‘ನೀವು ನಾಮ್ ದಾರ್, ನಾನು ಕಾಮ್ ದಾರ್, ಹಾಗಾಗಿ ಕಣ್ಣಲ್ಲಿ ಕಣ್ಣಿಟ್ಟು ನೋಡುವುದಿಲ್ಲ: ಪ್ರಧಾನಿ ಮೋದಿ ಅವಿಶ್ವಾಸ ನಿರ್ಣಯ ವೇಳೆ ರಾಹುಲ್ ಗಾಂಧಿ ಟೀಕೆಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ
ನವದೆಹಲಿ: ರಾಹುಲ್ ಗಾಂಧಿ ಅವರ ಕಣ್ಣಲ್ಲಿ ಕಣ್ಣಿಟ್ಟು ನಾನು ನೋಡಿಲ್ಲ. ಅದಕ್ಕಿಂತಲೂ ಮುಖ್ಯವಾದ ಕೆಲಸ ನನಗೆದೆ. ನೀವು ನಾಮ್ದಾರ್, ನಾನು ಕಾಮ್ದಾರ್ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ [more]




