ಒಂದೇ ಕುಟುಂಬದ 11 ಜನರ ಮೃತದೇಹ ಪತ್ತೆ
ನವದೆಹಲಿ:ಜು-1: ಒಂದೇ ಕುಟುಂಬದ 11 ಜನರ ಮೃತದೇಹಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ. 11 ಮೃತ ದೇಹಗಳ ಪೈಕಿ ಹತ್ತು ದೇಹಗಳು ನೇಣು [more]
ನವದೆಹಲಿ:ಜು-1: ಒಂದೇ ಕುಟುಂಬದ 11 ಜನರ ಮೃತದೇಹಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ. 11 ಮೃತ ದೇಹಗಳ ಪೈಕಿ ಹತ್ತು ದೇಹಗಳು ನೇಣು [more]
ಉತ್ತರಾಖಂಡ್:ಜು-1: ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 35 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಉತ್ತರಾಖಂಡ್’ನ ಪೌರಿ ಗರ್ಹ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದೆ. ಪೌರಿ ಗರ್ಹ್ವಾಲ್ [more]
ಹುಬ್ಬಳ್ಳಿ- ರಸ್ತೆ ಬದಿಯ ಕಂದಕ್ಕೆ ಬೈಕ್ ಉರುಳಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಕಲಘಟಗಿ ತಾಲ್ಲೂಕಿನ ಉಗ್ನಿಕೇರಿ ಬಳಿ ನಡೆದಿದೆ. ಸತೋಷ್‌ಸಿಂಗ್ [more]
ಬೆಂಗಳೂರು:ಜು-1: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಮೂರು ನಾಲ್ಕು ಮಹಿಳಾ ಅಭ್ಯರ್ಥಿಗಳಿಗಾದರೂ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಕಾಂಗ್ರೆಸ್ ಹೈಕಮಾಂಡ್ ಅನ್ನು [more]
ಹುಬ್ಬಳ್ಳಿ- ಧಾರವಾಡ: ವಾಣಿಜ್ಯ ನಗರದಲ್ಲಿ ಇತ್ತೀಚಿಗೆ ರೌಡಿಸಂ, ಗಲಾಟೆ, ಚಾಕು ಇರಿತ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ನಗರದ ಜನತೆಯಲ್ಲಿ ಭಯದ ವಾತಾವರಣ ನಿರ್ಮಣವಾಗಿದ್ದು, ಪೊಲೀಸರು [more]
ಬೆಂಗಳೂರು:ಜು-1: ವಿಶ್ವ ಸಾಮಾಜಿಕ ಜಾಲತಾಣ ದಿನವನ್ನು ಬಿಜೆಪಿ ಬೆಂಗಳೂರು ನಗರ ಕಾರ್ಯಾಲಯದಲ್ಲಿ ಆಚರಣೆ ಮಾಡಲಾಯಿತು. ಬಿಜೆಪಿ ಬೆಂಗಳೂರು ಮಹಾನಗರ ಅಧ್ಯಕ್ಷರಾದ ಪಿ.ಎನ್.ಸದಾಶಿವ ರವರು, ಸಾಮಾಜಿಕ ಜಾಲತಾಣ ಪ್ರಕೋಷ್ಠ [more]
ಬೆಂಗಳೂರು: ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಏನೇ ತೊಂದರೆಗಳಾದರೆ, ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಸಿಎಂ ಜಿ.ಪರಮೇಶ್ವರ್ ಜೊತೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಿ ಎಂದು [more]
ಬೆಂಗಳೂರು: ಒಂದೇ ದೇಶ ಒಂದೇ ತೆರಿಗೆ ಅಥವಾ ಸರಕು ಮತ್ತು ಸೇವಾ ತೆರಿಗೆ ಜಾರಿಯಾಗಿ ಇಂದಿಗೆ ಒಂದು ವರ್ಷ. ಕಳೆದ ವರ್ಷ ಜೂನ್ 30ರಂದು ಸಂಸತ್ ಭವನದಲ್ಲಿ ನಡೆದಿದ್ದ [more]
