ಕ್ರೀಡೆ

ವಿಶ್ವಕಪ್ ಫುಟ್ಬಾಲ್: ಈಜಿಪ್ಟ್ ವಿರುದ್ಧ ಸೌದಿ ಅರೇಬಿಯಾಗೆ 2-1 ಅಂತರದ ಜಯ

ವೋಲ್ಗೊಗ್ರಾಡ್ ಅರೆನಾ(ರಷ್ಯಾ): ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಎ ಗುಂಪಿನ ಪಂದ್ಯದಲ್ಲಿ ಸೋಮವಾರ ಸೌದಿ ಅರೇಬಿಯಾ ಎದುರಾಳಿ ಈಜಿಫ್ಟ್ ವಿರುದ್ಧ 2-1 ಅಂತರದಿಂದ ಜಯ ಸಾಧಿಸಿದೆ. ಪಂದ್ಯದ [more]

ಕ್ರೀಡೆ

ಫೀಫಾ ವಿಶ್ವಕಪ್ 2018: ನಾಕೌಟ್ ಹಂತಕ್ಕೆ ಸ್ಪೇನ್, ಪೋರ್ಚುಗಲ್ ಲಗ್ಗೆ!

ಮಾಸ್ಕೋ: ಫೀಫಾ ವಿಶ್ವಕಪ್ 2018ರ ಟೂರ್ನಿ ನಿರ್ಣಾಯಕ ಹಂತ ತಲುಪುತ್ತಿದ್ದು, ಸೋಮವಾರ ನಡೆದ ಬಿ ಗುಂಪಿನ ಅಂತಿಮ ಹಂತದ ಲೀಗ್ ಪಂದ್ಯಗಳಲ್ಲಿ ಡ್ರಾ ಸಾಧಿಸಿದ ಸ್ಪೇನ್ ಮತ್ತು [more]

ಕ್ರೀಡೆ

ಫಿಫಾ ವಿಶ್ವಕಪ್: ಉರುಗ್ವೆ ಎದುರು ಮಣಿದ ರಷ್ಯಾ, 3-0 ಅಂತರದಿಂದ ಸೋಲುಂಡ ಅತಿಥೇಯರು

ಸಮರಾ ಅರೆನಾ (ರಷ್ಯಾ): ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಸೋಮವಾರದ ಪಂದ್ಯದಲ್ಲಿ ಆತಿಥೇಯ ರಷ್ಯಾ ಮತ್ತು ಉರುಗ್ವೆ  ಎದುರಾಗಿದ್ದು ಉರುಗ್ವೆ ರಷ್ಯಾವನ್ನು 3-0 ಅಂತರದಿಂದ ಮಣಿಸಿದೆ. ತವರು ನೆಲದಲ್ಲಿಯೇ [more]

ರಾಜ್ಯ

ಸಹಕಾರಿ ಬ್ಯಾಂಕ್ ಗಳ ರೈತರ ರೂ. 11 ಸಾವಿರ ಕೋಟಿ ಸಾಲ ಮನ್ನಾಗೆ ಸರ್ಕಾರದ ಚಿಂತನೆ

ಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ರೂ.11 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸಹಕಾರಿ ಬ್ಯಾಂಕ್ ಗಳ ಅಧ್ಯಕ್ಷರು, ವ್ಯವಸ್ಥಾಪಕ [more]

ರಾಜ್ಯ

ಓಲಾ, ಊಬರ್ ಮಾದರಿಯಲ್ಲೇ ಇನ್ಮುಂದೆ ಸರ್ಕಾರಿ ಟ್ಯಾಕ್ಸಿ ಸೇವೆ!

