ಮೋದಿ ಬದಲು ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಿಸಿ: ರೈತ ನಾಯಕನ ಒತ್ತಾಯ
ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಬೇಕು ಎಂದು ಮಹಾರಾಷ್ಟ್ರದ ರೈತ ಮುಖಂಡರೊಬ್ಬರು ಆರ್ ಎಸ್ ಎಸ್ ಗೆ ಒತ್ತಾಯಿಸಿದ್ದಾರೆ. 2019ರ ಲೋಕಸಭೆ [more]
ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಬೇಕು ಎಂದು ಮಹಾರಾಷ್ಟ್ರದ ರೈತ ಮುಖಂಡರೊಬ್ಬರು ಆರ್ ಎಸ್ ಎಸ್ ಗೆ ಒತ್ತಾಯಿಸಿದ್ದಾರೆ. 2019ರ ಲೋಕಸಭೆ [more]
ಕೊಚ್ಚಿ: ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ತಿರುವನಂತಪುರದಲ್ಲಿ ಕೆಎಂ ಅಶೋಕನ್ ಅವರು ಬಿಜೆಪಿ [more]
ನವದೆಹಲಿ: ರೈತರ ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಮಲಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ ಗಢದಲ್ಲಿ ರೈತರ [more]
ಲಾಹೋರ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದನೆ ನಿಗ್ರಹದ ಕ್ರಮಗಳಿಗೆ ಮುಂದಾಗುತ್ತಿರುವುದಾಗಿ ಹೇಳಿಕೆನ್ನು ನೀಡಿದ ಬೆನ್ನಲ್ಲೇ ಅವರ ಸಂಪುಟ ಸಚಿವರೊಬ್ಬರು 2008ರ ಮುಂಬೈ ದಾಳಿಕೋರ ಹಫೀಜ್ ಸಯೀದ್ [more]
ನವದೆಹಲಿ: ಭಾರತದಲ್ಲಿ ತೈಲೋತ್ಪನ್ನಗಳ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ ಕ್ರಮವಾಗಿ 10 ಪೈಸೆ ಹಾಗೂ ಡೀಸೆಲ್ [more]
ಬೆಂಗಳೂರು: ಮೈಸೂರು ರಸ್ತೆ ಮೂಲಕ ಮೆಜೆಸ್ಟಿಕ್ಗೆ ಬರುತ್ತಿದ್ದ ಬಿಎಂಟಿಸಿ ಬಸ್ ಗೋಪಾಲನ್ ಮಾಲ್ ಬಳಿ ಬಸ್ ಬ್ರೇಕ್ ಫೇಲ್ ಆಗಿದ್ದು, ಫುಟ್ ಪಾತ್ ಮೇಲೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು [more]
ಬೆಳಗಾವಿ: ನಿಗದಿಯಂತೆ ಸಚಿವ ಸಂಪುಟ ವಿಸ್ತರಣೆ ಡಿ.22ಕ್ಕೆ ಆಗುವುದು ಗ್ಯಾರಂಟಿ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಜೊತೆಗೆ ಅಂದೇ ನಿಗಮ, ಮಂಡಳಿಗೂ ಅಧ್ಯಕ್ಷರ ನೇಮಕ ನಡೆಯಲಿದೆ ಎಂದು [more]
ಜೈಪುರ: ಮತ್ತೊಮ್ಮೆ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅಶೋಕ್ ಗೆಹ್ಲೋಟ್ ರಾಜ್ಯದ ರೈತರ ಸಾಲಮನ್ನಾ ಬಗ್ಗೆ ಗಮನ ಹರಿಸಿದ್ದು ಆ ಬಗ್ಗೆ ಸಮಾಲೋಚನೆ ನಡೆಸಲು ಇಂದು ಅಧಿಕಾರಿಗಳ ಸಭೆ [more]
ನವದೆಹಲಿ: 1984 ರ ಸಿಖ್ ವಿರೋಧಿ ಹತ್ಯಾಕಾಂಡದ ಅಪರಾಧಿ ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ [more]
ನವದೆಹಲಿ: ಆಧಾರ್ ಕುರಿತಂತೆ ಇದ್ದ ಗೊಂದಲಗಳಿಗೆ ತೆರೆ ಎಳೆಯಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕಾನೂನಿನ ತಿದ್ದುಪಡಿಗೆ ಸೋಮವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇನ್ಮುಂದೆ ಬ್ಯಾಂಕ್ ಖಾತೆ, [more]
ಇಂದು ನಾಡಿನ ಹಲವು ದೇವಾಲಯಗಳಲ್ಲಿ ವೈಕುಂಠ ಏಕದಾಶಿಯ ಸಂಭ್ರಮ ವೈಕುಂಠ ಎಂದರೆ ವಿಷ್ಣುವಿನ ವಾಸಸ್ಥಳ ಎಂದರ್ಥ ಏಕಾದಶಿ ಎಂದರೆ ಹಿಂದೂ ಪಂಚಾಗದ ಪ್ರಕಾರ ಪಕ್ಷದ ಹನ್ನೋಂದು ದಿನಗಳಿಗೆ [more]
ದೊಡ್ಡ ಬಳ್ಳಾಪುರ: ಶುಲ್ಕದ ವಿಚಾರವಾಗಿ ರೈತನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ ಅಂತ ರೈತರು ಆರೋಪಿಸಿ ರೈತರು ರಾತ್ರೋರಾತ್ರಿ ಪ್ರತಿಭಟನೆಗೆ ಇಳಿದಿದ್ದಾರೆ. ಬೆಂಗಳೂರು [more]
ನವದೆಹಲಿ: 2017-18ನೇ ಸಾಲಿನಲ್ಲಿ ಬಿಜೆಪಿ ಒಟ್ಟು 1,027 ಕೋಟಿ ರೂ. ಆದಾಯ ಗಳಿಕೆ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬಿಜೆಪಿಯ ಒಟ್ಟು ಆದಾಯದಲ್ಲಿ ಕೊಂಚ ಇಳಿಕೆ [more]
