ಬೆಂಗಳೂರು

ಆರೋಗ್ಯವಂತರಾಗಿರಲು ಪಿಜ್ಜಾ, ಬರ್ಗರ್ ಬಿಟ್ಟು ಸ್ವದೇಶಿ ಆಹಾರ ಸೇವಿಸಿ ಎಂದು ಹೇಳಿದ ಯುಎಸ್ಎ ಸಾಪ್ಟ್ವೇರ್ ಇಂಜಿನಿಯರ್

ಬೆಂಗಳೂರು, ಡಿ.15-ಪಿಜ್ಹಾ ,ಬರ್ಗರ್‍ನಂತಹ ಆಹಾರ ವ್ಯಾಮೋಹ ಬಿಟ್ಟು ಸ್ವದೇಶಿ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯವಂತರಾಗಿ ಎಂದು ಯುಎಸ್‍ಎ ಸಾಫ್ಟವೇರ್ ಇಂಜಿನಿಯರ್ ಎಸ್.ಮಹೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ [more]

ಬೆಂಗಳೂರು

ಉಪಮುಖ್ಯಮಂತ್ರಿ ಅವರಿಂದ ರೌಡಿ ಶೀಟರ್ ಗಳಿಗೆ ಖಡಕ್ ಎಚ್ಚರಿಕೆ

ಬೆಂಗಳೂರು, ಡಿ.15-ರೌಡಿಸಂ ಮಾಡಿದರೆ ಹುಷಾರ್..! ಪೊಲೀಸರು ಗುಂಡು ಹಾರಿಸಿ ನಿಮ್ಮ ಕಾಲು ಮುರೀತಾರೆ… ಹೀಗಂತ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದವರು ಗೃಹಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು. [more]

ಬೆಂಗಳೂರು

ಕಾಂಗ್ರೇಸ್ ಶಾಸಕರ ಅಸಮಾಧಾನವನ್ನುಹೋಗಲಾಡಿಸಲು ಡಿ.18ರಂದು ಬೆಳಗಾವಿಯಲ್ಲಿ ಕಾಂಗ್ರೇಸ್ ಶಾಸಕಾಂಗ ಸಭೆ

ಬೆಂಗಳೂರು, ಡಿ.15- ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ತಣಿಸಲು ಇದೇ 18ರಂದು ಬೆಳಗಾವಿಯಲ್ಲಿ ಕರೆಯಲಾಗಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ಮುಖ್ಯಮಂತ್ರಿ ಭಾಗವಹಿಸುವ ಬಗ್ಗೆ ಗೊಂದಲಗಳು ಸೃಷ್ಟಿಯಾಗುತ್ತಿವೆ. ರಾಜ್ಯ ಸಮ್ಮಿಶ್ರ [more]

ಬೆಂಗಳೂರು

ಮೆಟ್ರೋ ಮಾರ್ಗದ ಪಿಲ್ಲರ್ ನಲ್ಲಿ ಬಿರುಕು ದೆಹಲಿಯ ತಜ್ಞರಿಂದ ಪರಿಶೀಲನೆ

ಬೆಂಗಳೂರು,ಡಿ.15-ಟ್ರಿನಿಟಿ ನಿಲ್ದಾಣದ ಬಳಿ ಮೆಟ್ರೋ ಮಾರ್ಗದ ಪಿಲ್ಲರ್‍ನಲ್ಲಿ ಕಾಣಿಸಿಕೊಂಡಿರುವ ಬಿರುಕು ಕುರಿತಂತೆ ದೆಹಲಿಯ ತಜ್ಞರು ಪರಿಶೀಲನೆ ನಡೆಸಿದ್ದು, ಯಾವುದೇ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. [more]

ಬೆಂಗಳೂರು

ಆಟೋಗೆ ಕ್ಯಾಂಟರ್ ಡಿಕ್ಕಿ, ಘಟನೆಯಲ್ಲಿ ಚಾಲಕನ ಸಾವು ಮತ್ತು ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು,ಡಿ.15-ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೀಣ್ಯಾ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್‍ಗಾಗಿ ಸಿಸಿಬಿ ಪೊಲೀಸರಿಂದ ತೀವ್ರ ಹುಡುಕಾಟ