ಬೆಂಗಳೂರು: ಓಲಾ ಮತ್ತು ಊಬರ್ ಗೆ ಪೈಪೋಟಿ ನೀಡಲು ಕರ್ನಾಟಕ ಸಾರಿಗೆ ಇಲಾಖೆ ಮುಂದಾಗಿದೆ. ಓಲಾ ಮತ್ತು ಊಬರ್ ಮಾದರಿಯಲ್ಲೇ ಕ್ಯಾಬ್ ಸೇವೆ ಜಾರಿಗೆ ತರಲು ಸಾರಿಗೆ ಇಲಾಖೆ ಯೋಜಿಸಿದೆ. [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 25ರ ವಿಶೇಷ ಸುದ್ದಿಗಳು

ಈದಿನ, ಜೂನ್ 25ರ ವಿಶೇಷ ಸುದ್ದಿಗಳು ಸಾಲಮನ್ನಾ ಮಾಡಿ ರೈತರಿಗೆ ಅನುಕೂಲ ಮಾಡುವ ಉದ್ದೇಶ ಹೊಂದಿದ್ದೇನೆಯೇ ಹೊರತು, ನಾನೇನು ಕಮಿಷನ್ ಪಡೆಯುವುದಿಲ್ಲ: ಸಿಎಂ ಕುಮಾರಸ್ವಾಮಿ ಗರಂ ಕಾವೇರಿ [more]

ರಾಜ್ಯ

ಸಾಲಮನ್ನಾ ಮಾಡಿ ರೈತರಿಗೆ ಅನುಕೂಲ ಮಾಡುವ ಉದ್ದೇಶ ಹೊಂದಿದ್ದೇನೆಯೇ ಹೊರತು, ನಾನೇನು ಕಮಿಷನ್ ಪಡೆಯುವುದಿಲ್ಲ: ಸಿಎಂ ಕುಮಾರಸ್ವಾಮಿ ಗರಂ

ಬೆಂಗಳೂರು:ಜೂ-೨೫: ರಾಜ್ಯದ ರೈತರ ಕಷ್ಟಗಳಿಗೆ ಸ್ಪಂದಿಸಲು ಸಾಲಮನ್ನಾ ಮಾಡುವ ಬಗ್ಗೆ ಮುಂದಾಗಿದ್ದೇನೆಯೇ ಹೊರತು ನನಗೆ ಇದರಿಂದ ಯಾವುದೇ ಕಮಿಷನ್ ಬರುವುದಿಲ್ಲ. ನಾನು ಮುಖ್ಯಮಂತ್ರಿ ಹುದ್ದೆಯನ್ನು ಯಾರಿಂದಲೂ ಭಿಕ್ಷೆ [more]

ರಾಜ್ಯ

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಇಬ್ಬರು ಪ್ರತಿನಿಧಿಗಳನ್ನು ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:ಜೂ-25: ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯ ಸರ್ಕಾರ ಇಬ್ಬರು ಪ್ರತಿನಿಧಿಗಳನ್ನು ನೇಮಕ ಮಾಡಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧದ ಸಂಘರ್ಷ ಕೈಬಿಟ್ಟಿದೆ. ಈ ಸಂಬಂಧ [more]

ರಾಜ್ಯ

ರೈತರ ಸಾಲಮನ್ನಾವನ್ನು ಪರೋಕ್ಷವಾಗಿ ವಿರೋಧಿಸಿದರಾ ನಿಜಗುಣಾನಂದ ಸ್ವಾಮೀಜಿ…?

ಬಾಗಲಕೋಟೆ:ಜೂ-25: ರೈತರ ಸಾಲ ಮನ್ನಾ ವಿಚಾರವಾಗಿ ಮುಂಡರಗಿ ಮಠದ ನಿಜಗುಣಾನಂದ ಸ್ವಾಮೀಜಿ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ,”ರೈತರು ಕುಮಾರಸ್ವಾಮಿ ಸಾಲಮನ್ನಾ [more]

ರಾಜ್ಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಿಲ್ಲ ನಿಗಮ ಮಂಡಲಿ ಕೇಳಿದ್ದೇನೆ: ಶಾಸಕ ವೆಂಕಟರಮಣಯ್ಯ

