ರಾಷ್ಟ್ರೀಯ

ಭಾರತದಲ್ಲಿ ಪ್ರತಿ 6 ಗಂಟೆಗೊಂದರಂತೆ ಅತ್ಯಾಚಾರ: ಮಧ್ಯಪ್ರದೇಶ ದೇಶದಲ್ಲಿ ನಂ.1, ಉತ್ತರ ಪ್ರದೇಶ 2ನೇ ಸ್ಥಾನ

ನವದೆಹಲಿ:ಆ-7: ದೇಶದಲ್ಲಿ ಪ್ರತಿ 6 ಗಂಟೆಗೊಂದರಂತೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ಎನ್ ಸಿಆರ್ ಬಿ(National Crime [more]

ರಾಷ್ಟ್ರೀಯ

ಮದುವೆಯಾಗಲು ಪೆರೋಲ್ ನಿಡಿ ಎಂದ ಅಬು ಸಲೇಂ: ಅರ್ಜಿ ವಜಾಗೊಳಿಸಿದ ಕೋರ್ಟ್

ಮುಂಬೈ:ಆ-7: ಮದುಯೆಯಾಗಬೇಕು ಹಾಗಾಗಿ 45 ದಿನಗಳ ಪೆರೋಲ್ ನೀಡಿ ಎಂದು 1993ರ ಸರಣಿ ಬಾಂಬ್ ಸ್ಪೋಟದ ಅಪರಾಧಿ ಭೂಗತ ಲೋಕದ ಪಾತಕಿ ಅಬು ಸಲೇಂ ಸಲ್ಲಿಸಿದ್ದ ಅರ್ಜಿಯನ್ನು [more]

ರಾಷ್ಟ್ರೀಯ

ಉಗ್ರರ ಗುಂಡೆಟಿಗೆ ಮೂವರು ಯೋಧರು ಹುತಾತ್ಮ; ಇಬ್ಬರು ಉಗ್ರರ ಹತ್ಯೆ

ಶ್ರೀನಗರ:ಆ-7: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ಒಳನುಸುಳುವಿಕೆ ಹೆಚ್ಚಿದ್ದು, ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ನಡಿಸಿದ ಗುಂಡಿನ [more]

ರಾಜ್ಯ

ಜರ್ಮನ್ ಪ್ರತಿನಿಧಿಗಳಿಂದ ಉಪಮುಖ್ಯಮಂತ್ರಿ ಭೇಟಿ

ಬೆಂಗಳೂರು:ಆ-7: ಬೆಂಗಳೂರು ಅಭಿವೃದ್ಧಿ ಹಾಗೂ ಹೊಸ ಯೋಜನೆಗಳಿಗೆ ನೂತನ ಟೆಕ್ನಾಲಜಿ ಬಳಕೆ ಇತ್ಯಾದಿ ವಿಚಾರಗಳ ಬಗ್ಗೆ ಜರ್ಮನಿ‌ ಪ್ರತಿನಿಧಿಗಳು ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ [more]

ರಾಜ್ಯ

ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಲು ಸಹಾಯವಾಣಿ

ಬೆಂಗಳೂರು: ಆ-೭:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಸ್ಟೆಲ್‌ ವಿದ್ಯಾರ್ಥಿಗಳ ಯಾವುದೇ ದೂರುಗಳಿದ್ದರೂ ಸಮಾಜ ಕಲ್ಯಾಣ ಇಲಾಖೆ ನೂತನವಾಗಿ ತೆರೆದಿರುವ ಸಹಾಯವಾಣಿಗೆ ನೀಡುವ ಮೂಲಕ ಶೀಘ್ರವೇ ಸಮಸ್ಯೆ [more]

ರಾಜ್ಯ

ವಕೀಲ ಅಜಿತ್ ಸಾವಿಗೆ ನ್ಯಾಯ ಕೊಡಿಸಲು ಬದ್ಧ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಆ-7:ಇತ್ತೀಚೆಗಷ್ಟೇ ಸಾವನ್ನಪ್ಪಿದ್ದ ದಾಂಡೇಲಿಯಾ ವಕೀಲ ಅಜಿತ್‌ ನಾಯಕ್ ಪ್ರಕರಣದ ತನಿಖೆ ನಡೆಯುತ್ತಿದ್ದು, ನ್ಯಾಯ ಸಿಗದೇ ಹೋದರೆ ವಿಶೇಷ ತನಿಖೆಗೆ ವಹಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಅಡ್ವೋಕೇಟ್ [more]