ಬೆಂಗಳೂರು,ಡಿ.15-ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಬಸವರಾಜ್‍ಗಾಗಿ ಸಿಸಿಬಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಸವರಾಜ್ ಆಂಧ್ರದಲ್ಲಿ [more]

ಬೆಂಗಳೂರು

ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ 11 ಮಂದಿ ಸಾವನಪ್ಪಿರುವ ಪ್ರಕರಣವನ್ನು ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು, ಡಿ.15- ಚಾಮರಾಜನಗರ ಜಿಲ್ಲೆಯ ಸುಳವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದ್ದು, [more]

ಬೆಂಗಳೂರು

ಏಷಿಯನ್ ಗೇಮ್ಸ್ನಲ್ಲಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದ ಕ್ರೀಡಾಪಟುಗಳನ್ನು ಅಭಿನಂದಿಸಿದ ಉಪಮುಖ್ಯಮಂತ್ರಿ

ಬೆಂಗಳೂರು, ಡಿ.15- ಏಷಿಯನ್ ಗೇಮ್ಸ್‍ನಲ್ಲಿ ಮತ್ತು ಅಂತಾರಾಷ್ಟ್ರೀಯಮಟ್ಟದಲ್ಲಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳನ್ನು ಯುವಜನ ಮತ್ತು ಸೇವಾ ಇಲಾಖೆಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿನಂದಿಸಿದರು. [more]

ರಾಷ್ಟ್ರೀಯ

ತೂತುಕುಡಿ ತಾಮ್ರ ಘಟಕ ಪುನರಾರಂಭಕ್ಕೆ ಎನ್ ಜಿಟಿ ಅವಕಾಶ: ಸುಪ್ರೀಂ ಮೆಟ್ಟಿಲೇರಲು ಮುಂದಾದ ತಮಿಳುನಾಡು ಸರ್ಕಾರ

ನವದೆಹಲಿ: ತೂತುಕುಡಿಯ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕ ಪುನಾರಂಭಕ್ಕೆ ಅವಕಾಶ ನೀಡಿದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು [more]

ವಾಣಿಜ್ಯ

ಸಾಲಮನ್ನಾ ವಿಚಾರ: ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಸಲಹೆಯೇನು…?

ನವದೆಹಲಿ: ರೈತರ ಸಾಲಮನ್ನಾ ಯೋಜನೆಯಿಂದ ನಿಜಕ್ಕೂ ರೈತರ ಬದುಕು ಹಸನಾಗಿದೆಯೇ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಪ್ರಶ್ನಿಸಿದ್ದಾರೆ. ಚುನಾವಣೆ ಆಯೋಗಕ್ಕೆ ಪತ್ರ [more]

ರಾಷ್ಟ್ರೀಯ

ಮಿಜೋರಾಮ್ ನೂತನ ಸಿಎಂ ಆಗಿ ಜೊರ್ಮಾತಂಗಾ ಪ್ರಮಾಣ ವಚನ ಸ್ವೀಕಾರ

ಐಜ್ವಾಲ್ : ಈಶಾನ್ಯ ರಾಜ್ಯ ಮಿಜೋರಾಮ್​ನ ನೂತನ ಮುಖ್ಯಮಂತ್ರಿಯಾಗಿ ಮಿಜೋರಾಂ ನ್ಯಾಷನಲ್​ ಫ್ರಂಟ್​ನ ಮುಖ್ಯಸ್ಥ ಜೊರ್ಮಾತಂಗಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊರ್ಮಾತಂಗಾ ಅವರು ಮೂರನೇ ಬಾರಿಗೆ ಮಿಜೋರಾಂನ [more]

