38ನೇ ಹುಟ್ಟಹಬ್ಬ ಆಚರಿಸಿಕೊಂದ ಗೋಲ್ಡನ್ ಸ್ಟಾರ್ ಗಣೇಶ್
ಬೆಂಗಳೂರು,ಜು.2- ಮಳೆ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು ತಮ್ಮ 38ನೇ ಹುಟ್ಟಹಬ್ಬವನ್ನು ಕುಟುಂಬಸ್ಥರು ಮತ್ತು ಅಭಿಮಾನಿಗಳೊಂದಿಗೆ ಸಡಗರ, ಸಂಭ್ರಮದಿಂದ ಕೇಕ್ ಕತ್ತರಿಸುವ ಮೂಲಕ [more]
ಬೆಂಗಳೂರು,ಜು.2- ಮಳೆ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು ತಮ್ಮ 38ನೇ ಹುಟ್ಟಹಬ್ಬವನ್ನು ಕುಟುಂಬಸ್ಥರು ಮತ್ತು ಅಭಿಮಾನಿಗಳೊಂದಿಗೆ ಸಡಗರ, ಸಂಭ್ರಮದಿಂದ ಕೇಕ್ ಕತ್ತರಿಸುವ ಮೂಲಕ [more]
ಬೆಂಗಳೂರು,ಜು.2-ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಧಾನಸೌಧದಲ್ಲಿ ಅಧಿಕೃತವಾಗಿ ತಮ್ಮ ಕಚೇರಿಯನ್ನು ಪ್ರವೇಶಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 161ರಲ್ಲಿ ಯಡಿಯೂರಪ್ಪ [more]
ಕುಣಿಗಲ್, ಜು.2-ಆಕಸ್ಮಿಕ ಬೆಂಕಿಯಿಂದಾಗಿ ಮನೆ ಸಂಪೂರ್ಣ ಹೊಗೆಯಿಂದ ತುಂಬಿಕೊಂಡು ಮನೆಯ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವಚೇತನ ಅಂಧರ [more]
ಬೆಂಗಳೂರು,ಜು.2- ಇಂದು ನಡೆದ ವಿಧಾನಸಭೆ ಜಂಟಿ ಅಧಿವೇಶನಕ್ಕೆ ಅನಾರೋಗ್ಯದ ನಡುವೆಯೂ ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಪಾಲ್ಗೊಂಡರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನವಾದ ಇಂದು [more]
ದಾಬಸ್‍ಪೇಟೆ, ಜು.2- ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಯದ ವೈದ್ಯರಿಲ್ಲದ ಕಾರಣ ಚಿಕಿತ್ಸೆ ದೊರೆಯದೆ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಹೋಬಳಿಯ ಮಾದೇನಹಳ್ಳಿ ಗ್ರಾಮದ [more]
ಬೆಂಗಳೂರು,ಜು.2-ನಗರದ ಹೃದಯ ಭಾಗದಲ್ಲಿರುವ ಗಾಂಧಿನಗರವನ್ನು ಮಾದರಿ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೇಯರ್ ಸಂಪತ್ ರಾಜ್ ಇಂದಿಲ್ಲಿ ತಿಳಿಸಿದ್ದಾರೆ. ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ [more]
ಬೆಂಗಳೂರು,ಜು.2-ಐದು ವರ್ಷಕ್ಕೆ ಒಬ್ಬರೇ ಮೇಯರ್, ಒಬ್ಬರೇ ಆಯುಕ್ತ, ಇಬ್ಬರು ಉಪ ಮೇಯರ್, ನಾಲ್ಕು ಮಂದಿ ಉಪ ಆಯುಕ್ತರು ಇರಬೇಕು. ಯಾವುದೇ ಕಾರಣಕ್ಕೂ ಬಿಬಿಎಂಪಿಯನ್ನು ಒಡೆಯಬಾರದು. ಒಂದು [more]
ಚಿತ್ರದುರ್ಗ, ಜು.2- ಕಂಟೈನರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾಡನಾಯಕನಹಳ್ಳಿ [more]
ಬೆಂಗಳೂರು, ಜು.2-ವಿಶ್ವಮಾನ್ಯತೆ ಪಡೆದಿರುವ ಬೆಂಗಳೂರು ಮೆಟ್ರೋ ರೈಲು ನಿಗಮ 2021ರ ಮಾರ್ಚ್ ವೇಳೆಗೆ 118 ಕಿಲೋ ಮೀಟರ್ ಉದ್ದದ ಮಾರ್ಗವನ್ನು ಪೂರ್ಣಗೊಳಿಸಲಿದ್ದು,ಪ್ರಸ್ತುತ ದಿನವೊಂದಕ್ಕೆ 3.6ಲಕ್ಷ ಪ್ರಯಾಣಿಕರು [more]
ಚಿತ್ರದುರ್ಗ, ಜು.2- ಪಾದಚಾರಿಯೊಬ್ಬರಿಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಮ್ಮತ್ಮರಿಕುಂಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ರಾಮಪ್ಪ (57) [more]
ಬೆಂಗಳೂರು, ಜು.2- ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ [more]
