ವಿಜಯ್ ಮಲ್ಯ ಒಡೆತನದ ಐಷಾರಾಮಿ ವಿಮಾನ ಹರಾಜು
ಬೆಂಗಳೂರು,ಜೂ.30- ಭಾರತದ ವಿವಿಧ ಬ್ಯಾಂಕ್‍ಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ಲಂಡನ್‍ನಲ್ಲಿ ನೆಲೆಸಿರುವ ಹೆಂಡದ ದೊರೆ ವಿಜಯ್ ಮಲ್ಯ ಒಡೆತನದ ಐಷಾರಾಮಿ ವಿಮಾನವನ್ನು ಹರಾಜು ಮಾಡಲಾಗಿದೆ. [more]
ಬೆಂಗಳೂರು,ಜೂ.30- ಭಾರತದ ವಿವಿಧ ಬ್ಯಾಂಕ್‍ಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ಲಂಡನ್‍ನಲ್ಲಿ ನೆಲೆಸಿರುವ ಹೆಂಡದ ದೊರೆ ವಿಜಯ್ ಮಲ್ಯ ಒಡೆತನದ ಐಷಾರಾಮಿ ವಿಮಾನವನ್ನು ಹರಾಜು ಮಾಡಲಾಗಿದೆ. [more]
ಬೆಂಗಳೂರು, ಜೂ.30-ಕಳೆದ ಒಂದು ವಾರದಿಂದ ದುರ್ಬಲಗೊಂಡಿದ್ದ ಮುಂಗಾರು ಮಳೆ ಇನ್ನೆರಡು ದಿನದಲ್ಲಿ ಚೇತರಿಕೆ ಕಾಣುವ ಲಕ್ಷಣಗಳಿವೆ. ಜುಲೈ 2ರ ನಂತರ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ [more]
ಬೆಂಗಳೂರು, ಜೂ.30- ಸರ್ವಿಸ್ ರಸ್ತೆ ಸೇರಿದಂತೆ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15ರೊಳಗೆ ಪೂರ್ಣಗೊಳಿಸುವಂತೆ ಬಿಡಿಎ ಅಧಿಕಾರಿಗಳಿಗೆ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು. ಬೆಳ್ಳಂಬೆಳಗ್ಗೆ ಮಹದೇವಪುರ [more]
ಬೆಂಗಳೂರು, ಜೂ.30-ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು, ಸರ್ಕಾರ ಆ ಕ್ರಮಕ್ಕೆ ಮುಂದಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ [more]
ಬೆಂಗಳೂರು, ಜೂ.30-ನೋಟು ಅಮಾನೀಕರಣಗೊಂಡ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್, ಶಾಸಕ ಭೆರತಿ ಬಸವರಾಜ್ ಮುಂತಾದವರು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸುಮಾರು 410 ಕೋಟಿ [more]
ಬೆಂಗಳೂರು, ಜೂ.30-ಕಾವೇರಿ ಜಲವಿವಾದದ ವಿಚಾರದಲ್ಲಿ ನಾವು ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಪರವಾಗಿರುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸರ್ವಪಕ್ಷ ಸಭೆ ನಂತರ ಸುದ್ದಿಗಾರರೊಂದಿಗೆ [more]
ಬೆಂಗಳೂರು, ಜೂ.23- ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸರ್ವಪಕ್ಷಗಳ ಸಭೆ ನಡೆಯಿತು. ಕೇಂದ್ರ ಸರ್ಕಾರ ಇತ್ತೀಚೆಗೆ ಕಾವೇರಿ [more]
ಬೆಂಗಳೂರು,ಜೂ.30-ಇತ್ತೀಚಿನ ದಿನಗಳಲ್ಲಿ ಜನರ ನಡುವಿನ ಐಕ್ಯತೆ ಕದಡುವ, ಆತಂಕ ಬಿತ್ತುವ, ಧರ್ಮ ಸಾಮರಸ್ಯ ಹಾಳು ಮಾಡುವ ಬೆಳವಣಿಗೆಗಳು ಹೆಚ್ಚಾಗಿ ನಡೆಯುತ್ತಿವೆ ಎಂದು ನಿವೃತ್ತ ನ್ಯಾ.ಎಚ್.ಎನ್. ನಾಗಮೋಹನ್‍ದಾಸ್ [more]
ಬೆಂಗಳೂರು,ಜೂ.30-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಲ್ಲಾಗಿರುವ ಲೋಪದೋಷ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು, ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ [more]
ಬೆಂಗಳೂರು,ಜೂ.30-ಸಚಿವ ಸಂಪುಟ ಸ್ಥಾನ ವಂಚಿತರಾಗಿ ಬಂಡಾಯ ಸಾರಿ ತಣ್ಣಗಾಗಿದ್ದ ಮಾಜಿ ಸಚಿವ ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್ ಅವರಿಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ [more]
ಬೆಂಗಳೂರು, ಜೂ.23- ಕಾವೇರಿ ನದಿನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರು [more]
ಬೆಂಗಳೂರು, ಜೂ.30- ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಜು.2ರಂದು ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕೃಷಿ ವಿದ್ಯಾರ್ಥಿ [more]