ಅಂತರರಾಷ್ಟ್ರೀಯ

ಶ್ರೀಲಂಕಾ: ಮಹಿಂದಾ ರಜಪಕ್ಷೆ ರಾಜೀನಾಮೆ: ಮತ್ತೆ ಪ್ರಧಾನಿ ಪಟ್ಟಕ್ಕೇರಲಿರುವ ವಿಕ್ರಮ ಸಿಂಘೆ

ಕೊಲೊಂಬೊ: ಕಳೆದ ಎರಡು ತಿಂಗಳಿನಿಂದ ಶ್ರೀಲಂಕಾದಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೂ ಅಂತ್ಯಗೊಂಡಿದ್ದು, ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರನಿಲ್ ವಿಕ್ರಮ [more]

ಕ್ರೀಡೆ

ರವಿ ಶಾಸ್ತ್ರಿ ತಮ್ಮ ವೃತ್ತಿ ಜೀವನದಲ್ಲಿ ಏನು ಸಾಧಿಸಿದ್ದಾರೆ: ಗಂಭೀರ್ ಪ್ರಶ್ನೆ

ನವದಹೆಲಿ: ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‍ಮನ್ ಗೌತಮ್ ಗಂಭೀರ್ ಟೀಂ ಇಂಡಿಯಾದ ಕೋಚ್ ರವಿ ಶಾಸ್ತ್ರಿ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಆಂಗ್ಲರ [more]

ರಾಷ್ಟ್ರೀಯ

ಎನ್ ಕೌಂಟರ್ ಬಳಿಕ ಪುಲ್ವಾಮಾದಲ್ಲಿ ಭುಗಿಲೆದ್ದ ಹಿಂಸಾಚಾರ: ಸೇನೆಯ ಗುಂಡಿಗೆ 7 ನಾಗರಿಕರ ಸಾವು

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೇನೆ ಮತ್ತು ಉಗ್ರರ ನಡುವಿನ ಎನ್ ಕೌಂಟರ್ ಬೆನ್ನಲ್ಲೇ ಸ್ಥಳೀಯರಿಂದ ಹಿಂಸಾಚಾರ ಭುಗಿಲೆದ್ದಿದ್ದು, ಈ ವೇಳೆ ಸೇನೆ ನಡೆಸಿದ ದಾಳಿಯಲ್ಲಿ 7 [more]

ರಾಜ್ಯ

4 ದಿನ ಐಸಿಯುನಲ್ಲೇ ಚಿಕಿತ್ಸೆ- ಮತ್ತಷ್ಟು ಚೇತರಿಸಿಕೊಂಡಿದ್ದಾರೆ ನಡೆದಾಡೋ ದೇವ್ರು

ಚೆನ್ನೈ: ಸಿದ್ದಗಂಗಾ ಶ್ರೀಗಳಿಗೆ ಸೋಂಕು ತಾಗಿರುವ ಹಿನ್ನೆಲೆಯಲ್ಲಿ ವಾರ್ಡ್ ನಿಂದ ಮತ್ತೆ ಐಸಿಯುಗೆ ಶಿಫ್ಟ್ ಮಾಡಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ರೇಲಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ವರ್ [more]

ರಾಜ್ಯ

7 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ; ಬಿದರನಹಳ್ಳಿಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಚಾಮರಾಜನಗರ: ಹನೂರು ತಾಲೂಕಿನ ಮಾರಮ್ಮ ದೇವಾಲಯದಲ್ಲಿ ವಿಷಮಿಶ್ರಿತ ಪ್ರಸಾದ ತಿಂದು ಒಂದೇ ಮೃತಪಟ್ಟ ಗ್ರಾಮದ 7 ಮಂದಿಯನ್ನು ಒಂದೇ ಕಡೆ ಅಂತ್ಯಸಂಸ್ಕಾರ ಮಾಡಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ. ಬಿದರಹಳ್ಳಿಯ [more]

ರಾಷ್ಟ್ರೀಯ

ಛತ್ತೀಸ್​ಗಢ ಮುಖ್ಯಮಂತ್ರಿ ಗಾದಿ ಏರಲಿದ್ದಾರೆ ಭೂಪೇಶ್​ ಬಾಗೆಲ್​?