ಅಂತರರಾಷ್ಟ್ರೀಯ

ಮಾನಸ ಸರೋವರ ಯಾತ್ರೆ: 1,225 ಭಾರತೀಯ ಯಾತ್ರಿಕರ ರಕ್ಷಣೆ

ಕಠ್ಮಂಡು: ಹವಾಮಾನ ವೈಪರೀತ್ಯದಿಂದ ನೇಪಾಳದ ಹಿಲ್ಸಾ ಮತ್ತು ಸಿಮಿಕೋಟ್ನಲ್ಲಿ ಸಿಲುಕಿರುವ ಭಾರತದ 1500 ಮಾನಸ ಸರೋವರ ಯಾತ್ರಿಕರ ರಕ್ಷಣಾ ಕಾರ್ಯಾಚರಣೆಯನ್ನು ನೇಪಾಳದ ಭಾರತೀಯ ರಾಯಭಾರ ಕಚೇರಿ ಕೈಗೊಂಡಿದೆ. [more]

ರಾಜ್ಯ

ಕಳಚಿತು ಸಾರಸ್ವತ ಲೋಕದ ಮತ್ತೊಂದು ಕೊಂಡಿ: ಪ್ರಸಿದ್ಧ ಕವಿ ಡಾ. ಸುಮತೀಂದ್ರ ನಾಡಿಗ್ ಇನ್ನಿಲ್ಲ

ಬೆಂಗಳೂರು: ಪ್ರಸಿದ್ಧ ಹಿರಿಯ ಕವಿ ಡಾ. ಸುಮತೀಂದ್ರ ನಾಡಿಗ್ (83 ವರ್ಷ) ಇಂದು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕವಿ ಇಂದು ಬೆಳಗ್ಗೆ 6.25ಕ್ಕೆ ಸಾವನ್ನಪ್ಪಿದ್ದಾರೆ. [more]

ರಾಷ್ಟ್ರೀಯ

ಮೇಜರ್‌ ಸೇರಿ 4 ಯೋಧರು ಹುತಾತ್ಮ; ಗಡಿ ನುಸುಳುತ್ತಿದ್ದ 4 ಉಗ್ರರ ಎನ್ ಕೌಂಟರ್

ಬಂಡಿಪೋರಾ: ಗುರೇಜ್‌ ಸೆಕ್ಟರ್‌ನಲ್ಲಿ ಪಾಕಿಸ್ಥಾನ ಕಡೆಯಿಂದ ಗಡಿ ನುಸುಳುತ್ತಿದ್ದ ಉಗ್ರರ ತಂಡದ ಯತ್ನವನ್ನು ಗಡಿ ಭದ್ರತಾ ಪಡೆಗಳು ವಿಫ‌ಲಗೊಳಿಸಿದ್ದು, ಕಾರ್ಯಾಚರಣೆಯಲ್ಲಿ ಮೇಜರ್‌ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, [more]

ಮತ್ತಷ್ಟು

ದೇಶಾದ್ಯಂತ ಸಾರಿಗೆ ಬಂದ್: ಕೆಲವೆಡೆ ರಸ್ತೆಗಿಳಿಯದ ವಾಹನಗಳು, ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ

ನವದೆಹಲಿ: ಮೋಟಾರು ವಾಹನ ಕಾಯ್ದೆ -2017(ತಿದ್ದುಪಡಿ) ಪ್ರಸ್ತಾವವನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್ಫೋರ್ಟ್ ಆರ್ಗನೈಸೇಷನ್ ವತಿಯಿಂದ ದೇಶಾದ್ಯಂತ ಕರೆ ನೀಡಿರುವ ಸಾರಿಗೆ ಬಂದ್ನಿಂದಾಗಿ [more]

ವಾಣಿಜ್ಯ

ಪೆಪ್ಸಿಕೋ ಸಂಸ್ಥೆಯ ಸಿಇಒ ಸ್ಥಾನದಿಂದ ಕೆಳಗಿಳಿಯಲಿರುವ ಇಂದ್ರಾ ನೂಯಿ

ಪೆಪ್ಸಿಕೋ ಸಂಸ್ಥೆಯ ಸಿಇಒ ಸ್ಥಾನದಿಂದ ಇಂದ್ರಾ ನೂಯಿ ಕೆಳಗಿಳಿಯಲಿದ್ದಾರೆ. ತಂಪುಪಾನಿಯ ತಯಾರಿಕಾ ಸಂಸ್ಥೆ ಪೆಪ್ಸಿಕೋ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, 12 ವರ್ಷಗಳ ನಂತರ ಸಿಇಒ ಸ್ಥಾನದಿಂದ [more]

