ರಾಷ್ಟ್ರೀಯ

ಪ್ರಧಾನಿ ಮೋದಿ ಕುರಿತು ಪತ್ನಿ ಜಶೋದಾಬೆನ್ ಹೇಳಿದ್ದೇನು…?

ಅಹ್ಮದಾಬಾದ್:ಜೂ-21: ಪ್ರಧಾನಿ ನರೇಂದ್ರ ಮೋದಿ ಅವಿವಾಹಿತರು ಎಂಬ ಮಧ್ಯಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾಬೆನ್ ಅಚ್ಚರಿಯೊಂದಿಗೆ ತಿರುಗೇಟು ನೀಡಿದ್ದಾರೆ. ಆನಂದಿಬೆನ್ [more]

ರಾಜ್ಯ

ಯೋಗಾಸನ ಮಾಡುತ್ತಿದ್ದ ವೇಳೆಯೇ ಸಾವನ್ನಪ್ಪಿದ ಶಿಕ್ಷಕ

ತೇರದಾಳ:ಜೂ-21: ಅಂತರಾಷ್ಟ್ರೀಯ ಯೋಗ ದಿನದಂದು ಯೋಗಾಸನ ಮಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಗುರುಪುರ ಕ್ಯಾಂಪಸ್‌ನ ಎಸ್‌.ಜೆ. ಹೆಣ್ಣು ಮಕ್ಕಳ [more]

ರಾಷ್ಟ್ರೀಯ

ಟ್ರ್ಯಾಕ್ಟರ್‌ ಟ್ರಾಲಿ-ಜೀಪಿಗೆ ಢಿಕ್ಕಿ: 12 ಮಂದಿ ಸ್ಥಳದಲ್ಲೇ ಸಾವು

ಮೊರೆನಾ:ಜೂ-21: ಟ್ರ್ಯಾಕ್ಟರ್‌ ಟ್ರಾಲಿಯೊಂದು ಜೀಪಿಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ಇತರ ಎಂಟು [more]

ರಾಷ್ಟ್ರೀಯ

ಪ್ರತ್ಯೇಕತಾವಾದಿಗಳಿಂದ ಕಾಶ್ಮೀರ ಬಂದ್

ಶ್ರೀನಗರ:ಜೂ-೨೧; ಪತ್ರಕರ್ತ ಶೂಜಕ್ ಬುಖಾರಿ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾ ವಾದಿಗಳು ಇಂದು ಕರೆ ನೀಡಿರುವ ಕಾಶ್ಮೀರ್ ಬಂದ್ ನಿಂದಾಗಿ, ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಾಜಧಾನಿ ಶ್ರೀನಗರ, ಉಗ್ರದಾಳಿ [more]

ರಾಷ್ಟ್ರೀಯ

ಸಾಂಕ್ರಾಮಿಕವಲ್ಲದ ಕಾಯಿಲೆಗಳ ಅಪಾಯ ತಗ್ಗಿಸಲು ಯೋಗಾಭ್ಯಾಸ ಸಹಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ:ಜೂ-೨೧: ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿಯಾಗಿದೆ. ಇದರ ಸಂಪೂರ್ಣ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಕರೆ ನೀಡಿದೆ. ಮನುಷ್ಯನ ಪ್ರಾಣಕ್ಕೆ ಎರವಾಗುವ ಮತ್ತು [more]

ರಾಷ್ಟ್ರೀಯ

ಗಿನ್ನಿಸ್‌ ರೆಕಾರ್ಡ್‌ ಪುಟಕ್ಕೆ ಸೇರ್ಪಡೆಯಾದ ಬಾಬಾ ರಾಮ್‌ ದೇವ್‌ ಅವರ ಮಾರ್ಗದರ್ಶನದ ಯೋಗ ಕಾರ್ಯಕ್ರಮ

ಕೋಟಾ:ಜೂ-21: 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಜಸ್ಥಾನದಲ್ಲಿ ಯೋಗ ಗುರು ಬಾಬಾ ರಾಮ್‌ ದೇವ್‌ ಅವರ ಮಾರ್ಗದರ್ಶನದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಏಕಕಾಲಕ್ಕೆ [more]