ರಾಯ್​ಪುರ: ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಸಾಧಿಸಿದ ಅಭೂತಪೂರ್ವ ಗೆಲುವಿನ ಸಂಪೂರ್ಣ ಹೆಗ್ಗಳಿಕೆ ಭೂಪೇಶ್​ ಬಾಗೆಲ್​ ಅವರಿಗೆ ಸಲ್ಲಬೇಕು. ಹೀಗಾಗಿ ಛತ್ತೀಸ್​ಗಢದ ಮುಖ್ಯಮಂತ್ರಿ ಸ್ಥಾನವನ್ನು ಅವರೇ ಅಲಂಕರಿಸಲಿದ್ದಾರೆ ಎಂದು ಉನ್ನತ ಮೂಲಗಳು [more]

ಅಂತರರಾಷ್ಟ್ರೀಯ

ಶ್ರೀಲಂಕಾ ಪ್ರಧಾನಿ ಹುದ್ದೆಗೆ ರಾಜಪಕ್ಸೆ ರಾಜೀನಾಮೆ; ನಾಳೆ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

ಕೊಲಂಬೊ: ಸುಪ್ರೀಂಕೋರ್ಟ್​ನ ಎರಡು ಅದೇಶದ ಪರಿಣಾಮವಾಗಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರಿಂದ ನೇಮಕವಾಗಿದ್ದ ಪ್ರಧಾನಮಂತ್ರಿ ಸ್ಥಾನಕ್ಕೆ ಮಹೀಂದಾ ರಾಜಪಕ್ಸ ಶನಿವಾರ ರಾಜೀನಾಮೆ ನೀಡಿದ್ದಾರೆ. ಯುನೈಟೆಡ್​ ಫ್ರೀಡಂ ಅಲೈಯನ್ಸ್​ (ಯುಪಿಎಫ್​ಎ) [more]

ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೈನಾ- ಕಶ್ಯಪ್

ಹೈದ್ರಬಾದ್: ಅಚ್ಚರಿ  ಬೆಳವಣಿಗೆಯೊಂದರಲ್ಲಿ  ಭಾರತದ ಅಗ್ರ ಬ್ಯಾಡ್ಮಿಂಟನ್  ಆಟಗಾರ್ತಿ  ಸೈನಾ ನಹ್ವಾಲ್  ಮತ್ತು  ಅಗ್ರ ಆಟಗಾರ ಪಾರುಪಲ್ಲಿ  ಕಶ್ಯಪ್  ವಿವಾಹವಾಗಿದ್ದಾರೆ. ಸೈನಾ ಮತ್ತು  ಪಾರುಪಲ್ಲಿ  ಕಶ್ಯಪ್  ವಿವಾಹ [more]

ರಾಷ್ಟ್ರೀಯ

ಮಧ್ಯಪ್ರದೇಶ ನೂತನ ವಿಧಾನಸಭೆಯಲ್ಲಿ 187 ಮಂದಿ ಕೋಟ್ಯಾಧೀಶರು, 94 ಮಂದಿ ಕ್ರಿಮಿನಲ್ ಹಿನ್ನೆಲೆವುಳ್ಳವರು

ನವದೆಹಲಿ: ಮಧ್ಯಪ್ರದೇಶದ ನೂತನ ಅಸೆಂಬ್ಲಿಯಲ್ಲಿ 187 ಮಂದಿ ಕೋಟ್ಯಾಧೀಶರಿದ್ದು, 94 ಮಂದಿ ಕ್ರಿಮಿನಲ್ ಹಿನ್ನೆಲೆವುಳ್ಳವರಾಗಿದ್ದಾರೆ ಎಂದು ಎಡಿಆರ್ – ಅಸೋಸಿಯೇಷನ್ ಪಾರ್ ಡೆಮಾಕ್ರಟಿಕ್ ರಿಪಾರ್ಮ್ಸ್ ಸಂಸ್ಥೆ ಬಹಿರಂಗಪಡಿಸಿದೆ. [more]