ಬೆಂಗಳೂರು:ಜೂ-25: ಕಾಂಗ್ರೆಸ್,ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಏನೂ ಬೇಸರವಿಲ್ಲ.ಆದರೆ ನಿಗಮಮಂಡಲಿ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್ ನ್ನು ಕೇಳಿಕೊಂಡಿದ್ದೀನಿ ಎಂದು ದೊಡ್ಡಬಳ್ಳಾಪುರ [more]

ರಾಷ್ಟ್ರೀಯ

ಅಲಿಘರ್ ಮುಸ್ಲಿಂ ವಿವಿಯಲ್ಲಿ ದಲಿತರಿಗೆ ಮೀಸಲಾತಿ ಕೊಡಿ: ಸಿಎಂ ಯೋಗಿ ಅದಿತ್ಯನಾಥ್

ಕನೌಜ್: ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಹಾಗೂ ಜಾಮಿಯಿ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಗಳಲ್ಲಿ ದಲಿತರಿಗೂ ಮೀಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. [more]

ಹಳೆ ಮೈಸೂರು

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ವಾರ್ಡ್‍ಗಳ ವಿಂಗಡಣೆ – ಶಾಸಕ ರಾಮದಾಸ್

ಮೈಸೂರು, ಜೂ.25-ಬಿಜೆಪಿ ಯುವಕರನ್ನು ಹತ್ತಿಕ್ಕಲು ಮೈಸೂರಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ವಾರ್ಡ್‍ಗಳ ವಿಂಗಡಣೆ ಹಾಗೂ ಮೀಸಲಾತಿ ವರ್ಗೀಕರಣ ಮಾಡಲಾಗಿದೆ ಎಂದು ಶಾಸಕ ರಾಮದಾಸ್ ಅವರು ಆರೋಪಿಸಿದ್ದಾರೆ. [more]

ಹಳೆ ಮೈಸೂರು

ಶಾಲಾ ವಾಹನ ಪಲ್ಟಿ: 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯ

ಮೈಸೂರು, ಜೂ.25-ಶಾಲಾ ವಾಹನ ಪಲ್ಟಿ ಹೊಡೆದ ಪರಿಣಾಮ ಚಾಲಕ ಹಾಗೂ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ವಿದ್ಯಾಪೀಠದ ಬಳಿ ನಡೆದಿದೆ. ನಂಜನಗೂಡಿನ [more]

ಹಳೆ ಮೈಸೂರು

ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ

ಮೈಸೂರು, ಜೂ.25- ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೆ.ಆರ್.ನಗರ ತಾಲ್ಲೂಕಿನ ಚಿಕ್ಕವಡ್ಡರಗುಡ್ಡಿ ಗ್ರಾಮದ ಬಳಿ ನಡೆದಿದೆ. ಮೃತರನ್ನು [more]

ಮಧ್ಯ ಕರ್ನಾಟಕ

ಕಾರು ಅಪಘಾತದಲ್ಲಿ ಯುವಕನ ಧಾರುಣ ಸಾವು

ಚಿತ್ರದುರ್ಗ, ಜೂ.25- ತಿಂಗಳು ಕಳೆದಿದ್ದರೆ ಹಸೆಮಣೆ ಏರಬೇಕಾಗಿದ್ದ ಮಧುಮಗ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹೊಸದುರ್ಗ ಬಳಿಯ ಬೆಳಗೂರು ಸಮೀಪ ಸಂಭವಿಸಿದೆ. ಚಿತ್ರದುರ್ಗದ [more]

ಬೆಳಗಾವಿ

ಭೀಕರ ಅಪಘಾತದಲ್ಲಿ ನಾಲ್ವರ ದಾರುಣ ಸಾವು

ಬೆಳಗಾವಿ, ಜೂ.25- ಟ್ರಕ್ ಹಾಗೂ ಬುಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಿಪ್ಪಾಣಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು [more]