ಬೆಂಗಳೂರು

ನಾಳೆ ರಾಷ್ಟ್ರ ವ್ಯಾಪಿ ಸಾರಿಗೆ ಮುಷ್ಕರ

ಬೆಂಗಳೂರು, ಆ.6- ಮೋಟಾರ್ ವಾಹನ ತಿದ್ದುಪಡಿ ಮಸೂದೆ – 2017ನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಸಾರಿಗೆ ಕಾರ್ಮಿಕರ ಸಂಘಟನೆಗಳು ನಾಳೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ [more]

ರಾಜ್ಯ

ಫಿಲ್ಮ್ ಸಿಟಿ ಸ್ಥಳಾಂತರ ವಿಚಾರ: ಸಿಎಂ ಗೆ ಮಾಜಿ ಸಿಎಂ ಪತ್ರ

ಬೆಂಗಳೂರು, ಆ.6-ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಚಿತ್ರನಗರಿ (ಫಿಲ್ಮ್ ಸಿಟಿ)ಯನ್ನು ಅಲ್ಲಿಂದ ರಾಮನಗರಕ್ಕೆ ಸ್ಥಳಾಂತರ ಮಾಡುವ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ [more]

ಬೆಂಗಳೂರು

ಆ.13ರಂದು ಬೀದರ ನಲ್ಲಿ ರೈತರ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಸಜ್ಜು

  ಬೆಂಗಳೂರು, ಆ.6-ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದೆ. ಇದೇ 13 ರಂದು ಬೀದರ್‍ನಲ್ಲಿ ರೈತರ ಬೃಹತ್ ಸಮಾವೇಶ ನಡೆಸಲು ಸಿದ್ಧ ಮಾಡಿಕೊಂಡಿದ್ದು, ಎಐಸಿಸಿ ಅಧ್ಯಕ್ಷ [more]

ರಾಜ್ಯ

ಶ್ರಾವಣದ ಮೊದಲ ಸೋಮವಾರ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು, ಆ.6-ಅಂತೂ ಇಂತೂ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಂತಿದೆ. ಆಷಾಢ ಮುಗಿದ ಕೂಡಲೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಶ್ರಾವಣದ ಮೊದಲ ಸೋಮವಾರವೇ ಸಂಪುಟ [more]

ಬೆಂಗಳೂರು

ಸಾಲ ಮರುಪಾವತಿಗೆ ಬ್ಯಾಂಕ್ ನೀಡುತ್ತಿರುವ ನೋಟೀಸ್‍ಗೆ ಆತಂಕ ಬೇಡ: ರೈತರಿಗೆ ಸಿಎಂ ಅಭಯ

ಬೆಂಗಳೂರು, ಆ.6-ಸಾಲ ಮರುಪಾವತಿಸುವಂತೆ ಬ್ಯಾಂಕ್‍ನವರು ನೋಟೀಸ್ ನೀಡುತ್ತಿರುವುದಕ್ಕೆ ರೈತರು ಗಾಬರಿಯಾಗುವುದು ಬೇಡ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಾಲ [more]

ಬೆಂಗಳೂರು

ಶಾಲೆಯಲ್ಲಿ ಕಾಣಿಸಿಕೊಂಡ ಹಾವು: ಆತಂಕಕ್ಕೀಡಾದ ಮಕ್ಕಳು

ಬೆಂಗಳೂರು, ಆ.6-ನಗರದ ಚಾಲುಕ್ಯ ಸರ್ಕಲ್‍ನಲ್ಲಿರು ಪ್ರತಿಷ್ಠಿತ ಸೋಫಿಯಾ ಶಾಲೆಯಲ್ಲಿ ಹಾವು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಕ್ಷಣ ಕಾಲ ಆತಂಕಕ್ಕೀಡಾದ ಘಟನೆ ನಡೆಯಿತು. ಕ್ರೀಡಾ ಸಾಮಗ್ರಿಗಳನ್ನು [more]

ಬೆಂಗಳೂರು

ನೂತನ ಜಾಹೀರಾತು ನೀತಿಗೆ ಬಿಬಿಎಂಪಿ ಮಹತ್ವದ ಚರ್ಚೆ

ಬೆಂಗಳೂರು, ಆ.6- ಮಿತಿ ಮೀರಿದ ಅಕ್ರಮ ಜಾಹೀರಾತುಗಳ ಹಾವಳಿಯಿಂದ ಬೆಂಗಳೂರು ಮಹಾನಗರ ಅಂದಗೆಡುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಹೈಕೋರ್ಟ್ ಛೀಮಾರಿ ಹಾಕಿ ನೂತನ ಜಾಹೀರಾತು ನೀತಿ ರೂಪಿಸುವಂತೆ ಕಟ್ಟಪ್ಪಣೆ [more]