ರಾಷ್ಟ್ರೀಯ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ರಾಜ್ಯಗಳಲ್ಲಿ ಶೀಘ್ರ ರೈತರ ಸಾಲಮನ್ನಾ: ಕಾಂಗ್ರೆಸ್

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್, ಅಧಿಕಾರದ ಗದ್ದುಗೆಯೇರುತ್ತಿದ್ದಂತೆಯೇ ಮೂರು ರಾಜ್ಯಗಳಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡುವುದಾಗಿ ಘೋಷಿಸಿದೆ. ಛತ್ತೀಸ್​ಗಢ, ರಾಜಸ್ಥಾನ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಸದೆಬಡಿದಿದೆ. ಉಗ್ರರು ಹಾಗೂ ಭದ್ರತಾಪಡೆಗಾ ನಡಿವಿನ ಗುಂಡಿನ ಕಾಳದ ವೇಳೆ ಇಬ್ಬರು ನಾಗರಿಕರೂ ಹತರಾಗಿದ್ದಾರೆ ದಕ್ಷಿಣ [more]

ರಾಜ್ಯ

ಬಡ್ಡಿಗಾಗಿ ಸಾಲ ಕೊಡುವಂತಿಲ್ಲ, ರಾಜ್ಯ ಸರ್ಕಾರದಿಂದ ಹೊಸ ಕಾಯ್ದೆ

ಬೆಳಗಾವಿ : ರೈತರ ಆತ್ಮಹತ್ಯೆ ಕಡಿಮೆ ಮಾಡಲೆಂದು ರಾಜ್ಯ ಸರ್ಕಾರವು ಬಡ್ಡಿ ಸಾಲದ ಮೇಲೆ ನಿಯಂತ್ರಣ ಹೇರಲು ಮಂಡಿಸಿದ್ದ ಮಸೂದೆಗೆ ಇಂದು ಸದನದಲ್ಲಿ ಅನುಮೋದನೆ ದೊರೆತಿದೆ. ಹೊಸ [more]

ರಾಜ್ಯ

ಮಾರಮ್ಮನ ದೇಗುಲದಲ್ಲಿ ವಿಷಯಾಯ್ತು ಪ್ರಸಾದ; ಸಾವಿನ ಸಂಖ್ಯೆ 11ಕ್ಕೆ, 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಾಮರಾಜನಗರ: ಹನೂರು ಸಮೀಪದ ಸುಳ್ವಾಡಿ ಕಿಚ್ಚುಗುತಿ ಮಾರಮ್ಮನ ದೇಗುಲದ ಪ್ರಸಾದ ಸೇವಿಸಿ ಅಸ್ವಸ್ಥರಾಗಿರುವ ಪ್ರಕರಣದಲ್ಲಿ ಮಗು ಸಹಿತ 11 ಜನ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ [more]

ರಾಷ್ಟ್ರೀಯ

ಡಿಟಿಎಚ್‌, ಕೇಬಲ್‌ ಸೇವೆಗೆ ಡಿ. 29ರಿಂದ ಹೊಸ ನಿಯಮಾವಳಿ ಜಾರಿ

ಹೊಸದಿಲ್ಲಿ: ಇನ್ನು ಡಿಟಿಎಚ್‌ ಮತ್ತು ಕೇಬಲ್‌ ಸೇವೆ ಬೇಡಿಕೆಗೆ ಅನುಗುಣವಾಗಿ ಲಭ್ಯ. ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ದ ಹೊಸ ನಿಯಮ ಡಿ. 29ರಿಂದ ಜಾರಿಗೊಳ್ಳಲಿದೆ. ಟ್ರಾಯ್ 2016ರಲ್ಲೇ ಜಾರಿಗೆ [more]