ಮೈಸೂರು, ಜು.2- ಕುಕ್ಕರಹಳ್ಳಿ ಕೆರೆ ಸಮೀಪದ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಚೋರರು ಗಂಧದ ಮರಗಳನ್ನು ಕದ್ದೊಯ್ದಿರುವ ಘಟನೆ ಜಯಲಕ್ಷ್ಮಿಪುರಂ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಡರಾತ್ರಿ ಅರಣ್ಯ ಪ್ರದೇಶದೊಳಗೆ [more]
ಚನ್ನಪಟ್ಟಣ, ಜು.2- ಇಂದು ಬೆಳಗ್ಗೆ ಕೆಎಸ್‍ಐಸಿ ಕಾರ್ಖಾನೆ ಮತ್ತು ರೇಷ್ಮೆ ಗೂಡಿನ ಮಾರುಕಟ್ಟೆಗೆ ಸಚಿವ ಸಾ.ರಾ.ಮಹೇಶ್ ಅವರು ಆಗಮಿಸುತ್ತಿದ್ದಂತೆ ರೈತರು ಆವೇಶಗೊಂಡು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ನಮ್ಮ [more]
ಮೈಸೂರು, ಜು.2- ಪ್ರತ್ಯೇಕ ಪದವಿ ಕನ್ನಡ ಅಧ್ಯಯನ ಮಂಡಳಿ, ಪಠ್ಯ ಕ್ರಮದ ವಿಚಾರ ಮತ್ತು ಬಿಎ, ಬಿಕಾಂ ಮತ್ತಿತರ ಪದವಿ ಕೋರ್ಸ್‍ಗಳಿಗೆ ಬೇರೆ ಬೇರೆ ಪಠ್ಯ ಕ್ರಮವನ್ನು [more]
ಬೆಂಗಳೂರು,ಜು.2- ಸರ್ಕಾರದ ಎಲ್ಲಾ ಇಲಾಖೆಗಳ ಸೇವೆಗಳನ್ನು ಒಂದೇ ಮೊಬೈಲ್ ವೇದಿಕೆಯಲ್ಲಿ ಒದಗಿಸಲು ಅನುಕೂಲವಾಗುವಂತೆ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲ ಹೇಳಿದ್ದಾರೆ. ವಿಧಾನಸಭೆ, [more]
ಬೆಂಗಳೂರು, ಜು.2- ಮುಂದಿನ ಐದು ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 20ಲಕ್ಷ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. [more]
ಬೆಂಗಳೂರು, ಜು.2-ವಿಧಾನಮಂಡಲದ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ಇಂದು ವಿಧಾನಸಭೆ ತುಂಬಿ ತುಳುಕುತ್ತಿತ್ತು. ರಾಜ್ಯಪಾಲ ವಿ.ಆರ್.ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ [more]
ಬೆಂಗಳೂರು: ಜು.2- ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ [more]
ಬೆಂಗಳೂರು:ಜು-೨: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 [more]
ಬೆಂಗಳೂರು:ಜು-೨: ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ತಮಗೆ ಬೇಕಾದ ರೀತಿ ಭಾಷಣ ಮಾಡಿಸಿದ್ದಾರೆ. ಅವರ [more]
ಬೆಂಗಳೂರು:ಜು-2: ರಾಜ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶಕ್ಕೆ ಚಾಲನೆ [more]
ಭೋಪಾಲ್:ಜು-2: ಮಂದಸೌರ್ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹೊಶಂಗಾಬಾದ್ ಜಿಲ್ಲೆಯ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಘೋಷಿಸಿದ್ದಾರೆ. [more]
ಬೆಂಗಳೂರು:ಜು-2:ನಗರದ ಹೊರವಲಯದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳ ತಂಡ 26 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನ ಕುಡುರ್ [more]
ಮುಂಬೈ:ಜು-2: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ ಆ್ಯಂಡ್ರಿಯಾ ಅವರು ಗಾಯಕ ಅಂಕಿತ್ ತಿವಾರಿ ಅವರ ತಂದೆಗೆ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಂಬೈನ [more]
ಮಂಡ್ಯ:ಜು-2: ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದ ಜಿಲ್ಲಾಮಟ್ಟದ ನಾಟಿಕೋಳಿ ಸಾರು-ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಶ್ರೀರಂಗಪಟ್ಟಣದ ಅರಕೆರೆ ಗ್ರಾಮದ 54 ವರ್ಷದ ಮೀಸೆ ಈರೇಗೌಡ 20 ನಿಮಿಷಗಳಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