ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಎದುರಿಸಲಿವೆ – ಸಚಿವ ಶಿವಾನಂದ ಪಾಟೀಲ್
ಬಾಗಲಕೋಟೆ,ಜು.8- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಮುಂದಿನ ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಎದುರಿಸಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. [more]