ಈದಿನ, ಜೂನ್ 30ರ ವಿಶೇಷ ಸುದ್ದಿಗಳು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ನೇಮಕ ಅಭಯ ಹಸ್ತ ಸಿನಿಮಾದ ವಿಶೇಷ [more]
ಕೆಜಿಎಫ್, ಜೂ.30-ಬೋರಿಲಾಲ್ ಪೇಟೆಯ ಸ್ಮಶಾನದಲ್ಲಿ ಹೊಸದಾಗಿ ನಿರ್ಮಿಸಿದ್ದ ಅಂಗಾಳ ಪರಮೇಶ್ವರಿ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಸುಮಾರು 24,000 ರೂ ಮೌಲ್ಯದ ವಸ್ತುಗಳನ್ನು ಅಪಹರಣ ಮಾಡಲಾಗಿದೆ. ದೇವಾಲಯವನ್ನು ಮುರುಗನ್ [more]
ತುಮಕೂರು, ಜೂ.30-ಮನೆಗಳವು ಹಾಗೂ ಮೊಬೈಲ್ ಕಳ್ಳರನ್ನು ಬಂಧಿಸಿ ಅವರಿಂದ 320 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಆಭರಣ ಹಾಗೂ 100 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ [more]
ದಾವಣಗೆರೆ, ಜೂ.30-ಚನ್ನಗಿರಿ ಪಟ್ಟಣದಲ್ಲಿ ದೇವಸ್ಥಾನದ ಬಳಿ ಬೆಳೆದಿದ್ದ ಲಕ್ಷಾಂತರ ಬೆಲೆಯ ಗಂಧದ ಮರವನ್ನು ಕಳ್ಳರು ಕತ್ತರಿಸಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ವಿದ್ಯುತ್ ಇರಲಿಲ್ಲ. ಈ ವೇಳೆ ಕಳ್ಳರು [more]
ಚಿಕ್ಕಮಗಳೂರು, ಜೂ.30-ಅಪರೂಪದ ಹಕ್ಕಿಗಳನ್ನು ಬೇಟೆಯಾಡಿ ಹೊಟೇಲ್‍ಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 40ಕ್ಕೂ ಹೆಚ್ಚು ಹಕ್ಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಭು ಮತ್ತು ಶ್ರೀನಿವಾಸ್ ಬಂಧಿತ ಆರೋಪಿಗಳು. ಜಿಲ್ಲೆಯ [more]
ಚನ್ನಪಟ್ಟಣ, ಜೂ.30- ಒಂಟಿ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ಕಂಬಕ್ಕೆ ಕಟ್ಟಿ ಪೆÇಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಗೋವಿಂದೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಯಡಿಯೂರು [more]
ಚನ್ನಪಟ್ಟಣ, ಜೂ.30- ಕಳ್ಳನೊಬ್ಬ ಕಾಲೇಜು ವಿದ್ಯಾರ್ಥಿನಿ ಕೈಯಿಂದ ಬೆಲೆ ಬಾಳುವ ಮೊಬೈಲ್ ಕಸಿದು ಪಾರಾರಿಯಾಗಿರುವ ಘಟನೆ ನಗರದ ಪೆÇಲೀಸ್ ಠಾಣೆ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. [more]
ಕಲಬುರಗಿ, ಜೂ.30- ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಹರಕಂಚಿ ಗ್ರಾಮದ ರಫೀಕ್ ಪಾಷ (28) [more]