ಬೆಂಗಳೂರು

ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷಕ್ಕೆ ಹೊಸ ಸ್ವರೂಪ: ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

  ಬೆಂಗಳೂರು, ಆ.6- ತಮ್ಮ ಮೇಲೆ ಇಟ್ಟಿರುವ ಅಭಿಮಾನ, ನಂಬಿಕೆ, ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷಕ್ಕೆ ಹೊಸ ಸ್ವರೂಪ ನೀಡಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. [more]

ಬೆಂಗಳೂರು

ಡ್ರಗ್ಸ್ ಮಾಫಿಯಾ ತಡೆಗಟ್ಟಲು ಕಠಿಣ ಕ್ರಮ: ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮನವಿ

ಬೆಂಗಳೂರು,ಆ.6-ನಗರದಲ್ಲಿ ಹೆಚ್ಚಿರುವ ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟಲು ಕಠಿಣ ಕ್ರಮ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದರು. ಅಶೋಕ್ ನೇತೃತ್ವದಲ್ಲಿ ಪೆÇಲೀಸ್ ಆಯುಕ್ತ ಸುನೀಲ್‍ಕುಮಾರ್ [more]

ಬೆಂಗಳೂರು

ಜೆಡಿಎಸ್‍ನಿಂದ ದೂರ ಸರಿದಿರುವ ನಾಯಕರ ಒಗ್ಗೂಡಿಸುವ ಯತ್ನ ಮಾಡಲಾಗುವುದು: ನೂತನ ರಾಜ್ಯಾಧ್ಯಕ್ಷರ ಹೇಳಿಕೆ

ಬೆಂಗಳೂರು, ಆ.6-ಜನತಾ ಪರಿವಾರದಿಂದ ದೂರ ಸರಿದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ನಗರದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ [more]

ಬೆಂಗಳೂರು

60 ಸಾವಿರ ಮನೆಗಳ ನಿರ್ಮಾಣ ಯೋಜನೆಗೆ ಆ.12ರಂದು ಚಾಲನೆ

ಬೆಂಗಳೂರು, ಆ.6- ರಾಜ್ಯಾದ್ಯಂತ ಸುಮಾರು 60 ಸಾವಿರ ಮನೆಗಳನ್ನು ನಿರ್ಮಿಸುವ ಮುಖ್ಯಮಂತ್ರಿ ವಸತಿ ಯೋಜನೆಗೆ ಇದೇ 12ರಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಗುವುದು ಎಂದು ವಸತಿ ಸಚಿವ ಯು.ಟಿ.ಖಾದರ್ [more]

ರಾಜ್ಯ

ಹಾರಂಗಿ ನಾಲೆಗೆ ಬಿದ್ದ ಕಾರು: ಕಾರಲ್ಲಿದ್ದ ನಾಲ್ವರ ಸಾವು

ಮೈಸೂರು:ಆ-೬: ಕಾರೊಂದು ಹಾರಂಗಿ ಜಲಾಶಕ್ಕೆ ಬಿದ್ದ ಪರಿಣಾಮ ಕಾರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದದಲ್ಲಿ [more]

ರಾಷ್ಟ್ರೀಯ

ಡಿಎಂಕೆ ಅಧಿನಾಯಕ ಕರುಣಾನಿಧಿ ಆರೋಗ್ಯ ಗಂಭೀರ

ಚೆನ್ನೈ:ಆ-6: ತಮಿಳುನಾದು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರ ಆರೋಗ್ಯ ಮತ್ತೆ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಜ್ವರ, ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಅವರನ್ನು ಚೆನ್ನೈನ [more]

ರಾಷ್ಟ್ರೀಯ

ರಾಜ್ಯಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಹರಿವಂಶ್ ಎನ್ ಡಿಎ ಅಭ್ಯರ್ಥಿ ಸಾಧ್ಯತೆ

ನವದೆಹಲಿ:ಆ-೬:ರಾಜ್ಯಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿ(ಯು) ರಾಜ್ಯಸಭಾ ಸದಸ್ಯ ಹರಿವಂಶ್‌ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ರಾಜ್ಯಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್‌ 9ರ ಬೆಳಿಗ್ಗೆ 11ಗಂಟೆಗೆ ಚುನಾವಣೆ [more]