂಕಿ ಟೈಗರ್’ ಚಿತ್ರದ ಮುಹೂರ್ತ

ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರ 25ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಈ ಮಧ್ಯೆ ಅವರ ನಿರ್ದೇಶನದ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರದ ಮುಹೂರ್ತ ಸೆಪ್ಟೆಂಬರ್ [more]

ಕ್ರೈಮ್

ಗುಂಡಿಟ್ಟು ಪಾಕಿಸ್ತಾನಿ ನಟಿ ಹಾಗು ಗಾಯಕಿ ರೇಷ್ಮಾ ಹತ್ಯೆ

ಪಾಕಿಸ್ತಾನದಲ್ಲಿ ಮಹಿಳಾ ಕಲಾವಿದರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇದಿನೇ ವರದಿಯಾಗುತ್ತಿದ್ದು, ಇದೀಗ ಮತ್ತೊಬ್ಬ ನಟಿ ಮತ್ತು ಗಾಯಕಿ ರೇಷ್ಮಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ದಾರುಣ [more]