ಧಾರವಾಡ

ಅನುದಾನಿತ ಖಾಸಗಿ ಶಿಕ್ಷಕರಿಗೆ ಸಚಿವ ಎನ್. ಮಹೇಶ್ ಭರವಸೆ

ಧಾರವಾಡ,ಜೂ.25- ರಾಜ್ಯ ಸರಕಾರದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೀಡುವ ಸೌಲಭ್ಯವನ್ನು ಅನುದಾನಿತ ಖಾಸಗಿ ಪ್ರಾಥಮಿಕ ಶಿಕ್ಷಕರಿಗೂ ನೀಡಲಾಗುವುದೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. [more]

ಹೈದರಾಬಾದ್ ಕರ್ನಾಟಕ

ಯುವಕನ ಕೊಲೆಮಾಡಿದ ದುಷ್ಕರ್ಮಿಗಳ ಗುಂಪು

ಕಲಬುರಗಿ,ಜೂ.25- ದುಷ್ಕರ್ಮಿಗಳ ಗುಂಪೆÇಂದು ಏಕಾಏಕಿ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರೋಜ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ ನಗರದ [more]

ಹಳೆ ಮೈಸೂರು

ಇಂದಿರಾ ಕ್ಯಾಂಟೀನ್ ಬಾಗಿಲು ಮುರಿದು ಕಳ್ಳತನ ಆರೋಪಿಗಳ ಬಂಧನ

ಮೈಸೂರು,ಜೂ.25- ಇಂದಿರಾ ಕ್ಯಾಂಟೀನ್ ಬಾಗಿಲು ಮುರಿದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಉದಯಗಿರಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಗೌಸಿಯಾ ನಗರದ ನಿವಾಸಿ ಸಿದ್ದಾಂ(25), ಕೆ.ಎನ್.ಪುರದ ಮಹಮ್ಮದ್ ಶಾದಿಕ್(28) [more]

ದಾವಣಗೆರೆ

ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆ

ದಾವಣಗೆರೆ,ಜೂ.25- ಕೌಟುಂಬಿಕ ಕಲಹದಿಂದ ನೊಂದು ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ನಿಡುವಳ್ಳಿ ಹೊಸ ಬಡಾವಣೆ [more]

ಹಳೆ ಮೈಸೂರು

ಪಬ್‍ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ದೂರು

ಮೈಸೂರು,ಜೂ.25- ಪಬ್‍ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ವಿಜಯನಗರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಪಂಚವಟಿ ವೃತ್ತದ ಬಳಿ ಇರುವ ಪಬ್‍ಗೆ ಯುವತಿಯೊಬ್ಬಳು ತೆರಳಿದ್ದಾಳೆ. [more]

ಚಿಕ್ಕಮಗಳೂರು

ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ

ಚಿಕ್ಕಮಗಳೂರು ಜೂ.25- ಬಿಜೆಪಿ ನಗರ ಕಾರ್ಯದರ್ಶಿ ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಬೇಕು, ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಠಿಣ ಕ್ರಮ [more]

ಉತ್ತರ ಕನ್ನಡ

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ- ದೇವೇಗೌಡ

ಉತ್ತರಕನ್ನಡ,ಜೂ.25- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಜು.5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದರು. [more]

ಹಾಸನ

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಹಾಸನ, ಜೂ.25-ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಸ್ಟೇಲ್‍ನ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಾಲ್ಲೂಕಿನ ಮಲ್ಲದೇವರಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿಯ ಶವ ಸರ್ಕಾರಿ ಮೆಟ್ರಿಕ್ [more]

ದಾವಣಗೆರೆ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅಪಾಯದಿಂದ ಪಾರು

ದಾವಣಗೆರೆ, ಜೂ.25- ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಬೆನ್ನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ನಿವಾಸಿ ಸಂಗೀತ [more]