ಮದ್ದೂರು,ಜೂ.30- ಎಟಿಎಂನಲ್ಲಿ ಹಣವನ್ನು ಕದಿಯಲು ಕಳ್ಳರು ವಿಫಲ ಯತ್ನ ನಡೆಸಿದ್ದಾರೆ. ಮಂಡ್ಯ ಪಶ್ಚಿಮ ಪೆÇಲೀಸ್ ಠಾಣೆ ವ್ಯಾಪ್ತಿಯ ಬೆನಕ ಕಲ್ಯಾಣ ಮಂಟಪದ ಸಮೀಪವಿರುವÀ ಕೆನರಾ ಬ್ಯಾಂಕ್‍ಗೆ ಸೇರಿದ [more]
ಮಂಡ್ಯ,ಜೂ.30-ವರ್ಗಾವಣೆ ವಿರೋಧಿಸಿ ಮಹಿಳಾ ಪೆÇಲೀಸ್ ಸಿಬ್ಬಂದಿವೊಬ್ಬರು ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡ ಮಹಿಳಾ ಸಿಬ್ಬಂದಿ ಕಮಲಮ್ಮರನ್ನು ವಿಮ್ಸ್ [more]
ಮಂಡ್ಯ,ಜೂ.30- ಅತಿವೇಗವಾಗಿ ಮುನ್ನುಗಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೆÇಲೀಸ್ ಠಾಣೆ [more]
ಮೈಸೂರು, ಜೂ.23- ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾಲಯಕ್ಕೆ ಸಂಬಂಧಿಸಿದ ಅಕ್ರಮ-ಆರೋಪಗಳ ಬಗೆಗಿನ ಬಹಿರಂಗ ಚರ್ಚೆಗೆ ತಾವು ಸಿದ್ಧ ಎಂದು ವಿಶ್ರಾಂತ ಕುಲಪತಿ ಹಾಗೂ ಜೆಡಿಎಸ್ ಮುಖಂಡ ಪೆÇ್ರ.ಕೆ.ಎಸ್.ರಂಗಪ್ಪ [more]
ಮಳವಳ್ಳಿ, ಜೂ.30- ಪೆÇಲೀಸ್ ಕೆಲಸ ಅಂದ್ರೆ ಒತ್ತಡದ ಕೆಲಸ ಪ್ರತಿ ನಿತ್ಯ ಒಂದಲ್ಲ ಒಂದು ಒತ್ತಡ ಇದ್ದೇ ಇರುತ್ತೆ. ಇಂತಹ ಪರಿಸ್ಥಿತಿಯಲ್ಲಿ ಹೇಗೆ ಅವರು ಸಂತಸ ಪಡಲು [more]
ದಾವಣಗೆರೆ,ಜೂ.30- ನಗರದಲ್ಲಿರುವ 30 ಓವರ್‍ಹೆಡ್ ಟ್ಯಾಂಕ್‍ಗಳನ್ನು ತುಂಬಿಸಿ ಪ್ರತಿ ಎರಡು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಬೇಕೆಂದು ಅಧಿಕಾರಿಗಳಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸೂಚಿಸಿದರು. ತಮ್ಮ ಗೃಹ ಕಚೇರಿಯಲ್ಲಿ [more]
ಮೈಸೂರು,ಜೂ.30- ಬಾಲಕಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ನಗರದ ಉದಯಗರಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಗಾಯತ್ರಿಪುರಂ ವಾಸಿ ಹೇಮಂತಕುಮಾರ್(20) ಬಂಧಿತ ಆರೋಪಿ. ಕಳೆದ ಎರಡು ದಿನಗಳ [more]
ಬೆಂಗಳೂರು, ಜೂ.30-ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಭಾಗಶಃ ಹಾನಿಯಾಗಿದೆ. ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯ ಗ್ರಾಫೈಟ್ ಇಂಡಿಯಾ ರಸತೆಯ ಹೂಡಿ ಸರ್ಕಲ್ ಸಮೀಪ [more]
ಬೆಂಗಳೂರು, ಜೂ.30-ವ್ಯಕ್ತಿಯೊಬ್ಬರು ವಿಧಾನಸೌಧ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ ಗ್ರಾಮದ ನಿವಾಸಿ ಗಂಗಾಧರ್ ಆತ್ಮಹತ್ಯೆಗೆ ಯತ್ನಿಸಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