ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಎಂ.ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ
ಬೆಂಗಳೂರು, ಜು.6- ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಎಂ.ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯ ಕಲಾಪ ಆರಂಭಗೊಂಡಾಗ ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಉಪಸಭಾಧ್ಯಕ್ಷರ ಚುನಾವಣೆ ಕಲಾಪವನ್ನು ಕೈಗೆತ್ತಿಕೊಂಡರು. ಜೆಡಿಎಸ್ [more]