ರಾಷ್ಟ್ರೀಯ

4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಶೇಷತೆಗಳು: ಲಡಾಕ್‌ನ ಹಿಮಗುಡ್ಡೆಗಳ ಮೇಲೆ ಯೋಧರ ಯೋಗ

ನವದೆಹಲಿ:ಜೂ-21: 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದ್ದು, ಇಂದು ಬೆಳಗ್ಗಿನಿಂದಲೆ ವಿಶ್ವದ ವಿವಿಧೆಡೆ ಗಣ್ಯಾತೀಗಣ್ಯರು , ಜನಪ್ರತಿನಿಧಿಗಳು , ವಿದ್ಯಾರ್ಥಿಗಳು ಯೋಗಾಸನಗಳನ್ನು ಮಾಡಿ ಗಮನ [more]

No Picture
ಧಾರವಾಡ

ರೈತರ ಸಾಲಮನ್ನಾ, ಮಹದಾಯಿ ವಿವಾದ ಇತ್ಯರ್ಥಕ್ಕೆ ಆಗ್ರಹ

ಹುಬ್ಬಳ್ಳಿ- ರೈತರ ಸಾಲಾ ಮನ್ನಾ ಹಾಗೂ ಮಹದಾಯಿ ವಿವಾದ ಇತ್ಯರ್ಥಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಸೇರಿದ ಮಹದಾಯಿ ಕಳಸಾ ಮತ್ತು [more]

ಧಾರವಾಡ

ವಿಶ್ವಯೋಗ ದಿನಾಚರಣೆ

ಹುಬ್ಬಳ್ಳಿ- ಅಂತಾರಾಷ್ಟ್ರೀಯ ಯೋಗ ದಿನ ‌ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಯೋಗ ದಿನಾಚರಣೆ ಅಚರಿಸಲಾಯಿತು. ನಗರದ ಶ್ರೀನಿವಾಸ್ ಗಾರ್ಡನ್, ರಾಯ್ಕರ್ ಗೆಸ್ಟ್ ಹೌಸ್ [more]

ರಾಜ್ಯ

ವಿಧಾನ ಪರಿಷತ್ ಪ್ರತಿಪಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ!

ಬೆಂಗಳೂರು: ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲು ಬಿಜೆಪಿಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ವಿಧಾನ ಸಭೆಗೆ [more]

ರಾಜಕೀಯ

ಯೋಗ ಎಲ್ಲರಿಗೂ ಅಗತ್ಯ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಭಾರತೀಯ ಜನತಾ ಪಕ್ಷ ರಾಜ್ಯ ಕಚೇರಿಯ ಮುಂದೆ ಆಯೋಜಿಸಿದ್ದ ಅಂತರಾಷ್ತ್ರೀಯ ಯೋಗ ದಿನಾಚರಣೆಯ ಸಮಾರಂಭದಲ್ಲಿ ಮಾಜಿ ಸಿಎಂ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪಾಲ್ಗೊಂಡು “ಯೋಗವು [more]

ರಾಷ್ಟ್ರೀಯ

ಡೆಹ್ರಾಡೂನ್‌ನಲ್ಲಿ ಪ್ರಧಾನಿ ಮೋದಿ ಯೋಗ; 55 ಸಾವಿರ ಉತ್ಸಾಹಿಗಳು ಭಾಗಿ

ಡೆಹ್ರಾಡೂನ್‌: ಅಂತರರಾಷ್ಟ್ರೀಯ ಮನ್ನಣೆ ಪಡೆದುಕೊಂಡಿರುವ ಯೋಗವನ್ನು ಜಗತ್ತಿನಾದ್ಯಂತ ಗುರುವಾರ ಆಚರಿಸಲಾಗುತ್ತಿದೆ. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಪ್ರಧಾನಿ ಮೋದಿ ನಾಲ್ಕನೇ ಅಂತರರಾಷ್ಟ್ರೀಯ ಯೋಗ ದಿನಾ ಚರಣೆಯಲ್ಲಿ ಆಸನಗಳನ್ನು ಪ್ರದರ್ಶಿಸಿದರು. ಫಾರೆಸ್ಟ್‌ ಇನ್‌ಸ್ಟಿಟ್ಯೂಟ್‌ [more]