ಬೆಳಗಾವಿ: ಸಚಿವ ಸಂಪುಟ ಸಭೆ ವಿಸ್ತರಣೆಗೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ಈ ಕುರಿತು ನಿರ್ಣಯ ಕೈಗೊಳ್ಳಲು ಕಾಂಗ್ರೆಸ್ ಮುಂದೂಡಿದ್ದ ಶಾಸಕಾಂಗ ಸಭೆ ಇನ್ನು ಕೆಲವೇ ಕ್ಷಣಗಳಲ್ಲಿ ಆರಂಭವಾಗಿದೆ. ಸಭೆಗೆ [more]
ಮುಂಬೈ: ಅಂಧೇರಿ ಹೊರವಲಯದ ಮರೋಲ್‌ನಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಬಂದಿದ್ದ 100ಕ್ಕೂ ಹೆಚ್ಚು ರೋಗಿಗಳಿಗೆ ಗಾಯಗಳಾಗಿವೆ. ಐದು ಅಂತಸ್ತಿನ [more]
ನವದೆಹಲಿ: ರಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ. ರಫೇಲ್ ವಿಚಾರದಲ್ಲಿ ರಾಹುಲ್ ಸಂಸತ್ತಿನ ಮತ್ತು ದೇಶದ [more]
ಭೂಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಸಮಯದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ [more]
ಬೆಳಗಾವಿ,ಡಿ,17-ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಂಡು ಆಡಳಿತಾಧಿಕಾರಿ ನೇಮಿಸುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕೆಂದು ಮಾಜಿ ಸಚಿವ ಸಿ.ಟಿ.ರವಿ ಇಂದಿಲ್ಲಿ ತಿಳಿಸಿದರು. [more]
ಬೆಳಗಾವಿ, ಡಿ.17-ಮುಂಬೈ ಕರ್ನಾಟಕದ ಹೆಬ್ಬಾಗಿಲು ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯಾಗಿ ಘೋಷಣೆ ಮಾಡುವ ಮೂಲಕ ಮರಾಠಿಗರ ಪ್ರಾಬಲ್ಯ ಕೊನೆಗಾಣಿಸಬೇಕೆಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸದಾ ಗಡಿ [more]
ಬೆಳಗಾವಿ, ಡಿ.17- ಸಮ್ಮಿಶ್ರ ಸರ್ಕಾರದಲ್ಲಿ ಯಾರ ಮೇಲೂ ಒತ್ತಡ ಹಾಕುತ್ತಿಲ್ಲ. ಎಲ್ಲರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ [more]
ಬೆಳಗಾವಿ, ಡಿ.17-ಕ್ರಷರ್ ಸಿ ಫಾರಂಅನ್ನು 20 ವರ್ಷಗಳ ಅವಧಿಗೆ ವಿಸ್ತರಣೆ ಮಾಡುವುದು, ಕಲ್ಲು ಗಣಿ ಗುತ್ತಿಗೆಯನ್ನು 30 ವರ್ಷಗಳ ಅವಧಿಗೆ ವಿಸ್ತರಣೆ, ಕಟ್ಟಡದ ಕಲ್ಲಿಗೆ ಎಂಡಿಪಿಯನ್ನು ತೆಗೆದು [more]
ಬೆಳಗಾವಿ, ಡಿ.17-ಚಾಮರಾಜನಗರ ಜಿಲ್ಲೆ ಯ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ1 4 ಮಂದಿ ಮೃತಪಟ್ಟು ಹಲವರು ಅಸ್ವಸ್ಥರಾಗಿರುವ ಘಟನೆ ಪ್ರತಿಪರಿಷತ್‍ನಲ್ಲಿ ಪ್ರತಿಧ್ವನಿಸಿತು. ಈ ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ [more]
ಬೆಳಗಾವಿ, ಡಿ.17-ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ವಾಸಿಸುವ ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಮಾಹಿತಿ ನೀಡಲು ಸರ್ಕಾರ ಸಿದ್ಧವಿದೆ ಎಂದು [more]
ಬೆಳಗಾವಿ,ಡಿ,17- ಬಹುದಿನಗಳ ಬೇಡಿಕೆಯಂತೆ ಅಡಿಕೆ ಮಂಡಳಿ ರಚನೆ ಸಂಬಂಧ ಸಾಧಕಬಾಧಕಗಳ ಬಗ್ಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಎಂ.ಸಿ.ಮನಗೊಳಿ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. ಸದಸ್ಯ ಐವಾನ್ ಡಿಸೋಜ [more]
ಬೆಳಗಾವಿ, ಡಿ.17- ಗಂಗಾ ಕಲ್ಯಾಣ ಯೋಜನೆ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ರಚಿಸಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಸದಸ್ಯರು ಪ್ರಶ್ನೋತ್ತರ ಅವಧಿಯಲ್ಲೆ ಸದನದ ಬಾವಿಗಿಳಿದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