ಬೆಂಗಳೂರು, ಜೂ.30- ಬಡವನಾಗಿ ಹುಟ್ಟುವುದು ಶಾಪವಲ್ಲ, ಆದರೆ ಬಡವನಾಗಿ ಸಾಯೋದು ಶಾಪ… ಹಾಗಾಗಿ ವಿದ್ಯಾರ್ಥಿಗಳು ತಮಗೆ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು [more]
ಬೆಂಗಳೂರು, ಜೂ.30- ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಇಂದು ನಿವೃತ್ತಿ ಹೊಂದಿದರು. ಏಪ್ರಿಲ್ ಅಂತ್ಯದಲ್ಲಿ ನಿವೃತ್ತಿ ಹೊಂದಿದ್ದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರನ್ನು ವಿಧಾನಸಭೆ [more]
ಬೆಂಗಳೂರು, ಜೂ.30- ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು ಎಂದು ಪದ್ಮನಾಭನಗರ ನಾಡಪ್ರಭು ಕೆಂಪೇಗೌಡ ನಾಗರಿಕ ಹಿತರಕ್ಷಣಾ ವೇದಿಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು,ಜೂ.30- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆಯಾಗಲಿದೆ ಎಂಬ ಕೂಗು ಕೇಳಿಬರುತ್ತಿದ್ದು ಸಂಸದೆ ಶೋಭ ಕರಂದ್ಲಾಜೆ ಮುಂಚೂಣಿಯಲ್ಲಿದ್ದಾರೆ. ನಿನ್ನೆ ಬೆಂಗಳೂರಿನ [more]
ಬೆಂಗಳೂರು,ಜೂ.30- ಕುವೆಂಪು ಕಲಾನಿಕೇತನ ವತಿಯಿಂದ ಕುವೆಂಪು ಅವರ 114ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ವಿಶ್ವಮಾನವ ಕುವೆಂಪು ಸಾಂಸ್ಕøತಿಕ ಉತ್ಸವ ಕಾರ್ಯಕ್ರಮದಲ್ಲಿ ಕುವೆಂಪು ಅವರ ಪುತ್ರಿ ತಾರಣಿ [more]
ಬೆಂಗಳೂರು,ಜೂ.30-ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಮೀಸಲಾತಿ ನೀಡಿ, ಪರಿಶಿಷ್ಟ ಜಾತಿ/ಪಂಗಡದವರಿಗೆ ನೀಡುವಂತೆ ತಮಗೂ ಸೌಲಭ್ಯಗಳನ್ನು ವಿಸ್ತರಿಸಬೇಕೆಂದು ಅಖಿಲ ಕನ್ಟಾಕ ಹೆಳವ ಸಮಾಜ ಮುಖ್ಯಮಂತ್ರಿ [more]
ಬೆಂಗಳೂರು,ಜೂ.30- ಇತ್ತೀಚೆಗೆ ನಡೆದ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ತಮ್ಮ ಬಣದ ಶೇ.95ರಷ್ಟು ಮಂದಿ ಆಯ್ಕೆಯಾಗುವ ಮೂಲಕ ನಮ್ಮ ಹಿಂದಿನ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು [more]
ಬೆಂಗಳೂರು,ಜೂ.30-ಸರ್ಕಾರದ ಮಟ್ಟದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಸವಲತ್ತುಗಳನ್ನು ನೀಡಿ ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸಚಿವ ವೆಂಕಟರಮಣಪ್ಪ ಭರವಸೆ ನೀಡಿದರು. ನಗರದಲ್ಲಿ ಅಖಿಲ ಕರ್ನಾಟಕ ಭೋವಿ [more]
ಬೆಂಗಳೂರು, ಜೂ.30-ಉದ್ಯಮಿ, ಶಿಕ್ಷಣ ತಜ್ಞ ಹಾಗೂ ಸಮಾಜ ಸೇವಕ ಸುಧಾಕರ ಎಸ್. ಶೆಟ್ಟಿ ಅವರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಒಕ್ಕೂಟ (ಎಫ್‍ಕೆಸಿಸಿಐ) ಅಧ್ಯಕ್ಷರಾಗಿ ನಿನ್ನೆ [more]
ಬೆಂಗಳೂರು:ಜೂ-30: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ [more]
ಬೆಂಗಳೂರು:ಜೂ-30: ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಅಭಯ ಹಸ್ತ’ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರವರು [more]
ಸೂರತ್(ಗುಜರಾತ್): ಉಂಗುರಕ್ಕೆ ಭಾರತೀಯ ಸಂಪ್ರದಾಯದಲ್ಲಿ ಭಾರಿ ಮಹತ್ವವಿದೆ. ಬೆರಳಿಗೆ ಬೇರೆ ಬೇರೆ ಹರಳುಗಳುಳ್ಳ ಉಂಗುರ ಧರಿಸಿದರೆ ಅದೃಷ್ಟ ಖುಲಾಯಿಸುತ್ತಂತೆ. ಇನ್ನು ಕ್ರಿಶ್ಚಿಯನ್ನರು ಉಂಗುರ ಬದಲಿಸುವ ಮುನ್ನ ಗೃಹಸ್ಥಾಶ್ರಮ [more]
ಜಮ್ಮು: ಕಣಿವೆ ರಾಜ್ಯ ಪ್ರವೇಶಿಸಿರುವ ಮುಂಗಾರು ಅಬ್ಬರಿಸುತ್ತಿದ್ದು ಜಮ್ಮು ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪಹಲ್‌ಗಾಮ್ ಮಾರ್ಗದಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರವೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