ರಾಷ್ಟ್ರೀಯ

4 ನೇ ಅಂತಾರಾಷ್ಟ್ರೀಯ ಯೋಗ ದಿನ; ಹಿಮ, ಸಾಗರದಲ್ಲೂ ಯೋಗ ಪ್ರದರ್ಶನ

ಹೊಸದಿಲ್ಲಿ: ವಿಶ್ವಾದ್ಯಂತ 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗಾಸನಗಳ ಮೂಲಕ ಆಚರಿಸಲಾಗುತ್ತಿದೆ. ಗುರುವಾರ ಬೆಳಗ್ಗಿನಿಂದಲೆ ವಿಶ್ವದ ವಿವಿಧೆಡೆ ಗಣ್ಯಾತೀಗಣ್ಯರು , ಜನಪ್ರತಿನಿಧಿಗಳು , ವಿದ್ಯಾರ್ಥಿಗಳು ಯೋಗಾಸನಗಳನ್ನು ಮಾಡಿ [more]

ರಾಜ್ಯ

ನಾನ್ಯಾರಿಗೂ ಫಿಟ್ನೆಸ್ ಚಾಲೆಂಜ್ ಹಾಕಲ್ಲ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

ಬೆಂಗಳೂರು: ವಿಶ್ವಯೋಗ ದಿನಾಚರಣೆಯ ಅಂಗವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಪ್ರಧಾನಿ ಮೋದಿಯವರು ಫಿಟ್ ನೆಸ್ ಚಾಲೆಂಜ್ ಗೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮರಾ [more]

ತುಮಕೂರು

ಜನರಲ್ ಚೆಕಪ್ ಗಾಗಿ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನೆಲೆಯಲ್ಲಿ ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು, ಜನರಲ್ ಚೆಕ್ ಅಪ್ ಗಾಗಿ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. [more]

ಕ್ರೀಡೆ

ಫೀಫಾ ವರ್ಲ್ಡ್ ಕಪ್ 2018: ಮೊರಾಕೊ ವಿರುದ್ಧ ಪೋರ್ಚುಗಲ್ ಗೆ 1-0 ಅಂತರದ ಗೆಲುವು

ಫೀಫಾ ವರ್ಲ್ಡ್ ಕಪ್ 2018 ರ ಜೂ.20 ರಂದು ನಡೆದ ಪೋರ್ಚುಗಲ್-ಮೊರಾಕೊ ನಡುವಿನ ಪಂದ್ಯದಲ್ಲಿ ಪೋರ್ಚುಗಲ್ ತಂಡ 1-0 ಅಂತರದಿಂದ ಮೊರಾಕೊ ತಂಡವನ್ನು ಪರಾಭವಗೊಳಿಸಿದೆ. ಗ್ರೂಪ್ ಬಿ [more]

ಉತ್ತರ ಕನ್ನಡ

ಯಶಸ್ವಿ ಸಂಪನ್ನಗೊಂಡ ಕಾನೂನು ಸಾಕ್ಷರತಾ ಜಾಥಾ

ದಾಂಡೇಲಿ: ತಾಲೂಕು ಕಾನೂನು ಸೇವಾ ಸಮಿತಿ, ನಗರದ ವಕೀಲರ ಸಂಘ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೋಲಿಸ್, ಕಾಲೇಜು, ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ [more]

ಕ್ರೀಡೆ

ಫೀಫಾ ವಿಶ್ವಕಪ್ 2018: ಸೌದಿ ಅರೇಬಿಯಾ ವಿರುದ್ಧ ಉರುಗ್ವೆಗೆ ಗೆಲುವು

ರಷ್ಯಾ: ಫೀಫಾ ವಿಶ್ವಕಪ್ 2018 ರ ಜೂ,20 ರಂದು ನಡೆದ ಉರುಗ್ವೆ- ಸೌದಿ ಅರೇಬಿಯಾ ನಡುವಿನ ಪಂದ್ಯದಲ್ಲಿ ಉರಿಗ್ವೆ ತಂಡ ಸೌದಿ ಅರೇಬಿಯಾ ತಂಡವನ್ನು ಮಣಿಸಿದೆ. ಗ್ರೂಪ್ ಎ [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಕ್ರೀಡಾಂಗಣದಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸಿದ ಸೆನೆಗಲ್ ಅಭಿಮಾನಿಗಳು!

ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ಪೊಲ್ಯಾಂಡ್ ವಿರುದ್ಧ ತಮ್ಮ ತಂಡ ಗೆಲುವು ಸಾಧಿಸಿದ ಖುಷಿಯಲ್ಲಿ ಸೆನೆಗಲ್ ತಂಡದ ಅಭಿಮಾನಿಗಳು ಕ್ರೀಡಾಂಗಣದ ಸ್ಯಾಂಡ್ಗಳಲ್ಲಿ ಬಿದ್ದಿದ್ದ [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಪಂದ್ಯವೊಂದರಲ್ಲಿ ಗೆಲುವು ಸಾಧಿಸಿದ ಮೊದಲ ಆಫ್ರಿಕನ್ ರಾಷ್ಟ್ರ ಸೆನೆಗಲ್!

ಮಾಸ್ಕೋ(ರಷ್ಯಾ): ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ಪಂದ್ಯವನ್ನು ಗೆಲ್ಲುವ ಮೂಲಕ ಮೊದಲ ಆಫ್ರಿಕನ್ ರಾಷ್ಟ್ರ ಎಂಬ ಖ್ಯಾತಿಗೆ ಸೆನೆಗಲ್ ಭಾಜನವಾಗಿದೆ. ಪೋಲ್ಯಾಂಡ್ ವಿರುದ್ಧದ [more]

ರಾಷ್ಟ್ರೀಯ

ಉತ್ತರಾಖಂಡ್ ನಲ್ಲಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಜೂ.21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ನಲ್ಲಿ ಆಚರಿಸಲಿದ್ದಾರೆ. ಅರಣ್ಯ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ ಮಾಡಲಿದ್ದು [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 20ರ ವಿಶೇಷ ಸುದ್ದಿಗಳು

ಈದಿನ, ಜೂನ್ 20ರ ವಿಶೇಷ ಸುದ್ದಿಗಳು ಪ್ರಯಾಸ ತರದಿರಲಿ ಪ್ರವಾಸ ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ ಗೊತ್ತಿದೆ: ಡಿಕೆಶಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದೇನು…? ಸರ್ಕಾರ ರಚನೆಯ [more]

ಲೇಖನಗಳು

ಪ್ರಯಾಸ ತರದಿರಲಿ ಪ್ರವಾಸ

ದೇಶಾದ್ಯಂತ ಮಳೆ ಸುರಿದು ಭೂತಾಯಿ ಹಸಿರ ಸೀರೆ ತೊಟ್ಟಂತೆ ಕಂಗೊಳಿಸುತ್ತಿದ್ದಾಾಳೆ. ಬೆಟ್ಟಗಳು ಕೈ ಬೀಸಿ ಕರೆಯುತ್ತವೆ, ಜಲಪಾತ ಸ್ವಾಗತಿಸುತ್ತಿವೆ. ಎಲ್ಲ ಪ್ರವಾಸಿ ತಾಣಗಳೂ ಮನಸೆಳೆಯುತ್ತಿವೆ. ಮತ್ಯಾಕೆ ತಡ, [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ನವದೆಹಲಿ/ಶ್ರೀನಗರ, ಜೂ.20-ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನು ಬಿಜೆಪಿ ಖತಂಗೊಳಿಸಿದ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇದರೊಂದಿಗೆ [more]

ರಾಷ್ಟ್ರೀಯ

ತಮಿಳುನಾಡಿನ ಚೆಲುವೆ ಅನುಕೀರ್ತಿ ವಾಸ್ ಫೆಮಿನಾ ವಿಶ್ವ ಸುಂದರಿ -2018

ಮುಂಬೈ, ಜೂ.20- ತಮಿಳುನಾಡಿನ ಚೆಲುವೆ ಅನುಕೀರ್ತಿ ವಾಸ್ ಫೆಮಿನಾ ಮಿಸ್ ಇಂಡಿಯಾ ವಲ್ರ್ಡ್-2018 ಕಿರೀಟ ಲಭಿಸಿದೆ. ಮುಂಬೈನ ಸರ್ದಾರ್ ವಲ್ಲಭಭಾಯ್ ಪಟೇಲ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ [more]